ವಿಶೇಷ

ಪ್ರಧಾನಿ ನಿವಾಸಕ್ಕೆ ಹೊಸ ಅತಿಥಿ.. ‘ದೀಪಜ್ಯೋತಿ’ಯನ್ನು ಮುದ್ದಾಡಿದ ಮೋದಿ ಮೋಡಿಗೆ ನೆಟ್ಟಿಗರ ಸಕತ್ ಲೈಕ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಈ ಒಂದು ಮುದ್ದಾದ ಅತಿಥಿ ಜೊತೆಗಿನ ವಿಡಿಯೋವನ್ನು ಮೋದಿಯವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. हमारे...

ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ...

ರಾಜ್ಯದಲ್ಲಿ ಡಿಜಿಟಲ್ ಡೆಂಟಿಸ್ಟ್ರಿ ಪ್ರಾರಂಭ

ಬೆಂಗಳೂರು: ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (GDC&RI) ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು, ಅತ್ಯಾಧುನಿಕ ಉಪಕರಣಗಳು ಮತ್ತು ವಿಶೇಷ ಸೌಲಭ್ಯ ಒದಗಿಸುವ ಮೂಲಕ...

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿತೇ ಸರ್ಕಾರ?

ಬೆಂಗಳೂರು: ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ" ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮುಡಾ ಹಗರಣದಲ್ಲಿ...

ನಟ ಕಿಚ್ಚ ಸುದೀಪ್‌ಗೆ ‘ಮ್ಯಾಕ್ಸ್’ ತಂಡದ ಅಚ್ಚರಿಯ ಗಿಫ್ಟ್ ನೀಡಿದೆ. 

ಹುಟ್ಟು ಹಬ್ಬದ ತಯಾರಿಯಲ್ಲಿರುವ ನಟ ಕಿಚ್ಚ ಸುದೀಪ್ ಅವರಿಗೆ 'ಮ್ಯಾಕ್ಸ್' ತಂಡ ಅಚ್ಚರಿಯ ಗಿಫ್ಟ್ ನೀಡಿದೆ. ʼಮ್ಯಾಕ್ಸ್‌ʼ ತಂಡವು ಕಿಚ್ಚನ ಹುಟ್ಟುಹಬ್ಬಕ್ಕೆ ʼ ಮ್ಯಾಕ್ಸಿಮಾಮ್ ಮಾಸ್‌' ಎಂಬ...

ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಕ್ರಾಂತಿಕಾರಿ ಕ್ರಮಗಳಿಗೆ ಮುನ್ನುಡಿ ಬರೆದಿದೆ. ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್‌ಗಳು ಹೊಸ ಆಯಾಮ ನೀಡಲಿದ್ದು, ಜೊತೆಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ...

ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ...

ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ನಾಗ್ಪುರ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ರಾಷ್ಟ್ರಭಕ್ತಿಯ ಹಬ್ಬವಾಗಿ ಆಚರಿಸಲಾಗುತ್ತಿದೆ. RSS ಪಾಳಯದಲ್ಲೂ ಸ್ವಾತಂತ್ರ್ಯೋತ್ಸವ ಸಡಗರ ಕಡುಬಂದಿದೆ. ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಯಲ್ಲಿ ನೆರವೇರಿದ...

VIDEO: ಭಾರತಾಂಬೆಯಾಗಿ ಗಮನಸೆಳೆದ ಕಟೀಲೇಶ್ವರಿ; ತ್ರಿವರ್ಣ ವಸ್ತ್ರಾಲಂಕಾರದಿಂದ ಭಕ್ತರ ಗಮನಸೆಳೆದ ಕಟೀಲು ಕ್ಷೇತ್ರದ ದೇವಿ

ಮಂಗಳೂರು: ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ ಆವರಿಸಿದೆ. ನಾಡಿಲೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿಸುತ್ತಿದ್ದು, ಕಟೀಲು ಕ್ಷೇತ್ರದಲ್ಲಿ ನೆಲೆಸಿರುವ ಜಗನ್ಮಾತೆ ಕೂಡಾ ಇಂದು ಭಾರತಾಂಬೆ ಸ್ವರೂಪಿಣಿಯಾಗಿ ಗಮನಸೆಳೆದಿದ್ದಾಳೆ. https://youtu.be/DmTtTvOepMg?si=OqLdwg-tIeZMHTt5 ಜಗದಾಂಬೆ...

‘ಯಕ್ಷಗಾನ ಉತ್ಸವ-2024’: ತಾಳಮದ್ದಳೆಯಲ್ಲಿ ಆಂಜನೇಯ ಪಾತ್ರಧಾರಿಯಾಗಿ ಗಮನಸೆಳೆದ IPS ಅಧಿಕಾರಿ ಧರಣೀದೇವಿ

ಬೆಂಗಳೂರು: ಯಕ್ಷಗಾನ ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ...

ಮಂಗಳೂರಿನಲ್ಲಿ ವಾಹನ ಚಾಲಕರು ಗಮನಿಸಲೇಬೇಕು.. ಕರಾವಳಿಯ ಈ ಮಾರ್ಗಗಳಲ್ಲಿ ಗರಿಷ್ಟ ವೇಗದ ಮಿತಿ ನಿಗದಿ

ಮಂಗಳೂರು, ಭಾರೀ‌ ಮಳೆ ಹಾಗೂ ಸರಣಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳಲ್ಲಿ ವಾಹನಗಳ ವೇಗದ ಮಿತಿಯನ್ನು‌ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭುಕುಸಿತದಿಂದಾಗಿ ಹಾನಿಯ...

VIDEO: ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ; ಭಯಾನಕತೆಯ ಅನಾವರಣ

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಘಟನೆ ಖಂಡಿಸಿ ಬುಧವಾರ ರಾಜಸ್ಥಾನ ಬಂದ್'ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ...

‘ಕಮಲ ಮುಕ್ತ ದಕ್ಷಿಣ ಭಾರತ’; ಫಲಿಸಿದ ‘ಇಂಡಿಯಾ’ ಮೈತ್ರಿಕೂಟದ ತಂತ್ರ

ಹೈದರಾಬಾದ್: ಪಂಚರಾಜ್ಯಗಳ ಚುನಾವಣಾ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಆಡಳಿತಾರೂಢ BRS ಪಕ್ಷದ ಜೊತೆ ತೀವ್ರ ಸೆಣಸಾಟ ನಡೆಸಿರುವ ಕಾಂಗ್ರೆಸ್ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ....

ಎಚ್ಚರ..! ರಾಜ್ಯದಲ್ಲಿ ಮಾರಾಟವಾಗುತ್ತಿದೆ ಅವಧಿ ಮೀರಿದ ಮಕ್ಕಳ ತಿಂಡಿ

ಬೆಂಗಳೂರು: ರಾಜ್ಯದ ಹಲವೆಡೆ ಮಾರಾಟವಾಗುವ ಆಹಾರೋತ್ಪನ್ನಗಳು ಎಷ್ಟು ಸುರಕ್ಷೆ ಎಂಬ ಪ್ರಶ್ನೆ ಉದ್ಭವವಾಗಿದೆ. ಬೆಂಗಳೂರು-ಮಂಗಳೂರು ಸಹಿತ ರಾಜ್ಯದ ಹಲವೆಡೆ ನಿಷೇಧಿತ ಚೈನೀಸ್ ಸಾಲ್ಟ್ ಬಳಕೆ ಮಾಡಿರುವ ಆಹಾರ...

ರಾಜ್ಯದಲ್ಲಿ ವೈಎಸ್ ಟಿ (YST) ತೆರಿಗೆ ಜಾರಿಗೆ ಬಂದಿದೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು....

‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ

ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ...

ದಾವಣಗೆರೆಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ

ಬೆಂಗಳೂರು: ಪ್ರತಿಷ್ಠಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶನಿವಾರ ದಾವಣಗೆರೆ ರೈಲು ನಿಲ್ದಾಣದ ಬಳಿ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ...

You may have missed