ವಿಶೇಷ

ರಸಗೊಬ್ಬರ ವಿತರಣೆಯಲ್ಲಿ ವಿಳಂಬವಾದರೆ ಕ್ರಮ; ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ

ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ಸಮಿತಿ...

‘ಯಾವುದೇ ಜಾತಿಗಳಿಗೂ ರೋಸ್ಟರ್’ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು’: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ...

‘ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ’; ಇಂಡಿಯಾ ಬ್ಲಾಕ್ ಪ್ರಣಾಳಿಕೆಯಲ್ಲಿ ಭರವಸೆಯ ಹೊಳೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ (ಮಹಾಘಟಬಂಧನ್) ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ...

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲೇಔಟ್ ನಿರ್ಮಿಸಲು ಅವಕಾಶ; ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳನ್ನು ನಿರ್ಮಿಸಲು ನಿಯಮಗಳ ಸುತ್ತೋಲೆಯನ್ನು ಸರ್ಕಾರ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್...

ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ದಿಢೀರ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಿಡ್ನಿ: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್...

ಅಲ್ಬೇನಿಯಾದ AI ಸಚಿವೆ ‘ಡಿಯೆಲ್ಲಾ’ ಈಗ ಗರ್ಭಿಣಿ; 83 ‘AI ಮಕ್ಕಳಿಗೆ’ ಜನ್ಮನೀಡುವ ನಿರೀಕ್ಷೆ

ಟಿರಾನಾ (ಅಲ್ಬೇನಿಯಾ): ಅಲ್ಬೇನಿಯಾದ ಮೊದಲ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಚಿವೆ ಡಿಯೆಲ್ಲಾ ಈಗ “ಗರ್ಭಿಣಿ” ಎಂದು ಅಲ್ಬೇನಿಯಾ ಪ್ರಧಾನಿ ಎಡಿ ರಾಮ ಘೋಷಿಸಿದ್ದಾರೆ. ಅವರು 83...

ಭಾರತದೊಂದಿಗಿನ ಸಂಬಂಧ ಕೆಡಿಸಿ ಪಾಕ್ ಜೊತೆ ಸಖ್ಯವಿಲ್ಲ; ಅಮೆರಿಕಾ ಸ್ಪಷ್ಟನೆ

ವಾಷಿಂಗ್ಟನ್: ಪಾಕಿಸ್ತಾನದೊಂದಿಗೆ ಬಾಂಧವ್ಯ ವಿಸ್ತರಿಸುವ ಪ್ರಯತ್ನ ಅಮೆರಿಕದಿಂದ ನಡೆಯುತ್ತಿದ್ದರೂ, ಅದರ ಪರಿಣಾಮವಾಗಿ ಭಾರತವನ್ನು ದೂರ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ...

ಸುಪ್ರೀಂ ಕೋರ್ಟ್‌ನ ಅಯೋಧ್ಯಾ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿವಜಾ

ನವದೆಹಲಿ: ಸುಪ್ರೀಂ ಕೋರ್ಟ್‌ನ ಐತಿಹಾಸಿಕ ಅಯೋಧ್ಯಾ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಪೀಠದ 2019...

‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ಹಿಟ್ ಅಂಡ್ ರನ್ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಕನ್ನಡ ನಟಿ ಮತ್ತು ಬಿಗ್ ಬಾಸ್ ಕನ್ನಡ...

ಎನ್‌ಡಿಎ ಗೆಲುವಿನ ವಿಶ್ವಾಸ ಬಲವಾದದ್ದು: ಆನಂದ್ ಮಿಶ್ರಾ

ಬಕ್ಸರ್: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ,...

ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ? ಸಚಿವ ಜಮೀರ್ ಬಗ್ಗೆ ಪ್ರತಿಪಕ್ಷ ಆಕ್ರೋಶ

ಬೆಂಗಳೂರು: ವಂಚಕ ಸಂಬಂಧಿಗೆ ಸಹಾಯ ಮಾಡಲು ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ವಂಚನೆ ಪ್ರಕರಣದಲ್ಲಿ...

ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ಸಹಕಾರ ಸಂಘಗಳ ಸ್ಥಾಪನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ....

ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಅದರಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಅವರು...

‘ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯೇ ಇಲ್ಲ. ಹೈಕಮಾಂಡ್ ಸ್ಪಷ್ಟಪಡಿಸಿದೆ’; ಯತೀಂದ್ರ ಹೇಳಿಕೆಗೆ ಡಿಕೆಶಿ ಎದಿರೇಟು

ಬೆಂಗಳೂರು: ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ವೈಜ್ಞಾನಿಕ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ನಾಯಕತ್ವ ವಹಿಸಬಹುದು ಎಂಬ ಯತೀಂದ್ರ ಸಿದ್ದರಾಮಯ್ಯ...

ಹಲಾಲ್ ಹೆಸರಲ್ಲಿ 25,000 ಕೋ.ರೂ ಸಂಗ್ರಹ; ಭಯೋತ್ಪಾದನೆ, ಲವ್ ಜಿಹಾದ್, ಮತಾಂತರಕ್ಕೆ ಬಳಕೆ; ಯೋಗಿ

ಗೋರಖ್‌ಪುರ: ‘ಇಸ್ಲಾಂ ರಾಜಕೀಯ’ ಭಾರತದೆದುರು ನಿಂತಿರುವ ದೊಡ್ಡ ಬೆದರಿಕೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಇದು ದೇಶದ ಜನಸಂಖ್ಯಾ ಸಮತೋಲನವನ್ನು ಬದಲಿಸಲು ಪ್ರಯತ್ನಿಸುತ್ತಿದೆ...

‘ಕರ್ನಾಟಕದ ಆರ್ಥಿಕತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ’: ಜೋಶಿ ಆರೋಪ

ನವದೆಹಲಿ: “ಅವೈಜ್ಞಾನಿಕ ಖಾತರಿ ಭರವಸೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿಯನ್ನು ಬಿಕ್ಕಟ್ಟಿಗೆ ತಳ್ಳಿರುವ ಕಾಂಗ್ರೆಸ್ ಸರ್ಕಾರ, ಈಗ ಕೈಗಾರಿಕಾ ಹೂಡಿಕೆದಾರರ ಮೇಲೆ ಹೊಣೆ ಹಾಕುತ್ತಿದೆ,” ಎಂದು ಕೇಂದ್ರ ಆಹಾರ...

ಸತ್ಯವು ತನ್ನನ್ನು ತಾನೇ ಬಹಿರಂಗಪಡಿಸಿಕೊಳ್ಳುವ ಪ್ರವೃತ್ತಿ ಹೊಂದಿದೆ; ಪ್ರಿಯಾಂಕ್’ಗೆ ಐಶ್ವರ್ಯ ತರಾಟೆ

ಬೆಂಗಳೂರು: ಆರೆಸ್ಸೆಸ್ ಬಿಜೆಪಿ ನಾಯಕರನ್ನು ಟೀಕಿಸುವ ಆತುರದಲ್ಲಿ ದಿವಂಗತ ಅನಂತ್ ಕುಮಾರ್ ಅವರ ಹಳೆಯ ವೀಡಿಯೋವನ್ನು ವೈರಲ್ ಮಾಡಿದ ಸಚಿವ ಪ್ರಿಯಾಂಕ್ ವಿರುದ್ಧ ಐಶ್ವರ್ಯ ಅನಂತಕುಮಾರ್ ತರಾಟೆಗೆ...

ಭಾರತ-ಅಮೆರಿಕಾ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಬದ್ಧ; ಮೋದಿ ಭರವಸೆ

ನವದೆಹಲಿ: ಭಾರತ-ಅಮೆರಿಕಾ ನಡುವೆ ತೆರಿಗೆ ಸಮರ ಸಾಗಿದ್ದರೂ, ವೈರುಧ್ಯದ ಸನ್ನಿವೇಶದ ನಡುವೆಯೂ ಉಧಾಯ ರಾಷ್ಟ್ರಗಳ ನಾಯಕರ ನಡುವೆ ಶುಭಾಶಯಗಕ್ಲ ವಿನಿಮಯ ಸಾಗಿದೆ. ಅಮೆರಿಕಾದ ಡೊನಾಲ್ಡ್ ಟ್ರಂಪ್ ಸರ್ಕಾರವು...

ಹಲವೆಡೆ 90% ಜಾತಿ ಸಮೀಕ್ಷೆ ಪೂರ್ಣ, ಅಕ್ಟೋಬರ್ 31 ರವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ಕಾರ್ಯವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ...

ಅತಿವೃಷ್ಟಿ ಸಂಕಷ್ಟ ತಿಳಿಯದ ಸರ್ಕಾರದ ವಿರುದ್ಧ ರೈತರ ರೊಚ್ಚು

ಬಸವಕಲ್ಯಾಣ: ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಹಾಗೂ ರಾಜಕೀಯ ವಿಚಾರಗಳಲ್ಲಿ ಕೇಂದ್ರೀಕೃತವಾಗಿದೆ ಎಂಬ...