ಬೆಂಗಳೂರು ಕಾಲ್ತುಳಿತ ಪ್ರಕರಣ: ವರದಿಯನ್ನು ಕೆಎಸ್‌ಸಿಎ, ಆರ್‌ಸಿಬಿ ಮತ್ತು ಡಿಎನ್‌ಎ ಜೊತೆ ಹಂಚಿಕೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಬೆಂಗಳೂರು ಕಾಲ್ತುಳಿತ ವರದಿಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ), ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್‌ಗಳೊಂದಿಗೆ ಹಂಚಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್...