ವಿಶೇಷ

ಬಿಹಾರ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು; ಅಮಿತ್ ಶಾಗೆ ರಾಜ್ಯ ಬಿಜೆಪಿ ಅಭಿನಂದನೆ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ...

ಜವಾಬ್ದಾರಿತನ ತೋರದ ಸರ್ಕಾರಿ ವಕೀಲರ ವಿರುದ್ಧ ಕ್ರಮಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಗಂಭೀರ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವ ನಿರ್ಧಾರವನ್ನು...

ಡಿಕೆಶಿ ಪಾಲಿಗೆ ಸಿದ್ದರಾಮಯ್ಯ ವಚನಭ್ರಷ್ಟರೇ? ಬಿಜೆಪಿ ಪ್ರಶ್ನೆ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ...

ಡಿಕೆಶಿ ಗುಂಪಿನ ಜೊತೆ ಸೇರಿ ಬಿಜೆಪಿ ಸರ್ಕಾರ? ಸುದ್ದಿಯನ್ನು ಅಲ್ಲಗಳೆದ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ನಡೆದಿರುವಾಗಲೇ, ರಾಜ್ಯ ರಾಜಕಾರಣದಲ್ಲಿ ಬಗೆ ಬಗೆಯ ಸುದ್ದಿಗಳೂ ಹರಿದಾಡುತ್ತಿವೆ. ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಬೇಸರಗೊಂಡು ಡಿಸಿಎಂ ಡಿ.ಕೆ.ಶಿವಕುಮಾರ್...

ಡಿಕೆಶಿಗೆ ಪಟ್ಟ ಕಟ್ಟಲು ಬೇಬಲಿಗರ ಕಸರತ್ತು; CLP ಸಭೆ ಕರೆಯಲು ಬೆಂಬಲಿಗರ ಆಗ್ರಹ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ...

‘ಜನರಿಂದ ಸಿಗುತ್ತಿರುವ ಪ್ರೀತಿಯೇ ದೊಡ್ಡ ಪ್ರೇರಣೆ’

ಚೆನ್ನೈ: ನಿರ್ದೇಶಕ ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದ ‘ಕಾಂತ’ ಚಿತ್ರದಲ್ಲಿ ಕುಮಾರಿ ಪಾತ್ರದಲ್ಲಿ ಗಮನ ಸೆಳೆದ ನಟಿ ಭಾಗ್ಯಶ್ರೀ ಬೋರ್ಸೆ, ಕಠಿಣ ಪರಿಶ್ರಮವೇ ಯಶಸ್ಸಿಗೆ ದಾರಿ ಎಂಬುದನ್ನು ಈ...

ಪೊಲೀಸ್ ಪೇದೆಯೇ ದರೋಡೆಯ ಸೂತ್ರದಾರ? ಇಬ್ಬರ ಸೆರೆ

ಬೆಂಗಳೂರು: ರಾಜಧಾನಿಯಲ್ಲಿ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ...

ಬೆದರಿಕೆ ಬ್ಲ್ಯಾಕ್‌ಮೇಲ್ ಆರೋಪ: ಐವರ ವಿರುದ್ಧ ಯಶ್‌ ಅವರ ತಾಯಿ ದೂರು

ಬೆಂಗಳೂರು: ನಟ ಯಶ್ ಅವರ ತಾಯಿ ಮತ್ತು ಚಲನಚಿತ್ರ ನಿರ್ಮಾಪಕಿ ಪುಷ್ಪಾ ನೀಡಿದ ದೂರಿನ ಆಧಾರದ ಮೇಲೆ, ಮಹಿಳೆ ಸೇರಿ ಐವರು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ...

ಹಗಲು ದರೋಡೆ ಪ್ರಕರಣ ಬೇಧಿಸಲು ಪ್ರಯತ್ನ; ಹೆಜ್ಜೆಗುರುತು ಬೆನ್ನತ್ತಿದ ಬೆಂಗಳೂರು ಪೊಲೀಸ್

ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಅತಿ ದೊಡ್ಡ ದರೋಡೆ ರಾಜ್ಯ ಪೊಲೀಸ್ ವ್ಯವಸ್ಥೆಗೆ ಸವಾಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿದ ದುಷ್ಕರ್ಮಿಗಳ ಗುಂಪೊಂದು ಜಯನಗರದಲ್ಲಿ 7...

‘ಮೇಕೆದಾಟು ಯೋಜನೆಗೆ ಹೊಸ ಡಿಪಿಆರ್: ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ಕ್ರಮ’

ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ಹೊಸ...

ಬೈಕ್ ಕಳ್ಳರ ರಹಸ್ಯ ಬೇಧಿಸಿದ ಪೊಲೀಸ್; ಇಬ್ಬರ ಸೆರೆ, 20 ವಾಹನ ವಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಕಳ್ಳರ ಹಾವಳಿಗೆ ವೈಟ್'ಫೀಲ್ಡ್ ಉಪವಿಭಾಗ ಪೊಲೀಸರು ಅಂಕುಶ ಹಾಕಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಎಸಿಪಿ ರೀನಾ ಸುವರ್ಣ ನೇತೃತ್ವದ ಪೊಲೀಸರು ಕಳ್ಳರನ್ನು...

RSS ಪಥಸಂಚಲನವನ್ನು ಸ್ವಾಗತಿಸಿದ್ದಕ್ಕೆ ವಕ್ಫ್ ಮಂಡಳಿ ಅಧ್ಯಕ್ಷರಿಗೆ ‘ಶಿರಚ್ಛೇದ’ ಬೆದರಿಕೆ

ಉಜ್ಜಯಿನಿ: ಉಜ್ಜಯಿನಿ ನಗರದ ಟೋಪ್ಖಾನಾ ಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಪಥಸಂಚಲನಕ್ಕೆ ಸ್ವಾಗತ ನೀಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ವಕ್ಫ್ ಮಂಡಳಿಯ ಇಬ್ಬರು ಮೇಲ್ದರ್ಜೆಯ ಅಧಿಕಾರಿಗಳಿಗೆ...

ದೆಹಲಿ ಸ್ಫೋಟ; NIAಯಿಂದ ಕಾರು ಚಾಲಕನ ಬಂಧನ

ನವದೆಹಲಿ: ದೆಹಲಿಯ ಕೆಂಪುಕೋಟೆ ಪ್ರದೇಶದಲ್ಲಿ ನವೆಂಬರ್ 10ರಂದು ನಡೆದ ಕಾರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮಹತ್ವದ ತಿರುವು ದೊರೆತಿದ್ದು, ದಾಳಿಗೆ ಬಳಸಲಾದ ಕಾಶ್ಮೀರಿ ಕಾರಿನ ಮಾಲೀಕ ಅಮೀರ್...

ದೆಹಲಿ ಸ್ಫೋಟ: ಕಾರು ಚಾಲಕನಿಗೆ ಜೆಇಎಂ ನಿಂದ 20 ಲಕ್ಷ ರೂ. ಪಾವತಿ?

ನವದೆಹಲಿ: ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನವೆಂಬರ್ 10ರಂದು ಸಂಭವಿಸಿದ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಸ್ಫೋಟಗೊಂಡ ಹುಂಡೈ ಐ20 ಕಾರನ್ನು ಚಲಾಯಿಸುತ್ತಿದ್ದ...

ಈಗಿನ ಮೋದಿಗಿಂತ ಅಡ್ವಾಣಿ ನಾಯಕತ್ವಕ್ಕೆ ಹೆಚ್ಚಿನ ಮೌಲ್ಯ ಸಿಕ್ಕಿತ್ತು! ಇದು ಕಹಿ ಸತ್ಯ ಎಂದ ಕಾಂಗ್ರೆಸ್ MLC

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಭಾರಿಸಿರಬಹುದು, ಆದರೆ, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗಿರುವುದನ್ನು ಆ ಫಲಿತಾಂಶ ತೋರಿಸಿದೆ ಎಂದು ಕೆಪಿಸಿಸಿ ಮಾಧ್ಯಮ...

ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು: ತುಂಗಭದ್ರಾ ರೈತರ ಎರಡನೇ ಬೆಳೆಗೆ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ಬಿಜೆಪಿ ನಿರ್ಧಾರಿಸಿದೆ. ತುಂಗಭದ್ರಾ ಜಲಾನಯನ ಪ್ರದೇಶದ ನಾಲ್ಕು ಜಿಲ್ಲೆಗಳ...

ಸನಾತನ ತತ್ವವೇ ಸಮಗ್ರ ಮಾನವ ಸಿದ್ಧಾಂತ: ಮೋಹನ್ ಭಾಗವತ್

ಜೈಪುರ: “ಪಂಡಿತ್ ದೀನದಯಾಳ್ ಉಪಾಧ್ಯಾಯರು ದೇಶ–ಕಾಲ–ಪರಿಸ್ಥಿತಿಗಳಿಗೆ ತಕ್ಕಂತೆ ‘ಸಮಗ್ರ ಮಾನವ ತತ್ವ’ವನ್ನು ರೂಪಿಸಿ, ಸನಾತನ ತತ್ತ್ವಶಾಸ್ತ್ರಕ್ಕೆ ಆಧುನಿಕ ಜಗತ್ತಿನಲ್ಲಿ ಹೊಸ ಅರ್ಥ ನೀಡಿದ್ದಾರೆ,” ಎಂದು ರಾಷ್ಟ್ರೀಯ ಸ್ವಯಂಸೇವಕ...

“ಬಿಜೆಪಿಗೆ ರಾಹುಲ್ ಅವರೇ ‘ಸ್ಟಾರ್ ಪ್ರಚಾರಕ’, ಅವರು ಅಸ್ಸಾಂಗೆ ಬಂದರೂ BJPಗೆ ಮತ್ತಷ್ಟು ಲಾಭ” ಎಂದ ಸಿಎಂ

ಗುವಾಹಟಿ: ಬಿಹಾರ ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ, ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ‘ವೋಟ್ ಚೋರಿ’ ಹೇಳಿಕೆಯೇ ಪಕ್ಷಕ್ಕೆ ತಿರುಗುಬಾಣವಾಗಿದೆಯೇ? ಎಂದು ಪ್ರಶ್ನೆಗಳು ಎದ್ದಿವೆ. ಅಸ್ಸಾಂ...

ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

ಬೆಂಗಳೂರು: ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ...

‘ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಮುಂದುವರೆಯಲು ಹಾದಿ ಸುಲಭ’; ಅಡ್ವೋಕೇಟ್ ಜನೆರಲ್ ಶಶಿಕಿರಣ್ ಶೆಟ್ಟಿ

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್...

You may have missed