ಪ್ರಾದೇಶಿಕ

ಎಂಎಸ್‌ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ: ಸಚಿವರ ಭರವಸೆ

ಬೆಂಗಳೂರು: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ...

ಭಾರತ–ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ ಅಭಿವೃದ್ಧಿ ಹೊಂದಿದ ಭಾರತದ ಗುರಿಗೆ ಪೂರಕ: ಮೋದಿ

ನವದೆಹಲಿ: ಐತಿಹಾಸಿಕ ಭಾರತ–ಯುರೋಪ್ ಒಕ್ಕೂಟ (EU) ಮುಕ್ತ ವ್ಯಾಪಾರ ಒಪ್ಪಂದ (FTA)ವು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತದೆ ಎಂದು ಪ್ರಧಾನಿ ನರೇಂದ್ರ...

ಏಪ್ರಿಲ್–ಡಿಸೆಂಬರ್‌ನಲ್ಲಿ ವಿತ್ತೀಯ ಕೊರತೆ ಗುರಿಯ ಶೇ.54.5ಕ್ಕೆ ಸೀಮಿತ

ನವದೆಹಲಿ: 2025–26ರ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳುಗಳ ಅವಧಿಯಲ್ಲಿ (ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ) ಭಾರತದ ವಿತ್ತೀಯ ಕೊರತೆ 8.55 ಲಕ್ಷ ಕೋಟಿ ರೂ.ಗಳಾಗಿದ್ದು, ಇದು ಪೂರ್ಣ ವರ್ಷದ...

ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ; ಶರಣಪ್ರಕಾಶ್

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ...

ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಹಾರ ವಿತರಣೆ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗು ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ...

ಅಜಿತ್ ಪವಾರ್ ಸಾವು: ವಿಮಾನ ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದ ಪೊಲೀಸ್

ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪುಣೆ ಗ್ರಾಮೀಣ ಪೊಲೀಸರು ಬಾರಾಮತಿ ತಾಲೂಕು ಪೊಲೀಸ್ ಠಾಣೆಯಲ್ಲಿ ಅಪಘಾತ ಸಾವಿನ...

ಫೆಬ್ರವರಿಯಲ್ಲಿ ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

ಚೆನ್ನೈ: ನಟ–ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ತನ್ನ ಅಧಿಕೃತ ಪ್ರಚಾರವನ್ನು ಫೆಬ್ರವರಿಯಲ್ಲಿ ಆರಂಭಿಸಲಿದೆ. ಈ...

ಕಾರ್ಮಿಕ ಮುಖಂಡ ಎಚ್‌.ವಿ. ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡರಾದ ಎಚ್‌.ವಿ. ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುದೀರ್ಘ ನಾಲ್ಕು...

600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ; ಒಪ್ಪಂದಕ್ಕೆ ಸಹಿ

ಬೆಂಗಳೂರು, ಜ. 28: ಭಾರತದ ಪ್ರಮುಖ ಏರೋಸ್ಪೇಸ್ ಕಂಪನಿಗಳಲ್ಲಿ ಒಂದಾದ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್ ಮತ್ತು ಪ್ರಮುಖ ಬ್ಯಾಟರಿ ತಯಾರಕರಾದ ಎಕ್ಸೈಡ್ ಎನರ್ಜಿ ಕಂಪನಿಯು ಜಿಟಿಟಿಸಿಯಲ್ಲಿ ತರಬೇತಿ ಪಡೆದಿರುವ...

ಈ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಇಸ್ಕಾನ್’ ಮೂಲಕ ಪೌಷ್ಟಿಕ ಆಹಾರ ಪೂರೈಕೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಪೌಷ್ಟಿಕ, ಗುಣಮಟ್ಟದ ಆಹಾರ ಪೂರೈಕೆಗೆ ನಮ್ಮ ಆದ್ಯತೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಮ್ಮ ಸರ್ಕಾರದ ಪ್ರಮುಖ ಆಶಯವಾದ...

ಗ್ರಾಮ ಪಂಚಾಯತ್‌ಗಳ ಭವಿಷ್ಯ ಪ್ರಶ್ನಾರ್ಥಕ; ಕೇಂದ್ರದ ಅನುದಾನ ವಿಳಂಬದ ಬಗ್ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಪಂಚಾಯತಿ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಹಾಗೂ ಅವುಗಳ ಅವಧಿ ಮುಗಿಯುವ ಮೊದಲೇ ನಿರ್ಣಾಯಕ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ಸಕಾಲಕ್ಕೆ ಅನುದಾನಗಳನ್ನು ಬಿಡುಗಡೆ ಮಾಡುವುದು ಅತ್ಯಗತ್ಯವಾಗಿದೆ....

‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

ಚೆನ್ನೈ: ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದ ನಿರ್ಮಾಪಕರಿಗೆ ಹಿನ್ನಡೆಯಾಗಿದ್ದು, ಚಿತ್ರಕ್ಕೆ ತಕ್ಷಣವೇ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ಏಕಸದಸ್ಯ ನ್ಯಾಯಮೂರ್ತಿ ನೀಡಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್‌ನ...

ಬಾಂಗ್ಲಾದೇಶ ಚುನಾವಣೆ: ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ಭೀತಿ

ನವದೆಹಲಿ: ಬಾಂಗ್ಲಾದೇಶದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ ಅಲ್ಪಸಂಖ್ಯಾತ ಹಿಂದೂಗಳ ವಿರುದ್ಧ ಹಿಂಸಾಚಾರ ಪ್ರಚೋದಿಸಲು ತೀವ್ರಗಾಮಿ ಪಿತೂರಿಯೊಂದು ರೂಪುಗೊಂಡಿರುವುದು ಗುಪ್ತಚರ ವರದಿಗಳಿಂದ ಬಹಿರಂಗವಾಗಿದೆ. ಕೆಲವು ರಾಜಕೀಯ ನಾಯಕರು...

ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ: ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ

ಬೆಂಗಳೂರು: K.A.S ಅಧಿಕಾರಿಗೆ ನಿಂದಿಸಿ, ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿಡ್ಲಘಟ್ಟದ ಪೌರಾಯುಕ್ತೆ...

ಸಂವಿಧಾನ ಹೇಳಿರುವಂತೆ ಸರ್ಕಾರ ಕೊಟ್ಟಿರುವ ಭಾಷಣವನ್ನು ರಾಜ್ಯಪಾಲರು ಓದಲೇಬೇಕು; ಸಿದ್ದರಾಮಯ್ಯ

ಮೈಸೂರು: ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ ಎಂದು ಸಿಎಂ ಸಿದ್ದರಾಮಯ್ಯ...

ಪದ್ಮ ಪ್ರಶಸ್ತಿಗೆ 45 ‘ಅನ್‌ಸಂಗ್ ಹೀರೋಸ್’ ಆಯ್ಕೆ

ನವದೆಹಲಿ: 77ನೇ ಗಣರಾಜ್ಯೋತ್ಸವದ ಮುನ್ನಾದಿನ ರಾಷ್ಟ್ರಕ್ಕೆ ಸಲ್ಲಿಸಿದ ವಿಶಿಷ್ಟ ಮತ್ತು ನಿಸ್ವಾರ್ಥ ಸೇವೆಗಾಗಿ ಕನಿಷ್ಠ 45 ಮಂದಿ ‘ಅನ್‌ಸಂಗ್ ಹೀರೋಸ್’ ವಿಭಾಗದ ಅಡಿಯಲ್ಲಿ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ....

ಟಿವಿಕೆ ಚುನಾವಣಾ ಕಾರ್ಯತಂತ್ರ; ವಿಜಯ್‌ ರಣಕಹಳೆ

ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಟಿವಿಕೆ ಪಕ್ಷದ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಮಾಮಲ್ಲಪುರಂನಲ್ಲಿ ಭಾನುವಾರ ನಡೆದ ಸಭೆಗೆ ನಟ-ರಾಜಕಾರಣಿ ವಿಜಯ್ ಆಗಮಿಸಿದ ವೇಳೆ, ಪಕ್ಷದ ಸ್ವಯಂಸೇವಕರು...

‘ರಾಜ್ಯ ಮತ್ತು ಸರ್ಕಾರ ಎರಡೂ ಸದೃಢವಾಗಿದೆ’: ಸಿದ್ದರಾಮಯ್ಯ

ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು...

ರಾಜ್ಯಪಾಲರ ಭಾಷಣ ನಿರಾಕರಣೆ ಪ್ರಜಾಪ್ರಭುತ್ವಕ್ಕೆ ಸವಾಲು: ಸಿಎಂ ಸ್ಟಾಲಿನ್

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಚುನಾಯಿತ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸುವುದು ಪ್ರಜಾಪ್ರಭುತ್ವದ ಮೂಲಭೂತ...

ಪಿಎಸ್‌ಜಿಐಸಿಗಳು, ನಬಾರ್ಡ್, ಆರ್‌ಬಿಐಗಳಿಗೆ ವೇತನ–ಪಿಂಚಣಿ ಪರಿಷ್ಕರಣೆ; ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳು (ಪಿಎಸ್‌ಜಿಐಸಿಗಳು), ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಉದ್ಯೋಗಿಗಳು ಮತ್ತು...