ವಿಶೇಷ

“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – HDK ಪ್ರಶ್ನೆ

ಬೆಂಗಳೂರು: “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅವರು...

ಕಬ್ಬು, ಸಕ್ಕರೆ ದರ ನಿಗದಿಯಲ್ಲಿ ರಾಜ್ಯದ್ದು ಸೀಮಿತ ಪಾತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: “ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಅತ್ಯಂತ ಸೀಮಿತವಾಗಿದೆ. ಈ ಸಂಬಂಧಿತ ದರ ನಿಗದಿ ಹಾಗೂ ನಿಯಂತ್ರಣ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವಶದಲ್ಲಿದೆ,”...

ಮೈಸೂರು ನಗರ ಸಾರಿಗೆಯ ‘ಧ್ವನಿ ಸ್ಪಂದನ’ ಯೋಜನೆಗೆ ರಾಷ್ಟ್ರೀಯ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ–2025’

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಮೈಸೂರು ನಗರ ಸಾರಿಗೆಯಲ್ಲಿ ಜಾರಿಗೆ ತಂದ ‘ಧ್ವನಿ ಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್...

RSS ನಿರ್ಬಂಧದ ಪ್ರಯತ್ನ ವಿಫಲ; ಸರ್ಕಾರದ ಮೇಲ್ಮನವಿ ವಜಾ

ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ (ಆರ್​​ಎಸ್​ಎಸ್) ಚಟುವಟಿಕೆಗಳಿಗೆ ನಿರ್ಬಂಧ ಹೇರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ...

ಮೇಕೆದಾಟು, ಕೃಷ್ಣಾ, ಮಹದಾಯಿ ವಿವಾದ; ವಕೀಲರೊಂದಿಗೆ ಡಿಕೆಶಿ ಚರ್ಚೆ

ನವದೆಹಲಿ; ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ಅಲ್ಲಿ ಬಾಕಿಯಿರುವ ಕರ್ನಾಟಕದ ಜಲ ವಿವಾದಗಳ ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಮೋಹನ್ ವಿ ಕಾತರಾಕಿ, ನಿಶಾಂತ್ ಪಾಟೀಲ್,...

ಶಿವಮೊಗ್ಗದಲ್ಲಿ ನ.7ರಿಂದ ನಾಲ್ಕು ದಿನಗಳ ಕೃಷಿ ಮೇಳ; ನವೀನ ತಂತ್ರಜ್ಞಾನ, ಸಿರಿಧಾನ್ಯಗಳ ಆಕರ್ಷಣೆ

ಶಿವಮೊಗ್ಗ: ‘ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿಯತ್ತ’ ಎಂಬ ಘೋಷವಾಕ್ಯದಡಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ನವೆಂಬರ್ 7ರಿಂದ 10ರ ವರೆಗೆ ನವುಲೆ...

‘ಗ್ರೇಟರ್ ಮೈಸೂರು’ ಯೋಜನೆ ಪರಿಪೂರ್ಣ ಅನುಷ್ಠಾನಕ್ಕೆ ಸಿಎಂ ಸೂಚನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಕಾರಿಗಳಿಗೆ ಸಲಹೆ...

‘ದಿ ಗರ್ಲ್‌ಫ್ರೆಂಡ್’ ನವೆಂಬರ್ 7 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ

ಮುಂಬೈ: ನಟಿ ರಶ್ಮಿಕಾ ಮಂದಣ್ಣ ಸೋಮವಾರ ಇನ್‌ಸ್ಟಾಗ್ರಾಂನಲ್ಲಿ ‘ಆಸ್ಕ್ ಮೀ ಎನಿಥಿಂಗ್’ (AMA) ಸೆಷನ್ ನಡೆಸಿ ಅಭಿಮಾನಿಗಳ ಹಲವು ಕುತೂಹಲಭರಿತ ಪ್ರಶ್ನೆಗಳಿಗೆ ಉತ್ತರ ನೀಡಿದರು. ಈ ವೇಳೆ...

SIR ಪ್ರಕ್ರಿಯೆ ಸ್ಥಗಿತಗೊಳಿಸದಿದ್ದರೆ ಸುಪ್ರೀಂ ಕೋರ್ಟ್ ಮೊರೆ: ತಮಿಳುನಾಡಿನ ರಾಜಕೀಯ ಪಕ್ಷಗಳ ಎಚ್ಚರಿಕೆ

ಚೆನ್ನೈ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸದಿದ್ದರೆ, ಇದು ವ್ಯಾಪಕ ಮತದಾರರ ಹೆಸರು ಅಳಿಸುವಿಕೆಗೆ ಕಾರಣವಾಗಬಹುದು ಎಂದು ಆರೋಪಿಸಿದ ತಮಿಳುನಾಡಿನ ಪ್ರಮುಖ...

‘ಜೇನು ಕ್ರಾಂತಿ’: ವಿಶ್ವದ ಎರಡನೇ ಅತಿದೊಡ್ಡ ಜೇನು ರಫ್ತುದಾರ ರಾಷ್ಟ್ರವಾಗಿ ಭಾರತ

ನವದೆಹಲಿ: ಭಾರತವು ಜೇನು ಉತ್ಪಾದನೆ ಮತ್ತು ರಫ್ತು ಕ್ಷೇತ್ರದಲ್ಲಿ ಮಹತ್ವದ ಮೆಟ್ಟಿಲೇರಿದೆ. 2023–24ರ ಹಣಕಾಸು ವರ್ಷದಲ್ಲಿ ಸುಮಾರು 1.07 ಲಕ್ಷ ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ವಿದೇಶಗಳಿಗೆ...

ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ಮುಖಂಡರ ವಿರುದ್ಧ ಹಕ್ಕುಚ್ಯುತಿ ದೂರು; ಐವನ್ ಡಿಸೋಜಾ ಸುಳಿವು

ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ...

‘RamalingaReddyForCM’; ಬೆಂಬಲಿಗರಿಗೆ ಸಾರಿಗೆ ಸಚಿವರ ಕಿವಿಮಾತು

ಬೆಂಗಳೂರು: ಪ್ರ'ಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ' ಎಂದು ಸಾರಿಗೆ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು...

ಬೆಂಗಳೂರು–ಎರ್ನಾಕುಲಂ ನಡುವೆ ಶೀಘ್ರ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ

Aಬೆಂಗಳೂರು: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ತಯಾರಿ ನಡೆದಿದೆ. ರೈಲ್ವೆ ಸಚಿವಾಲಯವು ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್‌ನ...

ಸಮಾಜವು RSSನ್ನು ಒಪ್ಪಿಕೊಂಡಿದೆ, ರಾಜಕಾರಣಿಗಳ ಇಚ್ಛೆಗನುಸಾರ ನಿಷೇಧ ಅಸಾಧ್ಯ: ದತ್ತಾತ್ರೇಯ ಹೊಸಬಾಳೆ

ಭೋಪಾಲ್: ಆರ್‌ಎಸ್‌ಎಸ್ ದೇಶದ ಏಕತೆ, ಭದ್ರತೆ, ಸಂಸ್ಕೃತಿ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ ಎಂದು ಸಮಾಜವು ಸ್ವೀಕರಿಸಿದೆ. ಕೆಲ ರಾಜಕಾರಣಿಗಳ ಬಯಕೆಯಂತೆ ಸಂಘವನ್ನು ನಿಷೇಧಿಸುವುದು ಸಾಧ್ಯವಿಲ್ಲ,”...

‘ಛತ್ತೀಸ್‌ಗಢವು ಭಗವಾನ್ ಶ್ರೀ ರಾಮನ ತಾಯಿಯ ಮನೆ’; ನರೇಂದ್ರ ಮೋದಿ

ರಾಯಪುರ: “ಛತ್ತೀಸ್‌ಗಢವು ಭಗವಾನ್ ಶ್ರೀರಾಮನ ತಾಯಿಯ ಮನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವ ರಾಯಪುರದ ಹೊಸ ವಿಧಾನಸಭೆ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ರಾಜ್ಯದ...

ರಾಜ್ಯದ ಮತ್ತಷ್ಟು ವಿಶ್ವವಿದ್ಯಾಲಯಗಳಿಗೆ ಮರುನಾಮಕರಣ? ಸಿಎಸ್ ಗೆ ಸಿಎಂ ಪತ್ರ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಿಗೆ ವಿಶ್ವಗುರು ಬಸವಣ್ಣ, ಕನಕದಾಸ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಡಿ.ದೇವರಾಜ ಅರಸು ಹೆಸರುಗಳನ್ನು ನಾಮಕರಣ ಮಾಡುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗೆ...

ಈ ಬಾರಿ 70 ಮಂದಿಗೆ ರಾಜ್ಯೋತ್ಸವ ಪುರಸ್ಕಾರ; ಗಣ್ಯರ ಪಟ್ಟಿ ಹೀಗಿದೆ

ಬೆಂಗಳೂರು: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಗೈದ 70 ಮಂದಿ ಗಣ್ಯರು...

ಹೊಸ ನಿಯಮ ತಿದ್ದುಪಡಿ: ಪಾರದರ್ಶಕತೆ, ನಿಖರತೆ, ನ್ಯಾಯಸಮ್ಮತತೆಗೆ ಒತ್ತು

ನವದೆಹಲಿ: ಗ್ರಾಹಕ ವ್ಯವಹಾರಗಳ ಇಲಾಖೆ ಕಾನೂನು ಮಾಪನಶಾಸ್ತ್ರ (ಸರ್ಕಾರ ಅನುಮೋದಿತ ಪರೀಕ್ಷಾ ಕೇಂದ್ರ) ನಿಯಮಗಳು, 2013ಕ್ಕೆ ಮಹತ್ವದ ತಿದ್ದುಪಡಿ ಮಾಡಿದೆ. ಈ ತಿದ್ದುಪಡಿಗಳು ದೇಶದ ತೂಕ ಮತ್ತು...

ಸ್ಪೀಕರ್ ಸಚಿವಾಲಯದ ಅಕ್ರಮ ಆರೋಪ; ಯು.ಟಿ.ಖಾದರ್ ಬೆಂಬಲಕ್ಕೆ ನಿಂತ ಕಾನೂನು ತಜ್ಞ ಮನೋರಾಜ್

ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್‌ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು...

ಜಬಲ್ಪುರದಲ್ಲಿ RSS ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಹಿರಿಯರ ರಣತಂತ್ರ

ಜಬಲ್ಪುರ: ಜಬಲ್ಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲಿಯ ವಾರ್ಷಿಕ ಸಭೆ ಆಯೋಜಿತವಾಗಿದೆ. ಈ ಸಭೆಯು ಅಕ್ಟೋಬರ್ 30 ರಿಂದ ನವೆಂಬರ್ 1,...