‘ಆರ್‌ಎಸ್‌ಎಸ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ ಆಗಲಿಲ್ಲ’; ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ
ಬೆಂಗಳೂರು: ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ...