ವಿಶೇಷ

RSS ಮೂರು ದಿನಗಳ ಸಮನ್ವಯ ಬೈಠಕ್; ಪ್ರಮುಖ ನಿರ್ಧಾರಗಳತ್ತ ಸಂಘ ಕಾರ್ಯಕರ್ತರ ಚಿತ್ತ

ಜೋಧ್‌ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ಅದರ ಅಂಗಸಂಸ್ಥೆಗಳ ಮೂರು ದಿನಗಳ ಅಖಿಲ ಭಾರತ ಸಮನ್ವಯ ಸಭೆ ಶುಕ್ರವಾರ ಜೋಧ್‌ಪುರದಲ್ಲಿ ಆರಂಭವಾಯಿತು. ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್...

33 ಕ್ಯಾನ್ಸರ್, ಅಪರೂಪದ ಕಾಯಿಲೆ ಔಷಧಿಗಳಿಗೆ ಜಿಎಸ್‌ಟಿ ವಿನಾಯಿತಿ – ಜೀವ ರಕ್ಷಕ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಜೀವ ರಕ್ಷಕ ಔಷಧಿಗಳನ್ನು ಸಾಮಾನ್ಯ ಜನತೆಗೆ ಇನ್ನಷ್ಟು ಕೈಗೆಟುಕುವಂತೆ ಮಾಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ...

ಜಿಎಸ್‌ಟಿ ಸುಧಾರಣೆ: ಪ್ರಧಾನಿ ಮೋದಿ ನಾಯಕತ್ವಕ್ಕೆ ಗಣ್ಯರಿಂದ ಶ್ಲಾಘನೆ

ನವದೆಹಲಿ: ಜಿಎಸ್‌ಟಿ ದರ ಇಳಿಕೆ ಮತ್ತು ಪ್ರಕ್ರಿಯೆ ಸುಧಾರಣೆಗಳನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಕೇಂದ್ರದ ಹಲವಾರು ಸಚಿವರು ಹಾಗೂ ಬಿಜೆಪಿ ನಾಯಕರು ಮೆಚ್ಚುಗೆ...

ಗ್ರೇಟರ್ ಬೆಂಗಳೂರು ಅಥಾರಿಟಿ; ಐದು ಪಾಲಿಕೆಗಳ ವ್ಯಾಪ್ತಿಗಳಿಗೆ ವಿಧಾನಸಭಾ ಕ್ಷೇತ್ರಗಳ ಹಂಚಿಕೆ

ರಾಜಧಾನಿ ಬೆಂಗಳೂರಿನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಜಾರಿಯಾಗಿದೆ. ರಾಜ್ಯ ಸರ್ಕಾರ ಬುಧವಾರದಿಂದಲೇ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಜಾರಿಗೆ ಬರುವಂತೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ,...

RSS ಪ್ರಾರ್ಥನೆ ಬಗ್ಗೆ ಕಾಂಗ್ರೆಸ್ಸಿಗರಿಗೆ ಮೊದಲಿನಿಂದಲೂ ಅಸಹನೆ?

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಗಮನಸೆಳೆದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 'ಮಾತೃ ಭೂಮಿಗಿಂತ ಕಾಂಗ್ರೆಸ್ ದೊಡ್ಡದಲ್ಲ' ಎಂದು ತೋರಿಸಬೇಕಿದೆ ಎಂದು...

FIDE ವಿಶ್ವಕಪ್ 2025ಕ್ಕೆ ಗೋವಾ ಆತಿಥ್ಯ: ‘ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದ ಪ್ರಧಾನಿ

ನವದೆಹಲಿ, ಆಗಸ್ಟ್ 26 (IANS): ಪ್ರಧಾನಿ ನರೇಂದ್ರ ಮೋದಿ ಅವರು FIDE ವಿಶ್ವಕಪ್ 2025 ರ ಆತಿಥ್ಯ ನಗರವಾಗಿ ಗೋವಾ ಆಯ್ಕೆಯಾಗಿರುವುದನ್ನು ಸ್ವಾಗತಿಸಿದ್ದು, ಇದನ್ನು ಭಾರತೀಯ ಚೆಸ್‌ಗೆ...

