ವಿಶೇಷ

ನ.26ರಂದು ದೇಶಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರೈತರ ಪ್ರತಿಭಟನೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ದಕ್ಷಿಣ ರಾಜ್ಯಗಳಲ್ಲಿ 26 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತರ ಮೌನ ದರಣಿ ನಡೆಸಲಾಗುವುದು...

ದೆಹಲಿಯತ್ತ ರೈತರ ಚಿತ್ತ; ಮತ್ತೊಮ್ಮೆ ಬೃಹತ್ ಪ್ರತಿಭಟನೆಗೆ ನಿರ್ಧಾರ

ಚಂಡೀಗಢ: ಕೇಂದ್ರ ಸರ್ಕಾರದ ವಿರುದ್ಧ ರೈತರು ಮತ್ತೆ ರಣಕಹಳೆ ಮೊಳಗಿಸಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಲು ಆಗ್ರಹಿಸಿ ದೆಹಲಿ ಚಲೋ ಘೋಷಿಸಿದ್ದಾರೆ. ಎಂಎಸ್‌ಪಿ...

ಮಣಿಪುರ ಹಿಂಸಾಚಾರದ ಪ್ರತಿಧ್ವನಿ; ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಕರೆದು ಸಮಸ್ಯೆ ಬಗರಹರಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಈ ತಿಂಗಳು ಸಂಸತ್ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ...

ತೆರಿಗೆಯ 50℅ ಪಾಲನ್ನು ರಾಜ್ಯಕ್ಕೆ ನೀಡಿ: ಕೇಂದ್ರಕ್ಕೆ ತಮಿಳುನಾಡು ಆಗ್ರಹ

ಚೆನ್ನೈ: ರಾಜ್ಯಗಳಿಗೆ ನೀಡಲಾಗುವ ತೆರಿಗೆ ಅನುದಾನವನ್ನು ಹೆಚ್ಚಿಸಬೇಕೆಂದು ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಒತ್ತಾಯಿಸಿದೆ.‌ ಕೇಂದ್ರದ ನಿಧಿಯ ಹಂಚಿಕೆಯಲ್ಲಿನ ಕುಸಿತ ಮತ್ತು ತಮಿಳುನಾಡಿಗೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂದು...

ಉಕ್ರೇನ್ ಮೇಲೆ ರಷ್ಯಾ ಪ್ರಬಲ ಕ್ಷಿಪಣಿ ದಾಳಿ; 10ಕ್ಕೂ ಹೆಚ್ಚು ಮಂದಿ ಸಾವು

ಸಮ್ಮಿ: ಉಕ್ರೇನ್ ಮೇಲೆ ರಷ್ಯಾ ಸೇನೆ ಮತ್ತೆ ದಾಳಿ ನಡೆಸಿದೆ. ರಷ್ಯಾ ಕೈಗೊಂಡ ಕ್ಷಿಪಣಿ ದಾಳಿಯಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ‌. ಪ್ರಬಲ ಖಂಡಾಂತರ ಕ್ಷಿಪಣಿಯನ್ನು ಉಕ್ರೇನ್‌...

‘ಸರ್ಕಾರದ ವಿರುದ್ಧ ಆರೋಪ ಮಾಡುವ ಬದಲು ನಮ್ಮ 10 ಪ್ರಶ್ನೆಗಳಿಗೆ ಉತ್ತರಿಸಿ’; ಅಶೋಕ್, ಸುಧಾಕರ್ ‘ಭಲೇ ಜೋಡಿ’ಗೆ ರಮೇಶ್ ಬಾಬು ಸವಾಲು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಹೋರಾಟದ ನಾಟಕವಾಡುತ್ತಿರುವ ಬಿಜೆಪಿ ನಾಯಕರಾದ ಆರ್.ಅಶೋಕ್ ಹಾಗೂ ಡಾ.ಸುಧಾಕರ್ ಅವರು ಮೊದಲು ತಮ್ಮ ವಿರುದ್ಧವೇ ಇರುವ ಆರೋಪಗಳಿಗೆ ಉತ್ತರಿಸಲಿ...

ಶಿಶುಗಳಲ್ಲಿ ಅನವಂಶಿಕ ಕಾಯಿಲೆ; ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆಗೆ ಸರ್ಕಾರ ಕ್ರಮ

ಬೆಂಗಳೂರು: ಅಪರೂಪದ ಮತ್ತು ಭಾರಿ ಸಮಸ್ಯೆಗಳಲ್ಲಿ ಬೆನ್ನು ಮೂಳೆ ಸ್ನಾಯು ಕ್ಷೀಣತೆಯೂ ಒಂದು, ಇದರಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ಒದಗಿಸುವ ಮೂಲಕ ಪರಿವರ್ತಕ ಆರೋಗ್ಯ ಚಿಕಿತ್ಸಾ ವಿಧಾನವನ್ನು...

2,500 ಕೋ.ರೂ.ಎಲ್ಲಿದೆ? ಖರೀದಿಸಲು ಮುಂದಾದವರು ಯಾರು? ಆರೋಪ ಬಗ್ಗೆ ED ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: 50 ಶಾಸಕರನ್ನು ಖರೀದಿಸಲು ಬೇಕಾದ 2,500 ಕೋಟಿ ರೂ. ಎಲ್ಲಿದೆ, ಯಾವ ವ್ಯಕ್ತಿ ಖರೀದಿಸಲು ಮುಂದಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ತಿಳಿಸಬೇಕು. ಈ ಕುರಿತು ಜಾರಿ ನಿರ್ದೇಶನಾಲಯ...

‘ಇ ಖಾತಾ’ ವ್ಯವಸ್ಥೆ ಸರಳೀಕರಣ ಅಗತ್ಯ, ಸರ್ಕಾರ ಕೂಡಲೇ ಕ್ರಮ ವಹಿಸಬೇಕಿದೆ

ಬೆಂಗಳೂರು: 'ಇ ಖಾತಾ' ವ್ಯವಸ್ಥೆಯನ್ನು ಸರ್ಕಾರ ಸರಳೀಕರಣಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕೋವಿಡ್‌ ವರದಿಯನ್ನು ಸದನದಲ್ಲಿ ಬಿಡುಗಡೆ ಮಾಡಲಿ; ಸರ್ಕಾರಕ್ಕೆ ಅಶೋಕ್ ಟಾಂಗ್

ಬೆಂಗಳೂರು: ಕೋವಿಡ್‌ ವರದಿಯನ್ನು ಸದನದಲ್ಲಿ ಬಿಡುಗಡೆ ಮಾಡಲಿ ಎಂದು ರಾಜ್ಯ ಸರ್ಕಾರಕ್ಕೆವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದ ಕಾರ್ಯವೈಖರಿ...

ಮಕ್ಕಳಿಗಾಗಿ ಕಾಂಗ್ರೆಸ್ ಪಕ್ಷದಿಂದ ನೂತನ ಘಟಕ; ಡಿಕೆಶಿ

ಬೆಂಗಳೂರು: ದೇಶದ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಹಾಕಿರುವ ಭದ್ರ ಬುನಾದಿಗೆ ಬೆಂಗಳೂರು ಸಾಕ್ಷಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ...

ಧರ್ಮಾಧಾರಿತ ಮೀಸಲಾತಿಯನ್ನು ಅಂಬೇಡ್ಕರ್ ಕೂಡಾ ಖಂಡಿಸಿದ್ದರು; ಸಿದ್ದು ಸರ್ಕಾರಕ್ಕೆ ಸಿ.ಟಿ.ರವಿ ಚಾಟಿ

ನಮ್ಮ ದೇಶದಲ್ಲಿ ಜಾತಿಯ ಕಾರಣಕ್ಕೆ, ಆರ್ಥಿಕ‌ ಕಾರಣಕ್ಕೆ ಮೀಸಲಾತಿ ನೀಡಲು ಅವಕಾಶವಿದೆ. ಮತ ಆಧಾರಿತವಾಗಿ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ಟಿವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ...

DRDO ಮತ್ತೊಂದು ಯಶೋಗಾಥೆ: ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆಯನ್ನು...

‘ಶಕ್ತಿಯಿಂದ KSRTC ಆದಾಯ ಹೆಚ್ಚಿದೆ, ಆದ್ರೆ ಆದಾಯವೇ ಬೇರೆ ಲಾಭವೇ ಬೇರೆ’; ಟಿಕೆಟ್ ದರ ಏರಿಕೆ ಕುರಿತ ಟೀಕೆಗೆ ರಾಮಲಿಂಗ ರೆಡ್ಡಿ ಎದಿರೇಟು

ಬೆಂಗಳೂರು: ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ‌.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ...

ಹೆಚ್ಡಿಕೆ ಬಗ್ಗೆ ಜನಾಂಗೀಯ ನಿಂದನೆ ಆರೋಪ; ಸಚಿನ ಜಮೀರ್ ತಲೆದಂಡಕ್ಕೆ ಜೆಡಿಎಸ್ ಒತ್ತಾಯ

ಬೆಂಗಳೂರು: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮೈಬಣ್ಣದ ಕಾರಣಕ್ಕಾಗಿ ನಿಂದಿಸಿರುವ ಆರೋಪಕ್ಕೆ ಗುರಿಯಾಗಿರುವ ಸಚಿವ ಜಮೀರ್‌ ಅಹ್ಮದ್‌ ರಾಜೀನಾಮೆ ನೀಡಬೇಕೆಂದು ಜೆಡಿಎಸ್ ಆಗ್ರಹಿಸಿದೆ. ಈ...

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ ಬುಧವಾರ ಮತದಾನ; ಆಯೋಗ ಸನ್ನದ್ಧ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದೆ. ಬುಧವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಮತ್ತು ನವೆಂಬರ್...

ಸಿನಿ ಲೋಕದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಇದೀಗ ಕುತೂಹಲದ ಕೇಂದ್ರಬಿಂದು.

ಸಿನಿ ಲೋಕದಲ್ಲಿ 'ಆರಾಮ್ ಅರವಿಂದ ಸ್ವಾಮಿ' ಇದೀಗ ಕುತೂಹಲದ ಕೇಂದ್ರಬಿಂದು. ನಟ ಅನೀಶ್ ಮತ್ತು ಮಿಲನ ಅಭಿನಯದ 'ಆರಾಮ್ ಅರವಿಂದ ಸ್ವಾಮಿ' ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ...

ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ; ಸಿಎಂ ಸ್ಪಷ್ಟನೆ

ಹಾವೇರಿ: ಚುನಾವಣೆ ನಂತರ 'ಗೃಹಲಕ್ಷ್ಮಿ' ಸೇರಿ ಗ್ಯಾರಂಟಿಗಳು ಬಂದ್ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಾವೇರಿಯಲ್ಲಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಚುನಾವಣೆ ಮುಗಿದ ಮೇಲೆ...

ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೌಡಿ ಶೀಟರ್? ಆಯೋಗಕ್ಕೆ ಮಾಹಿತಿ ನೀಡಲು ಬೊಮ್ಮಾಯಿ ತಯಾರಿ.

ಹಾವೇರಿ: ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಾಸೀರ್‌ ಅಹ್ಮದ್‌ಖಾನ್‌ ಪಠಾಣ್‌ ವಿರುದ್ಧ ದೂರು ನೀಡಲು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ....

ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಉದ್ದೇಶದಿಂದ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಹೊಂದಾಣಿಕೆ; ಹೆಚ್ಡಿಕೆ

ಬೆಂಗಳೂರು: ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಉದ್ದೇಶದಿಂದ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ...