ವಿಶೇಷ

ಹೇರ್ ಡೈ ಮಾಡುವವರು ಹುಷಾರ್..! ಕ್ಯಾನ್ಸರ್‌ನಿಂದ ಪಾರಾಗಲು ಈ ರೀತಿ ಮಾಡಿ..

ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ...

ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ನಾಗ್ಪುರ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ರಾಷ್ಟ್ರಭಕ್ತಿಯ ಹಬ್ಬವಾಗಿ ಆಚರಿಸಲಾಗುತ್ತಿದೆ. RSS ಪಾಳಯದಲ್ಲೂ ಸ್ವಾತಂತ್ರ್ಯೋತ್ಸವ ಸಡಗರ ಕಡುಬಂದಿದೆ. ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಯಲ್ಲಿ ನೆರವೇರಿದ...

VIDEO: ಭಾರತಾಂಬೆಯಾಗಿ ಗಮನಸೆಳೆದ ಕಟೀಲೇಶ್ವರಿ; ತ್ರಿವರ್ಣ ವಸ್ತ್ರಾಲಂಕಾರದಿಂದ ಭಕ್ತರ ಗಮನಸೆಳೆದ ಕಟೀಲು ಕ್ಷೇತ್ರದ ದೇವಿ

ಮಂಗಳೂರು: ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ ಆವರಿಸಿದೆ. ನಾಡಿಲೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿಸುತ್ತಿದ್ದು, ಕಟೀಲು ಕ್ಷೇತ್ರದಲ್ಲಿ ನೆಲೆಸಿರುವ ಜಗನ್ಮಾತೆ ಕೂಡಾ ಇಂದು ಭಾರತಾಂಬೆ ಸ್ವರೂಪಿಣಿಯಾಗಿ ಗಮನಸೆಳೆದಿದ್ದಾಳೆ. https://youtu.be/DmTtTvOepMg?si=OqLdwg-tIeZMHTt5 ಜಗದಾಂಬೆ...

‘ಯಕ್ಷಗಾನ ಉತ್ಸವ-2024’: ತಾಳಮದ್ದಳೆಯಲ್ಲಿ ಆಂಜನೇಯ ಪಾತ್ರಧಾರಿಯಾಗಿ ಗಮನಸೆಳೆದ IPS ಅಧಿಕಾರಿ ಧರಣೀದೇವಿ

ಬೆಂಗಳೂರು: ಯಕ್ಷಗಾನ ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ...

ಮಂಗಳೂರಿನಲ್ಲಿ ವಾಹನ ಚಾಲಕರು ಗಮನಿಸಲೇಬೇಕು.. ಕರಾವಳಿಯ ಈ ಮಾರ್ಗಗಳಲ್ಲಿ ಗರಿಷ್ಟ ವೇಗದ ಮಿತಿ ನಿಗದಿ

ಮಂಗಳೂರು, ಭಾರೀ‌ ಮಳೆ ಹಾಗೂ ಸರಣಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳಲ್ಲಿ ವಾಹನಗಳ ವೇಗದ ಮಿತಿಯನ್ನು‌ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭುಕುಸಿತದಿಂದಾಗಿ ಹಾನಿಯ...

VIDEO: ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ; ಭಯಾನಕತೆಯ ಅನಾವರಣ

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಘಟನೆ ಖಂಡಿಸಿ ಬುಧವಾರ ರಾಜಸ್ಥಾನ ಬಂದ್'ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ...

‘ಕಮಲ ಮುಕ್ತ ದಕ್ಷಿಣ ಭಾರತ’; ಫಲಿಸಿದ ‘ಇಂಡಿಯಾ’ ಮೈತ್ರಿಕೂಟದ ತಂತ್ರ

ಹೈದರಾಬಾದ್: ಪಂಚರಾಜ್ಯಗಳ ಚುನಾವಣಾ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಆಡಳಿತಾರೂಢ BRS ಪಕ್ಷದ ಜೊತೆ ತೀವ್ರ ಸೆಣಸಾಟ ನಡೆಸಿರುವ ಕಾಂಗ್ರೆಸ್ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ....