ಕರ್ನಾಟಕ ವಿಧಾನ ಪರಿಷತ್‌ ಗೆ ನಾಲ್ವರ ಹೆಸರು ಅಂತಿಮ..

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು...

ಮೈಸೂರು ದಸರಾ: ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದಕ್ಕೆ ರಾಜಮನೆತನದ ಆಕ್ಷೇಪ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ವಿಚಾರ ಇದೀಗ ರಾಜಕೀಯ...

ಮಕ್ಕಳ ಕಣ್ಣುಗಳ ಆರೋಗ್ಯಕ್ಕೆ ಒಮೆಗಾ–3 ಕೊಬ್ಬಿನಾಮ್ಲ ಸಹಾಯಕ: ಅಧ್ಯಯನದ ಪತ್ತೆ

ನವದೆಹಲಿ: ಒಮೆಗಾ–3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾದ ಆಹಾರವು ಮಕ್ಕಳಲ್ಲಿ ಸಮೀಪದೃಷ್ಟಿ (ಮೈಯೋಪಿಯಾ) ಬೆಳವಣಿಗೆಯನ್ನು ತಡೆಯಲು ಸಹಾಯಕವಾಗಬಹುದು ಎಂದು ಜಾಗತಿಕ ಅಧ್ಯಯನವೊಂದು ಬಹಿರಂಗಪಡಿಸಿದೆ. ಮೀನಿನ ಎಣ್ಣೆ ಮೊದಲಾದವುಗಳಲ್ಲಿ ಸಿಗುವ ಈ...

ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ ಸೂಕ್ತ ಕಾಯ್ದೆ ಜಾರಿಗೆ...

2026ರ ತಮಿಳುನಾಡು ಚುನಾವಣೆ: ಡಿಎಂಕೆ–ಟಿವಿಕೆ ನಡುವೆ ನೇರ ಹೋರಾಟ, ವಿಜಯ್ ಘೋಷಣೆ

ಚೆನ್ನೈ: “2026ರ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನ ರಾಜಕೀಯ ಹೋರಾಟ ಡಿಎಂಕೆ ಮತ್ತು ಟಿವಿಕೆ ನಡುವೆಯೇ ನಡೆಯಲಿದೆ,” ಎಂದು ತಮಿಳುಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ...

13.59 ಲಕ್ಷ ಮನೆಗಳ ವಿದ್ಯುದ್ದೀಕರಣಕ್ಕೆ 6,487 ಕೋಟಿ ರೂ. ಮಂಜೂರು

ನವದೆಹಲಿ: ದೇಶದಾದ್ಯಂತ 13.59 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಪರಿಷ್ಕೃತ ವಿತರಣಾ ವಲಯ ಯೋಜನೆ (RDSS) ಅಡಿಯಲ್ಲಿ 6,487 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಕೇಂದ್ರ...

ಪ್ರಧಾನ ಮಂತ್ರಿ ವಿಕ್ಷಿತ್ ಭಾರತ್ ರೋಜ್‌ಗಾರ್ ಯೋಜನಾ ಪೋರ್ಟಲ್ ಕಾರ್ಯಾರಂಭ

ನವದೆಹಲಿ: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದ ವಿಕ್ಷಿತ್ ಭಾರತ್ ರೋಜ್‌ಗಾರ್ ಯೋಜನೆಗಾಗಿ ಮೀಸಲಾದ ಪೋರ್ಟಲ್ ಸೋಮವಾರದಿಂದ ಕಾರ್ಯಾರಂಭ ಮಾಡಿದೆ....

ಕಾವೇರಿ ಪ್ರವಾಹ ಎಚ್ಚರಿಕೆ: ತಮಿಳುನಾಡಿನ 11 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಸೂಚನೆ

ಚೆನ್ನೈ: ಕರ್ನಾಟಕದಲ್ಲಿ ಮುಂದುವರಿದಿರುವ ಭಾರೀ ಮಳೆಯಿಂದ ಅಣೆಕಟ್ಟೆಗಳು ವೇಗವಾಗಿ ತುಂಬುತ್ತಿದ್ದು, ಕಾವೇರಿ ನದಿಯಲ್ಲೂ ನೀರಿನ ಹರಿವು ಹೆಚ್ಚಾಗಿದೆ. ಕೃಷ್ಣರಾಜ ಸಾಗರ (ಕೆಆರ್‌ಎಸ್) ಹಾಗೂ ಕಬಿನಿ ಅಣೆಕಟ್ಟುಗಳಿಂದ ಒಟ್ಟಾಗಿ...

ಲಿಂಗ ಸಮಾನತೆ, ಮಹಿಳಾ ನಾಯಕತ್ವಕ್ಕೆ ಕರೆ ನೀಡಿದ ಸರಸಂಘಚಾಲಕ್

ನವದೆಹಲಿ: ಸಮಾಜದಲ್ಲಿ ಮಹಿಳೆಯರ ಪಾತ್ರ, ನಾಯಕತ್ವ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆಯಲ್ಲಿ ಅವರ ಪ್ರಾಬಲ್ಯ ಹೆಚ್ಚಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಡಾ. ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.....

ಬೆಳಗಾವಿ ಬಾಣಂತಿಯರ ಸಾವು ಪ್ರಕರಣ ಕುರಿತು ಪರಿಶೀಲನೆ: ಪರಿಷತ್‌ನಲ್ಲಿ ಸಚಿವರ ಮಾಹಿತಿ

ಬೆಂಗಳೂರು: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಸಂಭವಿಸಿರುವ ಬಾಣಂತಿಯರು ಮತ್ತು ಶಿಶುಗಳ ಸಾವು ವಿಚಾರದ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ,...

ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ; ಸುಳ್ಳು ಪ್ರಚಾರ ಬಗ್ಗೆ ಸಿಎಂ ಕ್ಷಮೆಯಾಚನೆಗೆ ಆಗ್ರಹ

ಮಂಗಳೂರು: ಹಾಸನ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಸಮಾಧಿ ಪ್ರಕರಣ ಆಧರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ರಾಜ್ಯ ಬಿಜೆಪಿ ನಾಯಕರು ಭಾನುವಾರ ಧರ್ಮಸ್ಥಳಕ್ಕೆ ಭೇಟಿ...

ರಜನಿ ‘ಸಿನಿಮಾ ಜಗತ್ತಿನಲ್ಲಿ 50 ಅದ್ಭುತ ವರ್ಷಗಳು’: ಪ್ರಧಾನಿ ಮೋದಿ ಶ್ಲಾಘನೆ

ಚೆನ್ನೈ: ತಮಿಳು ಸಿನಿಮಾ ಲೋಕದ ಐಕಾನ್ ರಜನಿಕಾಂತ್ ಅವರನ್ನು ಶುಕ್ರವಾರ ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ಅವರ ಚಲನಚಿತ್ರೋದ್ಯಮದಲ್ಲಿ 50 'ಅದ್ಭುತ' ವರ್ಷಗಳನ್ನು ಪೂರೈಸಿದ್ದಕ್ಕಾಗಿ ಅವರ ಗಮನಾರ್ಹ...

‘ಖಾಸಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಟೋಲ್ ಪಾಸ್’ ವ್ಯವಸ್ಥೆ ಆರಂಭ: ವಾರ್ಷಿಕ ಪಾಸ್‌ನ ಬೆಲೆ ಕೇವಲ….

ನವದೆಹಲಿ: 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಶುಕ್ರವಾರ ಖಾಸಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಟೋಲ್ ಪಾಸ್ ಅನ್ನು ಪರಿಚಯಿಸಿದೆ. ವಾರ್ಷಿಕ ಪಾಸ್‌ನ...

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ RSS ಸರಸಂಘಚಾಲಕ್ ಸಂದೇಶ..

ಭುವನೇಶ್ವರ: ಬಲಿಷ್ಠ, ಭಾರತವನ್ನು ನಿರ್ಮಿಸಲು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಫೂರ್ತಿಯಾಗಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೋಹನ್...