ವಿಶೇಷ

ಎತ್ತುಗಳ ಜೊತೆ ಶಾರದಮ್ಮ ಕೃಷಿ, ಎಲ್ಲೆಡೆಯಿಂದ ಶಹಬ್ಬಾಸ್ ಗಿರಿ, ಆದರೆ ಅಂಗಲಾಚಿದರೂ ಸಿಗದ ಬೋರ್‌ವೆಲ್ ಸೌಲಭ್ಯ

ಶಿವಮೊಗ್ಗ: ಆಧುನಿಕ ಕೃಷಿ ಯಂತ್ರೋಪಕರಣಗಳ ಯುಗದಲ್ಲೂ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ಉಳಿಸಿಕೊಂಡು, ಎತ್ತುಗಳ ಸಹಾಯದಿಂದ ನೇಗಿಲು ಹೊಡೆಯುತ್ತಾ ಕೃಷಿ ಮಾಡುತ್ತಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ರೈತ...

ಸೋಮಾವತಿ ಅಮಾವಾಸ್ಯೆ; ಹರಿವಾದಲ್ಲಿ ಯಾಕಿಷ್ಟು ಜನಸಾಗರ?

ಹರಿದ್ವಾರ: ಸೋಮವತಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಉತ್ತರಾಖಂಡದ ಹರಿದ್ವಾರದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿದೆ. ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಹಾಗೂ ಪ್ರಾರ್ಥನೆಗಾಗಿ ಸೋಮವಾರ ಲಕ್ಷಾಂತರ ಭಕ್ತರು ಹರ್ ಕಿ...

ರಾಷ್ಟ್ರವ್ಯಾಪಿ ಆಂದೋಲನವಾಗಿ ‘ಬೇಟಿ ಬಚಾವೋ ಬೇಟಿ ಪಡಾವೋ’ ವಿಕಸನ: ಸರ್ಕಾರ

ನವದೆಹಲಿ: ಹೆಣ್ಣು ಮಗುವಿನ ರಕ್ಷಣೆ, ಶಿಕ್ಷಣ ಮತ್ತು ಸಬಲೀಕರಣಕ್ಕಾಗಿ ಆರಂಭಿಸಲಾದ ‘ಬೇಟಿ ಬಚಾವೋ ಬೇಟಿ ಪಡಾವೋ’ (BBBP) ಯೋಜನೆ ಇದೀಗ ರಾಷ್ಟ್ರವ್ಯಾಪಿ ಸಾಮಾಜಿಕ ಆಂದೋಲನವಾಗಿ ರೂಪುಗೊಂಡಿದೆ ಎಂದು...

ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು; ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಲೂನ್‌ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್‌ಗಳು, ಯುನಿಸೆಕ್ಸ್ ಸಲೂನ್‌ಗಳು ಹಾಗೂ ಜಿಮ್ನೇಷಿಯಂಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ತರಲು ಕರ್ನಾಟಕ ಕಾನೂನು ಆಯೋಗ...

MFIಗಳಿಗೆ ಕ್ರೆಡಿಟ್ ಗ್ಯಾರಂಟಿ ಯೋಜನೆ ವಿಸ್ತರಣೆ; ಸಾಲ ಮಿತಿ ₹1,000 ಕೋಟಿಗೆ ಏರಿಕೆ

ನವದೆಹಲಿ: ಕೇಂದ್ರ ಸರ್ಕಾರವು ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ (MFI) ನೆರವಾಗುವ ಕ್ರೆಡಿಟ್ ಗ್ಯಾರಂಟಿ ಯೋಜನೆ-2.0 (CGSMFI-2.0) ಅವಧಿಯನ್ನು 2026ರ ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಅಥವಾ ₹20,000 ಕೋಟಿ ಮೌಲ್ಯದ...

ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

ಯಕೃತ್ತಿನಲ್ಲಿ (ಲಿವರ್) ಅತಿಯಾದ ಕೊಬ್ಬು ಸಂಗ್ರಹವಾದಾಗ ಫ್ಯಾಟಿ ಲಿವರ್ ಕಾಯಿಲೆ ಉಂಟಾಗುತ್ತದೆ. ವೈದ್ಯಕೀಯವಾಗಿ ಇದನ್ನು ಮುಖ್ಯವಾಗಿ ಎರಡು ವಿಧಗಳಾಗಿ ವಿಂಗಡಿಸಲಾಗಿದೆ – ಆಲ್ಕೋಹಾಲ್-ಲಿಂಕ್ಡ್ ಫ್ಯಾಟಿ ಲಿವರ್ ಡಿಸೀಸ್...

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವರು ಹೈಬಿಸ್ಕಸ್ ಟೀ (ದಾಸವಾಳ ಚಹಾ) ಮತ್ತು ಗ್ರೀನ್ ಟೀ ನಡುವೆ ಯಾವುದು ಉತ್ತಮ ಎಂಬ ಪ್ರಶ್ನೆ...

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

ಅಧಿಕ ರಕ್ತದೊತ್ತಡ (High Blood Pressure) ಇಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಮಾನಸಿಕ ಒತ್ತಡ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆಯ ಕೊರತೆ ಇದಕ್ಕೆ...

ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಗುರುವಾರ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ನೊಳಗಿನ ನಾಯಕತ್ವ ಬದಲಾವಣೆಯ ಚರ್ಚೆಗೆ...

VB-G RAM G: ಗ್ರಾಮ ಅಭ್ಯುದಯಕ್ಕಾಗಿ ಕಲ್ಯಾಣ ಸೂತ್ರ..!

ಭಾರತದ ಗ್ರಾಮೀಣ ಅಭಿವೃದ್ಧಿಯ ಪಯಣ ಹಲವು ದಶಕಗಳಲ್ಲಿ ವಿವಿಧ ಹಂತಗಳನ್ನು ದಾಟಿಕೊಂಡು ಬಂದಿದೆ. ಮಹಾರಾಷ್ಟ್ರದ ಉದ್ಯೋಗ ಖಾತರಿ ಯೋಜನೆಯಿಂದ ಹಿಡಿದು ಸ್ವರ್ಣಜಯಂತಿ ಗ್ರಾಮ ಸ್ವರೋಜಗಾರ ಯೋಜನೆ, ಬಳಿಕ...

ಜೂನ್ 1ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಯೋಜನೆಗೆ ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ....

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಸಂಚಾರ ನಡೆಸಲಿರುವ ಹೊಸ ಎಕ್ಸ್‌ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು...

ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ...

ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ...

ಆಸ್ತಿಗಳಿಗೆ ಹೊಸ ಡಿಜಿಟಲ್ ಸಂಪರ್ಕ ರೇಟಿಂಗ್ ನಿಯಮ ಜಾರಿ: TRAI

ನವದೆಹಲಿ: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ Telecom Regulatory Authority of India (TRAI) “ಡಿಜಿಟಲ್ ಸಂಪರ್ಕಕ್ಕಾಗಿ ಆಸ್ತಿಗಳ ರೇಟಿಂಗ್ (ತಿದ್ದುಪಡಿ) ನಿಯಮಗಳು, 2026” ಅನ್ನು ಜಾರಿಗೆ...

₹37,500 ಕೋಟಿ ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಕೇಂದ್ರ ಅನುಮೋದನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ₹37,500 ಕೋಟಿ ವೆಚ್ಚದ ಕಲ್ಲಿದ್ದಲು ಮತ್ತು ಲಿಗ್ನೈಟ್ ಅನಿಲೀಕರಣ ಯೋಜನೆಗೆ ಅನುಮೋದನೆ...

ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

ಬೆಂಗಳೂರು: ರಾಜ್ಯ ಸರ್ಕಾರವು ಬೆಂಗಳೂರಿನ ಜನತೆಗೆ ಮಹತ್ವದ ಘೋಷಣೆ ಮಾಡಿದ್ದು, ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕವನ್ನು ಶೇ.5ರಿಂದ ಶೇ.2ಕ್ಕೆ ಇಳಿಸಿ 100 ದಿನಗಳ...

ಜಿಲ್ಲಾ, ತಾಲೂಕು ಮಟ್ಟದಲ್ಲಿ ‘ಕುಂದುಕೊರತೆ ಪರಿಹಾರ ಸಮಿತಿ’ಗಳನ್ನು (GRC) ರಚಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ಸುಪ್ರೀಂ ಕೋರ್ಟ್ ದೇಶದ ಎಲ್ಲಾ ಹೈಕೋರ್ಟ್‌ಗಳಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕುಂದುಕೊರತೆ ಪರಿಹಾರ ಸಮಿತಿಗಳನ್ನು (GRC) ರಚಿಸುವಂತೆ ಸೂಚಿಸಿದೆ. ಬಾರ್ ಸದಸ್ಯರು ಮತ್ತು ನ್ಯಾಯಾಂಗದ...

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸದಂತೆ ಕೇಂದ್ರಕ್ಕೆ ಆಂಧ್ರ ಆಗ್ರಹ

ಅಮರಾವತಿ: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ಪ್ರಸ್ತಾವನೆ ಕುರಿತಂತೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಯಾವುದೇ ಗೆಜೆಟ್ ಅಧಿಸೂಚನೆ ಹೊರಡಿಸಬಾರದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್....

ಪ್ರಧಾನಿ ಮೋದಿ ಅವರ ಏಳು ಮನವಿಗಳು ದೇಶ ಬಲಪಡಿಸಲಿವೆ: ಅಸೋಚಾಮ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಾಡಿದ ಏಳು ಮನವಿಗಳು ವಿಕಸಿತ ಭಾರತದ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಲಿವೆ ಎಂದು ದೇಶದ ಉದ್ಯಮ ಸಂಸ್ಥೆಗಳ...