ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ
ತಿರುವನಂತಪುರಂ: ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. Historic moment!...
ತಿರುವನಂತಪುರಂ: ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. Historic moment!...
ಲಂಡನ್: ಟೈಪ್ 2 ಮಧುಮೇಹದ (T2D) ಹೊಸ ರೋಗನಿರ್ಣಯವು ಕೆಲವು ಬೊಜ್ಜು ಸಂಬಂಧಿತ ಕ್ಯಾನ್ಸರ್‌ಗಳನ್ನು ಉಲ್ಬಣಗೊಳಿಸುವ ಅಪಾಯವಿದೆ ಎಂಬುದನ್ನು ಹೊಸ ಸಂಶೋಧನೆ ತೆರೆದಿಟ್ಟಿದೆ. ಟೈಪ್ 2 ಮಧುಮೇಹ...
ನವದೆಹಲಿ: ಕಾಫಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ? ಆದರೆ ಕಾಫಿ ತಯಾರಿಸುವ ಯಂತ್ರವು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು. ಈ ಆತಂಕಕಾರಿ ವಿಷಯಗಳ ಬಗ್ಗೆ ಸಂಶೋಧನೆಯೊಂದು ಬೆಳಕುಚೆಲ್ಲಿದೆ....
ನವದೆಹಲಿ: ಆಕ್ರಮಣಶೀಲವಲ್ಲದ ಮೂತ್ರಕೋಶ ಒತ್ತಡ ಪರೀಕ್ಷೆಗಳು ಆಕ್ರಮಣಕಾರಿ ಮೌಲ್ಯಮಾಪನಗಳಷ್ಟೇ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೊಸ ಸಂಶೋಧನೆ ತಿಳಿಸಿದೆ. ಸ್ಕಾಟ್ಲೆಂಡ್‌ನ ಅಬರ್ಡೀನ್ ವಿಶ್ವವಿದ್ಯಾಲಯದ ಸಂಶೋಧಕರ ನೇತೃತ್ವದ ಅಧ್ಯಯನವು, ನಿರಂತರ...
ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ....
ಚೆನ್ನೈ: ತಮಿಳು ಸೂಪರ್‌ಸ್ಟಾರ್ ಮತ್ತು ಮಕ್ಕಳ್ ನೀಧಿ ಮೈಯಂ (MNM) ಅಧ್ಯಕ್ಷ ಕಮಲ್ ಹಾಸನ್ ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆಗಳ ಭಾಗವಾಗಿ...
ತಿರುಮಲ: ದಕ್ಷಿಣ ಭಾರತದ ಪುಣ್ಯಕ್ಷೇತ್ರ ತಿರುಪತಿ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳುವ ಸಂಬಂಧ ಆಂಧ್ರಪ್ರದೇಶ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಕುರಿತಂತೆ ಶುಕ್ರವಾರ ಮಾಹಿತಿ ಹಂಚಿಕೊಂಡಿರುವ...
ಮುಂಬಯಿ: ಬಂಟ್ಸ್ ಸಂಘ ಮುಂಬೈ - ಯೂಥ್ ವಿಂಗ್ ಆಯೋಜಿಸಿದ್ದ ಬಂಟ್ಸ್ ಪ್ರೀಮಿಯರ್ ಲೀಗ್ (Bunts Premier League) ಕ್ರಿಕೆಟ್ ಪಂದ್ಯಾವಳಿ ಜಿದ್ದಾಜಿದ್ದಿನ ಅಖಾಡಕ್ಕೆ ಸಾಕ್ಷಿಯಾಗಿತ್ತು. ನವಿ...
ನವದೆಹಲಿ: ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸೇರಿದಂತೆ ಕ್ರ್ಯೂ-9 ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಗಗನಯಾತ್ರಿಗಳಿಗೆ...
ಚೆನ್ನೈ: ಹಿರಿಯ ನಟ, ನಿರ್ಮಾಪಕ ಎಂ. ಮೋಹನ್ ಬಾಬು ಅವರಿಗೆ ಗೌರವ ಸಲ್ಲಿಸುವ ಸಲುವಾಗಿ, 'ಕಣ್ಣಪ್ಪ' ಚಿತ್ರದ ನಿರ್ಮಾಪಕರು ಬುಧವಾರ 'ಮಹಾದೇವ ಶಾಸ್ತ್ರಿಯವರ ಪರಿಚಯ ಗೀತೆ' ಎಂಬ...
