ಪ್ರಾದೇಶಿಕ

‘ಮೆಟ್ರೋ ಚಿಕ್ಸ್’ ಪ್ರಕರಣ: ‘ಇದು ಗಂಭೀರ ಅಪರಾಧ’ ಎನ್ನುತ್ತಾ ಆರೋಪಿಯ ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು: 'ನಮ್ಮ ಮೆಟ್ರೋ' ರೈಲುಗಳಲ್ಲಿ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ತೀರ್ಪು...

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಆರೋಪಿಗೆ ಶಿಕ್ಷೆ; ಕಾಂಗ್ರೆಸ್ ನಾಯಕರ ಹಳೆಯ ಟೀಕೆಗೆ ಬಿಜೆಪಿ ತರಾಟೆ

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಕ್‌ ಗೆ ನ್ಯಾಯಾಲಯ ಕಠಿಣ ಶಿಕ್ಷೆಯ ತೀರ್ಪು ಪ್ರಕಟಿಸಿದೆ. NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆಯ...

ಕೆಎಎಸ್ ಅಧಿಕಾರಿಗಳ ಬಡ್ತಿ ಶೀಘ್ರ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವಾ (KAS) ಅಧಿಕಾರಿಗಳ ಬಡ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಬಡ್ತಿಗಳಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು...

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಮಂಜೂರಾತಿ, ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ

ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ವಿದ್ಯುತ್‌ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ...

‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ಸಂತ ಜೋಸೆಫ್ ಕಾನೂನು ಕಾಲೇಜು (ಸಂತ ಜೋಸೆಫ್ ಕಾನೂನು ಕಾಲೇಜು (St. Joseph’s College of Law)), ಬೆಂಗಳೂರು, ಇದರ ನೇತೃತ್ವದಲ್ಲಿ “ಭಾಷಣ ಮತ್ತು ಅಭಿವ್ಯಕ್ತಿ...

ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

ದೆಹಲಿ: ಐಪಿಎಲ್ 2026ರಲ್ಲಿ ಶನಿವಾರ ನಡೆದ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ 6 ವಿಕೆಟ್‌ಗಳ ಭರ್ಜರಿ...

‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

ಚೆನ್ನೈ: ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ಚಿತ್ರ ಕೆಡಿ: ದಿ ಡೆವಿಲ್ ಟ್ರೇಲರ್‌ಗೆ ಸಂಬಂಧಿಸಿದಂತೆ ನಿರ್ಮಾಪಕರು ವಿಷಾದ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‌ನಲ್ಲಿ ಪ್ರಮಾಣೀಕರಿಸದ ಕೆಲವು ದೃಶ್ಯಗಳು...

ಕೇಂದ್ರ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆ NCL ನಲ್ಲಿ ಉದ್ಯೋಗಾವಕಾಶ

ಕೇಂದ್ರ ಸರ್ಕಾರಿ ಸ್ವಾಮ್ಯದ Coal India Limited ಸಂಸ್ಥೆಯ ಅಂಗಸಂಸ್ಥೆಯಾದ Northern Coalfields Limited (NCL) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ...

Bharat Petroleum Corporation Limited (BPCL)ನಲ್ಲಿ ಉದ್ಯೋಗಾವಕಾಶ

ದೇಶದ ಪ್ರಮುಖ ತೈಲ ಸಂಸ್ಥೆಯಾದ Bharat Petroleum Corporation Limited (BPCL) ದೇಶಾದ್ಯಂತ ಖಾಲಿ ಇರುವ 250 ಜೂನಿಯರ್ ಎಕ್ಸಿಕ್ಯೂಟಿವ್ ಹಾಗೂ ಇತರ ಹುದ್ದೆಗಳ ಭರ್ತಿಗೆ ಅಧಿಸೂಚನೆ...

