ದೇಶ

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಸ್ವಲ್ಪ ದಿನ ವಿರಮಿಸಿರುವ ಮಳೆರಾಯ ಮತ್ತೆ ಆಗಮಿಸಲಿದ್ದಾನೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ಬುಲಂದ್‌ಶಹರ್‌ನಲ್ಲಿ ಬಸ್-ಟೆಂಪೋ ನಡುವೆ ಅಪಘಾತ; 10 ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಬಸ್ ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಖಾಸಗಿ...

ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ...

ದೇಶಾಧ್ಯಂತ ಆಸ್ಪತ್ರೆ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ನವದೆಹಲಿ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲಿನ ಅಮಾನುಷ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ದೇಶಾದ್ಯಂತ ವೈದ್ಯರು ಇಂದು ಮುಷ್ಕರ ಕೈಗೊಂಡಿದ್ದಾರೆ. ದೆಹಲಿ, ಮಹಾರಾಷ್ಟ್ರ, ಕರ್ನಾಟಕ...

ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ನಾಗ್ಪುರ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ರಾಷ್ಟ್ರಭಕ್ತಿಯ ಹಬ್ಬವಾಗಿ ಆಚರಿಸಲಾಗುತ್ತಿದೆ. RSS ಪಾಳಯದಲ್ಲೂ ಸ್ವಾತಂತ್ರ್ಯೋತ್ಸವ ಸಡಗರ ಕಡುಬಂದಿದೆ. ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಯಲ್ಲಿ ನೆರವೇರಿದ...

ವಿಕಸಿತ್ ಭಾರತ: 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದ ಮೋದಿ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಇದೇ ವೇಳೆ,...

ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಮನೆಮನೆಗಳಲ್ಲೂ ತಿಂರಂಗ...

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ...

ತಿರುವಳ್ಳೂರು ಬಳಿ ಭೀಕರ ಅಪಘಾತ; ಐವರು ವಿದ್ಯಾರ್ಥಿಗಳು ದುರ್ಮರಣ

ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿಯೂ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಿದ್ದ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ...

ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿ; ವೀಡಿಯೋ ವೈರಲ್

ರೀಲ್ಸ್ ಮಾಡೋ ಹೆಣ್ಣುಮಕ್ಕಳ ವಿಡಿಯೋ ಶೇರ್ ಮಾಡೋ ಬದಲು ಇಂತಹ ಹೆಣ್ಣುಮಕ್ಕಳ ವಿಡಿಯೋ ಶೇರ್ ಮಾಡಿ ಅವರಿಗೆ ಪ್ರೋತ್ಸಾಹ ನೀಡಿ 🙏🙏🙏 ನಿಜಕ್ಕೂ ಈ ಹೆಣ್ಣುಮಗಳ ಧೈರ್ಯ...

ಬಿಹಾರದ ಜೆಹನಾಬಾದ್ ದೇವಾಸ್ಥಾನದಲ್ಲಿ ಕಾಲ್ತುಳಿತ; ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆ

ಪಾಟ್ನಾ: ಬಿಹಾರದ ಜೆಹನಾಬಾದ್ ಬಳಿ ದೇವಾಸ್ಥಾನದಲ್ಲಿನ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿದೆ. ಜೆಹನಾಬಾದ್ ಬಳಿಯ ಬಾಬಾ ಸಿದ್ಧಾಂತ ದೇವಾಲಯದಲ್ಲಿ ಸಂಭವಿಸಿದ ಈ ಕಾಲ್ತುಳಿತದಲ್ಲಿ ಸುಮಾರು...

ಭಾರೀ ಮಳೆ, ಭೂಕುಸಿತ: ಹಿಮಾಚಲದಲ್ಲಿ 120 ರಸ್ತೆಗಳು ಬಂದ್

ಶಿಮ್ಲಾ: ಉತ್ತರ ಹಾಗೂ ಈಶಾನ್ಯ ರಾಜ್ಯಗಳಲ್ಲೂ ಮುಂಗಾರು ಮಳೆ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಗೆ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಸರಣಿ ಭೂಕುಸಿತದ ಘಟನೆಗಳು ಸಂಭವಿಸಿವೆ. ಭಾರೀ ಮಳೆಯಿಂದಾಗಿ...

ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ, ಕೃಷಿ ಕ್ಷೇತ್ರದಲ್ಲಿ ಹೊಸ ಮನ್ವಂತಕ್ಕೆ ಮುನ್ನುಡಿ ಬರೆದಿದ್ದಾರೆ. ಮುಂಗಾರು ಆರಂಭದಲ್ಲಿ ಅವರು, ರೈತರಿಗೆ ಅಧಿಕ ಆದಾಯ ತರಬಲ್ಲ ಹೊಸ...

KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪಾಲಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದೆ. ಕೆಎಸ್ಸಾರ್ಟಿಸಿಗೆ ಟಿವಿ-9 ನೆಟ್ವರ್ಕ್‌ ನ 'ದೇಶದ ಲೀಡರ್ಸ್...

ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್

ಸಾವೊ ಪೌಲೋ: ಬ್ರೆಜಿಲ್‌ನ ಸಾವೊ ಪಾಲೊ ಬಳಿ ಟರ್ಬೊಪ್ರೊಪ್ ವಿಮಾನ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ 62 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಈ ದುರಂತ...

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಹಿಂದೂ ಶ್ರದ್ದಾಕೇಂದ್ರಗಳ ಮೇಲೆ ನಡೆದಿರುವ ದಾಳಿ ಘಟನೆಗಳು...

ದೆಹಲಿ ಅಬಕಾರಿ ನೀತಿ ಅಕ್ರಮ ಆರೋಪ; ಮನೀಶ್ ಸಿಸೋಡಿಯಾಗೆ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮ ಆರೋಪ ಎದುರಿಸುತ್ತಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್...

ಇಂದಿನಿಂದ ‘ಹರ್‌ ಘರ್‌ ತಿರಂಗಾ’ ಅಭಿಯಾನ; ಎಲ್ಲೆಲ್ಲೂ ತ್ರಿವರ್ಣ ಧ್ವಜದ ಕಲರವ

ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಈ ಬಾರಿಯೂ 'ಹರ್‌ ಘರ್‌ ತಿರಂಗಾ’ ಅಭಿಯಾನ ನಡೆಯಲಿದೆ. ಇಂದಿನಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ 'ಹರ್‌ ಘರ್‌ ತಿರಂಗಾ’ ಅಭಿಯಾನ...

ಪ್ಯಾರಿಸ್ ಒಲಿಂಪಿಕ್ಸ್: ಬೆಳ್ಳಿ ಗೆದ್ದ ನೀರಜ್ ಚೋಪ್ರಾ; ಭಾರತಕ್ಕೆ 5ನೇ ಪದಕ

ಪ್ಯಾರಿಸ್: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ಸಿಕ್ಕಿದೆ. ಭಾರತದ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ ಪದಕವನ್ನು...

ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ.. ಉದ್ಯೋಗ ಆಕಾಂಕ್ಷೆಗಳಿಗೆ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಆಯೋಜನೆ.. ಅರ್ಜಿ ಸಲ್ಲಿಸಲು...

You may have missed