ವಿಶೇಷ

‘ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ’: ವಿಜಯೇಂದ್ರ ವಿರುದ್ದ ಸುಧಾಕರ್‌ ಬಂಡಾಯ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವದ ವಿರುದ್ದ ಸಂಸದ ಡಾ.ಸುಧಾಕರ್ ಬಂಡಾಯದ ರಣಕಹಳೆ ಮೊಳಗಿಸಿದ್ದಾರೆ. ಇಂದು ತರ್ತು ಸುದ್ದಿಗೋಷ್ಠಿ ನಡೆಸಿದ ಸುಧಾಕರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ...

ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿಕನ್ನಡ ಧ್ವಜಾರೋಹಣ ಕಡ್ಡಾಯ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ – ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”

ಬೆಂಗಳೂರು: ರಾಜ್ಯದ ಕನ್ನಡ ಶಾಲೆಗಳ ಅವ್ಯವಸ್ಥೆ ಹಾಗೂ ಸದ್ಯದ ಪರಿಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಕಾರ್ಯವೈಖಾರಿ ಬಗ್ಗೆ...

ಇಸ್ರೋ ಶತಕದ ಯಶೋಗಾಥೆ; ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್'ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು...

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ ಘೋಷಣೆ

ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದ್ಸಾರೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ...

ಮುಡಾ ಕೇಸ್: ಸಿಎಂ ಪತ್ನಿಗೆ ED ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಹಗರಣ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ)ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಸಚಿವ...

ಮುಡಾ ಹಗರಣ: ಜಿಟಿ ದೇವೇಗೌಡ ವಿರುದ್ಧವೂ ಲೋಕಾಯುಕ್ತಕ್ಕೆ ದೂರು

ಮೈಸೂರು: ಮುಡಾ ಹಗರಣ ಆರೋಪದಲ್ಲಿ ಇದೀಗ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ವಿರುದ್ದವೂ ದೂರು ದಾಖಲಾಗಿದೆ. ಶಾಸಕ ಜಿಟಿ ದೇವೇಗೌಡ ಹಾಗೂ ಪುತ್ರ ಹರೀಶ್ ಗೌಡ ವಿರುದ್ಧ...

ಮಹಾಕುಂಭಮೇಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ; ಮಲ್ಲಿಕಾರ್ಜುನ ಖರ್ಗೆ ವಿರುದ್ದ ಕೇಸ್

ಪಾಟ್ನಾ: ಮಹಾಕುಂಭದ ಕುರಿತು ವಿವಾದಾತ್ಮಕ ಹೇಳಿಜೆ ನೀಡಿರುವ ಆರೋಪ ಕುರಿತಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಪ್ರಕರಣ ದಾಖಲಾಗಿದೆ. ಬಿಹಾರದ ಮುಜಾಫರ್‌ಪುರ ಜಿಲ್ಲಾ ನ್ಯಾಯಾಲಯದ...

ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಿರ್ಮಿಸಲಾದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗಳಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ...

ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನ, ಆತ್ಮಹತ್ಯೆಗೆ ಶರಣು?

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ...

ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕದ ಲಕ್ಕುಂಡಿ ದೇಗುಲದ ಸ್ಥಬ್ದಚಿತ್ರ ಗಮನಸೆಳೆಯಿತು. ಕರ್ತವ್ಯಪಥದಲ್ಲಿ ವಿವಿಧ ರಾಜ್ಯಗಳ ಸ್ಥಬ್ದ ಚಿತ್ರಗಳ ನಡುವೆ ಕರ್ನಾಟಕದ ಈ ಟ್ಯಾಬ್ಲೋ...

ಫೈರ್ ಬ್ರಾಂಡ್ ಜಗದೀಶ್ ಬಂಧನ; ಅಕ್ರಮ ‘ಫೈರಿಗ್’ ಕೇಸಲ್ಲಿ ಅರೆಸ್ಟ್

ಬೆಂಗಳೂರು:​ ಕನ್ನಡ 'ಬಿಗ್​ ಬಾಸ್' ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿ ಬಳಿ ಶುಕ್ರವಾರ ನಡೆದ ಗಲಾಟೆ ಪ್ರಕರಣದಲ್ಲಿ ಪೊಲೀಸರು ಜಗದೀಶ್, ಜಗದೀಶ್, ಅವರ...

ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಒಂದು ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ

ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ...

ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ...

ಬೆಂಗಳೂರು ಅರಮನೆ ಮೈದಾನದ ಜಾಗ ಸರ್ಕಾರದ ಬಳಕೆಗೆ ಸುಗ್ರಿವಾಜ್ಞೆ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಜಾಗ ಸರ್ಕಾರದ ಬಳಕೆಗೆ ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರ ತೀರ್ಮಾನಿಸಿದೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಈ...

RGUHS ಕುಲಪತಿಯಾಗಿ ಭ್ರಷ್ಟಾತೀತ ವ್ಯಕಿಯನ್ನೇ ನೇಮಕ ಮಾಡಿ; ಸರ್ಕಾರಕ್ಕೆ CRF ಪತ್ರ

ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ 'ಸಿಟಿಜನ್ ರೈಟ್ಸ್ ಫೌಂಡೇಶನ್' ಸಿಎಂ...

ಬಿಜೆಪಿ ನಾಯಕ ಶ್ರೀರಾಮುಲು ಬಗ್ಗೆ ಕಾಂಗ್ರೆಸ್’ಗೆ ಸಾಫ್ಟ್ ಕಾರ್ನರ್

ಬೆಂಗಳೂರು: ಬಿಜೆಪಿ ನಾಯಕರ ಒಳಜಗಳದಿಂದ ಬೇಸತ್ತಿರುವ ಮಾಜಿ ಸಚಿವ ಶ್ರೀರಾಮುಲು ಬಗ್ಗೆ ಕಾಂಗ್ರೆಸ್ ಅನುಕಂಪ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗದ ನಾಯಕ ಶ್ರೀರಾಮುಲು ಅವರನ್ನು ರಾಜಕೀಯವಾಗಿ ಮುಗಿಸುವ ಯತ್ನ...

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ; ಹೊಸ ಕಾನೂನು ಜಾರಿಗೆ ಚಿಂತನೆ

ಬೆಂಗಳೂರು: ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರದಿಂದ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ....

‘ವಿಜಯೇಂದ್ರ ಅವರ ವಿರುದ್ಧ ಯಾವುದೇ ದೂರು ನೀಡಿಲ್ಲ’; ಆರ್.ಅಶೋಕ್

ಬೆಂಗಳೂರು: ಮಾಜಿ ಸಚಿವ ಶ್ರೀರಾಮುಲು ಅವರು ಬಿಜೆಪಿ ತ್ಯಜಿಸಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ...

ನಾಗ ಚೈತನ್ಯ-ಸಾಯಿಯ ‘ಹಿಲೆಸ್ಸೊ ಹಿಲೆಸ್ಸಾ’ ಹಾಡು ವೈಭವ