ದೇಶ

ಪವರ್ ಪಾಲಿಟಿಕ್ಸ್: ‘ಉಚಿತ ವಿದ್ಯುತ್ ಭರವಸೆ ಬಗ್ಗೆ ಚರ್ಚೆಗೆ ಬನ್ನಿ..’ ಸಿಎಂಗೆ ‘ಕೈ’ ಸವಾಲ್

ಬೆಂಗಳೂರು ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಗೃಹ ಜ್ಯೋತಿಯನ್ನು ಮುಖ್ಯಮಂತ್ರಿಗಳು ಬೋಗಸ್ ಯೋಜನೆ ಎಂದು ಕರೆದಿದ್ದಾರೆ. ಈ...

ನ್ಯಾಷನಲ್ ಲಾ ಸ್ಕೂಲ್ ಅವಾಂತರ; ಕರ್ನಾಟಕದ ವಿದ್ಯಾರ್ಥಿಗಳಿಗಿರುವ ಶೇ.25 ಸೀಟುಗಳನ್ನು ತಪ್ಪಿಸಲು ವ್ಯವಸ್ಥಿತ ಪ್ರಯತ್ನ

ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವೆರ್ಸಿಟಿ ಕುಲಪತಿಗಳು ಬೆಂಗಳೂರಿನ ನಾಗರಬಾವಿಯಲ್ಲಿರುವ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇಕಡಾ 25 ರಷ್ಟು ನೀಡಬೇಕಾದ ಸೀಟುಗಳನ್ನು ತಪ್ಪಿಸಲು ವ್ಯವಸ್ಥಿತವಾಗಿ...

ಕ್ರಿಕೆಟ್ ಅಂಗಳದಲ್ಲಿ ವನಿತೆಯರ ಕಾದಾಟ.. ಹೊಸತನಕ್ಕೆ WPL ಮುನ್ನುಡಿ

ಮುಂಬಯಿ: ತೀವ್ರ ಕುತೂಹಲ ಕೆರಳಿಸಿರುವ ವನಿತೆಯರ ಚಿನಕುರುಳಿ ಕ್ರಿಕೆಟ್ ಪಂದ್ಯಾವಳಿ WPL ಇಂದನಿಂದ ಆರಂಭ. ಈ ವರೆಗೂ ಪುರುಷರ ಐಪಿಎಲ್‌ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಮಹಾ ಹಬ್ಬವಾಗಿದ್ದರೆ...

ನುಡಿದಂತೆ ನಡೆಯುವ ಬಿಜೆಪಿಗೆ ಮತ್ತೆ ಆಡಳಿತ ಅವಕಾಶ ಕೊಡಿ: ರಾಜನಾಥ್ ಸಿಂಗ್

ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಯಡಿಯೂರಪ್ಪ ಅವರ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ ಎಂದು ಕೇಂದ್ರ ರಕ್ಷಣಾ ಸಚಿವ...

ವಿಶ್ವ ಶ್ರವಣ ದಿನ; ಕಿವುಡುತನ ದೋಷಕ್ಕೆ ಸರಿಯಾದ ಚಿಕಿತ್ಸೆ

ಬೆಂಗಳೂರು: ಪ್ರತೀ ವರ್ಷ ಮಾರ್ಚ್‌ 3ರಂದು ವಿಶ್ವ ಶ್ರವಣ ದಿನ ಆಚರಿಸಲಾಗುತ್ತಿದೆ, ಈ ವರ್ಷ “ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ” ಎಂಬ ಘೋಷ...

ರಾಜ್ಯಕ್ಕೆ ಮತ್ತೊಮ್ಮೆ ಅಮಿತ್ ಶಾ ಭೇಟಿ.. ಬಿಜೆಪಿಯಲ್ಲಿ ರಣೋತ್ಸಾಹ..

ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಇರುವರು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್...

ಯಾತ್ರೆ ಮೂಲಕ ಬಿಜೆಪಿ ವಿಜಯ ಪತಾಕೆ: ಜೆ.ಪಿ.ನಡ್ಡಾ

ಬೆಂಗಳೂರು: ಮಲೆ ಮಾದೇಶ್ವರ ದೇವರ ದರ್ಶನ ಮತ್ತು ಆಶೀರ್ವಾದ ಲಭಿಸಿದೆ. ಯಾತ್ರೆ ಮೂಲಕ ಬಿಜೆಪಿಗೆ ಮತ್ತೆ ಬಹುಮತ ಲಭಿಸಿ ಅಧಿಕಾರ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಮಾ.4ರಿಂದ 20ರವರೆಗೆ ಫಲಾನುಭವಿಗಳ ಸಮಾವೇಶ

ಬೆಂಗಳೂರು: ಸಾಮಾಜಿಕ ನ್ಯಾಯದ ಪರ ಹಾಗೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಶ್ರೀ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರಕಾರ ಆಡಳಿತಾತ್ಮಕವಾಗಿ ಹಾಗೂ ಸಾಮಾಜಿಕವಾಗಿ ಮಾಡಿರುವ ಕ್ರಾಂತಿಕಾರಕ ಕಾರ್ಯಗಳನ್ನು...

ಬಿಜೆಪಿ ಮತ್ತೆ ಜಯಭೇರಿ: ಎಕ್ಸಿಟ್ ಪೋಲ್ ರಿಸಲ್ಟ್ ನಂತರ ಹೆಚ್ಚಿದ ಕುತೂಹಲ

ದೆಹಲಿ: ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿಯುವ ಸೂಚನೆಗಳು ಗೊತ್ತಾಗುತ್ತಿವೆ. ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಪಾರುಪತ್ಯ ಸಾಧಿಸಲಿದೆ ಎಂದು ಮತದಾನೋತ್ತರ ಸಮೀಕ್ಷೆ...