ಎಚ್ಚರ..! ರಾಜ್ಯದಲ್ಲಿ ಮಾರಾಟವಾಗುತ್ತಿದೆ ಅವಧಿ ಮೀರಿದ ಮಕ್ಕಳ ತಿಂಡಿ

ಬೆಂಗಳೂರು: ರಾಜ್ಯದ ಹಲವೆಡೆ ಮಾರಾಟವಾಗುವ ಆಹಾರೋತ್ಪನ್ನಗಳು ಎಷ್ಟು ಸುರಕ್ಷೆ ಎಂಬ ಪ್ರಶ್ನೆ ಉದ್ಭವವಾಗಿದೆ. ಬೆಂಗಳೂರು-ಮಂಗಳೂರು ಸಹಿತ ರಾಜ್ಯದ ಹಲವೆಡೆ ನಿಷೇಧಿತ ಚೈನೀಸ್ ಸಾಲ್ಟ್ ಬಳಕೆ ಮಾಡಿರುವ ಆಹಾರ...

ರಾಜ್ಯದಲ್ಲಿ ವೈಎಸ್ ಟಿ (YST) ತೆರಿಗೆ ಜಾರಿಗೆ ಬಂದಿದೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು....

‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ

ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ...

ದಾವಣಗೆರೆಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ

ಬೆಂಗಳೂರು: ಪ್ರತಿಷ್ಠಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶನಿವಾರ ದಾವಣಗೆರೆ ರೈಲು ನಿಲ್ದಾಣದ ಬಳಿ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ...

ನಿವೃತ್ತಿ ಆಗುತ್ತೇನೆ ಎಂದವರು ಮುಖ್ಯಮಂತ್ರಿ ಆಗಿದ್ದಾರೆ; ಸಿದ್ದರಾಮಯ್ಯ ಬಗ್ಗೆ ಅಶ್ವತ್ಥನಾರಾಯಣ ವ್ಯಂಗ್ಯ

ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ...

‘HSRP ಅಕ್ರಮಕ್ಕೆ ಅವಕಾಶ ಇಲ್ಲ’ಎಂದ ರಾಮಲಿಂಗ ರೆಡ್ಡಿ; ರಾಜ್ಯ ಸರ್ಕಾರದ ನಡೆಗೆ ಹೋರಾಟಗಾರರು ಖುಷ್

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕಕ್ಕೆ ವಿವಿಧ...

ಮಂಗಳೂರು ಸಮೀಪ ಕಂಗೊಳಿಸಲಿದೆ ಸೃಷ್ಟಿಕರ್ತ ‘ಬ್ರಹ್ಮ’ನ ಸನ್ನಿಧಿ..!

ಇಡೀ ವಿಶ್ವದಲ್ಲಿ 2 ಕಡೆಗಳಲ್ಲಿ ಮಾತ್ರ ಇರುವ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ದೇವರ ಸನ್ನಿಧಿ ಮಂಗಳೂರು ಸಮೀಪದ ಕಳ್ಳಿಗೆ ಗ್ರಾಮದ ಪುಣ್ಯಭೂಮಿಯಲ್ಲೆ ಶೀಘ್ರದಲ್ಲೇ ನೂತನ ದೇವಾಲಯವಾಗಿ...

ಪೊಲೀಸ್ ಇಲಾಖೆ ಖಾಲಿ ಹುದ್ದೆ ಶೀಘ್ರ ಭರ್ತಿ; ಮೊದಲನೇ ಹಂತದಲ್ಲಿ 3-4 ಸಾವಿರ ಪೇದೆಗಳ ನೇಮಕ

ಮೈಸೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ...

ಜುಲೈ 6 ರಂದು ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗುತ್ತಿದ್ದು ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು,...

ಹಾಡುಗಳ ಮೂಲಕ ನಿರ್ರೆಕ್ಷೆ ಹುಟ್ಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’

ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಹುಟ್ಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಡಾರ್ಲಿಂಗ್​ ಕೃಷ್ಣ ನಟಿಸಿರುವ ಈ ಸಿನಿಮಾ ಜುಲೈ 28ರಂದು ಈ ಚಿತ್ರ...

ಕಾಂಗ್ರೆಸ್ ಗ್ಯಾರಂಟಿ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಹೋರಾಟ

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಗೊಳಿಸಲೇಬೇಕೆಂಬ ಸವಾಲೊಂಡ್ಡಿರುವ ಬಿಜೆಪಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ...