ವಿಶೇಷ

ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ನಿಷೇಧ: ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು:ಶಾಲೆ ಗಳು ಮತ್ತು ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು, ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...

ಎಸ್‌ಸಿ ಒಳ ಮೀಸಲಾತಿ ಜಾರಿ ಬೆನ್ನಲ್ಲೇ 56,432 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ, 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು...

‘ವಿಳಂಬವೇ ಭ್ರಷ್ಟಾಚಾರದ ಮೂಲ’; ಕಡತಗಳ ತ್ವರಿತ ವಿಲೇವಾರಿಗೆ ಸೂಚನೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವಾ (KAS) ಅಧಿಕಾರಿಗಳ ಬಡ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಬಡ್ತಿಗಳಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು...

DC ವಿರುದ್ಧ RCB ಭರ್ಜರಿ ಗೆಲುವು: 75ಕ್ಕೆ ಆಲೌಟ್ ಡೆಲ್ಲಿ, 6.3 ಓವರ್‌ನಲ್ಲಿ ತಲುಪಿದ ಗುರಿ

ದೆಹಲಿ: ಐಪಿಎಲ್ 2026ರ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ....

ಕೆಎಎಸ್ ಅಧಿಕಾರಿಗಳ ಬಡ್ತಿ ಶೀಘ್ರ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವಾ (KAS) ಅಧಿಕಾರಿಗಳ ಬಡ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಬಡ್ತಿಗಳಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು...

‘ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನ್ಯಾಯ ಗೆದ್ದಿದೆ’; ಖರ್ಗೆ

ಹೋಸೂರು (ತಮಿಳುನಾಡು): ದೇಶದ ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸಲು ಜನರು ಜಾಗರೂಕರಾಗಿರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ಜನರಿಗೆ ಕರೆ...

ಕ್ಷೇತ್ರ ಪುನರ್ವಿಂಗಡಣೆ: ಸರ್ಕಾರದ “ಮೋಸದ ತಂತ್ರ” ಬಹಿರಂಗ ಎಂದ ಶಿವಸೇನೆ

ಮುಂಬೈ: ಲೋಕಸಭೆಯಲ್ಲಿ ಮಂಡಿಸಲಾದ ಕ್ಷೇತ್ರ ಪುನರ್ವಿಂಗಡಣೆ ಸಂಬಂಧಿತ ಸಾಂವಿಧಾನಿಕ ತಿದ್ದುಪಡಿ ಮಸೂದೆ ಸೋಲು, ಕೇಂದ್ರ ಸರ್ಕಾರದ “ಮೋಸದ ತಂತ್ರ”ವನ್ನು ಬಹಿರಂಗಪಡಿಸಿದೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ...

ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

ಟೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಅಮೆರಿಕದ ಮಿಲಿಟರಿಯ “ಸಶಸ್ತ್ರ ಕಡಲ್ಗಳ್ಳತನ”ಕ್ಕೆ ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಎಚ್ಚರಿಸಿದೆ. ಮಾಧ್ಯಮ ವರದಿಗಳ...

‘ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ಜನಸಾಮಾನ್ಯರ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಬಸವರಾಜು

ಹುಬ್ಬಳ್ಳಿ: ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು—ಶಿಕ್ಷಕರು, ಶಿಕ್ಷಕೇತರರು, ನ್ಯಾಯವಾದಿಗಳು ಹಾಗೂ ವಿದ್ಯಾರ್ಥಿಗಳು—ಜನಸಾಮಾನ್ಯರಲ್ಲಿ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಅರಿವು ಮೂಡಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ...

ಜುಲೈ 3ರಿಂದ 57 ದಿನಗಳ ಅಮರನಾಥ ಯಾತ್ರೆ ಆರಂಭ

ಜಮ್ಮು: ಪ್ರಸಿದ್ಧ ವಾರ್ಷಿಕ ಶ್ರೀ ಅಮರನಾಥ ಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಿ ಆಗಸ್ಟ್ 28ರಂದು ರಕ್ಷಾ ಬಂಧನದಂದು ಮುಕ್ತಾಯಗೊಳ್ಳಲಿದೆ ಎಂದು ಜಮ್ಮು–ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್...

ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

ತೂತುಕುಡಿ, ಏ.11: ಸಮುದ್ರ ಸಂಪನ್ಮೂಲಗಳ ಸಂರಕ್ಷಣೆ ಹಾಗೂ ಸುಸ್ಥಿರ ಮೀನುಗಾರಿಕೆ ಪದ್ಧತಿಗಳನ್ನು ಖಚಿತಪಡಿಸಲು ತಮಿಳುನಾಡು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಏಪ್ರಿಲ್ 15ರಿಂದ ಜೂನ್ 14ರವರೆಗೆ ಪೂರ್ವ...

‘ಹಾರ್ಮುಜ್’ ಟೋಲ್ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

ಲಂಡನ್: ಹಾರ್ಮುಜ್ ಜಲಸಂಧಿಯನ್ನು ಮತ್ತೆ ಹಡಗು ಸಂಚಾರಕ್ಕೆ ತೆರೆಯುವ ಕುರಿತು ಬ್ರಿಟನ್ ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಮಹತ್ವದ ಮಾತುಕತೆ ನಡೆಸಲು ಸಜ್ಜಾಗಿದೆ. ಇರಾನ್‌ಗೆ ಟೋಲ್ ಪಾವತಿ ಇಲ್ಲದೇ...

‘ತ್ರಿಭಾಷಾ ನೀತಿ ಹೆಸರಲ್ಲಿ ಹಿಂದಿ ಹೇರಿಕೆ’: ಕೇಂದ್ರದ ವಿರುದ್ಧ ಸ್ಟಾಲಿನ್ ಆಕ್ರೋಶ

ಚೆನ್ನೈ: ತ್ರಿಭಾಷಾ ನೀತಿ ಜಾರಿಗೆ ಸಂಬಂಧಿಸಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು “ಮರೆಮಾಚಿದ ಹಿಂದಿ ಹೇರಿಕೆ” ಎಂದು...

ವೇದಾಂತ ಪಿಯು ಕಾಲೇಜಿನಲ್ಲಿ NEET-JEE ಕೋಚಿಂಗ್’ಗೆ ಹೆಚ್ಚಿನ ಆದ್ಯತೆ; ಪ್ರವೇಶ ಆರಂಭ

ಮಂಗಳೂರು: ಮಂಗಳೂರಿನ ನೀರುಮಾರ್ಗ ಸಮೀಪ ಇರುವ ವೇದಾಂತ ಪಿಯು ಕಾಲೇಜು 2026-27ನೇ ಶೈಕ್ಷಣಿಕ ವರ್ಷದ ಪರಿಕಲ್ಪನೆ ಮತ್ತು ಅಡಿಪಾಯ ತರಗತಿಗಳನ್ನು (Foundation & Conceptual classes) ಏಪ್ರಿಲ್...

ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಸುಗ್ರೀವಾಜ್ಞೆಯ ಮೂಲಕ ಶೀಘ್ರದಲ್ಲಿ ಜಾರಿಗೊಳಿಸುವು ಡಿಸಿಎಂ ಡಿಕೆ...

ದಾವಣಗೆರೆ, ಬಾಗಲಕೋಟೆ ಕಾಂಗ್ರೆಸ್ ಗೆಲುವು ಖಚಿತ ಎಂದ ಸಿದ್ದರಾಮಯ್ಯ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ...

ಇಂಧನ ಸುಂಕ ಕಡಿತ: ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್‌ಗೆ 10 ರೂ ಇಳಿಕೆ

ನವದೆಹಲಿ: ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ...

ರೈಲ್ವೆ ಆಸ್ತಿ ಅಪರಾಧ: 5 ವರ್ಷಗಳಲ್ಲಿ 52,494 ಜನ ಬಂಧನ

ನವದೆಹಲಿ, ಮಾರ್ಚ್ 26: ಭಾರತೀಯ ರೈಲ್ವೆ ಆಸ್ತಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಭಾರೀ ಪ್ರಮಾಣದ ಬಂಧನಗಳು ನಡೆದಿರುವುದು ಬಹಿರಂಗವಾಗಿದೆ. 2021ರಿಂದ 2025ರವರೆಗೆ ರೈಲ್ವೆ...

‘ವಾಲ್ಮೀಕಿ ರಾಮಾಯಣ’ ಸಿನಿಮಾ: ಭಕ್ತಿಭಾವ ಪ್ರತಿಬಿಂಭಿಸಿದ ಪೋಸ್ಟರ್

ಮುಂಬೈ: ಮುಂಬರುವ ‘ವಾಲ್ಮೀಕಿ ರಾಮಾಯಣ’ ಚಿತ್ರದ ಮೊದಲ ಪೋಸ್ಟರ್ ಗುರುವಾರ ಅನಾವರಣಗೊಂಡಿದ್ದು, ಭಕ್ತಿ, ಶುದ್ಧತೆ ಮತ್ತು ಗೌರವದ ಮೌಲ್ಯಗಳನ್ನು ಪ್ರತಿಬಿಂಬಿಸುವ ದೃಶ್ಯಗಳು ಗಮನ ಸೆಳೆದಿವೆ. ಭಾರತೀಯರ ಪವಿತ್ರ...

1ನೇ ತರಗತಿ ಪ್ರವೇಶ; ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

ಬೆಂಗಳೂರು: 2026–27 ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಪೋಷಕರಿಂದ ಹೆಚ್ಚುತ್ತಿರುವ ಕಳವಳದ ಹಿನ್ನೆಲೆ ಈ...