ವಿಶೇಷ

ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ; ಮಂಗಳೂರು ತಲುಪಿದ LPG ಹಡಗು

ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ಭಾರತಕ್ಕೆ ಇಂಧನ ಪೂರೈಕೆ ನಿರಂತರವಾಗಿರುವ ಭರವಸೆ ಮೂಡಿಸುವ ಬೆಳವಣಿಗೆಯಾಗಿ, ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಾಗಿಸಿದ ಹಡಗು ಮಂಗಳೂರು...

ರಾಜ್ಯಕ್ಕೆ ಹೆಚ್ಚುವರಿ ಅನಿಲ ಪೂರೈಸಲು ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹ

ನವದೆಹಲಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ತಲೆದೋರಿದ್ದು, ಪರಿಸ್ಥಿತಿ ಗಂಭೀರ ಹಂತ ತಲುಪಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಸರಳ ತೆರಿಗೆ, ಕಠಿಣ ನಿಯಮ: 2026ರಿಂದ ಹೊಸ ಆದಾಯ ತೆರಿಗೆ ಚೌಕಟ್ಟು ಜಾರಿ

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ ಶುಕ್ರವಾರ ಆದಾಯ ತೆರಿಗೆ ನಿಯಮಗಳು, 2026 ಅನ್ನು ಅಧಿಸೂಚನೆ ಹೊರಡಿಸಿದ್ದು, ಇದು ಆದಾಯ ತೆರಿಗೆ ಕಾಯ್ದೆ, 2025 ಗೆ ಕಾರ್ಯಾಚರಣಾ...

‘ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ’: ಯುವಜನರಿಗೆ ಡಾ. ಪದ್ಮಿನಿ ಪ್ರಸಾದ್ ಸಂದೇಶ

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯಾದ್ಯಂತ ಸ್ತ್ರೀ ಆರೋಗ್ಯ ಕುರಿತ ಜಾಗೃತಿ ಕಾರ್ಯಕ್ರಮಗಳು ಜೋರಾಗಿದ್ದು, ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ (Dr. Padmini...

‘ಕೆಡಿ ದಿ ಡೆವಿಲ್’ ಹಾಡು ವಿವಾದ: ಮಹಿಳಾ ಆಯೋಗ ಕೆಂಡ

ಬೆಂಗಳೂರು : 'ಕೆಡಿ ದಿ ಡೆವಿಲ್' (KD The Devil) ಚಿತ್ರದ ‘ಸರ್ಸೆ ನಿನ್ನ ಸೆರಗ’ ಹಾಡು ಬಿಡುಗಡೆಯಾಗುತ್ತಿದ್ದಂತೆಯೇ ಭಾರೀ ವಿವಾದಕ್ಕೆ ಗುರಿಯಾಗಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ...

ಮಾ.11ರಿಂದ ಸರ್ಕಾರಿ ವೈದ್ಯರ ಮುಷ್ಕರಕ್ಕೆ ಕರೆ; ಓಪಿಡಿ ಸೇವೆ ಸ್ಥಗಿತ ಸಾಧ್ಯತೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD)...

ಉಚಿತ HPV ಲಸಿಕೆ ಅಭಿಯಾನ: ಮಹಿಳೆಯರಿಗೆ ಪಾಲಿಗೆ ಡಾ.ಪದ್ಮಿನಿ ಪ್ರಸಾದ್ ಅವರಿಂದ ‘ಸಂಜೀವಿನಿ ಸೂತ್ರ’

ಬೆಂಗಳೂರು: ಜಗತ್ತಿನಾದ್ಯಂತ ಈಗ 'ಗರ್ಭಕಂಠ ಕ್ಯಾನ್ಸರ್' ಗುಮ್ಮಾ ಎಲ್ಲರನ್ನೂ ಕಾಡುತ್ತಿದೆ. ಈ 'ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಜಾಗೃತಿ ಮುಖ್ಯ' ಎಂಬ ಕಾರ್ಯಕ್ರಮವನ್ನು ಖ್ಯಾತ ವೈದ್ಯೆ ಡಾ.ಪದ್ಮಿನಿ...

ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಬೆಂಗಳೂರು: ಗೃಹ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ದರವನ್ನು ₹60 ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ...

ಕಲಬುರಗಿ, ಮೈಸೂರಿನಲ್ಲಿ ಯೂತ್ ಇಂಪ್ಯಾಕ್ಟ್ ಕೇಂದ್ರ: ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ವಾಗತ

ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿ ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಕೆ-ಕ್ವೆಸ್ಟ್‌ ಯೋಜನೆಗೆ ಘೋಷಿರುವುದು ಗಮನಾರ್ಹ ಎಂದು...

‘ಓಲೈಕೆ ರಾಜಕಾರಣವನ್ನೇ ಪರಮ ಗುರಿಯಾಗಿಸಿಕೊಂಡಿರುವ ಸಿದ್ದರಾಮಯ್ಯ’; ಬಿಜೆಪಿ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ ಸಮುದಾಯದವರನ್ನು ‘ಬ್ರದರ್ಸ್’ ಎಂದು ಕಾಂಗ್ರೆಸ್...

ಭಾಷಾ ನೀತಿ, ಶಿಕ್ಷಣ, ಸಾರ್ವಜನಿಕ ಆರೋಗ್ಯ; ಸ್ಟಾಲಿನ್ ನಿಲುವಿಗೆ ಸಿದ್ದರಾಮಯ್ಯ ಬೆಂಬಲ

ಬೆಂಗಳೂರು: : ತಮಿಳುನಾಡಿನ ಮುಖ್ಯಮಂತ್ರಿ M. K. Stalin ಬರೆದಿರುವ ಪತ್ರಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. “ಆತ್ಮೀಯ ಸ್ಟಾಲಿನ್ ಅವರೇ, ನಿಮ್ಮ ಪತ್ರ ಮತ್ತು ಅದರೊಂದಿಗೆ...

ಇರಾನ್‌ ಮೇಲೆ 1,700ಕ್ಕೂ ದಾಳಿ: ಅಮೆರಿಕ ಹೇಳಿಕೆ

ವಾಷಿಂಗ್ಟನ್: ‘ಆಪರೇಷನ್ ಎಪಿಕ್ ಫ್ಯೂರಿ’ (Operation Epic Fury) ಹೆಸರಿನ ಮಿಲಿಟರಿ ಕಾರ್ಯಾಚರಣೆಯ ಮೊದಲ 72 ಗಂಟೆಗಳಲ್ಲಿ ಇರಾನ್‌ನಾದ್ಯಂತ 1,700ಕ್ಕೂ ಹೆಚ್ಚು ಗುರಿಗಳ ಮೇಲೆ ದಾಳಿ ನಡೆಸಲಾಗಿದೆ...

ತಮಿಳುನಾಡಿನಲ್ಲಿ ಒಟ್ಟು 5.43 ಕೋಟಿ ಮತದಾರರು; ಅಂತಿಮ ಪಟ್ಟಿ ಪ್ರಕಟ

ಚೆನ್ನೈ: ಭಾರತ ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳ ಅನ್ವಯ ಕೈಗೊಂಡ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ತಮಿಳುನಾಡಿನ ಅಂತಿಮ ಮತದಾರರ ಪಟ್ಟಿಯನ್ನು ಸೋಮವಾರ...

‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: 2022-23ನೇ ಸಾಲಿನ “ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಮತ್ತು ರಾಜ್ಯ ಸರ್ಕಾರದ ಲೆಕ್ಕ...

ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ನೀಡಿದ ಸೇವೆಯನ್ನು ಗುರುತಿಸಿ, ಭಾರತದ ಮಾಜಿ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ...

CT, MRI ಸ್ಕ್ಯಾನಿಂಗ್ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಸರ್ಕಾರದ ಹಣದ ಸರಿಯಾದ ಸದ್ಬಳಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಬದ್ಧತೆ. CT ಮತ್ತು MRI ಸ್ಕ್ಯಾನಿಂಗ್ ಸೇವೆ...

KSRTC ನೌಕರರ ವೇತನ ಪರಿಷ್ಕರಣೆ, ಬಾಕಿ ಪಾವತಿಗೂ ಸರ್ಕಾರ ಒಪ್ಪಿಗೆ

ಬೆಂಗಳೂರು: ಮುಷ್ಕರದ ಎಚ್ಚರಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಸಾರಿಗೆ ನೌಕರರ ಪ್ರಮುಖ ಬೇಡಿಕೆಯಾಗಿದ್ದ ವೇತನ ಬಾಕಿ ಪಾವತಿಗೆ ಕ್ರಮ ಕೈಗೊಂಡಿದೆ. ಸಾರಿಗೆ ನೌಕರರಿಗೆ ಒಟ್ಟು 38...

ಸ್ಟಾರ್ಟಪ್ ಕ್ಷೇತ್ರಕ್ಕೆ ಕೇಂದ್ರದ ಬಂಪರ್; ಬರೋಬ್ಬರಿ ₹10,000 ಕೋಟಿ ನಿಧಿ

ನವದೆಹಲಿ, ಫೆ.14: ದೇಶದ ವೇಗವಾಗಿ ಬೆಳೆಯುತ್ತಿರುವ ನವೋದ್ಯಮ ಪರಿಸರ ವ್ಯವಸ್ಥೆಗೆ ಮತ್ತೊಂದು ಉತ್ತೇಜನವಾಗಿ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ₹10,000 ಕೋಟಿ...

ಹಿಂದುಳಿಯುವಿಕೆಗೆ ಕಾಂಗ್ರೆಸ್‌, ಸಿದ್ದರಾಮಯ್ಯ ನೇರ ಹೊಣೆ ; ಈಗ ದಂಡ ನಿಮ್ಮ ಕೈನಲ್ಲೇ ಇದೆ ಎಂದ ಅಶೋಕ್

ಬೆಂಗಳೂರು : ಈ ಬಾರಿಯ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ...

ದೇಶದ ಪ್ರಗತಿಗೆ ಭ್ರಷ್ಟಾಚಾರ ಅಡ್ಡಿ; ಪ್ರಬಲ ಕಾನೂನು ಜಾರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ; ಪ್ರಧಾನಿಗೆ ಮನವಿ

ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ 'ಸಿಟಿಜನ್ ರೈಟ್ಸ್ ಫೌಂಡೇಷನ್', ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ...