ದೇಶ

ಫೇಕ್ ಡೀಪ್ ಫೊಟೋ ವಿವಾದ; ವಿಜಯ ದೆವರಕೊಂಡ ಆಕ್ಷೇಪ

ಸಾಮಾಜಿಕ ಜಾಲತಾಣಗಳಲ್ಲಿ ಬಹುಭಾಷಾ ತಾರೆ ರಶ್ಮಿಕಾ ಮಂದಣ್ಣ ಬಗ್ಗೆ ಆಕ್ಷೇಪಾರ್ಹ ಫೊಟೋ ಹಾಕಿರುವ ಬಗ್ಗೆ ದಕ್ಷಿಣ ಭಾರತದ ಖ್ಯಾತ ನಟ ವೊಜಯ ದೇವರಕೊಂಡ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ....

ಕರ್ನಾಟಕದಿಂದ GST ಸಂಗ್ರಹವಾಗಿದ್ದು 14,596 ಕೋಟಿ, ಕೇಂದ್ರ ನೀಡಿದ್ದು ಕೇವಲ 2,660 ಕೋಟಿ; ಸಿಎಂ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಗಳಿಗೆ ಹಂಚಿಕೆ ಮಾಡಿದ GST ತೆರಿಗೆಯಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. GST ಸಂಗ್ರಹದಲ್ಲಿ ಕರ್ನಾಟಕ...

ಕತಾರ್‌ನಲ್ಲಿ ‘ಕನ್ನಡ ರಾಜ್ಯೋತ್ಸವ’; ಹೀಗೊಂದು‌ ಆಕರ್ಷಣೆ.. ‘ಪ್ರೇಮಲೋಕ-2’ ಸುಳಿವು

ಕತಾರ್: ಕರ್ನಾಟಕ ಸಂಘ ಕತಾರ್, ೬೮ ನೇ ಕನ್ನಡ ರಾಜ್ಯೋತ್ಸವನ್ನು  ಅದ್ದೂರಿಯಾಗಿ ಆಚರಿಸಿತು. ದೋಹಾದ ಡಿ.ಪಿಎಸ್ ಶಾಲೆಯ 1500ಕ್ಕೂ ಹೆಚ್ಚು ಕನ್ನಡ ಅಭಿಮಾನಿಗಳಿಂದ ತುಂಬಿದ ಸಭಾಂಗಣದಲ್ಲಿ ಆಡಳಿತ...

ಲೋಕಸಭಾ ಚುನಾವಣೆಯಲ್ಲಿ ರೈತರ ಬೆಂಬಲ ಯಾವ ಪಕ್ಷಕ್ಕೆ? 20 ರಾಜ್ಯಗಳಲ್ಲಿ ಪಂಚಾಯತ್ ಸಮಾವೇಶದಲ್ಲಿ ತೀರ್ಮಾನ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ರೈತರು ಯಾವ ಪಕ್ಷವನ್ನು ಬೆಂಬಿಸಬೇಕು ಎಂಬ ಬಗ್ಗೆ ನಿರ್ಧರಿಸಲು ದೇಶಾದ್ಯಂತ 20 ರಾಜ್ಯಗಳಲ್ಲಿ ರೈತರ ಕಿಸಾನ್ ಮಹಾ ಪಂಚಾಯತ್ ಸಮಾವೇಶ ನಡೆಸಲು ಸಂಯುಕ್ತ...

ಪ್ರಿಯಾಂಕಾ ‘ಬೊಕ್ಕೆ’ಯಲ್ಲಿ ‘ಹೂ’ಗಳೇ ಮಾಯ.. ಕೈ ನಾಯಕರು ಗಲಿಬಿಲಿ.. ಇದು ‘ಪುಷ್ಪಗುಚ್ಛ ಹಗರಣ’ ಎಂದು BJP ಗೇಲಿ

ಇಂದೋರ್: ಪಂಚ ರಾಜ್ಯಗಳ ಚುನಾವಣಾ ಸಮರ ಒಂದಿಲ್ಲೊಂದು ಕುತೂಹಲದ ಕೇಂದ್ರಬಿಂದುವಾಗುತ್ತಿದೆ. ಈ ನಡುವೆ ಮಧ್ಯಪ್ರದೇಶದಲ್ಲಿ ಕೈ ಪಾಳಯದ ಸನ್ನಿವೇಶವೊಂದು ಗಮನಸೆಳೆದಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ ಗೆದ್ದೇ ಗೆಲ್ಲಬೇಕೆಂದು ಪಣ...

ರೈತ ಜಾಗೃತಿಗೆ ಮುನ್ನುಡಿ; ದೆಹಲಿಯಲ್ಲಿ ಅನ್ನದಾತರ ಚಿಂತನ-ಮಂಥನ

ನವದೆಹಲಿ: ರೈತರ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನಸೆಳೆಯಲು ಹಾಗೂ ರೈತಪರ ಕ್ರಮಗಳ ಜಾರಿಗೆ ಒತ್ತಾಯಿಸಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಮಾವೇಶ ಗಮನಸೆಳೆದಿದೆ. ನವಂಬರ್...

ಎರ್ನಾಕುಲಂ ಸ್ಫೋಟ ಪ್ರಕರಣ; ಸತ್ತವರ ಸಂಖ್ಯೆ 4ಕ್ಕೆ ಏರಿಕೆ

ಎರ್ನಾಕುಲಂ: ಕ್ರೈಸ್ತ ಧಾರ್ಮಿಕ ಕಾರ್ಯಕ್ರಮ ವೇಳೆ ಸಂಭವಿಸಿಧದ ಸರಣಿ ಬಾಂಬ್ ಸ್ಫೋಟದ ಗಾಯಾಳುಗಳ ಪೈಕಿ ಮತ್ತೊಬ್ಬರು ಮೃತಪಟ್ಟಿದ್ದು, ಘಟನೆಯಲ್ಲಿ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಅಕ್ಟೋಬರ್ 29...

ಪಂಚ ರಾಜ್ಯ ಮತ ಸಮರ; ರಾಜಸ್ಥಾನದ ಕೈ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ

ದೆಹಲಿ: ಪಂಚ ರಾಜ್ಯಗಳ ಚುನಾವಣೆ ಜಿದ್ದಾ ಜಿದ್ದಿಯ ಅಖಾಡವಾಗಿ ಪರಿಣಂಇಸಿಧದು ಕಾಂಗ್ರೆಸ್ ತನ್ನ ಹುರಿಯಾಳುಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ...

ಗಾಜಾ ಕದನ: ಇಸ್ರೇಲ್ ವೈಮಾನಿಕ ದಾಳಿ; 50ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರ ಮಾರಣ ಹೋಮ

ಗಾಜಾ ಪಟ್ಟಿ: ಮಧ್ಯಪ್ರಾಚ್ಯಾದಲ್ಲಿ ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಮಾಸ್ ಸಂಘಟನೆಯನ್ನು ಗುರಿಯಾಗಿಸಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಭಾರೀ ಸಾವು-ನೋವಿಗೆ ಸಾಕ್ಷಿಯಾಗುತ್ತಿದೆ.‌ ಹಮಾಸ್...

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ತಲ್ಲಣ ಸೃಷ್ಟಿಸಿದ ಕಂಪನ

ದೆಹಲಿ: ಹಿಮಾಲಯ ರಾಷ್ಟ್ರ ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರತದ ಹಲವೆಡೆಯೂ ಕಂಪನದ ಅನುಭವವಾಗಿದೆ. ಭಾರತದ ರಾಜಧಾನಿ ದೆಹಲಿಯಲ್ಲೂ ಕಂಪನದ ಅನುಭವಗಳಾಗಿವೆ. ದೆಹಲಿ ಹೊರವಲಯ ಹಾಗೂ ನೋಯ್ಡಾ...

ನೇಪಾಳದಲ್ಲಿ ಪ್ರಬಲ ಭೂಕಂಪ; ಕ್ಕೂ ಹೆಚ್ಚು ಮಂದಿ ಸಾವು

ಕಠ್ಮಂಡು: ಹಿಮಾಲಯ ರಾಷ್ಟ್ರ ನೇಪಾಳ ಪ್ರಬಲ ಭೂಕಂಪದಿಂದಾಗಿ ಮತ್ತೊಮ್ಮೆ ನಲುಗಿದೆ. ಭೂಕಂಪದ ಪರಿಣಾಮ 128 ಮಂದಿ ಸಾವನ್ನಪ್ಪಿ, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ನೇಪಾಳದ ಪಶ್ಚಿಮ ಗಡಿ...

ಮುಸ್ಲಿಮರ ಮತಗಳಿಂದಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಜಮೀರ್ ಹೇಳಿಕೆಯ ವೀಡಿಯೋ ವೈರಲ್

ದೆಹಲಿ: ಮುಸ್ಲಿಮರೆಲ್ಲಾ ಒಗ್ಗಟ್ಟಾಗಿ ಮತದಾನ ಮಾಡಿದ್ದಕ್ಕೇ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು ಎಂದು ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ...

ರೇವ್ ಪಾರ್ಟಿ ವೇಳೆ ಹಾವುಗಳ ಬಳಕೆ; ಬಿಗ್ ಬಾಸ್ ಸ್ಪರ್ದಿ ಸಹಿತ ಹಲವರ ವಿರುದ್ಧ ಕೇಸ್

ದೆಹಲಿ: ನೊಯ್ದಾ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ರೇವ್ ಪಾರ್ಟಿಗಾಗಿ ಹಾವಿನ ವಿಷ ಬಳಕೆ ಪ್ರಕರಣ ಬೇಧಿಸಿದ್ದಾರೆ. ಈ ಪ್ರಕರಣದಲ್ಲಿ ಯೂಟ್ಯೂಬರ್, ಪ್ರಭಾವಿ ಮತ್ತು ಬಿಗ್ ಬಾಸ್...

ಲಂಚಾವತಾರ: ಇಬ್ಬರು ಇಡಿ ಅಧಿಕಾರಿಗಳ ಬಂಧನ

ದೆಹಲಿ : ರಾಜಸ್ಥಾನದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಾರ್ಯಾಚರಣೆ ನಡೆದಿರುವಂತೆಯೇ, ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇಬ್ಬರು ಇಡಿ ಅಧಿಕಾರಿಗಳನ್ನೂ ಬಂಧಿಸಿದೆ. ಗುರುವಾರ ಅಲ್ವಾರ್‌ನಲ್ಲಿ ಜಾರಿ...

‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

ದೆಹಲಿ: ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿದ ಸಮನ್ಸ್ "ಅಕ್ರಮ ಮತ್ತು ರಾಜಕೀಯ ಪ್ರೇರಿತ" ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದನ್ನು ಬಿಜೆಪಿಯ ಒತ್ತಡದ...

ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾಡಿದರೆ ಶಿಸ್ತು ಕ್ರಮ: ಕಾಂಗ್ರೆಸ್ ನಾಯಕರಿಗೆ ‘ಹೈ’ ಎಚ್ಚರಿಕೆ

ಬೆಂಗಳೂರು: “ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ...

‘ಪ್ರೀತಿ-ಬುದ್ಧಿವಂತಿಕೆ ಮಿಳಿತವಾಗಿರುವ ಕನ್ನಡಿಗರು’: ರಾಜ್ಯೋತ್ಸವ ಬಗ್ಗೆ ಶುಭ ಹಾರೈಸಿದ ರಾಷ್ಟ್ರದೊರೆ

ದೆಹಲಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ನಾಡಿನೆಲ್ಲೆಡೆ ಭುವನೇಶ್ವರಿ ಕೈಂಕರ್ಯ ಸಾಗಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೂ ರಾಜ್ಯೋತ್ಸವ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ಈ ಕನ್ನಡ ರಾಜ್ಯೋತ್ಸವದಂದು...

ಐ ಫೋನ್ ಕದ್ದಾಲಿಕೆ ಗುಮ್ಮಾ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ದೆಹಲಿ: ಕೆಲ ಸಮಯದ ಹಿಂದೆ ಫೇಗಾಸಿಸ್ ಹಗರಣ ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿತ್ತು. ಇದೀಗ ಐ ಫೋನ್ ಕದ್ದಾಲಿಕೆ ಗುಮ್ಮಾ ಮತ್ತೊಮ್ಮೆ ರಾದಾಂತಕ್ಕೆ ಕಾರಣವಾಗಿದೆ. 'ಸರ್ಕಾರಿ ಪ್ರಾಯೋಜಿತ...

KSRTC ಬಸ್ಸಿಗೆ ಬೆಂಕಿ ಹಚ್ಚಿ ಪುಂಡಾಟ; ಮಹಾರಾಷ್ಟ್ರ-ಕರ್ನಾಟಕ ನಡುವೆ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕರಾಳ ದಿನ ಆಚರಿಸಲು ಎಂಇಎಸ್ (MES) ಸಂಘಟನೆ ತಯಾರಿ ನಡೆಸಿರುವಂತೆಯೇ, ಮಹಾರಾಷ್ಟ್ರದಲ್ಲಿ ಕರ್ನಾಟಕ ಸರ್ಕಾರಿ ಬಸ್ಸಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪುಂಡಾಟ...

ಪ್ಯಾರಾ ಏಷ್ಯನ್‌ ಗೇಮ್ಸ್‌ 2023: ಬೆಂಗಳೂರಿನ ವಿದ್ಯಾರ್ಥಿನಿಯರಿಗೆ ಚಿನ್ನದ ಸಾಧನೆ

ಬೆಂಗಳೂರು: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 2023 ಪ್ಯಾರಾ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿಯೂ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಅದರಂತೆ ಬೆಂಗಳೂರಿನ ಕೆ.ಆರ್.ಪುರಂ ಪ್ರಥಮ ದರ್ಜೆ ಕಾಲೇಜಿನ...