ಮುಂಬೈ: ಹೊಸದಾಗಿ ಬಿಡುಗಡೆಯಾದ 'ಝ್ಯಾದಾ ಮತ್ ಉದ್' ಸರಣಿಯಲ್ಲಿ ನಟಿಸಿರುವ ದೂರದರ್ಶನ ನಟಿ ಹೆಲ್ಲಿ ಶಾ, ತನ್ನ ಮಿತಿಗಳನ್ನು ಮೀರುವ ಪಾತ್ರಗಳೊಂದಿಗೆ ತನ್ನನ್ನು ತಾನು ಸವಾಲು ಮಾಡಿಕೊಳ್ಳುವುದು...
ಬೆಂಗಳೂರು: ಸುನೀತಾ ವಿಲಿಯಮ್ಸ್ ಕರ್ನಾಟಕ ಮತ್ತು ಭಾರತದಾದ್ಯಂತದ ಜನರಿಗೆ, ವಿಶೇಷವಾಗಿ ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಉತ್ತಮ ಸ್ಫೂರ್ತಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಸುನೀತಾ...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್ ಈ ತಿಂಗಳ 21 ರಿಂದ 23ರ ವರೆಗೆ ನಡೆಯಲಿದೆ. ಬೆಂಗಳೂರು ಹೊರವಲಯದ ಚನ್ನೇನಹಳ್ಳಿಯಲ್ಲಿ ಈ ಸಭೆ...
ನವದೆಹಲಿ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಡಿ.ಕೆ.ಶಿವಕುಮಾರ್ ಕನಸು ನುಚ್ಚು ನೂರಾಗಿದೆ. ಈ ಸಂಬಂಧದ ಕರ್ನಾಟಕ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ....
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಪರಿಷ್ಕೃತ ರಾಷ್ಟ್ರೀಯ ಡೈರಿ ಅಭಿವೃದ್ಧಿ ಕಾರ್ಯಕ್ರಮ (NPDD)ಕ್ಕೆ ಅನುಮೋದನೆ ನೀಡಿದೆ....
ಕೇಪ್ ಕೆನವೆರಲ್: ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಯಶಸ್ವಿಯಾಗಿ ತಲುಪಿದ್ದಾರೆ. ಬಾಹ್ಯಾಕಾಶದಿಂದ ಸುಮಾರು 9 ತಿಂಗಳ ನಂತರ ಭಾರತೀಯ...
ನವದೆಹಲಿ: ಅಮೆರಿಕದ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಅವರು ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೋದಿಯವರು ತುಳಸಿ...
ನಾಗ್ಪುರ: ಮೊಘಲ್ ದೊರೆ ಔರಂಗಜೇಬ್ ಸಮಾಧಿ ವಿಚಾರ ಇದೀಗ ಮಹಾರಾಷ್ಟ್ರದ ನಾಗಪುರವನ್ನು ಪ್ರಕ್ಷುಬ್ಧಗೊಳಿಸಿದೆ. ಎರಡು ಗುಂಪುಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು ಘಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ....
ನವದೆಹಲಿ: ಜಪಾನ್‌ನ ಒಸಾಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ವ್ಯಕ್ತಿಯ ಜೈವಿಕ ವಯಸ್ಸನ್ನು ಅಂದಾಜು ಮಾಡಲು ಹೊಸ AI ಮಾದರಿಯನ್ನು ರೂಪಿಸಿದ್ದಾರೆ. ಇದು ಜನನದ ನಂತರದ ವರ್ಷಗಳನ್ನು ಎಣಿಸುವ ಬದಲು,...
ನವದೆಹಲಿ: ಅಮೆರಿಕದ ಸಂಶೋಧಕರ ತಂಡವು ಫಾಲೋಪಿಯನ್ ಟ್ಯೂಬ್‌ಗಳಲ್ಲಿ ಮಾರಕ ರೂಪದ ಅಂಡಾಶಯ ಕ್ಯಾನ್ಸರನ್ನು ಪ್ರಚೋದಿಸುವ ಹೆಚ್ಚಿನ ಅಪಾಯಕಾರಿ ಕೋಶಗಳ ಬಗ್ಗೆ ಬೆಳಕುಚೆಲ್ಲಿದೆ. ಫಾಲೋಪಿಯನ್ ಟ್ಯೂಬ್ ಪೋಷಕ ಅಂಗಾಂಶ...