ಮೂರು ವಿಭಿನ್ನ ಲೋಕ; ಸ್ವಯಂಭು’ ಭರ್ಜರಿ ಸೆಟ್‌

ಮುಂಬೈ: ಮುಂಬರುವ ಪ್ಯಾನ್-ಇಂಡಿಯಾ ಚಿತ್ರ 'ಸ್ವಯಂಭು' ಭರ್ಜರಿ ಸೆಟ್‌ಗಳ ಮೂಲಕ ಸಿನಿರಂಗದಲ್ಲಿ ಚರ್ಚೆಗೆ ಕಾರಣವಾಗಿದೆ. ಚಿತ್ರದ ನಿರ್ದೇಶಕ ಭರತ್ ಕೃಷ್ಣಮಾಚಾರಿ, ಒಳಾಂಗಣ ಚಿತ್ರೀಕರಣಕ್ಕಾಗಿ ನಿರ್ಮಿಸಲಾದ ಎರಡು ಬೃಹತ್...

ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25,...

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು...

ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ...

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

ಬೆಂಗಳೂರು: ನಗರದ ಟೌನ್ ಹಾಲ್‌ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು. ಪಟ್ಟದ...

ವೃದ್ಧನ ಅಸ್ತಿ ಬೇರೆಯವರ ಪಾಲು; 2.4 ಕೋಟಿಗೆ ಹರಾಜಾದ ನಿವೇಶನ ಮೇಲೆ 32 ಕೋಟಿ ರೂ ಸಾಲ

ಬೆಂಗಳೂರು: ವಯೋವೃದ್ಧನಿಗೆ ಸೇರಿದ್ದೆನ್ನಲಾದ ಆಸ್ತಿಯನ್ನು ಖಾಸಗಿ ಸಂಸ್ಥೆಗಳ ಗೂಂಡಾಗಳು ಅತಿಕ್ರಮಿಸಲು ಯತ್ನಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಯಲಹಂಕ ಠಾಣೆ ಪೊಲೀಸರು ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರಿಂದ ನೊಂದ...

‘ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನ್ಯಾಯ ಗೆದ್ದಿದೆ’; ಖರ್ಗೆ

ಹೋಸೂರು (ತಮಿಳುನಾಡು): ದೇಶದ ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸಲು ಜನರು ಜಾಗರೂಕರಾಗಿರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ಜನರಿಗೆ ಕರೆ...

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

ವಿರುಧುನಗರ: ವಿರುಧುನಗರ ಜಿಲ್ಲೆಯ ಕಟ್ಟನಾರಪಟ್ಟಿ ಸಮೀಪದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋವಿಂದನಲ್ಲೂರಿನ ಮುತ್ತುಮಾಣಿಕ್ಕಂ...

ಕ್ಷೇತ್ರ ಪುನರ್ವಿಂಗಡಣೆ: ಸರ್ಕಾರದ “ಮೋಸದ ತಂತ್ರ” ಬಹಿರಂಗ ಎಂದ ಶಿವಸೇನೆ

ಮುಂಬೈ: ಲೋಕಸಭೆಯಲ್ಲಿ ಮಂಡಿಸಲಾದ ಕ್ಷೇತ್ರ ಪುನರ್ವಿಂಗಡಣೆ ಸಂಬಂಧಿತ ಸಾಂವಿಧಾನಿಕ ತಿದ್ದುಪಡಿ ಮಸೂದೆ ಸೋಲು, ಕೇಂದ್ರ ಸರ್ಕಾರದ “ಮೋಸದ ತಂತ್ರ”ವನ್ನು ಬಹಿರಂಗಪಡಿಸಿದೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ...

ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

ಹುಬ್ಬಳ್ಳಿ, ಏ.12: ಹೈದರಾಬಾದ್‌ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ Fly91 Airlines ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ನಿಯಂತ್ರಣ ಸಮಸ್ಯೆ ಎದುರಿಸಿ, ಸುಮಾರು ಮೂರು ಗಂಟೆಗಳ ಕಾಲ ಆಕಾಶದಲ್ಲೇ...

‘ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ಜನಸಾಮಾನ್ಯರ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಬಸವರಾಜು

ಹುಬ್ಬಳ್ಳಿ: ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು—ಶಿಕ್ಷಕರು, ಶಿಕ್ಷಕೇತರರು, ನ್ಯಾಯವಾದಿಗಳು ಹಾಗೂ ವಿದ್ಯಾರ್ಥಿಗಳು—ಜನಸಾಮಾನ್ಯರಲ್ಲಿ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಅರಿವು ಮೂಡಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ...