ದೇಶ

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ 'ಚೌಧರಿ' ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ....

ಜೈಲರ್ ನಂತರ ʼವೆಟ್ಟೈಯನ್‌ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

ʼಜೈಲರ್‌ʼ ಬಳಿಕ ರಜಿನಿಕಾಂತ್‌ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್‌ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ...

ದೆಹಲಿ ಪೊಲೀಸರ ಭರ್ಜರಿ ಬೇಟೆ; 2,000 ಕೋಟಿ ರೂ ಮೌಲ್ಯದ ಕೊಕೇನ್ ವಶ

ನವದೆಹಲಿ: ರಾಜಧಾನಿ ದೆಹಲಿ ಪೊಲೀಸರು ಡ್ರಗ್ಸ್ ಮಾಫಿಯಾ ಭರ್ಜರಿ ಬೇಟೆಯಾಡಿದ್ದಾರೆ. ಅತಿ ದೊಡ್ಡ ಮಾದಕ ದ್ರವ್ಯ ದಂಧೆ ಭೇದಿಸಿರುವ ಪೊಲೀಸರು, ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ...

ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮ ಗಮನಸೆಳೆಯಿತು. ‌ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಾಗೂ ಕಾಂಗ್ರೆಸ್ ನಾಯಕರು, ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು....

ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜಿನಿಕಾಂತ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಅವರನ್ಬು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡು ಅವರ...

ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ಬೆಂಗಳೂರು: “ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿವೆ. ಈ ನೆನಪಿಗೆ ರಾಜ್ಯಾದ್ಯಂತ ʼಗಾಂಧಿ...

ಹರಿಯಾಣ: ಬಿಜೆಪಿಯ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಬಂಡಾಯವೇ ಸವಾಲು

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿರುವ ಬಿಜೆಪಿಗೆ ಇದೀಗ ಬಂಡಾಯ ಸವಾಲಾಗಿದೆ. ಬಂಡಾಯ ಮುಖಂಡರ ವಿರುದ್ದ ನಿಷ್ಠೂರ ಕ್ರಮಕ್ಕೆ ನಿರ್ಧರಿಸಿರುವ ಬಿಜೆಪಿ ಹರಿಯಾಣದ ಮಾಜಿ...

ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ತತ್ತರ; ನೂರಕ್ಕೂ ಹೆಚ್ಚು ಮಂದಿ ಬಲಿ

ಕಠ್ಮಂಡು: ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ನೇಪಾಳ ತತ್ತರಿಸಿದೆ. ನಿರಂತರ ಮಳೆಯಿಂದಾಗಿ ಪ್ರವಾಹ ಉಲ್ಬಣಗೊಂಡಿದ್ದು ನೂರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಮಳೆಯಿಂದಾಗಿ ಸಂಭವಿಸಿದ ವಿವಿಧ ಪ್ರಕರಣಗಳಲ್ಲಿ ಸಾವನ್ನಪ್ಪಿದವರ...

ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ...

ಮಧ್ಯಪ್ರಾಚ್ಯ ಸಂಘರ್ಷ; ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ದಾಳಿ

ಜೆರುಸಲೆಂ: ಮಧ್ಯಪ್ರಾಚ್ಯದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಪೇಜರ್ ಬ್ಲಾಸ್ಟ್ ನಂತರ ಇದೀಗ ಇಸ್ರೇಲ್ ಸೇನೆ ಹಮಾಸ್ ಉಗ್ರರ ನೆಲೆಗಳ ಮೇಲೆ ಭಾರೀ ವಾಯುದಾಳಿ ನಡೆಸಿದೆ. ಹಮಾಸ್ ಉಗ್ರರನ್ನು...

ಅಮೆರಿಕದಲ್ಲಿ ಇನ್ನೂ ಎರಡು ಭಾರತೀಯ ರಾಯಭಾರ ಕಚೇರಿ; ಪ್ರಧಾನಿ ಮೋದಿ

ನ್ಯೂಯಾರ್ಕ್‌: ಅಮೆರಿಕದಲ್ಲಿ ಇನ್ನೂ ಎರಡು ಭಾರತೀಯ ರಾಯಭಾರ ಕಚೇರಿ ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ,...

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ಬಿಡುಗಡೆ​ ಆಗಲಿದೆ. ಇದೇ ಸಂದರ್ಭದಲ್ಲಿ 'ದೇವರ' ಚಿತ್ರದ ಮತ್ತೊಂದು...

ದೆಹಲಿಯ 3ನೇ ಮಹಿಳಾ ಸಿಎಂ ಆಗಿ ಅತಿಶಿ ಪದಗ್ರಹಣ

ನವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗಿ ಹಿರಿಯ ಎಎಪಿ ಶಾಸಕಿ ಅತಿಶಿ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಧಾನಿಯ ರಾಜ್ ನಿವಾಸದಲ್ಲಿ ಶನಿವಾರ ಅವರು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪದಗ್ರಹಣ...

KSRTCಗೆ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024’

ನವದೆಹಲಿ: ರಾಜ್ಯ ಸರ್ಕಾರಿ ಸ್ವಮ್ಯದ ಸಾರಿಗೆ ನಿಗಮ KSRTCಗೆ ಮತ್ತೊಂದು ಪುರಸ್ಕಾರ ಸಿಕ್ಕಿದೆ. ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024' ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ಹೈದರಾಬಾದ್: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ದೂರಿನ ಆಧಾರದಲ್ಲಿ ಜಾನಿ ಮಾಸ್ಟರ್...

ಒಡಿಶಾದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಕಟೀಲ್ ಕಮಾಲ್

ಭುವನೇಶ್ವರ: ಮಾಜಿ ಸಂಸದ ನಳಿನ್ ಕುಮಾರ್ ಇದೀಗ ಒಡಿಶಾದಲ್ಲಿ ಕಮಾಲ್ ಪ್ರದರ್ಶಿಸುತ್ತಿದ್ದಾರೆ. ಒಡಿಶಾ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿರುವ ಕರ್ನಾಟಕ ಬಿಜೆಪಿ ಮಾಜಿ ಅಧ್ಯಕ್ಷರೂ ಆದ ನಳಿನ್ ಕುಮಾರ್...

‘ಒನ್ ನೇಷನ್ ಒನ್ ಎಲೆಕ್ಷನ್’; ಕೇಂದ್ರದ ನಿರ್ಧಾರಕ್ಕೆ ಬಿಜೆಪಿ ಸ್ವಾಗತ

ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ‘ಒಂದು ದೇಶ, ಒಂದು ಚುನಾವಣೆ’ ಸಂಬಂಧ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಐತಿಹಾಸಿಕ ತೀರ್ಮಾನ ಮಾಡಿದೆ...

ಸೆಪ್ಟೆಂಬರ್ 21ರಿಂದ ಕ್ವಾಡ್ ನಾಯಕರ ಶೃಂಗಸಭೆ; ಮೋದಿ ಅಮೆರಿಕ ಪ್ರವಾಸ ನಿಗದಿ

ನವದೆಹಲಿ: ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಸೆಪ್ಟೆಂಬರ್ 21ರಂದು ಕ್ವಾಡ್ ನಾಯಕರ ಶೃಂಗಸಭೆ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಕ್ವಾಡ್‌ ನಾಯಕರ ಈ ನಾಲ್ಕನೇ ಶೃಂಗಸಭೆಯಲ್ಲಿ ಭಾಗವಹಿಸಲು...

ಲೆಬನಾನ್, ಸಿರಿಯಾದ ಹಲವೆಡೆ ಪೇಜರ್‌ಗಳ ನಿಗೂಢ ಸ್ಫೋಟ; 9 ಮಂದಿ ಸಾವು, 2800 ಮಂದಿಗೆ ಗಾಯ

ಲೆಬನಾನ್: ಇಸ್ರೇಲ್-ಪ್ಯಾಲೆಸ್ತೇನ್ ಸಮರದ ನಡುವೆ ಲೆಬನಾನ್, ಸಿರಿಯಾಗಳಲ್ಲಿ ಪೇಜರ್‌ಗಳ ನಿಗೀಢ ಸ್ಫೋಟ ಪ್ರಕರಣ ಆತಂಕ ಸೃಷ್ಟಿಸಿದೆ. ಪೇಜರ್‌ಗಳ ಸ್ಫೋಟದಿಂದ 9ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 2,800 ಮಂದಿ ಹಿಜ್‌ಬುಲ್ಲಾ...

ದೆಹಲಿ ನೂತನ ಸಿಎಂ ಸ್ಥಾನಕ್ಕೆ ಎಂ.ಎಸ್.ಅತಿಶಿ; ಆಪ್ ಸಭೆಯಲ್ಲಿ ಒಮ್ಮತದ ಆಯ್ಕೆ

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಎಂ.ಎಸ್.ಅತಿಶಿ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಅತಿಶಿ ಅವರನ್ನು ಆಮ್ ಆದ್ಮಿ ಪಕ್ಷ ಆಯ್ಕೆ ಮಾಡಿದೆ. ಎಎಪಿ ಪಕ್ಷದ ಶಾಸಕರ...