ದೇಶ

ಮಹಾಕುಂಭಮೇಳ : 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ

ಲಕ್ನೋ: ಇಡೀ ಜಗತ್ತಿನ ಗಮನಸೆಳೆದಿದ್ದ ಪ್ರಯಾಗರಾಜ್ ಮಹಾ ಕುಂಭ 2025 ಪರಿಪೂರ್ಣವಾಗಿದೆ. ಈ ಕೈಂಕರ್ಯದ ಯಶಸ್ವಿಗೆ ಕಾರಣರಾದವರನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸ್ಮರಿಸಿದ್ದಾರೆ. ಮಹಾಕುಂಭ ಯಶಸ್ವಿ...

ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

ಕೊಯಮತ್ತೂರು: ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಬುಧವಾರ ರಾತ್ರಿ ಶಿವರಾತ್ರಿ ಮಹಾ ವೈಭವ ನಾಡಿನ ಗಮನಸೆಳೆಯಿತು. https://www.youtube.com/watch?v=jwcuwMBBKIw&ab_channel=SoundsofIsha ಶಿವಸ್ಮರಣೆಯ...

ಶಿವರಾತ್ರಿ ದಿನದಂದು ಸರಣಿ ದುರ್ಘಟನೆ: ಗೋದಾವರಿಯಲ್ಲಿ ಐವರು ಜಲಸಮಾಧಿ

ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಬುಧವಾರ ಐದು ಯುವಕರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೂವರು ಯುವಕರ ಶವಗಳು ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ. ಶಿವರಾತ್ರಿಯ ರಾಜಾ...

ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರ

ತಿರುವನಂತಪುರಂ: ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಆದರೆ ಸ್ಥಿರವಾಗಿದೆ ಎಂದು ಕಾರ್ಡಿನಲ್ ತಿಳಿಸಿದ್ದಾರೆ. ಹೆಸರು ಬಹಿರಂಗಪಡಿಸಲು ಇಚ್ಛಿಸದ ಭಾರತೀಯ ಕಾರ್ಡಿನಲ್...

ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ; ರಾಜ್ಯಕ್ಕೆ ಕೇಂದ್ರದ ಭರವಸೆ

ಬೆಂಗಳೂರು: ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಭಾರಿ ಹಾಗೂ ಮಧ್ಯಮ...

ಕರೂರ್ ಬಳಿ ಭೀಕರ ಅಪಘಾತ: ದೇವಸ್ಥಾನಕ್ಕೆ ತೆರಳುತ್ತಿದ್ದ ಐವರ ಸಾವು

ಚೆನ್ನೈ: ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಕಾರು ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ (TNSTC)...

ಮಹಾ ಕುಂಭಮೇಳದಲ್ಲಿ ‘ಒಡೆಲಾ 2’ ಟೀಸರ್ ಬಿಡುಗಡೆ

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರ ಅಭಿನಯದ 'ಒಡೆಲಾ 2' ಸಿನಿಮಾ ಟೀಸರ್' ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದೆಬ್ಬಿಸಿದೆ. ಒಡೆಲಾ ಸಿನಿಮಾದ ಮುಂದುವರೆದ ಭಾಗವಾಗಿರುವ 'ಒಡೆಲಾ...

ಯಶ್ ‘ರಾಮಾಯಣ’ ಪಯಣ ಆರಂಭ; ರಾವಣ ಪಾತ್ರಕ್ಕಾಗಿ ಶೂಟಿಂಗ್

ಮುಂಬೈ: ನಟ ಯಶ್ 'ರಾಮಾಯಣ' ಚಿತ್ರೀಕರಣ ಆರಂಭಿಸಿದ್ದಾರೆ. ನಿತೇಶ್ ತಿವಾರಿ ಅವರ ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮಾಯಣದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್...

ಮಹಾ ಕುಂಭಮೇಳ: ಈವರೆಗೂ 60 ಕೋಟಿ ಮಂದಿ ಪುಣ್ಯಸ್ನಾನ

ಲಖನೌ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಈವರೆಗೆ ಸುಮಾರು 60 ಕೋಟಿ ಮಂದಿ ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತಂತೆ ಶನಿವಾರ ಮಾಹಿತಿ ಹಂಚಿಕೊಂಡಿರುವ ಉತ್ತರ...

ಫೆಬ್ರವರಿ 23 ರಿಂದ 25: ಪ್ರಧಾನಿ ಮೋದಿಯಿಂದ ಮೂರು ರಾಜ್ಯ ಪರ್ಯಟನೆ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25 ರವರೆಗೆ ಮೂರು ದಿನಗಳ ಕಾಲ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ - ಮೂರು ರಾಜ್ಯಗಳಿಗೆ...

ಬೆಂಗಳೂರಿನ ಅಭಿವೃದ್ಧಿ ಶೂನ್ಯ; ಕೂಡಲೇ ಬಿಬಿಎಂಪಿ ಚುನಾವಣೆ ನಡೆಸಿ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದ್ದಾರೆ....

ಭಾರತದಲ್ಲಿ ಮತದಾನ ಪ್ರಮಾಣವ ಹೆಚ್ಚಿಸಲು USAID: ಶ್ವೇತಪತ್ರಕ್ಕೆ ಕಾಂಗ್ರೆಸ್ ಆಗ್ರಹ

ನವದೆಹಲಿ: ಭಾರತದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು USAID ಹಣಕಾಸು ನೆರವು ನೀಡಿರವ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ದಶಕಗಳಲ್ಲಿ ಭಾರತದಲ್ಲಿ ಸರ್ಕಾರಿ ಮತ್ತು ಸರ್ಕಾರೇತರ...

ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ; ಕೇಜ್ರಿವಾಲ್ ಮಣಿಸಿದ ಪರ್ವೇಶ್ ವರ್ಮಾಗೆ ಡಿಸಿಎಂ ಸ್ಥಾನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ನಡೆದ ಬಿಜೆಪಿ...

ಕಾರವಾರ ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಮೂವರ ಬಂಧನ

ನವದೆಹಲಿ: ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಕಾ ತಂಡ NIA ಮೂವರನ್ನು ಬಂಧಿಸಿದೆ. ಭಾರತದ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿ...

ಕೇಂದ್ರ ಮುಖ್ಯ ಚುನಾವಣಾ ಅಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಂದಿನ ಮುಖ್ಯ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈವರೆಗೂ ಅವರು ಚುನಾವಣಾ ಆಯುಕ್ತರಾಗಿದ್ದರು. ನೂತನ ಮುಖ್ಯ...

ಬಿಲ್ಲವಾಸ್ ಕತಾರ್’ನ ನೂತನ ಅಧ್ಯಕ್ಷರಾಗಿ ಅಪರ್ಣ ಶರತ್; ಸಂದೀಪ್ ಸಾಲಿಯಾನ್’ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ

ಕತಾರ್: ಸಾಗರೋತ್ತರ ರಾಷ್ಟ್ರ ಕತಾರ್'ನ ಬಿಲ್ಲವ ಸಮುದಾಯದ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಿಲ್ಲವಾಸ್ ಕತಾರ್'ನ ಈವರೆಗೂ ಅಧ್ಯಕ್ಷರಾಗಿದ್ದ ಸಂದೀಪ್ ಸಾಲಿಯಾನ್'ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಗಿದೆ. ಇದೇ...

ಆಂಧ್ರ ಪ್ರದೇಶದಲ್ಲಿ GBS ಸೋಂಕಿಗೆ ಇಬ್ಬರು ಬಲಿ

ಅಮರಾವತಿ: ದೇಶಾದ್ಯಂತ ಆತಂಕದ ಏಲ್ ಎಬ್ಬಿಸಿರುವ GBS (Guillain Barre Syndrome) ಸೋಂಕಿಗೆ ಆಂಧ್ರ ಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಘಟನೆಯ ನಂತರ ಮಾರಣಾಂತಿಕ ಸೋಂಕಿನ ಬಗ್ಗೆ...

ದೆಹಲಿ ಸುತ್ತಮುತ್ತ ಭೂಕಂಪನ ಹಿನ್ನೆಲೆ; ಎಚ್ಚರವಹಿಸಲು ಜನತೆಗೆ ಪ್ರಧಾನಿ ಸಲಹೆ

ನವದೆಹಲಿ: ದೆಹಲಿ-ಎನ್‌ಸಿಆರ್ ಸುತ್ತಮುತ್ತ ಲಘು ಭೂಕಂಪನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಸುತ್ತಮುತ್ತಲ ನಿವಾಸಿಗಳು ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ....

ನುಡಿದಂತೆ ನಡೆದ ಮೋದಿ: ಯಮುನಾ ನದಿಯನ್ನು ಸ್ವಚ್ಛ ಕಾರ್ಯಕ್ಕೆ ಮುನ್ನುಡಿ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನೀಡಿದ ಯಮುನೆ ಶುದ್ಧಿ ಭರವಸೆಯನ್ನು ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕ್ರಿಯೆ ಆರಂಭಿಸಿದ್ದಾರೆ. ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ...

ದೆಹಲಿ ಸುತ್ತಮುತ್ತ ಲಘು ಭೂಕಂಪನ; ಜನರಲ್ಲಿ ಆತಂಕ

ನವದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್​ಸಿಆರ್​ನಲ್ಲಿ ಲಘು ಕಂಪನವಾಗಿದ್ದು, ಕಂಪನದ ಪ್ರಮಾಣವು 4.0 ತೀವ್ರತೆಯಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಸುಕಿನ...