Others

ಸುಭದ್ರ ರಾಷ್ಟ್ರಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಬುನಾದಿ: ಕೆ.ಎಸ್. ನವೀನ್

ಗದಗ: ಭಾರತವನ್ನು ಆರ್ಥಿಕವಾಗಿ ಸುಭದ್ರಗೊಳಿಸಲು ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಯಾಗುವ ಅಗತ್ಯವಿದೆ ಎಂದು ಚಿತ್ರದುರ್ಗದ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಹೇಳಿದರು. ನಗರದ ಕೆ.ಎಲ್.ಇ...

‘ಸಮಕಾಲೀನ ಸನ್ನಿವೇಶದಲ್ಲಿ ಭಾರತೀಯ ಜ್ಞಾನ ವ್ಯವಸ್ಥೆಗಳ ಪ್ರಾಮುಖ್ಯತೆ’

ಬೆಂಗಳೂರು: ಬೆಂಗಳೂರಿನ ಸೇಂಟ್ ಪಾಲ್ಸ್ ಕಾಲೇಜು, ಕೇಂದ್ರ ಹಿಂದಿ ನಿರ್ದೇಶನಾಲಯ ಭಾರತ ಸರ್ಕಾರ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಲೇಜು ಹಿಂದಿ ಪ್ರಾಧ್ಯಾಪಕರ ಸಂಘದ ಸಹಯೋಗದೊಂದಿಗೆ...

ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ, ಉಳಿದಕಡೆ ಏನು ಕಥೆ? ಬಿಜೆಪಿ ಪ್ರಶ್ನೆ

ಬೆಂಗಳೂರು: ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಕೈವಾಡವಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ....

ದೇಶ, ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಗ್ಯಾರಂಟಿ ಎಂದ ಸಿದ್ದರಾಮಯ್ಯ

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಹಿಂದೆ ಕರ್ನಾಟಕದ ಮಹದೇವಪುರ, ನಂತರ...

ಅಫ್ಘಾನಿಸ್ಥಾನ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿರ್ಬಂಧ; ಪ್ರಧಾನಿ ಮೌನವೇಕೆ ಎಂದ ಕಾಂಗ್ರೆಸ್

ಮಂಗಳೂರು (ಕರ್ನಾಟಕ): ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ...

ಜ್ಞಾನದೊಂದಿಗೆ ವೈದ್ಯರು ಮಾನವೀಯತೆ ಬೆಳೆಸಿಕೊಳ್ಳಬೇಕಿದೆ

ಬೆಂಗಳೂರು: ವೈದ್ಯಕೀಯ ಕಲಿಕೆ ಎಂದರೆ ಕೇವಲ ವೈದ್ಯರು, ನರ್ಸ್‌ಗಳು, ಔಷಧ ಶಾಸ್ತ್ರಜ್ಞರು ಅಥವಾ ಸಂಶೋಧಕರನ್ನು ತಯಾರಿಸುವುದಲ್ಲ. ಜ್ಞಾನದೊಂದಿಗೆ ಕರುಣೆ, ಮಾನವೀಯತೆ ಹಾಗೂ ವೃತ್ತಿಪರತೆಯನ್ನೂ ಹೊಂದಿರುವ ಹೊಸ ತಲೆಮಾರನ್ನು...

ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ ಸೂಕ್ತ ಕಾಯ್ದೆ ಜಾರಿಗೆ...

ಹೃದಯಾಘಾತ ಬಗ್ಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು: ಡಾ.ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು:ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ...

ಯುವ ರಾಜ್ ಕುಮಾರ್ ನಟನೆಯ ‘ಎಕ್ಕ’ ಟ್ರೈಲರ್ ರಿಲೀಸ್:

ಬೆಂಗಳೂರು: ನಟ ಯುವ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಎಕ್ಕ’ ಟ್ರೈಲರ್ ಇದೀಗ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ರೋಹಿತ್ ಪದಕಿ ನಿರ್ದೇಶನದ ಈ...

ಆಪಲ್ ಸಿಒಒ ಸ್ಥಾನಕ್ಕೆ ಭಾರತ ಮೂಲದ ಸಬಿಹ್ ಖಾನ್ ನೇಮಕ

ಕ್ಯುಪರ್ಟಿನೊ (ಅಮೆರಿಕ): ವಿಶ್ವದ ಅಗ್ರಗಣ್ಯ ತಂತ್ರಜ್ಞಾನ ಸಂಸ್ಥೆ ‘ಆಪಲ್‌’ ತನ್ನ ಹೊಸ ಕಾರ್ಯಾಚರಣೆ ಮುಖ್ಯಸ್ಥರನ್ನಾಗಿ (Chief Operating Officer – COO) ಭಾರತ ಮೂಲದ ಸಬಿಹ್ ಖಾನ್...

ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ಬಿಜೆಪಿ ನಾಯಕರಿಂದ ಮೊಸಳೆ ಕಣ್ಣೀರು; ಬಿ.ಕೆ.ಹರಿಪ್ರಸಾದ್ ಟೀಕೆ

ಬೆಂಗಳೂರು: ಮೀಸಲಾತಿಗೆ ಬಿಜೆಪಿ ಬಗೆದಿರುವ ದ್ರೋಹ ಹಾಗೂ ಹಿಂದುಳಿದವರಿಗೆ ಮಾಡಿರುವ ಅನ್ಯಾಯ ಇತಿಹಾಸದ ಮೀಸಲಾತಿ ಚರ್ಚೆಯ ಪ್ರತಿ ಪುಟಗಳಲ್ಲೂ, ಪ್ರತಿ ಪದಗಳಲ್ಲೂ ಅಚ್ಚಳಿಯದೇ ಉಳಿದಿರುವ ಸತ್ಯ ಎಂದು...

ಕಾಂಗ್ರೆಸ್ ಸಾಮಾಜಿಕ‌ ನ್ಯಾಯದ ಪರವಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ...

ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

ಪುಣೆ: ಪುಣೆಯಲ್ಲಿ ಇಂದ್ರಾಯಣಿ ನದಿಯ ಮೇಲೆ ನಿರ್ಮಿತವಾಗಿದ್ದ ಹಳೆ ಕಬ್ಬಿಣದ ಸೇತುವೆ ಕುಸಿತದ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟು, 51 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಜಿಲ್ಲೆಯ ಮಾವಲ್‌...

‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ

ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ...

ಯಶ್ ‘ರಾಮಾಯಣ’ ಪಯಣ ಆರಂಭ; ರಾವಣ ಪಾತ್ರಕ್ಕಾಗಿ ಶೂಟಿಂಗ್

ಮುಂಬೈ: ನಟ ಯಶ್ 'ರಾಮಾಯಣ' ಚಿತ್ರೀಕರಣ ಆರಂಭಿಸಿದ್ದಾರೆ. ನಿತೇಶ್ ತಿವಾರಿ ಅವರ ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮಾಯಣದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್...

ಕಾಸರಗೋಡು: ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿ ಮಗು ಸಾವು

ಕಾಸರಗೋಡು: ಮಗುವೊಂದು ತನ್ನ ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿದ್ದರಿಂದ ಸಾವನ್ನಪಿರುವ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿ ನಡೆದಿದೆ. ಕುಂಬಳೆ ಭಾಸ್ಕರ ನಗರ ನಿವಾಸಿ ಅನ್ವರ್ ಎಂಬವರ...