ಪ್ರಾದೇಶಿಕ

‘ಜನರಿಂದ ದೊರೆತ ಪ್ರೀತಿಯೇ ನಮ್ಮ ವ್ಯಕ್ತಿತ್ವವನ್ನು ರೂಪಿಸಿದೆ’

ಮುಂಬೈ: ನವವಿವಾಹಿತ ದಂಪತಿಗಳಾದ ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ವೈವಾಹಿಕ ಜೀವನದ ಹೊಸ ಅಧ್ಯಾಯವನ್ನು ಆರಂಭಿಸುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ...

ಕಲಬುರಗಿ: ತರಬೇತಿ ಕೇಂದ್ರದಲ್ಲಿ ಮೇಲ್ಚಾವಣಿ ಕುಸಿತ; ‘ಕಮಿಷನ್ ಕಾಂಗ್ರೆಸ್’ ಎಂದು JDS ಟೀಕೆ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಂದ ಉದ್ಘಾಟನೆಗೊಂಡು ತಿಂಗಳು ಕೂಡ ಪೂರೈಸದ ಕಲಬುರಗಿಯ ಪೂರ್ವ ಪರೀಕ್ಷಾ ತರಬೇತಿ ಕೇಂದ್ರ ‘ಪ್ರಬುದ್ಧ ಅಕಾಡೆಮಿ’ಯಲ್ಲಿ ಅಚ್ಚರಿಯ ಘಟನೆ...

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರ್ಕಾರ ಈಗ ಗರ್ಭಕಂಠ ಕ್ಯಾನ್ಸರ್‌ ತಡೆಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ನೀಡುವ ಅಭಿಯಾನಕ್ಕೆ...

ಯುಕೆಯ ನ್ಯೂ ಕ್ಯಾಸಲ್ ವಿವಿಗೆ ಚಲುವರಾಯಸ್ವಾಮಿ ಭೇಟಿ: ಜಲಾನಯನ ನಿರ್ವಹಣೆಯಲ್ಲಿ AI ಅಳವಡಿಕೆ ಬಗ್ಗೆ ಚರ್ಚೆ

​ನ್ಯೂ ಕ್ಯಾಸಲ್ (ಯುಕೆ): ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದ ಜಲಾನಯನ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ನಿಯೋಗವು ಯುಕೆಯ ಪ್ರತಿಷ್ಠಿತ ನ್ಯೂ ಕ್ಯಾಸಲ್...

ರಾಯಚೂರಲ್ಲಿ ಬೈಕ್-ಟ್ರಕ್ ಡಿಕ್ಕಿ: ಮೂವರು ಯುವಕರು ಸಾವು

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬೈಕ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮೊಹಮ್ಮದ್ ಅಲಿ...

ಭಾರತೀಯ ರೈಲ್ವೆ 871 ಕೋಟಿ ರೂ. ಯೋಜನೆಗಳಿಗೆ ಅನುಮತಿ

ನವದೆಹಲಿ: ದೇಶದ ರೈಲು ಮೂಲಸೌಕರ್ಯವನ್ನು ಆಧುನೀಕರಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿ ಭಾರತೀಯ ರೈಲ್ವೆ 871 ಕೋಟಿ ರೂ. ಮೌಲ್ಯದ ಹಲವು ಕಾರ್ಯತಂತ್ರದ ಯೋಜನೆಗಳಿಗೆ ಗುರುವಾರ ಅನುಮತಿ ನೀಡಿದೆ....

ಇವರನ್ನು ‘ನನ್ನ ಗಂಡ’ ಎಂದು ಪರಿಚಯಿಸುತ್ತಿದ್ದೇನೆ’ ಎಂದ ರಶ್ಮಿಕಾ

ಹೈದರಾಬಾದ್: ಸಾಂಪ್ರದಾಯಿಕ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ನಟಿ ರಶ್ಮಿಕಾ ಮಂದಣ್ಣ ತಮ್ಮ ‘ಈಗ ಪತಿ’ ಎಂದು ಹೇಳಿ ನಟ ವಿಜಯ್ ದೇವರಕೊಂಡ ಅವರನ್ನು...

‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

ಕೊಚ್ಚಿ: ವಿವಾದಾತ್ಮಕ ವಿಷಯ ಹೊಂದಿರುವ ‘ದಿ ಕೇರಳ ಸ್ಟೋರಿ 2’ ಚಿತ್ರದ ಬಿಡುಗಡೆಯಿಗೆ ಕೇರಳ ಹೈಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದೆ. ಫೆಬ್ರವರಿ 27ರಂದು ಬಿಡುಗಡೆಗೊಳ್ಳಬೇಕಿದ್ದ ಚಿತ್ರವನ್ನು ವಿಚಾರಣೆ...

