ಪ್ರಾದೇಶಿಕ

ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ

ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ...

ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್’ಗೆ ಡಾಕ್ಟರೇಟ್ (PhD) ಪದವಿ

ಬೆಂಗಳೂರು: ಬೆಂಗಳೂರು ವಿವಿ ಸಂವಹನ ವಿಭಾಗದ ವಿನೋದ್ ಕುಮಾರ್ ಡಿ ಚವಾಣ್'ಗೆ ಡಾಕ್ಟರೇಟ್ (PhD) ಪದವಿ ಪ್ರದಾನ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರಾಮತೀರ್ಥ ತಾಂಡದ...

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು

ಮಂಗಳೂರು: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ಪರವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡಿದರೂ ಇನ್ನೊಂದೆಡೆ ದಕ್ಷಿಣ...

ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ; ಮಂಗಳೂರು ತಲುಪಿದ LPG ಹಡಗು

ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ಭಾರತಕ್ಕೆ ಇಂಧನ ಪೂರೈಕೆ ನಿರಂತರವಾಗಿರುವ ಭರವಸೆ ಮೂಡಿಸುವ ಬೆಳವಣಿಗೆಯಾಗಿ, ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಾಗಿಸಿದ ಹಡಗು ಮಂಗಳೂರು...

ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಶಾಸಕರಾಗಿದ್ದಾಗಲೇ ಸಚಿವರಾಗಿದ್ದರು; ಇಕ್ಬಾಲ್ ಹುಸೇನ್

ರಾಮನಗರ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ನಡುವೆಯೇ ಕಾಂಗ್ರೆಸ್ ಒಳಗೆ ಸಚಿವ ಸ್ಥಾನಕ್ಕಾಗಿ ಒತ್ತಾಯಗಳು ಜೋರಾಗಿವೆ. “ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ?...

ರಾಜ್ಯಕ್ಕೆ ಹೆಚ್ಚುವರಿ ಅನಿಲ ಪೂರೈಸಲು ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹ

ನವದೆಹಲಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ತಲೆದೋರಿದ್ದು, ಪರಿಸ್ಥಿತಿ ಗಂಭೀರ ಹಂತ ತಲುಪಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

ತುಮಕೂರು: ಮೇಲಾಧಿಕಾರಿಯಿಂದ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಅವರು ನೇಣಿಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಪಾವಗಡದಲ್ಲಿ ನಡೆದಿದೆ....

ಒಂದು ವಾರ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದರೂ, ಇನ್ನೊಂದೆಡೆ ಮಳೆ ಚುರುಕುಗೊಂಡಿದ್ದು ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದೆ. ಮುಂದಿನ ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ...

ಸರಳ ತೆರಿಗೆ, ಕಠಿಣ ನಿಯಮ: 2026ರಿಂದ ಹೊಸ ಆದಾಯ ತೆರಿಗೆ ಚೌಕಟ್ಟು ಜಾರಿ

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ ಶುಕ್ರವಾರ ಆದಾಯ ತೆರಿಗೆ ನಿಯಮಗಳು, 2026 ಅನ್ನು ಅಧಿಸೂಚನೆ ಹೊರಡಿಸಿದ್ದು, ಇದು ಆದಾಯ ತೆರಿಗೆ ಕಾಯ್ದೆ, 2025 ಗೆ ಕಾರ್ಯಾಚರಣಾ...

ಬ್ಲಾಕ್‌ಬಸ್ಟರ್ ಬೇಸಿಗೆ ಪ್ರಾರಂಭ! ‘ಕರುಪ್ಪು’ ಬಗ್ಗೆ ಕುತೂಹಲ

ಚೆನ್ನೈ: ತಮಿಳು ಸಿನಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ ಆಕ್ಷನ್ ಥ್ರಿಲ್ಲರ್ ಕರುಪ್ಪು ಮೇ 14, 2026ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ. ಚಿತ್ರದಲ್ಲಿ ನಟ...

‘ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ’: ಯುವಜನರಿಗೆ ಡಾ. ಪದ್ಮಿನಿ ಪ್ರಸಾದ್ ಸಂದೇಶ

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯಾದ್ಯಂತ ಸ್ತ್ರೀ ಆರೋಗ್ಯ ಕುರಿತ ಜಾಗೃತಿ ಕಾರ್ಯಕ್ರಮಗಳು ಜೋರಾಗಿದ್ದು, ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ (Dr. Padmini...

ಸ್ಪೀಕರ್ ಸಭಾತ್ಯಾಗ: ಸರ್ಕಾರದ ವೈಫಲ್ಯ ಬಯಲು – ಪ್ರಲ್ಹಾದ್ ಜೋಶಿ

ನವದೆಹಲಿ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯ ಮತ್ತೊಮ್ಮೆ ಬಯಲಾಗಿದ್ದು, ವಿಧಾನಸಭಾ ಸ್ಪೀಕರ್ ಸಭಾತ್ಯಾಗ ಮಾಡಿದ ಘಟನೆ ಅದಕ್ಕೆ ಸಾಕ್ಷಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad...

‘ಕೆಡಿ ದಿ ಡೆವಿಲ್’ ಹಾಡು ವಿವಾದ: ಮಹಿಳಾ ಆಯೋಗ ಕೆಂಡ

ಬೆಂಗಳೂರು : 'ಕೆಡಿ ದಿ ಡೆವಿಲ್' (KD The Devil) ಚಿತ್ರದ ‘ಸರ್ಸೆ ನಿನ್ನ ಸೆರಗ’ ಹಾಡು ಬಿಡುಗಡೆಯಾಗುತ್ತಿದ್ದಂತೆಯೇ ಭಾರೀ ವಿವಾದಕ್ಕೆ ಗುರಿಯಾಗಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ...

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು (ಬುಧವಾರ) ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (India Meteorological Department) ನೀಡಿದೆ. ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ...

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮಂಗಳೂರು: ಮೂಡುಬಿದಿರೆ (Moodbidri) ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ...

6 ರಾಜ್ಯಗಳ 8 ಕ್ಷೇತ್ರಗಳಿಗೆ ಉಪಚುನಾವಣೆ: ಏಪ್ರಿಲ್ 9, 29ರಂದು ಮತದಾನ

ನವದೆಹಲಿ: ದೇಶದ ಆರು ರಾಜ್ಯಗಳ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗ ಪ್ರಕಟಿಸಿದೆ. ಏಪ್ರಿಲ್ 9 ಮತ್ತು 29ರಂದು ಮತದಾನ ನಡೆಯಲಿದ್ದು, ಮೇ...

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ ಮತದಾನ, ಮೇ 4ರಂದು ಫಲಿತಾಂಶ

ನವದೆಹಲಿ: ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಭಾರತ ಚುನಾವಣಾ ಆಯೋಗ (Election Commission of India) ಪ್ರಕಟಿಸಿದೆ. ಜ್ಞಾನೇಶ್ ಕುಮಾರ್...

ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಭವಿಸಿರುವ ಯುದ್ಧ ಸನ್ನಿವೇಶದ ಹಿನ್ನೆಲೆಯಲ್ಲಿ ಪ್ರಯಾಣದಲ್ಲಿ ಅನಿಶ್ಚಿತತೆ ಉಂಟಾಗಿರುವುದರಿಂದ, ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ (Department of Tourism, Government of Karnataka)...

ತೈಲ ಕೊರತೆ ಹಿನ್ನೆಲೆ; ತಮಿಳುನಾಡಿನಲ್ಲಿ ಇವಿ ಬಳಕೆ ಹೆಚ್ಚಿಸಲು ಕ್ರಮ

ಚೆನ್ನೈ: ವಿದ್ಯುತ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (Greater Chennai Corporation) ನಗರದಲ್ಲಿನ ಹಲವು ಪ್ರಮುಖ ಪ್ರದೇಶಗಳಲ್ಲಿ ಇವಿ (ವಿದ್ಯುತ್ ವಾಹನ) ಚಾರ್ಜಿಂಗ್...

ಪ್ರಯಾಣಿಕರ ಟಿಕೆಟ್‌ಗಳಿಗೆ ವರ್ಷಕ್ಕೆ ₹60 ಸಾವಿರ ಕೋಟಿ ಸಬ್ಸಿಡಿ

ನವದೆಹಲಿ: ಭಾರತೀಯ ರೈಲ್ವೆಯು ಪ್ರಯಾಣಿಕರ ಟಿಕೆಟ್ ದರಗಳಲ್ಲಿ ಭಾರೀ ಸಬ್ಸಿಡಿ ನೀಡುತ್ತಿರುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. 2024-25ನೇ ಸಾಲಿನಲ್ಲಿ ಪ್ರಯಾಣಿಕರ...