ವಿಶೇಷ

ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ಸಿಗರಿಂದ ಸಂವಿಧಾನಕ್ಕೆ ಅಪಚಾರ; ವಿಜಯೇಂದ್ರ

ಬೆಂಗಳೂರು: ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಾ ಬಂದಿರುವ ಏಕೈಕ ಪಕ್ಷ ಎಂದಿದ್ದರೆ ಅದು ಕಾಂಗ್ರೆಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ....

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌?

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು...

ಚೆಕ್ ಬೌನ್ಸ್​ ಪ್ರಕರಣ: ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ?

ಹೈದರಾಬಾದ್: ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಚೆಕ್ ಬೌನ್ಸ್​ ಪ್ರಕರಣದಲ್ಲಿ ದಂಡ/ ಜೈಲು ಶಿಕ್ಷೆ ಪ್ರಕಟವಾಗಿದೆ. ಮುಂಬೈನ ಸ್ಥಳೀಯ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ...

ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನ: ‘ಚಂದ್ರ ಮಂಡಲ’ ಆಕರ್ಷಣೆ

ಮಂಗಳೂರು : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಗಮನಸೆಳೆಯಿತು....

‘ಕೇಂದ್ರದ ಅನುದಾನ ಸಧ್ಭಳಕೆ ಮಾಡದ ಸರ್ಕಾರ ಯಾವ ಪುರುಷಾರ್ಥಕ್ಕೆ ಅಧಿಕಾರದಲ್ಲಿರಬೇಕು?’; ಬಿಜೆಪಿ ಪ್ರಶ್ನೆ

ಬೆಂಗಳೂರು: ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಸುಳ್ಳಾಡುವ ಸಿಎಂ...

ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿರೋದು ಒಬ್ಬ ಕಳ್ಳ; ತಾನು ನಟನ ಮನೆಗೆ ನುಗ್ಗಿದ್ದು ಎಂದು ತಿಳಿದಿರಲಿಲ್ಲ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿದ ಘಟನೆಯನ್ನು ಬೇಧಿಸಿರುವ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ...

ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

ತುಳುನಾಡು ಮೂಲದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರು ಮೂಲದ ಅವರು ತುಳು ಭಾಷೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ಸಿನಿಮಾವೊಂದರಲ್ಲಿ...

ಅಸಾರಾಂ ಬಾಬಾಗೆ ಮಧ್ಯಂತರ ಜಾಮೀನು; ಅನುಯಾಯಿಗಳಲ್ಲಿ ಹರ್ಷ

ಜೈಪುರ: 2013 ರ ಅತ್ಯಾಚಾರ ಪ್ರಕರಣದಲ್ಲಿ ರಾಜಸ್ಥಾನ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದ ನಂತರ, ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಬಾ ಅವರು ಮಂಗಳವಾರ ತಡರಾತ್ರಿ ರಾಜಸ್ಥಾನದ...

ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ

ಬೆಂಗಳೂರು: ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಉತ್ತರಾಯಣ ಪರ್ವಕಾಲವನ್ನು ಸ್ವಾಗತಿಸುವ ಕೈಂಕರ್ಯ ಎಲ್ಲೆಡೆ ಸಾಗಿದೆ. ಎಲ್ಲೆಲ್ಲೂ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಅದರಲ್ಲೂ...

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧತೆ ; ಪಕ್ಷ ಸಂಘಟನೆ ಬಗ್ಗೆ ಡಿಕೆಶಿ ಚರ್ಚೆ

ಬೆಂಗಳೂರು: ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರ್ಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು,...

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ: ಡಿಕೆಶಿ

ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕ್ರ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರದಿಂದ ರಾಜ್ಯಕ್ಕೆ...

ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ನಲ್ಲಿ 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗʼವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಕೇಂದ್ರ ಸಚಿವರಾದ ನಿತಿನ್...

ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಪ್ರಾರಂಭವಾಗುತ್ತಿದ್ದಂತೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಸಭೆಗೆ...

ಪ್ರಯಾಗ್‌ರಾಜ್‌ ‘ಮಹಾಕುಂಭ’: ಸಂಗಮ ತ್ರಿವೇಣಿಯಲ್ಲಿ ಭಕ್ತಕೋಟಿಯ ಸಮಾಗಮ

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಗಮನಸೆಳೆದಿದೆ. ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಕೈಂಕರ್ಯಕ್ಕೆ ಅದ್ದೂರಿ ಸ್ವಾಗತ ಸಿಕ್ಕಿದೆ. ಭಕ್ತರು, ಸಂತರು ಮತ್ತು...

ಚಾಮರಾಜಪೇಟೆಯಲ್ಲಿ ಮಾದಕ ವಸ್ತು ಮಾಫಯಾ: ಆಸ್ಪತ್ರೆ, ಮೆಡಿಕಲ್ ಸ್ಟೋರ್ ಗಳಲ್ಲಿ ಮಾತ್ರೆ, ಔಷಧೀಗಳ ಹೆಸರಲ್ಲಿ ದಂಧೆ?

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ....

ಕೆಐಎಡಿಬಿ ಕರ್ಮಕಾಂಡ: ಹಂದಿಗುಂದ ಎತ್ತಂಗಡಿಗೆ Citizen Rights Foundation ಆಗ್ರಹ

ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ 'ಪೇ ಸಿಎಂ ಸೇ ಸಿಎಂ' ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ...

ಪ್ರಿಯಾಂಕ್ ಖರ್ಗೆ ಮಾತಿಗೆ ಬೆದರಿದರೆ ವಿಜಯೇಂದ್ರ? ಯತ್ನಾಳ್ ಹೇಳಿದ್ದೇನು?

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಅವರ ಬಂಡವಾಳ ಬಯಲು ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆದರಿಕೆ ಕಾರಣದಿಂದಾಗಿ ಬಿಜೆಪಿ ವಿಜಯೇಂದ್ರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲು ಹಿಂದೇಟು...

ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ: ರಾಜ್ಯದಲ್ಲಿ ಕುಸಿದ ಆಡಳಿತ ಯಂತ್ರ

ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ...

TBI: ಮಹಿಳೆಯರಿಗಿಂತ ಮೂರು ಪಟ್ಟು ಪುರುಷರ ಸಾವು

ನವದೆಹಲಿ: ಆಘಾತಕಾರಿ ಮಿದುಳಿನ ಗಾಯದಿಂದ (TBI) ಪುರುಷರು ಮಹಿಳೆಯರಿಗಿಂತ ಮೂರು ಪಟ್ಟು ಹೆಚ್ಚು ಸಾಯುತ್ತಾರೆ ಎಂಬ ಕಹಿ ಸತ್ಯವೊಂದು ಅಧ್ಯಯನವೊಂದರಲ್ಲಿ ಬೆಳಕಿಗೆ ಬಂದಿದೆ. 2021 ರಲ್ಲಿ US...

‘ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್‌ನಿಂದ ವೇತನ ಹೆಚ್ಚಳ.. ಸಿಎಂ ಭರವಸೆ

ಬೆಂಗಳೂರು; ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಅನಿರ್ಧಿಷ್ಟಾವಧಿ ಧರಣಿ ಅಂತ್ಯಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ...