ದೇಶ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧ ಜಾರ್ಖಂಡ್ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್

ರಾಂಚಿ: 2018 ರ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಚೈಬಾಸಾದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ...

ಚುನಾವಣಾ ಸುಧಾರಣೆಗೆ ಇಸಿಐ ಕಾರ್ಯತಂತ್ರ: ವಕೀಲರು ಮತ್ತು ಸಿಇಒಗಳ ರಾಷ್ಟ್ರೀಯ ಸಮ್ಮೇಳನ

ನವ ದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರಾದ ಡಾ. ಸುಖ್ಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಉಪಸ್ಥಿತಿಯಲ್ಲಿ ನವದೆಹಲಿಯ...

ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಮೊದಲ ನಿರ್ದೇಶಕ ರಾಘವೇಂದ್ರ ರಾವ್ ಗಾರು ಅವರ ಹುಟ್ಟುಹಬ್ಬದಂದು ವಿಶೇಷ ಉಡುಗೊರೆಯನ್ನು ನೀಡಿ ಅಚ್ಚರಿಗೊಳಿಸಿದರು. ‘ಪುಷ್ಪ’ ನಟ ತಮ್ಮ ಕಚೇರಿಯ...

ಹೆಚ್ಚುತ್ತಿರುವ ಕೊರೋನಾ ಸೋಂಕು; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್

ನವದೆಹಲಿ: ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನದ ಭಾಗವಾಗಿ ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಎತ್ತಿ ತೋರಿಸಲು ಐದು ವಿದೇಶಗಳ ಪ್ರವಾಸಕ್ಕೆ ತೆರಳುವ ಮೊದಲು, ಕಾಂಗ್ರೆಸ್ ಸಂಸದ ಶಶಿ...

NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

ರೂರ್ಕೆಲಾ: ಸಂಕೀರ್ಣ ಅಥವಾ ದುಬಾರಿ ಪ್ರಯೋಗಾಲಯ ಕಾರ್ಯವಿಧಾನಗಳ ಅಗತ್ಯವಿಲ್ಲದೆ ಸ್ತನ ಕ್ಯಾನ್ಸರ್ ಕೋಶಗಳನ್ನು ಗುರುತಿಸಬಲ್ಲ ಒಂದು ನವೀನ ಅರೆವಾಹಕ ಸಾಧನ ಆಧಾರಿತ ಬಯೋಸೆನ್ಸರ್ ಅನ್ನು ರೂರ್ಕೆಲಾದ ರಾಷ್ಟ್ರೀಯ...

ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ

ಬೆಂಗಳೂರು: ಕೆಲವು ವರ್ಷಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಕೊರೋನಾ ವೈರಸ್ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ವೈರಸ್​​ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್‌ನಲ್ಲಿ...

ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್...

ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 26 ನಕ್ಸಲರು ಬಲಿ

ನವದೆಹಲಿ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಪೊಲೀಸ್ ಕಾರ್ಯಾಚರಣೆ ಬಿರುಸುಗೊಂಡಿದೆ. ಸೇನೆ ಹಾಗೂ ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ 26 ನಕ್ಸಲರು ಮೃತಪಟ್ಟಿದ್ದಾರೆ. ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ...

ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದ ಪಕ್ಕದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠ ನಿರ್ಮಾಣವಾಗಲಿದೆ.  ಅಯೋಧ್ಯೆಯ ಈ ಭವ್ಯ ಕನ್ಯಾಡಿ ಶ್ರೀ ರಾಮಕ್ಷೇತ್ರ...

‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

ಚೆನ್ನೈ: 'ಪ್ರೇಮ ದೇಶಪು ಯುವರಾಣಿ' ಮತ್ತು 'ಲೀಗಲಿ ವೀರ್' ನಂತಹ ತೆಲುಗು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾದ ನಟಿ ಪ್ರಿಯಾಂಕಾ ರೇವ್ರಿ, ಈಗ ನಟ ಆರ್ಯವರ್ಧನ್ ಅವರೊಂದಿಗೆ 'ಯಾರಿಗೆ...

ಮತ್ತೆ ಕೋವಿಡ್-19 ಗುಮ್ಮಾ..! ಭಯಪಡಬೇಡಿ, ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಿ ಎಂದ ಬಿಎಂಸಿ

ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಸೋಮವಾರ ನಾಗರಿಕರು ಭಯಭೀತರಾಗಬೇಡಿ ಎಂದು ಮನವಿ ಮಾಡಿದೆ, ವಿಶೇಷವಾಗಿ ಗಂಭೀರ ಕಾಯಿಲೆಗಳ ಹಿನ್ನೆಲೆಯಲ್ಲಿ. ಸಿಂಧುದುರ್ಗ ಮತ್ತು ಡೊಂಬಿವ್ಲಿಯ ಇಬ್ಬರು...

ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

ಇಂಡಿಯನ್ ಪ್ರೀಮಿಯರ್ ಲೀಗ್​ನ ಸೋಮವಾರದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳ ಆಟಗಾರರು ರಣಾಂಗಣದಲ್ಲೇ ಜಗಳಕ್ಕಿಳಿದ ಪ್ರಸಂಗ ಗೊಂದಲ ಸೃಷ್ಟಿಸಿತು. Lit Abhishek...

ರೋಚಕ ಘಟ್ಟದಲ್ಲಿ ಐಪಿಎಲ್: ಪ್ಲೇಆಫ್ ರೇಸ್‌ನಿಂದ ಹೊರಬಿದ್ದ LSG

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ರೋಚಕ ಘಟ್ಟ ತಲುಪಿದೆ. ಸೋಮವಾರ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಸೋಲುಂಡ ಲಕ್ನೋ ಸೂಪರ್ ಜೈಂಟ್ಸ್...

ಕ್ರಿಕೆಟ್’ನಲ್ಲೂ ಪಾಕಿಸ್ತಾನಕ್ಕೆ ಹೊಡೆತ ಕೊಟ್ಟ ಭಾರತ; ಏಷ್ಯಾಕಪ್ ಟೂರ್ನಿಯಿಂದ ದೂರ?

ನವದೆಹಲಿ: ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂಬರುವ ಏಷ್ಯಾಕಪ್ ಟೂರ್ನಿಯಿಂದ ಟೀಮ್ ಇಂಡಿಯಾ ಹೊರಗುಳಿಯಲಿದೆ. ಈ ಕುರಿತಂತೆ ಏಷ್ಯಾನ್ ಕ್ರಿಕೆಟ್ ಕೌನ್ಸಿಲ್​ಗೆ ಭಾರತೀಯ ಕ್ರಿಕೆಟ್...

ಪಹಲ್ಗಾಮ್’ನಲ್ಲಿ ಮಾಡಿದವರ ಕುಟುಂಬಕ್ಕೆ ಆಧಾರ: 1,000 ಡಾಲರ್ ದೇಣಿಗೆ ನೀಡಿದ ತಾರೆ

ಮುಂಬೈ: ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಸಂತ್ರಸ್ತರಿಗೆ ನಟಿ ಸೋಮಿ ಅಲಿ ಪಿಎಂ ಕೇರ್ಸ್ ನಿಧಿಗೆ 1,000 ಡಾಲರ್ ದೇಣಿಗೆ ನೀಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ...

ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ISRO ತನ್ನ 101 ನೇ ಮಿಷನ್ ಆಗಿ ಪಿಎಸ್‌ಎಲ್‌ವಿ-ಸಿ61 ಉಡಾವಣೆ ಪ್ರಯತ್ನ ಮಾಡಿದೆ. ಆದರೆ ಈ ಪ್ರಯತ್ನ ವಿಫಲವಾಗಿದೆ ಎಂದು...

ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

ಹೈದರಾಬಾದ್: ಹೈದರಾಬಾದ್​ನ ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಬೆಂಕಿ ಈ ಘಟನೆಸಂಭವಿಸಿದ್ದು11 ಅಗ್ನಿಶಾಮಕ ವಾಹನಗಳು...

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷಾ ಪಂಜಾಬ್​ನಲ್ಲಿ ನಿಗೂಢ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ ಪಂಜಾಬ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಆಕೆಯ ಕುಟುಂಬ ಸದಸ್ಯರಲ್ಲಿ ದುಃಖದ ಛಾಯೆ ಆವರಿಸುವಂತೆ...

‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

ಚೆನ್ನೈ: 'ದಿ ಗರ್ಲ್‌ಫ್ರೆಂಡ್' ಚಿತ್ರದ ನಾಯಕಿ ನಟಿ ರಶ್ಮಿಕಾ ಮಂದಣ್ಣ ಶನಿವಾರ ರಾತ್ರಿ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ನಿರ್ದೇಶಕ ರಾಹುಲ್ ರವೀಂದ್ರನ್ ಅವರ ಸಹಾಯಕ್ಕೆ...