ಪ್ರಾದೇಶಿಕ

ದ್ವಿಚಕ್ರ ವಾಹನಗಳಿಗೆ ಅಪ್ಪಳಿಸಿ ಆಂಬ್ಯುಲೆನ್ಸ್ ಪಲ್ಟಿ; ವೀಡಿಯೋ ವೈರಲ್

ಬೆಂಗಳೂರು: ರಾಜಧಾನಿಯ ರಿಚ್ಮಂಡ್ ವೃತ್ತ ಬಳಿ ಶನಿವಾರ ರಾತ್ರಿ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಹಲವಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು,...

ಬೆಂಗಳೂರು–ಎರ್ನಾಕುಲಂ ನಡುವೆ ಶೀಘ್ರ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ

Aಬೆಂಗಳೂರು: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ತಯಾರಿ ನಡೆದಿದೆ. ರೈಲ್ವೆ ಸಚಿವಾಲಯವು ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್‌ನ...

ಸಮಾಜವು RSSನ್ನು ಒಪ್ಪಿಕೊಂಡಿದೆ, ರಾಜಕಾರಣಿಗಳ ಇಚ್ಛೆಗನುಸಾರ ನಿಷೇಧ ಅಸಾಧ್ಯ: ದತ್ತಾತ್ರೇಯ ಹೊಸಬಾಳೆ

ಭೋಪಾಲ್: ಆರ್‌ಎಸ್‌ಎಸ್ ದೇಶದ ಏಕತೆ, ಭದ್ರತೆ, ಸಂಸ್ಕೃತಿ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ ಎಂದು ಸಮಾಜವು ಸ್ವೀಕರಿಸಿದೆ. ಕೆಲ ರಾಜಕಾರಣಿಗಳ ಬಯಕೆಯಂತೆ ಸಂಘವನ್ನು ನಿಷೇಧಿಸುವುದು ಸಾಧ್ಯವಿಲ್ಲ,”...

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ; ಸಿಎಂ

ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ...

ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಖ್ಯಾತ ರೌಡಿ ತುಕ್ಕ ನೌಫಲ್ ಎಂಬಾತ ಬರ್ಬರವಾಗಿ ಕೊಲೆಯಾಗಿದ್ದಾನೆ. ಕೇರಳ ರಾಜ್ಯದ ಕಾಸರಗೋಡು ಉಪ್ಪಳ ಬಳಿ ಹಂತಕರು ಕುಖ್ಯಾತ ರೌಡಿ ತುಕ್ಕ...

ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ; 10ಕ್ಕೂ ಹೆಚ್ಚು ಮಂದಿ ಸಾವು

ಜನಸಂದಣಿ ಸೇರುವ ಸ್ಥಳಗಳಲ್ಲಿ ಕಾಲ್ತುಳಿತ ಘಟನೆಗಳು ಮರುಕಳಿಸುತ್ತಲೇ ಇದ್ದು, ಕಾರ್ತಿಕ ಮಾಸದ ಏಕಾದಶಿ ಸಂದರ್ಭದ ಕೈಂಕರ್ಯ 10ಕ್ಕೂ ಹೆಚ್ಚು ಜನರ ಸಾವಿಗೆ ಸಾಕ್ಷಿಯಾಯಿತು. . ಪ್ರಾರ್ಥನೆ ಸಲ್ಲಿಸಲು...

ಸೋನಿಯಾ, ರಾಹುಲ್ ಒತ್ತಡಕ್ಕೆ ಮಣಿದು RSS ನಿಷೇಧಕ್ಕೆ ಖರ್ಗೆ ಆಗ್ರಹ; AICC ಅಧ್ಯಕ್ಷ ಖರ್ಗೆಗೆ ಶೋಭಾ ತರಾಟೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಿಷೇಧಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, “ಈ ಹೇಳಿಕೆ ಖರ್ಗೆ...

‘ಛತ್ತೀಸ್‌ಗಢವು ಭಗವಾನ್ ಶ್ರೀ ರಾಮನ ತಾಯಿಯ ಮನೆ’; ನರೇಂದ್ರ ಮೋದಿ

ರಾಯಪುರ: “ಛತ್ತೀಸ್‌ಗಢವು ಭಗವಾನ್ ಶ್ರೀರಾಮನ ತಾಯಿಯ ಮನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವ ರಾಯಪುರದ ಹೊಸ ವಿಧಾನಸಭೆ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ರಾಜ್ಯದ...

ರಾಮನಗರ ಬಳಿ ರೆವ್ ಪಾರ್ಟಿ; ಪೋಲೀಸ್ ದಾಳಿ, 115 ಮಂದಿ ವಶಕ್ಕೆ

ರಾಮನಗರ: ವಾರಾಂತ್ಯದಲ್ಲಿ ಆಯೋಜಿತವಾಗಿದ್ದ ರೆವ್ ಪಾರ್ಟಿ ಮೇಲೆ ಪೊಲೀಸರು ಕ್ಷಿಪ್ರ ದಾಳಿ ಮಾಡಿ ಹಲವರನ್ನು ಬಂಧಿಸಿದ್ದಾರೆ. ರಾಮನಗರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ...

ಕನ್ನಡದಲ್ಲೇ ರಾಜ್ಯೋತ್ಸವ ಶುಭ ಹಾರೈಸಿದ ಮೋದಿ

ನವದೆಹಲಿ: ಕರುನಾಡು ಮಾತ್ರವಲ್ಲ ಎಲ್ಲೆಡೆ ಕನ್ನಡಿಗರು ರಾಜ್ಯೋತ್ಸವ ಸಡಗರದಲ್ಲಿ ಇದ್ದಾರೆ. ಎಲ್ಲೆಲ್ಲೂ ಕನ್ನಡಮ್ಮನ ಉತ್ಸವ ಸಾಗಿದೆ. ಗಣ್ಯಾತಿಗಣ್ಯರು ಶುಭಾಶಯ ಕೋರುತ್ತಿದ್ದಾರೆ. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿಯವರು...

ರಾಜ್ಯದ ಮತ್ತಷ್ಟು ವಿಶ್ವವಿದ್ಯಾಲಯಗಳಿಗೆ ಮರುನಾಮಕರಣ? ಸಿಎಸ್ ಗೆ ಸಿಎಂ ಪತ್ರ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಿಗೆ ವಿಶ್ವಗುರು ಬಸವಣ್ಣ, ಕನಕದಾಸ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಡಿ.ದೇವರಾಜ ಅರಸು ಹೆಸರುಗಳನ್ನು ನಾಮಕರಣ ಮಾಡುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗೆ...

‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್; ಮಾರ್ಚ್ 19ರಂದು ತೆರೆಗೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು 2026ರ ಮಾರ್ಚ್ 19ರಂದು ವಿಶ್ವಾದ್ಯಂತ ಬಿಡುಗಡೆ...

ಯಾರಿಂದಲೋ ಅಪರಾದಾಹ; ಇನ್ಯಾರಿಗೋ ಶಿಕ್ಷೆ; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿವಾದಿತ ಕಾರ್ಯಾಚರಣೆ

ಬೆಂಗಳೂರು: ಒಂದಿಲ್ಲೊಂದು ವಿಚಾರಗಳಿಂದ ವಿವಾದದ ಕೇಂದ್ರಬಿಂದುವಾಗುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಬೆಂಗಳೂರಿನ ಕಸ ಅವಾಂತರದಿಂದಾಗಿ ನಾಗರಿಕರ ಗುರಿಯಾಗಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಎಚ್ಚರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ...

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

ಈ ಬಾರಿ 70 ಮಂದಿಗೆ ರಾಜ್ಯೋತ್ಸವ ಪುರಸ್ಕಾರ; ಗಣ್ಯರ ಪಟ್ಟಿ ಹೀಗಿದೆ

ಬೆಂಗಳೂರು: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಗೈದ 70 ಮಂದಿ ಗಣ್ಯರು...

ಪ್ರಧಾನಿಯನ್ನು ರಾಹುಲ್ ಗಾಂಧಿ ಅಪಮಾನಿಸಿದ್ದಕ್ಕೆ ಬಿಹಾರ ಜನರು ಉತ್ತರ ಕೊಡಲಿದ್ದಾರೆ: ಅಮಿತ್ ಶಾ

ಪಟ್ನಾ: ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹಾಗೂ ಛಥಿ ಮೈಯಾ ದೇವಿಯನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಗೃಹ ಸಚಿವ ಅಮಿತ್ ಶಾ ತೀವ್ರವಾಗಿ ತರಾಟೆಗೆ...

RSS ಪಥಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಓ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ಕೆಎಸ್‌ಎಟಿ ತಡೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಅಸ್ತಿತ್ವದಲ್ಲಿಲ್ಲದ ಕಾನೂನು ಅಸ್ತ್ರ ಪ್ರಯೋಗಿಸಲು ಪ್ರಯತ್ನಿಸುತ್ತಿರುವ ಸರ್ಕಾರಕ್ಕೆ ಮತ್ತೆ ಮತ್ತೆ ಮುಜುಗರದ ಸನ್ನಿವೇಶ ಎದುರಾಗುತ್ತಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ...

ಸ್ಪೀಕರ್ ಸಚಿವಾಲಯದ ಅಕ್ರಮ ಆರೋಪ; ಯು.ಟಿ.ಖಾದರ್ ಬೆಂಬಲಕ್ಕೆ ನಿಂತ ಕಾನೂನು ತಜ್ಞ ಮನೋರಾಜ್

ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್‌ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು...

ಜಬಲ್ಪುರದಲ್ಲಿ RSS ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಹಿರಿಯರ ರಣತಂತ್ರ

ಜಬಲ್ಪುರ: ಜಬಲ್ಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲಿಯ ವಾರ್ಷಿಕ ಸಭೆ ಆಯೋಜಿತವಾಗಿದೆ. ಈ ಸಭೆಯು ಅಕ್ಟೋಬರ್ 30 ರಿಂದ ನವೆಂಬರ್ 1,...

ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾದರೆ ಕ್ರಮ; ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ

ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ಸಮಿತಿ...

You may have missed