ವಿಶೇಷ

ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲ; 1.65 ಲಕ್ಷ ಮೆಟ್ರಿಕ್ ಟನ್ ಸಂಗ್ರಹಣೆ ಇದೆ

ನವದೆಹಲಿ: ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲ. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್...

ಭ್ರಷ್ಟಾಚಾರ ವಿರುದ್ಧ ಸಮಾರಾ; ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಸಂಸ್ಥೆ, ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಏಕಕಾಲಿಕ ದಾಳಿ ನಡೆಸಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಮತ್ತು ಚಿತ್ರದುರ್ಗ...

ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಅಷ್ಲೀಲಾ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಈ ಬಗ್ಗೆ ನಟಿ...

ಕೇಂದ್ರದ ಜೊತೆ ಮಾತನಾಡಿ ರಾಜ್ಯಕ್ಕೆ ಗೊಬ್ಬರ ಕೊಡಿಸಿ; ಸಂಸದರಿಗೆ ಸಿಎಂ ಆಗ್ರಹ

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದ್ದಾರೆ. ಅಭಿವೃದ್ಧಿಗೆ ಹಣ...

ಆಪರೇಷನ್ ಸಿಂಧೂರ್ ಯಶಸ್ವಿ: 9 ಉಗ್ರ ನೆಲೆಗಳ ನಾಶ, 100 ಭಯೋತ್ಪಾದಕರ ಹತ್ಯೆಯಾಗಿದೆ ಎಂದ ಕೇಂದ್ರ

ನವದೆಹಲಿ: ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ 9 ಉಗ್ರ ನೆಲೆಗಳನ್ನು ನಾಶಪಡಿಸಿ, 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆಗೆ...

ಆಗಸ್ಟ್ 12,13,14 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ

ಬೆಂಗಳೂರು: ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಪ್ರತಿಭಟನಾ ಅಖಾಡಲ್ಲೇ ಧುಮುಕಿರುವ ರಾಜ್ಯದ ಆಶಾ ಕಾರ್ಯಕರ್ತೆಯರು, ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ...

ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ

ಮೈಸೂರು: ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರದೇಶ ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ...

ನಾಗಮಂಗಲಕ್ಕೆ 35.75 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ. ನಾಗಮಂಗಲದ...

RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: “ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಇಲ್ಲದಿದ್ದರೆ ಇವತ್ತಿಗೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು” ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...

ಗರ್ಭಕಂಠದ ಕ್ಯಾನ್ಸರ್: 30 ವರ್ಷಕ್ಕಿಂತ ಮೇಲ್ಪಟ್ಟ 10 ಕೋಟಿಗೂ ಹೆಚ್ಚು ಮಹಿಳೆಯರ ಪರೀಕ್ಷೆ ಅಗತ್ಯ

ನವದೆಹಲಿ: ಭಾರತದಲ್ಲಿ ಹೆಚ್ಚುತ್ತಿರುವ ಗರ್ಭಕಂಠದ ಕ್ಯಾನ್ಸರ್ ಮತ್ತು ಸಂಬಂಧಿತ ಸಾವುಗಳನ್ನು ತಡೆಗಟ್ಟಲು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ (AAMs) ದೇಶಾದ್ಯಂತ 30 ವರ್ಷ ಮತ್ತು ಮೇಲ್ಪಟ್ಟ 10.18 ಕೋಟಿಗೂ...

ಮಂಡಳಿ–ನಿಗಮಗಳ ಅಧ್ಯಕ್ಷರ ಪಟ್ಟಿಗೆ ಅಂತಿಮ ರೂಪ: ಶೀಘ್ರವೇ ಹೆಸರು ಘೋಷಣೆ

ಬೆಂಗಳೂರು: ರಾಜ್ಯದ 29 ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರ ಪಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

‘ಹಂಟರ್ 2’ನಲ್ಲಿ ಪಾತ್ರಕ್ಕೆ ಪ್ರಜ್ಞಾಪೂರ್ವಕ ಆಳವರ್ಧನೆ: ಸುನೀಲ್ ಶೆಟ್ಟಿ

ಮುಂಬೈ: ಜುಲೈ 24ರಂದು ಎಂಎಕ್ಸ್ ಪ್ಲೇಯರ್‌ನಲ್ಲಿ ಪ್ರಸಾರ ಆರಂಭಗೊಂಡ ‘ಹಂಟರ್’ದ ಎರಡನೇ ಸೀಸನ್‌ನಲ್ಲಿ ನಟ ಸುನೀಲ್ ಶೆಟ್ಟಿ ತಮ್ಮ ಪಾತ್ರದಲ್ಲಿ ಭಿನ್ನ ಆಯಾಮ ತರುವ ಪ್ರಜ್ಞಾಪೂರ್ವಕ ಪ್ರಯತ್ನ...

ಕಾಂಗ್ರೆಸ್ಸಿನ 9 ಲೋಕಸಭಾ ಸೀಟ್ ಗೆಲುವಿನಲ್ಲಿ ಯಾವುದೋ ಷಡ್ಯಂತ್ರ: ಸಿ.ಟಿ.ರವಿ ಆರೋಪ

ದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 9 ಲೋಕಸಭಾ ಸೀಟ್ ಗೆಲ್ಲುವಲ್ಲಿ ಯಾವುದೋ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ...

ಕೌಶಲ್ಯ ಮೂರನೆಯದು, ಕಳಂಕವಲ್ಲ: ಮುಸ್ಲಿಂ ಯುವಕರ ಶಕ್ತಿಕರಣದ ನವ ಅಧ್ಯಾಯ

ನವದೆಹಲಿ: 'ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರೂ ಸಾಗಬೇಕು' ಎಂಬ ನುಡಿಗಟ್ಟಿಗೆ ಜೀವ ತುಂಬುವ ಕೆಲಸ ಪ್ರಾರಂಭವಾಗಿದೆ. ಕೇವಲ ಆರ್ಥಿಕ ಗತಿಶೀಲತೆಯಲ್ಲ, ಬಡ ಸಮುದಾಯಗಳಲ್ಲೂ ಆತ್ಮವಿಶ್ವಾಸ ಬೆಳೆಸುವ ಶಕ್ತಿ ಇಂದು...

ಮೈಸೂರು ದಸರಾ: ಆ.4 ರಂದು ಗಜಪಯಣ, ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಜಗದ್ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಗಳಿಗೆ ತಯಾರಿ ನಡೆಯುತ್ತಿದೆ. ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ...

ಆಪರೇಷನ್ ಸಿಂದೂರ್ : ಗಡಿಯಾಚೆಗಿನ ಭಯೋತ್ಪಾದಕ ದಾಳಿಗೆ ನೇರ ಮತ್ತು ಉದ್ದೇಶಪೂರ್ವಕ ಪ್ರತಿಕ್ರಿಯೆ ಎಂದು ಸರ್ಕಾರದ ಸ್ಪಷ್ಟನೆ

ನವದೆಹಲಿ: ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ನಡೆಸಿದ ಗಡಿಯಾಚೆಗಿನ ಭಯೋತ್ಪಾದಕ ದಾಳಿಗೆ ನೇರ ಮತ್ತು ಉದ್ದೇಶಪೂರ್ವಕ ಪ್ರತಿಕ್ರಿಯೆಯಾಗಿ 'ಆಪರೇಷನ್ ಸಿಂದೂರ್' ಅನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಗುರುವಾರ ದೃಢವಾಗಿ...

ವಿದೇಶಗಳಲ್ಲಿ 10,500 ಕ್ಕೂ ಹೆಚ್ಚು ಭಾರತೀಯರು ಜೈಲಿನಲ್ಲಿದ್ದಾರೆ, 43 ಗಲ್ಲು ಶಿಕ್ಷೆಯ ಆತಂಕದಲ್ಲಿದ್ದಾರೆ.

ನವದೆಹಲಿ: ವಿವಿಧ ದೇಶಗಳ್ಲಲಿ ಸುಮಾರು 10,574 ಭಾರತೀಯರು ಪ್ರಸ್ತುತ ಜೈಲಿನಲ್ಲಿದ್ದಾರೆ, ಅವರಲ್ಲಿ 43 ಮಂದಿ ಮರಣದಂಡನೆ ಶಿಕ್ಷೆ ಎದುರಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸಂಸತ್ತಿಗೆ ತಿಳಿಸಿದೆ....

ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 46 ಕೈದಿಗಳ ಬಿಡುಗಡೆಗೆ ಸರ್ಕಾರ ತೀರ್ಮಾನ

ಬೆಂಗಳೂರು: ರಾಜ್ಯಗಳ ಜೈಲುಗಳಲ್ಲಿರುವ 46 ಜೀವಾವಧಿ ಶಿಕ್ಷೆಗೊಳಗಾದವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ; ಬೆಳ್ಳಿ ಪ್ರತಿ ಕೆಜಿಗೆ ದಾಖಲೆಯ ₹1.15 ಲಕ್ಷ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ವಿದ್ಯಮಾನಗಳ ನಡುವೆಯೂ ದೇಶೀಯವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಬುಧವಾರ ಹೊಸ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿವೆ. 24 ಕ್ಯಾರೆಟ್ ಚಿನ್ನದ ದರ 10...

4 ವರ್ಷಗಳಲ್ಲಿ 1,90,333 ಕೋ.ರೂ. ಮೊತ್ತದ 237 ರೈಲ್ವೆ ಯೋಜನೆಗಳಿಗೆ ಕೇಂದ್ರ ಅಸ್ತು

ನವದೆಹಲಿ: ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಮತ್ತು ಪ್ರಸ್ತುತ ಹಣಕಾಸು ವರ್ಷದಲ್ಲಿ (FY26) ಇಲ್ಲಿಯವರೆಗೆ ಭಾರತೀಯ ರೈಲ್ವೆಯಾದ್ಯಂತ ಒಟ್ಟು 9,703 ಕಿ.ಮೀ ಉದ್ದದ ಒಟ್ಟು 237 ಯೋಜನೆಗಳಿಗೆ...

You may have missed