ಪ್ರಾದೇಶಿಕ

ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ 2 ಬಸ್ಸುಗಳ ಡಿಕ್ಕಿ; 11 ಮಂದಿ ಸಾವು

ಚೆನ್ನೈ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಪಯಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಪಿಳ್ಳೈಯಾರ್ಪಟ್ಟಿಸಮೀಪದ ತಿರುಪತ್ತೂರು...

ಹಿರಿಯ ಚಲನಚಿತ್ರ ನಟ ಎಂ.ಎಸ್.ಉಮೇಶ್ ವಿಧಿವಶ

ಬೆಂಗಳೂರು: ಹಿರಿಯ ಚಲನಚಿತ್ರ ನಟ ಎಂ.ಎಸ್.ಉಮೇಶ್ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ಸಮಯದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ...

ಸಿಎಂ ಮತ್ತು ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗಿರಲ್ಲ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಜಗಳ ಬಿಟ್ಟು ಬೇರೇನೂ ಆಗಿರಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ....

KSET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ  BMTC ನಿರ್ವಾಹಕಿಯ ಯಶೋಗಾಥೆ

ಬೆಂಗಳೂರು: ಛಲವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಈ ಬಿಎಂಟಿಸಿ ಸಿಬ್ಬಂದಿ ಸಾಕ್ಷಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ KSET-25: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ...

ಬೆಳಗಾವಿ ಅಧಿವೇಶನ: ಈ ಬಾರಿ 20 ದಿನ ಸದನ ನಡೆಸಲು ಬಿಜೆಪಿ ಆಗ್ರಹ 

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು...

ಬ್ರೇಕ್ ಫಾಸ್ಟ್..! ಮೇಲ್ನೋಟಕ್ಕೆ ಸಿಎಂ-ಡಿಸಿಎಂ ಒಗ್ಗಟ್ಟು ಪ್ರದರ್ಶನ?

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ...

ಬೆಳೆಹಾನಿಗೊಳಗಾದ ರೈತರಿಗೆ ‘ಇನ್ ಪುಟ್ ಸಬ್ಸಿಡಿ’ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್...

ಶರ್ವಾನಂದ್ ಅಭಿನಯದ ‘ಬೈಕರ್’ ಬಿಡುಗಡೆ ಮುಂದೂಡಿಕೆ

ಹೈದರಾಬಾದ್: ಶರ್ವಾನಂದ್ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ನಿರ್ದೇಶಕ ಅಭಿಲಾಷ್ ಕಂಕರ ಅವರ ಬಹುನಿರೀಕ್ಷಿತ ಕ್ರೀಡಾ–ಸಾಹಸ ಚಿತ್ರ ‘ಬೈಕರ್’ ಬಿಡುಗಡೆ ಮುಂದೂಡಲಾಗಿದೆ ಎಂದು ನಿರ್ಮಾಣ ಸಂಸ್ಥೆ UV ಕ್ರಿಯೇಷನ್ಸ್...

224 ಕ್ಷೇತ್ರಗಳಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ; ಕಾಂಗ್ರೆಸ್ ಕಾನೂನು ಘಟಕದವರಿಗೆ ಸೂಕ್ತ ಸ್ಥಾನಮಾನ; ಡಿಕೆಶಿ ಭರವಸೆ

ಬೆಂಗಳೂರು: ಮತಗಳ್ಳತನ ಸೇರಿದಂತೆ ಹಲವಾರು ವಿಚಾರಗಳು ಕಾಂಗ್ರೆಸ್ ಪಕ್ಷಕ್ಕೆ ಸವಾಲಾಗಿವೆ. ಹಾಗಾಗಿ ರಾಜ್ಯದ 224 ಕ್ಷೇತ್ರಗಳಲ್ಲಿ ಲೀಗಲ್ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು. ಜೊತೆಗೆ ಕಾಂಗ್ರೆಸ್ ಕಾನೂನು ಘಟಕದವರಿಗೆ...

CM ಕುರ್ಚಿಗಾಗಿ ಕಿತ್ತಾಟ; ರೈತರನ್ನು ಮರೆತ ಸರ್ಕಾರ: ಆರ್.ಅಶೋಕ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ...

ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಅಕ್ರಮ ನೇಮಕಾತಿ ಆರೋಪ: ಮರುಪರೀಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಚಾಮರಾಜಪೇಟೆಯಲ್ಲಿನ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ ನೇಮಕಾತಿ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರ ನಡೆದಿದೆಂದು ವಿರೋಧಿಸಿ ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು....

ಬೆಂಗಳೂರು ದರೋಡೆ ಕೇಸ್; ಒಟ್ಟು 9 ಮಂದಿಯ ಬಂಧನ, ₹7.1 ಕೋ.ರೂ. ಜಪ್ತಿ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು...

ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

ಚೆನ್ನೈ: ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಮತ್ತು ನಟ ವಿನಾಯಕನ್ ಮುಖ್ಯಭೂಮಿಕೆಯಲ್ಲಿ ನಟಿಸಿದ ನಿರ್ದೇಶಕ ಜಿತಿನ್ ಕೆ. ಜೋಸ್ ಅವರ ಹೊಸ ಮಲಯಾಳಂ ಚಿತ್ರ ‘ಕಲಂಕಾವಲ್’ ಈ ವರ್ಷದ...

ಭೀಕರ ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಸಹಿತ ಮೂವರು ದುರ್ಮರಣ

ಕಲಬುರಗಿ: ವಿವಾಹ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದವರಿದ್ದ ಕಾರು ಅಪಘಾತಕ್ಕೀಡಾಗಿ ಕಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ....

ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ; ಕೃಷಿ ಅಭಿವೃದ್ಧಿ ಬಗ್ಗೆ ಚಿಂತನ ಮಂಥನ

ಬೆಂಗಳೂರು; ಕೃಷಿಗೆ ಮುಖ್ಯವಾಗಿ ಬೇಕಿರುವುದು ಉತ್ತಮ ಗುಣಮಟ್ಟದ ಬೀಜದ ತಳಿಗಳು ಹಾಗೂ ತಂತ್ರಜ್ಞಾನ. ಈ ಮೂಲಕ ಕೃಷಿ ಅಭಿವೃದ್ಧಿ ಸಾಧ್ಯ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ...

ಐತಿಹಾಸಿಕ ರಾಮ ಜನ್ಮಭೂಮಿ ದೇವಾಲಯದಲ್ಲಿ ಧರ್ಮಧ್ವಜಾರೋಹಣ

ಅಯೋಧ್ಯೆ/ನವದೆಹಲಿ: ಐತಿಹಾಸಿಕ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ...

ದರ್ಶನ್-ಸುದೀಪ್ ಸ್ನೇಹಪರ್ವಕ್ಕೆ ಶಿವಣ್ಣ ಸಾಥ್! ಅಪರೂಪದ ಸನ್ನಿವೇಶಗಳ ಚಿತ್ರಣ

ಕನ್ನಡ ಸಿನಿಲೋಕದ ತಾರೆಯರು ತಮ್ಮೊಳಗೆ ಸ್ನೇಹದ ಬಂಧುತ್ವ ಹೊಂದಿದ್ದಾರೆ ಎಂಬ ಮಾತುಗಳು ಸುಳ್ಳಲ್ಲ. ಅಭಿಮಾನಿಗಳ ಪಾಳಯದಲ್ಲಿ ಭಿನ್ನಾಭಿಪ್ರಾಯದ ಸುದ್ದಿಗಳು ಹರಿದಾಡುತ್ತಿದ್ದರೂ ನಂತರ ಬಳಗ ಆಗಾಗ್ಗೆ ಸ್ನೇಹಪರ್ವಕ್ಕೆ ಸಾಕ್ಷಿಯಾಗುವುದುಂಟು....

ಬಿಜೆಪಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವರೇ? ಪ್ರಿಯಾಂಕ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್...

ಸುಭದ್ರ ರಾಷ್ಟ್ರಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಬುನಾದಿ: ಕೆ.ಎಸ್. ನವೀನ್

ಗದಗ: ಭಾರತವನ್ನು ಆರ್ಥಿಕವಾಗಿ ಸುಭದ್ರಗೊಳಿಸಲು ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಯಾಗುವ ಅಗತ್ಯವಿದೆ ಎಂದು ಚಿತ್ರದುರ್ಗದ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಹೇಳಿದರು. ನಗರದ ಕೆ.ಎಲ್.ಇ...

ಬಿಹಾರ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು; ಅಮಿತ್ ಶಾಗೆ ರಾಜ್ಯ ಬಿಜೆಪಿ ಅಭಿನಂದನೆ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ...

You may have missed