ಬೆಳೆಗಾರರ ಬೆನ್ನಿಗೆ ನಿಂತ ಮೋದಿ ಸರ್ಕಾರ; ಅಡಿಕೆ ಆಮದು ಸುಂಕ ಏರಿಕೆ  

ದೆಹಲಿ: ಅಡಿಕೆ ಬೆಳೆಗಾರರ ನೆರವಿಗೆ ದಾವಿಸಿರುವ ಕೇಂದ್ರ ಸರ್ಕಾರ ಅಡಿಕೆ ಆಮದು ಸುಂಕ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಹೊರದೇಶದಿಂದ ಕಡಿಮೆ ಬೆಲೆಗೆ ಅಡಿಜೆ ಅಮದಾಗುತ್ತಿರುವುದರಿಂದ ರಾಜ್ಯದ...

ಟರ್ಕಿ, ಸಿರಿಯಾದಲ್ಲಿ ಮತ್ತೆ ಪ್ರಬಲ ಭೂಕಂಪ: ಸತ್ತವರ ಸಂಖ್ಯೆ 7,500ಕ್ಕೂ ಹೆಚ್ಚು

ಇಸ್ತಾಂಬುಲ್‌: ಭೂಕಂಪದಿಂದ ನಲುಗಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಕೃತಿ ಮುನಿಸು ಮುಙದುವರಿದಿದೆ. ಭೂಕಂಪ ಮತ್ತೆ ಮತ್ತೆ ಮರುಕಳಿಸುತ್ತಿದ್ದು ಸರಣಿ ದುರಂತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 7,500 ದಾಟಿದೆ. ಟರ್ಕಿ...

ಟರ್ಕಿ, ಸಿರಿಯಾದಲ್ಲಿನ ಕನ್ನಡಿಗರ ಮಾಹಿತಿಗಾಗಿ ವಿಶೇಷ ಸಹಾಯವಾಣಿ

ಅದಾನಿಗೆ ಸಂಬಂಧಿಸಿ ಪ್ರಧಾನಿಗೆ ಆಪ್ ಐದು ‘ಪರ್ಸಂಟೇಜ್’ ಪ್ರಶ್ನೆ

ಬೆಂಗಳೂರು: ಗ್ಲೋಕಲ್‌, ಅಮೃತ್‌ ಕಾಲ್‌ ಮುಂತಾದ ಹೊಸ ಪದಗಳನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿಯವರು ಜನರನ್ನು ಹಾದಿತಪ್ಪಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ...

ಕೊರಳೇರಿದ ‘ಅಡಿಕೆ ಹಾರ’; ಮಂತ್ರಿ ಅರಗ ವೈಖರಿಗೆ ಮೋದಿ ಖುಷ್

ತುಮಕೂರು: ಗಣ್ಯಾತಿಗಣ್ಯರ ಆಗಮನ ಸಂದರ್ಭದಲ್ಲಿ ನಾಡಿನ ಸೊಗಡಿನ ಪ್ರತಿಬಿಂಬವೆಂಬಂತೆ ವಿಶೇಷ ರೀತಿ ಸನ್ಮನ  ಮಾಡುವುದು ಸಾಮಾನ್ಯ. ಅದರಲ್ಲೂ ಕರುನಾಡಿನಲ್ಲಿ ಮೈಸೂರು ಪೇಟ ತೊಡಿಸುವುದು, ಏಲಕ್ಕಿ ಹಾರ ಹಾಕುವುದು,...

ರಾಜ್ಯದತ್ತ ಪ್ರಧಾನಿ ಚಿತ್ತ.. ಮೋದಿಯತ್ತ ‘ಸಿದ್ದ’ ಪ್ರಶ್ನೆ..!

ಬೆಂಗಳೂರು: ಕರ್ನಾಟಕಕ್ಕೆ ಆಗಾಗ್ಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದಿರುವ ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯ, ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ...

ನೀವು ವಾಹನ ಹೊಂದಿದ್ದೀರ.‌.? ಈ ಹೊಸ ನಿಯಮ ಬಗ್ಗೆ ತಿಳಿದುಕೊಳ್ಳಿ..

ಎಲ್ಲಾ ಸಿಎನ್ ಜಿ ವಾಹನಗಳ ಸಿಲಿಂಡರ್ ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆ.. ಸಾರಿಗೆ ಇಲಾಖೆ ಆದೇಶ..  ವಾಹನ ಮಾಲೀಕರು ಮೂರು ವರ್ಷಗಳಿಗೊಮ್ಮೆ ಪ್ರತಿಯೊಂದು ಸಿಲಿಂಡರ್ ಅನ್ನು “ಹೈಡ್ರೋಸ್ಟಾಟಿಕ್...

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿಧಿವಶ

ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿಧಿವಶರಾಗಿದ್ದಾರೆ. ಮಾಜಿ ಸೇನಾ ಮುಖ್ಯಸ್ಥರಾಗಿದ್ದ ಅವರು ಹಲವು ವರ್ಷಗಳ ಕಾಲ ಪಾಕಿಸ್ತಾನದ ಅದ್ಯಕ್ಷರಾಗಿದ್ದರು. 70 ವರ್ಷ ಹರೆಯದ ಅವರು...

‘ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಿಕ್ಕಿರುವುರು 3% ಮಾತ್ರ’; ಹೆಚ್ಡಿಕೆ ಟೀಕೆ

ಬೆಂಗಳೂರು: ಪ್ರತಿಬಾರಿಯಂತೆ ಈ ಬಾರಿಯೂ ಕೇಂದ್ರ ಸರ್ಕಾರದ ಬಜೆಟ್ ಕರ್ನಾಟಕದ ಪಾಲಿಗೆ “ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ”ಯಂತಿದೆ ಎಂದು ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ....