ದೇಶ

‘ರಾಮರಾಜ್ಯದ ಅರುಣೋದಯವನ್ನು ಉದ್ಘಾಟಿಸುತ್ತೇವೆ’: ಯೋಗಿ ಆದಿತ್ಯನಾಥ್ ಸಂಕಲ್ಪ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಿಂದಾಗಿ 'ಅಯೋಧ್ಯಾಧಾಮ'ದಲ್ಲಿ ಭಗವಾನ್ ರಾಮನ ಭವ್ಯ ಮಂದಿರವು ಪೂರ್ಣಗೊಳ್ಳುವ ಹಂತದಲ್ಲಿದ್ದು, 500 ವರ್ಷಗಳ ಬಹುನಿರೀಕ್ಷಿತ ಕನಸನ್ನು ಈ ಸಂದರ್ಭವು ನನಸಾಗಿಸಿದೆ. ಇನ್ನು...

ಸೈನಿಕರನ್ನು ಬಿಜೆಪಿಯ ಮಾರ್ಕೆಟಿಂಗ್​​ ಏಜೆಂಟರನ್ನಾಗಿ ಪರಿವರ್ತಿಸಲಾಗಿದೆಯೇ? ‘ಕೈ’ಗೆ ನಡ್ಡಾ ಎದಿರೇಟು ಹೀಗಿದೆ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಅಧಿಕಾರಿಗಳು ಮತ್ತು ಸೈನಿಕರನ್ನು ಬಿಜೆಪಿ ಪಕ್ಷದ ಮಾರ್ಕೆಟಿಂಗ್​​ ಏಜೆಂಟರನ್ನಾಗಿ ಪರಿವರ್ತಿಸಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ಬಿಜೆಪಿ...

ಕಮಲ ಕಾರ್ಯಕರ್ತರ ಮೇಲೆ ದೌರ್ಜನ್ಯ; ತನಿಖೆಗೆ ಡಿವಿಎಸ್ ಸೇನೆ ರಚಿಸಿದ ಬಿಜೆಪಿ ಹೈಕಮಾಂಡ್

ದೆಹಲಿ: ತಮಿಳುನಾಡಿಗೆ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನಡೆದಿದೆ ಎಂಬ ಆರೋಪ ರಾಜಕೀಯ ವಲಯದಲ್ಲಿ ಸಂಘರ್ಷದ ಕಿಚ್ಚು ಹಚ್ಚಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್...

ಮಧ್ಯಪ್ರಾಚ್ಯ ಸಂಘರ್ಷ: ಮಸೀದಿ ಮೇಲೆ ಇಸ್ರೇಲ್ ದಾಳಿ; ಸರಣಿ ಕಾರ್ಯಾಚರಣೆಯಲ್ಲಿ 13 ಮಂದಿ ಸಾವು

ಟೆಲ್ ಅವಿವ್: ಮಧ್ಯ ಪ್ರಾಚ್ಯಾದಲ್ಲಿ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ತೀವ್ರಗೊಂಡಿದ್ದು ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿದೆ. ಹಮಾಸ್ ಉಗ್ರರ ಹತ್ತದಗಿಸಲು ಪಣ ತೊಟ್ಟಿರುವ ಇಸ್ರೇಲ್ ಸೇನೆ ಗಾಜಾಪಟ್ಟಿಯಲ್ಲಿನ ವೆಸ್ಟ್​...

ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ; ಇಸ್ರೋ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ

ಶ್ರೀಹರಿಕೋಟ: ಮಾನವಸಹಿತ ಗಗನಯಾನ​ದಲ್ಲೂ ಭಾರತ ಯಶೋಗಾಥೆಗೆ ಮುನ್ನುಡಿ ಬರೆದಿದೆ. ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿಯಾಗಿದ್ದು ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​...

ಪಂಚರಾಜ್ಯ ಸಮರ; ಗೆಲ್ಲುವ ಕುದುರೆಗಳ ಹುಡುಕಾಟದಲ್ಲಿ ಬಿಜೆಪಿ

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವಲ್ಲಿ ಭಾರತೀಯ ಜನತಾ ಪಕ್ಷ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಕಸರತ್ತು ನಡೆಸಿದೆ. ಮಧ್ಯಪ್ರದೇಶ ವಿಧಾನಸಭಾ ಅಖಾಡಕ್ಕೆ 92 ಅಭ್ಯರ್ಥಿಗಳ...

ಪೊಲೀಸ್ ಸ್ಮರಣೋತ್ಸವ; ಪ್ರಧಾನಿಯಿಂದ ಗೌರವ

ನವದೆಹಲಿ: ಪೊಲೀಸ್ ಸ್ಮರಣೋತ್ಸವದ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪೊಲೀಸ್ ಸಿಬ್ಬಂದಿಯನ್ನು ಗೌರವಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು X ನಲ್ಲಿ ಪೋಸ್ಟ್ ಮಾಡಿ...

ಸಮರ ಸಂತ್ರಸ್ತ ಪ್ಯಾಲೆಸ್ಟೈನ್‌ಗೆ ಅಮೇರಿಕಾ ನೆರವು, ಹಮಾಸ್‌ ವಿಧ್ವಂಸಗಳ ಬಗ್ಗೆ ಆಕ್ರೋಶ

ನ್ಯೂಯಾರ್ಕ್: ಸಮರ ಸಂತ್ರಸ್ಥ ಪ್ಯಾಲೆಸ್ಟೈನ್‌ಗೆ ನೆರವು ಘೋಷಿಸಿರುವ ಅಮೇರಿಕಾ ಅಧ್ಯಕ್ಷ ಜೋ ಬೈಡನ್, ಹಮಾಸ್‌ನ ಯಾವುದೇ ಕೃತ್ಯಗಳನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನೂ ರವಾನಿಸಿದ್ದಾರೆ. ಟೆಲ್ ಅವಿವ್‌ಗೆ...

ಪಂಚರಾಜ್ಯ ಸಮರ; ಮಧ್ಯಪ್ರದೇಶ ಕಾಂಗ್ರೆಸ್ ಹುರಿಯಾಳುಗಳ 2ನೇ ಪಟ್ಟಿ ಪ್ರಕಟ

ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ಮೇಲಾಟ ಶುರುವಾಗಿದೆ. ಇದೇ ವೇಳೆ ಮಧ್ಯಪ್ರದೇಶ ವಿಧಾನಸಭಾ ಕ್ಷೇತ್ರಗಳ ಪೈಕಿ 88 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ...

KSRTCಗೆ ಗೋವಾ ನಾಯಕತ್ವ ‘Best Employer Brand’ ಪ್ರಶಸ್ತಿ

ಪಣಜಿ: ಉತ್ಕೃಷ್ಟ ಸೇವೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ನೆರೆ ರಾಜ್ಯಗಳಲ್ಲೂ ಕಮಾಲ್ ಪ್ರದರ್ಶಿಸುತ್ತಿದೆ.  ಸಾಲು ಸಾಲು ಪ್ರಶಸ್ತಿಗಳನ್ನು ಪಡೆಯುತ್ತಿರುವ KSRTC...

ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ಗಿಫ್ಟ್; ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು

ದೆಹಲಿ: ದೀಪಾವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಮಹತ್ವದ ನಿರ್ಧಾರವೊಂದರಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ...

ಕಬ್ಬಿನ FRP ದರ ನಿಗದಿ ಮಾನದಂಡ ಬದಲಾಯಿಸಿ; CAPC ಸಭೆಯಲ್ಲಿ ಆಗ್ರಹ

ನವದೆಹಲಿ: ಕೇಂದ್ರದ CAPC ಸಭೆಯಲ್ಲಿ ಕಬ್ಬಿನ FRP ದರ ನಿಗದಿ ಮಾನದಂಡ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ್ ಶಾಂತಕುಮಾರ್ ಒತ್ತಾಯಿಸಿದ್ದಾರೆ.‌ ಕಬ್ಬಿನ...

ಕಾವೇರಿ ಹೋರಾಟ: 14 ದಿನಗಳ ನಿರಂತರ ಧರಣಿ ತಾತ್ಕಾಲಿಕ ಕೈಬಿಟ್ಟ ಕರ್ನಾಟಕ ಜಲ ಸಂರಕ್ಷಣಾ ಸಮಿತಿ

ಬೆಂಗಳೂರು: ಕಾವೇರಿ ನೀರು ನಿಲ್ಲಿಸುವ , ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯುವ ಬಗ್ಗೆ ರಾಜ್ಯಪಾಲರು ಸರ್ಕಾರದ ಮುಖ್ಯಸ್ಥರನ್ನು ಆಹ್ವಾನಿಸಿ ಮಾತುಕತೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ...

ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; 12 ಮಂದಿ ಸಾವು

ಮುಂಬಯಿ: ಮಹಾರಾಷ್ಟ್ರದ ಔರಂಗಾಬಾದ್ ಬಳಿ ಹೆದ್ದಾರಿಯಲ್ಲಿ ಮಿನಿ ಬಸ್ ಹಾಗೂ ಕಂಟೈನರ್‌ಗೆ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಮಂದಿ...

ವಿಶ್ವಕಪ್ ಕ್ರಿಕೆಟ್: ಪಾಕ್ ವಿರುದ್ಧ ಜಯ; ಭಾರತಕ್ಕೆ ಸತತ 8ನೇ ಗೆಲುವು

ಅಹಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಜಯಗಳಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ...

ಅಂತರಾಷ್ಟ್ರೀಯ ಒಲಿಂಪಿಕ್ಸ್‌ಗೆ ಜನಪ್ರಿಯ ಕ್ರಿಕೆಟ್ ಸೇರ್ಪಡೆ

ದೆಹಲಿ: ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾಕೂಟವಾದ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಂಡಿದೆ. ಈ ಮೂಲಕ 128 ವರ್ಷಗಳ ನಂತರ ಒಲಿಂಪಿಕ್ಸ್‌ಗೆ ಜನಪ್ರಿಯ ಕ್ರಿಕೆಟ್ ಸೇರ್ಪಡೆಗೊಂಡಿದೆ.. ಈ ಬಗ್ಗೆ ಅಂತರಾಷ್ಟ್ರೀಯ...

ತೆಲಂಗಾಣ ಕದನ: 119 ಅಸೆಂಬ್ಲಿ ಸ್ಥಾನಗಳ ಪೈಕಿ 70 ಸ್ಥಾನಗಳಿಗೆ ಕಾಂಗ್ರೆಸ್ ಚೌಕಾಸಿ

ನವದೆಹಲಿ: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಸಂಬಂಧ ತೆಲಂಗಾಣ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ನಡೆಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಆಪರೇಷನ್ ಅಜಯ್: ಇಸ್ರೇಲ್‌ನಿಂದ 235 ಭಾರತೀಯರನ್ನು ಕರೆತಂದ ಎರಡನೇ ವಿಮಾನ

ದೆಹಲಿ: ಹಮಾಸ್ ದಾಳಿ ನಂತರ ಇಸ್ರೇಲ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ, 'ಆಪರೇಷನ್ ಅಜಯ್' ಅಡಿಯಲ್ಲಿ ಎರಡನೇ ವಿಮಾನವು 235 ಭಾರತೀಯ ಪ್ರಜೆಗಳನ್ನು ಯಶಸ್ವಿಯಾಗಿ ನವದೆಹಲಿಗೆ ಕರೆತಂದಿದೆ. ವಿದೇಶಾಂಗ...

ಮಧ್ಯ ಪ್ರಾಚ್ಯ ಸಂಘರ್ಷ: ಇಸ್ರೇಲಿಗಳಿಂದ 14 ಪ್ಯಾಲೆಸ್ಟೀನಿಯನ್ನರ ಹತ್ಯೆ

ತುಲ್ಕರ್ಮ್: ಮಧ್ಯ ಪ್ರಾಚ್ಯ ಸಂಘರ್ಷ ಸಂಕೀರ್ಣ ಸ್ಥಿತಿ ತಲುಪಿದ್ದು ಇಸ್ರೇಲಿ ಸೇನೆ 14 ಪ್ಯಾಲೆಸ್ಟೀನಿಯನ್ನರನ್ನು ಹತ್ಯೆ ಮಾಡಿದೆ. ಪಶ್ಚಿಮ ದಂಡೆಯಾದ್ಯಂತ ಹಲವಾರು ನಗರಗಳಲ್ಲಿ ಇಸ್ರೇಲಿ ಪಡೆಗಳೊಂದಿಗಿನ ಘರ್ಷಣೆಯಲ್ಲಿ...

ಪ್ರೀತಿ ಪಾಶಕ್ಕೆ ಬಿದ್ದ ಪುತ್ರಿ, ರೊಚ್ಚಿಗೆದ್ದ ತಂದೆ: ಮಗಳ ಕತ್ತು ಸೀಳಿ ಕೊಂದ

ತನ್ನ ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿರುವ ವಿಷಯ ತಿಳಿದು ಅಕ್ರೋಶಗೊಂಡ ತಂದೆ, ಆಕೆಯ ಕತ್ತು ಸೀಳಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಬುಧವಾರ...