ವಿಶೇಷ

‘ಗ್ಯಾರೆಂಟಿ’ ಅವಾಂತರ; ದಾಖಲಾಯಿತು ಮೊದಲ ದೂರು.. ಬಡವರು ಬಡವರಾಗಿಯೇ ಉಳಿಯಬೇಕೆ? ಇದು ‘ಸಿಟಿಜನ್ಸ್’ ಪ್ರಶ್ನೆ.. 

ಬೆಂಗಳೂರು: ಮಹತ್ವಾಕಾಂಕ್ಷೆಯ 'ಗ್ಯಾರೆಂಟಿ' ಅವಾಂತರ ಕುರಿತಂತೆ ಮೊದಲ ದೂರು ದಾಖಲಾಗಿದೆ. ಈ ಗ್ಯಾರೆಂಟಿ ಭರವಸೆಗಳ ಪೈಕಿ 'ಗೃಹ ಜ್ಯೋತಿ' ಉಳ್ಳವರಿಗೆ ಮಾತ್ರವೇ, ಬಡವರು ಬಡವರಾಗಿಯೇ ಉಳಿಯಬೇಕೆ? ಎಂಬ...

ಮೈಸೂರು, ಗೌರೀಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ: ಎಂ.ಬಿ.ಪಾಟೀಲ್

ಬೆಂಗಳೂರು: ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ...

ವಿರೋಧಿಗಳ ದಮನಕ್ಕೆ ಅಧಿಕಾರ ಬಳಸಿದರೆ ಬೆಲೆ ತೆರಬೇಕಾಗುತ್ತೆ; ಬೊಮ್ಮಾಯಿ

ಬೆಂಗಳೂರು:ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ...

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಜಾರಿ ಸಂಬಂಧ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವ ಭರವಸೆಗಳಾದ...

ಒಡಿಶಾ ರೈಲು ದುರಂತ; ಹೆಚ್ಚುತ್ತಲೇ ಇರುವ ಸಾವಿನ ಸಂಖ್ಯೆ.. ನಿಜವಾಗಿಯೂ ಆಗಿದ್ದೇನು ಗೊತ್ತೇ?

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದೆ. ಶುಕ್ರವಾರ ಸಂಜೆ 50 ಮಂದಿಯಷ್ಟೇ ಸಾವನ್ನಪ್ಪಿದ್ದ...

ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಿ: ಸಿ.ಟಿ.ರವಿ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

ಸೋಮೇಶ್ವರ ಬೀಚ್ ಹಲ್ಲೆ ಪ್ರಕರಣ; ಐವರ ಸೆರೆ, ನೈತಿಕ ಪೊಲೀಸ್‌ಗಿರಿ ಆರೋಪದ ಬಗ್ಗೆ ತನಿಖೆ

ಮಂಗಳೂರು; ಮಂಗಳೂರಿನ ಸೋಮೇಶ್ವರ ಬೀಚ್‌ ಬಳಿ ನಡೆದ ಹಲ್ಲೆ ಪ್ರಕರಣ ಕುರಿತಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಜೊತೆ ಅನುಮಾನಾಸ್ಪದ ರೀತಿ ಓಡಾಡುತ್ತಿದ್ದರೆಂಬ...

‘ಗ್ಯಾರೆಂಟಿ’ ಜಾರಿ ನಿರ್ಧಾರ ಚಾರಿತ್ರಿಕ; ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದ ಎಂ.ಬಿ.ಪಾಟೀಲ್‌

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್‌ ಪಕ್ಷದ ಜನಪರ...

ಭೀಕರ ರೈಲು ಅವಘಡ; 200ಕ್ಕೂ ಹೆಚ್ಚು ಪ್ರಯಾಣಿಕರ ಸಾವು

ಒಡಿಶಾ: ಪ್ಯಾಸೆಂಜರ್ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ...

ಅಪೂರ್ವ ಸಹೋದರಿಯರು..; ಸಾವಲ್ಲೂ ಒಂದಾದ ವೃದ್ಧ ಅಕ್ಕ-ತಂಗಿ

ಬೆಂಗಳೂರು: ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದ ಪುಟ್ಟಮ್ಮ ಮತ್ತು ನರಸಮ್ಮ ಎಂಬ ವೃದ್ಧ ಸಹೋದರಿಯರಿಬ್ಬರು ಒಂದೇ ದಿನದ ಅಂತರದಲ್ಲಿ ನಿಧನ ಹೊಂದಿದ್ದಾರೆ. ಗ್ರಾಮದ ಪುಟ್ಟಮ್ಮ (97) ಅವರು...

ಕತಾರ್‌ನಲ್ಲಿ ಅನನ್ಯ ‘ಬುಧವಾರ ಉತ್ಸವ’; ಭಾರತೀಯ ಕಲಾವಿದರಿಗೆ ಸನ್ಮಾನ

ದೋಹ- ಕತಾರ್: ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ ನೀರಂತರವಾಗಿ ಕತಾರ್‌ನಲ್ಲಿ ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸುವ ಕಾರ್ಯದಲ್ಲಿ ಸದಾ ತನ್ನನ್ನು ತೊಡಗಿಸಿಕೊಂಡ ಅನಿವಾಸಿ ಭಾರತೀಯರ ಹೆಮ್ಮೆಯ...

ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಆರಂಭವಾಗಿದೆ. 2023-24 ಸಾಲಿನಲ್ಲಿ ಗ್ರೂಪ್ ಎ, ಬಿ, ಸಿ ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ಮಂಗಳವಾರ ಸರ್ಕಾರ ಪ್ರಕಟಿಸಿರುವ...

‘ಯಾವುದೇ ಕಾರಣಕ್ಕೂ ಆಸ್ತಿ ತೆರಿಗೆ ಹೆಚ್ಚಳಕ್ಕೆ ಬಿಡಲ್ಲ’; ಆಮ್ ಆದ್ಮಿ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ 5 ಗ್ಯಾರಂಟಿಗಳನ್ನು ಪೂರೈಸಲು ಬಿಬಿಎಂಪಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲು ಕೈಗೊಂಡಿರುವ ನಿರ್ಧಾರ ನಿಜಕ್ಕೂ ನಾಚಿಕೆಗೇಡಿತನದ ಪರಮಾವಧಿ...

ಮೋದಿಯವರು ಹೊಸ ಸಂಸತ್ ನಿರ್ಮಿಸಿದ್ದಾರೆ ಎಂಬುದೇ ಅವರಿಗೆ ಸಂಕಟ; ಸಿ.ಟಿ.ರವಿ

ಬೆಂಗಳೂರು: ಮೆಕಾಲೆ, ಕಾರ್ಲ್ ಮಾಕ್ರ್ಸ್ ಗರಡಿಯವರಿಗೆ ಭಾರತದ ಹಿರಿಮೆ ಗರಿಮೆಯನ್ನು ಕಲಿಸುವುದು ಅಪಥ್ಯವಾಗಿ ಕಾಣುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ....

ರಾಷ್ಟ್ರೀಯ ತಂಬಾಕು ನಿಯಂತ್ರಣ ತಂತ್ರ; ‘ರಾಹಿಣಿ’ಯಲ್ಲಿ ವಿಶಿಷ್ಠ ಜಾಗೃತಿ ಕಾರ್ಯಕ್ರಮ

ಮಾದಕ ವ್ಯಸನಗಳ ಮೂಲಕ ಯುವಜನರು ದಾರಿತಪ್ಪುತ್ತಿರುವುದು ಕಳವಳಕಾರಿ ಸಂಗತಿ. ಅದರಲ್ಲೂ ಡ್ರಗ್ಸ್, ಗಾಂಜಾದಂತಹಾ ಅಪಾಯಕಾರಿ ಮಾದಕವಸ್ತುಗಳ ಸೇವನೆ ಆರೋಗ್ಯಕ್ಕೂ ಅಪಾಯಕಾರಿ ಎಂಬುದು ಸಾರ್ವತ್ರಿಕ ಸತ್ಯ. ಹೃದಯ, ಶ್ವಾಸಕೋಶ, ಗಂಟಲು...

ದೊಡ್ಡಬಳ್ಳಾಪುರ: ಕೊನೆಗೂ ಬೋನಿಗೆ ಬಿದ್ದ ಚಿರತೆ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಕೆಲವು ದಿನಗಳಿಂದ ಜನರಲ್ಲಿ ಭೀತಿ ಮೂಡಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ, ಕಲ್ಲುಕೋಟೆ ಅರಣ್ಯ ಪ್ರದೇಶಗಳಲ್ಲಿ ತಿರುಗಾಡುತ್ತಿದ್ದ...

‘ಗ್ಯಾರಂಟಿ ಮಾತು ತಪ್ಪಿದರೆ ಜೋಕೆ’; BJPಯಿಂದ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ಗ್ಯಾರಂಟಿ ವಿಚಾರದಲ್ಲಿ ನುಡಿದಂತೆ ನಡೆಯದೆ ಇದ್ದರೆ ನಾವು ನಿಮಗೆ ವಚನಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ...

You may have missed