ವಿಶೇಷ

ಜ. 21ರಂದು ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ...

ನಕ್ಸಲರ ಶರಣಾಗತಿ: ಅವರ ಬೇಡಿಕೆ ಬಗ್ಗೆ ಪರಿಶೀಳಿಸುವುದಾಗಿ ಸಿಎಂ ಭರವಸೆ

ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ....

ದೇವಸ್ಥಾನಗಳಲ್ಲಿ ವಿಐಪಿ ‘ದರ್ಶನ’ದ ಕಲ್ಪನೆ ತ್ಯಜಿಸಬೇಕು; ಉಪರಾಷ್ಟ್ರಪತಿ

ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್...

‘ಪುಷ್ಪ-2: ದಿ ರೂಲ್’ ಕಾಲ್ತುಳಿತ ಪ್ರಕರಣ; ನಟ ಅಲ್ಲು ಅರ್ಜುನ್ ಬಂಧನ

ಹೈದರಾಬಾದ್: 'ಪುಷ್ಪ-2: ದಿ ರೂಲ್' ಚಿತ್ರದ ಗೆಲುವಿನ ಖುಷಿಯಲ್ಲಿರುವ ನಟ ಅಲ್ಲು ಅರ್ಜುನ್ ಇದೀಗ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ 'ಪುಷ್ಪ-2: ದಿ ರೂಲ್'...

ಸ್ವಾಮೀಜಿ ಮೇಲೆ ಕೇಸ್; ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಎಂದ ವಿಜಯೇಂದ್ರ

ಬೆಂಗಳೂರು: ಸ್ವಾಮೀಜಿ ಮೇಲೆ ಕೇಸ್ ಹಾಕುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ...

ಸಂದರ್ಭ ಬಂದಾಗ ಸಂಪುಟ ವಿಸ್ತರಣೆ ಆಗುತ್ತದೆ: ಡಿಕೆಶಿ

ದೆಹಲಿ: ರಾಜ್ಯ ಸಂಪುಟ ವಿಸ್ತರಣೆಯು ಸಂದರ್ಭ ಬಂದಾಗ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಸಂಪುಟ ಪುನಾರಚನೆ ಕುರಿತಂತೆ...

‘ರಿಸಲ್ಟ್ ಕ್ಲೀನ್‌ ಚಿಟ್‌ ಅಲ್ಲ; ಸಿಎಂ ವಿರುದ್ದದ ಲೂಟಿ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ’

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ ಉಪಚುನಾವಣೆಯ ಫಲಿತಾಂಶವನ್ನೇ ಕ್ಲೀನ್‌ ಚಿಟ್‌ ಎನ್ನುತ್ತಿದ್ದಾರೆ. ಇದು ಕ್ಲೀನ್‌ ಚಿಟ್‌ ಅಲ್ಲ ಎಂದು ಪ್ರತಿಪಕ್ಷ...

ಉಪಚುನಾವಣೆ: ಇದು ‘ಹಣದ ಗೆಲುವೇ ಹೊರತು ಕಾಂಗ್ರೆಸ್‌ ಗೆಲುವಲ್ಲ’ ಎಂದ ಅಶೋಕ್

ಬೆಂಗಳೂರು: ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಆಡಳಿತಾರೂಢ ಪಕ್ಷದಲ್ಲಿ ವಿಜಯೋತ್ಸವ ಸಂಭ್ರಮ ಮನೆಮಾಡಿದೆ. ಆದರೆ ಇದು 'ಹಣದ ಗೆಲುವೇ ಹೊರತು ಕಾಂಗ್ರೆಸ್‌...

ಯೋಗೇಶ್ವರ್ ಗೆದ್ದಿದ್ದಲ್ಲ, ಸ್ವಪಕ್ಷೀಯರೂ, ದೋಸ್ತಿ ನಾಯಕರೇ ‘ನಿಖಿಲ್’ರನ್ನು ಸೋಲಿಸಿದ್ದು?

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಸೋಲಿಗೆ ಬಿಜೆಪಿ-ಜೆಡಿಎಸ್ ನಾಯಕರೇ ಕಾರಣವೇ? ಇಂಥದ್ದೊಂದು ಚರ್ಚೆ ಆರಂಭವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಆರೆಸ್ಸೆಸ್ ವಿರುದ್ದ ಹಿಗ್ಗಾಮುಗ್ಗ ಬೈಯ್ಯುತ್ತಿದ್ದ ಜೆಡಿಎಸ್...

14 ರಾಜ್ಯಗಳ ಅಖಾಡದಲ್ಲೂ NDA ಮೇಲುಗೈ

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿದಾನಸಭೆಗಳ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸಾರಥ್ಯದ ಮೈತ್ರಿಕೂಟ ಜಯಭೇರಿ ಭಾರಿಸಿದೆ. ಇದೇ ಸಂದರ್ಭದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶವೂ...

ಅಮೆರಿಕ ಕೋರ್ಟ್ ಸಮನ್ಸ್; ಅದಾನಿಗೆ ಸಂಕಷ್ಟ?

ಹೊಸದಿಲ್ಲಿ: ಸೌರಶಕ್ತಿ ಯೋಜನೆಯ ಒಪ್ಪಂದಕ್ಕಾಗಿ 2,200 ಕೋಟಿ ರೂಪಾಯಿ ಲಂಚ ನೀಡಿರುವ ಆರೋಪಕ್ಕೆ ಗುರಿಯಾಗಿರುವ ಉದ್ಯಮಿ ಗೌತಮ್ ಅದಾನಿಗೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್‌ ಅದಾನಿ...

ಉಪಚುನಾವಣೆಯ ಫಲಿತಾಂಶ; ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ 138ಕ್ಕೆ ಏರಿಕೆ

ಬೆಂಗಳೂರು: ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ನಂತರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ 138ಕ್ಕೆ ಏರಿಕೆಯಾಗಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಹೆಚ್ಚುವರಿ ಸ್ಥಾನಗಳನ್ನು...

ಉಪಚುನಾವಣೆ ಫಲಿತಾಂಶ, 2028ರ ಚುನಾವಣೆಗೆ ದಿಕ್ಸೂಚಿ: ಡಿಕೆಶಿ

ಬೆಂಗಳೂರು:ಕರ್ನಾಟಕ ರಾಜ್ಯದ ಮಹಾಜನತೆ ಇಂದು 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಕೊಟ್ಟಿದ್ದಾರೆ. ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ...

ಉಪಚುನಾವಣಾ ಫಲಿತಾಂಶ ಹಿನ್ನೆಲೆ: ವಿಪಕ್ಷ ನಾಯಕರ ರಾಜೀನಾಮೆಗೆ ರಮೇಶ್ ಬಾಬು ಆಗ್ರಹ

ಬೆಂಗಳೂರು: ರಾಜ್ಯದಲ್ಲಿನ ಉಪಚುನಾವಣೆಯ ಫಲಿತಾಂಶವು ಪ್ರದೇಶ ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚಿಸಿದೆ. ಮಹಾ ತೀರ್ಪನ್ನು ಸ್ವಾಗತಿಸಿರುವ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ರಾಜ್ಯದ 3...

ನಿಖಿಲ್ ಕುಮಾರಸ್ವಾಮಿಗೆ ಸತತ ಸೋಲು; ಮಗನ ರಾಜಕೀಯ ಭವಿಷ್ಯ ಬಗ್ಗೆ HDKಗೆ ಚಿಂತೆ

ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಾಷ್ಟ್ರದ ಗಮನ ಸೆಳೆದಿತ್ತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪುತ್ರ...

ಹಾವೇರಿ ಸೋಲು; ಬೊಮ್ಮಾಯಿ ಕುಟುಂಬ ರಾಜಕಾರಣ ತಿರಸ್ಕರಿಸಿದ ಮತದಾರ?

ಹಾವೇರಿ: ಪ್ರತಿಷ್ಠೆಯ ಅಖಾಡವೆನಿಸಿರುವ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಅಹ್ಮದ್‌ ಖಾನ್‌ ಪಠಾಣ್‌ ಜಯಗಳಿಸಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಹೀನಾಯ...

ಗ್ಯಾರಂಟಿ ಯೋಜನೆಗಳು, ಸಮರ್ಥ ಆಡಳಿತ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಕೈ ಹಿಡಿದಿವೆ: ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಿರುವುದು ನಮ್ಮ ಸರ್ಕಾರದ ಸಮರ್ಥ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ರಾಯಚೂರು ಜಿಲ್ಲಾ...

ರಾಮನಗರ ಉಪ ಚುನಾವಣೆ: ಜೆಡಿಎಸ್ ಪಕ್ಷಕ್ಕೆ ಮುಖಭಂಗ; ಕಾಂಗ್ರೆಸ್’ನ ಯೋಗೇಶ್ವರ್ ಜಯಭೇರಿ

ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಾಷ್ಟ್ರದ ಗಮನ ಸೆಳೆದಿತ್ತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪುತ್ರ...

ವಕ್ಫ್ ವಿವಾದದ ಪ್ರತಿಧ್ವನಿ; ವ್ಯವಸ್ಥೆ ಪುನರುತ್ಥಾನಕ್ಕೆ ಮುನ್ನುಡಿ; VHP ಮುಂದಾಳುತ್ವದಲ್ಲಿ ‘ಸಂತ ಸಮ್ಮೇಳನ”

ಬೆಂಗಳೂರು: ವಿಶ್ವ ಹಿಂದೂ ಪರಿಷದ್ ಕರ್ನಾಟಕ ರಾಜ್ಯದ ಸಂತ ಸಮಾವೇಶ ವನ್ನೂ ದಿನಾಂಕ : 23-11-2024 ರ ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:30 ರವರೆಗೆ...

5.8 ಕೋಟಿ ಕಾರ್ಡ್ ರದ್ದು ಖಂಡಿಸಿ ಕೇಂದ್ರದ ವಿರುದ್ದ ಪ್ರತಿಭಟಿಸುತ್ತೀರ? ಬಿಜೆಪಿ ನಾಯಕರಿಗೆ ರಾಮಲಿಂಗಾ ರೆಡ್ಡಿ ಪ್ರಶ್ನೆ

ಬೆಂಗಳೂರು: ಕೇಂದ್ರ ಸರ್ಕಾರವು 5.8 ಕೋಟಿ ಕಾರ್ಡ್ ರದ್ದು ಮಾಡಲು ಹೊರಟಿರುವ ಬಗ್ಗೆ ಬಿಜೆಪಿ ನಾಯಕರು ಚಕಾರ ಎತ್ತುತ್ತಿಲ್ಲ ಆದರೆ ರಾಜ್ಯದಲ್ಲಿ BPL ರದ್ದಾಗಲ್ಲ ಎಂದು ಸಿಎಂ...