ಫೆ.27ರಂದು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ; ಭರವಸೆ ಈಡೇರಿಸದ ಸರ್ಕಾರಕ್ಕೆ ಎಚ್ಚರಿಕೆ

ಬೆಂಗಳೂರು: ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸದಿರುವುದನ್ನು ಖಂಡಿಸಿ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದಾರೆ. ಫೆಬ್ರವರಿ 27ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ...

‘ಇಂದಿನ ಪರಿಸ್ಥಿತಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ’; ಧಾರವಾಡ ಪ್ರತಿಭಟನೆ ಬಗ್ಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು...

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳನ್ನ ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಈ ಸಂಬಂಧ ಭಾರತೀಯ ಜನತಾ...

‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಸಿಎಂ ಬಸವರಾಜ ಬೊಮ್ಮಾಯಿ ಅರೆಒಪಿಸಿದ್ದಾರೆ. ಲಂಚ ಆರೋಪದಲ್ಲಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ...

ತಮಿಳುನಾಡಿನಲ್ಲಿ ಒಟ್ಟು 5.43 ಕೋಟಿ ಮತದಾರರು; ಅಂತಿಮ ಪಟ್ಟಿ ಪ್ರಕಟ

ಚೆನ್ನೈ: ಭಾರತ ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳ ಅನ್ವಯ ಕೈಗೊಂಡ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ತಮಿಳುನಾಡಿನ ಅಂತಿಮ ಮತದಾರರ ಪಟ್ಟಿಯನ್ನು ಸೋಮವಾರ...

ಬಂಜಾರ ಸಮುದಾಯ ಗುರಿ: ಶಾಸಕ ಚಂದ್ರು ಲಮಾಣಿ ಬಂಧನಕ್ಕೆ ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಬಂಜಾರ ಸಮುದಾಯಕ್ಕೆ ಸೇರಿದ ಬಿಜೆಪಿ ಶಾಸಕ...

‘ಗ್ರಾ.ಪಂ., ತಾ.ಪಂ., ಜಿ,ಪಂ. ಚುನಾವಣೆಗಳನ್ನು ಮುಂದಿನ ಜೂನ್ ತಿಂಗಳೊಳಗೆ ನಡೆಸಲಾಗುವುದು’; ಸಿದ್ದರಾಮಯ್ಯ

ಕಾರವಾರ: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಗಳನ್ನು ಮುಂದಿನ ಜೂನ್ ತಿಂಗಳೊಳಗೆ ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ...

‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: 2022-23ನೇ ಸಾಲಿನ “ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಮತ್ತು ರಾಜ್ಯ ಸರ್ಕಾರದ ಲೆಕ್ಕ...

ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಹಾಡುಗಳ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ

ಬೆಂಗಳೂರು: ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಹಾಡುಗಳ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದ್ದು, ಚಿತ್ರತಂಡದಲ್ಲಿ ಸಂಭ್ರಮ ಮನೆ ಮಾಡಿದೆ. ಚಿತ್ರದ ಸಂಗೀತ ಹಕ್ಕುಗಳನ್ನು ಜೀ ಮ್ಯೂಸಿಕ್...

‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ‌ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದರೆಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರನ್ನು ವಶಕ್ಕೆ...

ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ನೀಡಿದ ಸೇವೆಯನ್ನು ಗುರುತಿಸಿ, ಭಾರತದ ಮಾಜಿ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ...

‘ವಡಂ’ ಟ್ರೇಲರ್ ಬಿಡುಗಡೆ; ಮಾರ್ಚ್ 6ರಂದು ತೆರೆಗೆ

ಚೆನ್ನೈ: ನಿರ್ದೇಶಕ ಕೆಂತಿರನ್ ವಿ ಅವರ ನಿರ್ದೇಶನದಲ್ಲಿ ನಟ ವಿಮಲ್ ನಾಯಕನಾಗಿ ಅಭಿನಯಿಸಿರುವ ಹೈ-ಆಕ್ಟೇನ್ ಆಕ್ಷನ್ ಡ್ರಾಮಾ ‘ವಡಂ’ ಚಿತ್ರದ ಟ್ರೇಲರ್ ಶನಿವಾರ ಬಿಡುಗಡೆಯಾಗಿದೆ. ಟ್ರೇಲರ್ ಸಾಮಾಜಿಕ...