ವಿಶೇಷ

ಮಾ.4ರಿಂದ 20ರವರೆಗೆ ಫಲಾನುಭವಿಗಳ ಸಮಾವೇಶ

ಬೆಂಗಳೂರು: ಸಾಮಾಜಿಕ ನ್ಯಾಯದ ಪರ ಹಾಗೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಶ್ರೀ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರಕಾರ ಆಡಳಿತಾತ್ಮಕವಾಗಿ ಹಾಗೂ ಸಾಮಾಜಿಕವಾಗಿ ಮಾಡಿರುವ ಕ್ರಾಂತಿಕಾರಕ ಕಾರ್ಯಗಳನ್ನು...

ಬೊಮ್ಮಾಯಿ ಸರ್ಕಾರದ ‘ಅಕ್ರಮ’ಗಳ ಸ್ಫೋಟ; ಟೆಂಡರ್ ಗೋಲ್‌ಮಾಲ್ ಬಗ್ಗೆ ಕಾಂಗ್ರೆಸ್ ನಾಯಕರ ತುರ್ತು ಸುದ್ದಿಗೋಷ್ಠಿ..

ಬೆಂಗಳೂರು: ಪರ್ಸಂಟೇಜ್ ಕರ್ಮಕಾಂಡ, ಓಟರ್ ಲಿಸ್ಟ್ ಅಕ್ರಮ ಸಹಿತ ಹಲವು ಹಗರಣಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಮತ್ತಷ್ಟು ಅಕ್ರಮಗಳ ಆರೋಪ ಮಾಡಿದೆ....

ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಆರೋಗ್ಯವರ್ಧಕವೆಂದು ಸಾಬೀತು: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಆರೋಗ್ಯವರ್ಧಕವೆಂದು ಸಾಬೀತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅಡಕೆ ಸೇವನೆಯಿಂದ ಹತ್ತು ಹಲವು ಆರೋಗ್ಯ ಲಾಭಗಳಿವೆ ಎಂದು ತಜ್ಞರ...

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಬಗ್ಗೆ ಆರೋಗ್ಯ ಸಚಿವರ ಭರವಸೆಯ ಹೈಲೈಟ್ಸ್..

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸುವ ಕುರಿತಂತೆ ಬಜೆಟ್‌ನಲ್ಲೇ ಘೋಷಿಸುವ ಸಾಧ್ಯತೆಗಳ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ...

‘ಅಸೆಂಬ್ಲಿ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆಯನ್ನು ಸೋಲಿಸಿಯೇ ಸಿದ್ಧ’: ತೊಡೆತಟ್ಟಿದ ಬಿಜೆಪಿ ನಾಯಕ

ಬೆಂಗಳೂರು: ರಾಜ್ಯದ 2023ರ ಅಸೆಂಬ್ಲಿ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಸೋಲಿಸಿಯೇ ಸಿದ್ಧ ಎಂದು ತೊಡೆ ತಟ್ಟಿ ಹೇಳುವುದಾಗಿ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಬಾಬುರಾವ್ ಚಿಂಚನಸೂರ್...

ಬೆಳೆಗಾರರ ಬೆನ್ನಿಗೆ ನಿಂತ ಮೋದಿ ಸರ್ಕಾರ; ಅಡಿಕೆ ಆಮದು ಸುಂಕ ಏರಿಕೆ  

ದೆಹಲಿ: ಅಡಿಕೆ ಬೆಳೆಗಾರರ ನೆರವಿಗೆ ದಾವಿಸಿರುವ ಕೇಂದ್ರ ಸರ್ಕಾರ ಅಡಿಕೆ ಆಮದು ಸುಂಕ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಹೊರದೇಶದಿಂದ ಕಡಿಮೆ ಬೆಲೆಗೆ ಅಡಿಜೆ ಅಮದಾಗುತ್ತಿರುವುದರಿಂದ ರಾಜ್ಯದ...

‘ನನ್ನನ್ನು ಜೋಕರ್ ಎನ್ನುವ ಸಿದ್ರಾಮಣ್ಣ ಒಬ್ಬ ಬ್ರೋಕರ್’: ಕಟೀಲ್ ಎದಿರೇಟು

ಬೆಂಗಳೂರು: ರಾಜ್ಯದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ಇಲ್ಲಿ ದೇವರು ಬಿಜೆಪಿ ಗೆಲುವಿಗೆ ಆಶೀರ್ವಾದ ಮಾಡಿದ್ದಾರೆ. ಯಲಬುರ್ಗಾದಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಆಗಲಿದೆ ಎಂದು ಬಿಜೆಪಿ...

ಹಳೇ ಮೈಸೂರು ಟಾರ್ಗೆಟ್; ಫೆ.20ರಂದು ಮಂಡ್ಯದಲ್ಲಿ ಯುವ ಮೋರ್ಚಾ ಮೊದಲ ಸಮಾವೇಶ 

ಬೆಂಗಳೂರು: ಬಿಜೆಪಿ ಹಳೆ ಮೈಸೂರು ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ...

ಆಶಾ ಕಾರ್ಯಕರ್ತೆಯರಿಗೆ ಗೌರವಧನ 2,000 ರೂ. ಹೆಚ್ಚಳ; ಸಿಎಂ ಜೊತೆ ಸಚಿವ ಸುಧಾಕರ್‌ ಚರ್ಚೆ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು...

ಕೆಐಎಡಿಬಿ ಭೂ ಸ್ವಾಧೀನಪಡಿಸಿಕೊಂಡ ಜಾಗದಲ್ಲಿ ಶೇ15 ರಷ್ಟುಆಸ್ಪತ್ರೆ, ಶಾಲೆ ವಸತಿ ನಿರ್ಮಾಣಕ್ಕೆ ಬಳಕೆ

ಬೆಂಗಳೂರು: ಕೆಐಎಡಿಬಿ ಭೂ ಸ್ವಾಧೀನ ಮಾಡಿಕೊಳ್ಳುವಜಾಗದಲ್ಲಿ ಶೇ.15 ರಷ್ಟು ಭೂಮಿಯನ್ನು ಆಸ್ಪತ್ರೆ, ಶಾಲೆ, ವಸತಿಸೇರಿದಂತೆ ಇನ್ನಿತರೆ ಮೂಲ ಸೌಕರ್ಯಕ್ಕೆ ಬಳಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ...

ವಿಧಾನ ಸೌಧ, ವಿಕಾಸ ಸೌಧ ಕಟ್ಟಡಗಳ ಪ್ರವೇಶ ಸುರಕ್ಷತೆ ಬಗ್ಗೆ ವಿಶೇಷ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ಕಟ್ಟಡಗಳಾದ ವಿಧಾನ ಸೌಧ ಹಾಗೂ ವಿಕಾಸ ಸೌಧಕ್ಕೆ ಆಗಮಿಸುವವರ ಬಗ್ಗೆ, ಇಪ್ಪತ್ನಾಲ್ಕು ಗಂಟೆಗಳ ಕಣ್ಗಾವಲು ಇದ್ದು, ಭದ್ರತೆ ಬಗ್ಗೆ ಯಾವುದೇ ರೀತಿಯ ರಾಜಿಯಿಲ್ಲ,...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೇಸರಾದರೂ ಇಡಲಿ, ಮೊದಲು ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲಿ: ಡಿಕೆಶಿ

ತೀರ್ಥಹಳ್ಳಿ:‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪನವರ ಹೆಸರಿಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರು ವಿಮಾನ ನಿಲ್ದಾಣಕ್ಕೆ ಯಾರ ಹೆಸರನ್ನಾದರೂ ಇಡಲಿ ಆದರೆ ಜಮೀನು ಕಳೆದುಕೊಂಡವರಿಗೆ ಮೊದಲು ಪರಿಹಾರ ನೀಡಲಿ’ ಎಂದು...

ಟರ್ಕಿ, ಸಿರಿಯಾದಲ್ಲಿ ಮತ್ತೆ ಪ್ರಬಲ ಭೂಕಂಪ: ಸತ್ತವರ ಸಂಖ್ಯೆ 7,500ಕ್ಕೂ ಹೆಚ್ಚು

ಇಸ್ತಾಂಬುಲ್‌: ಭೂಕಂಪದಿಂದ ನಲುಗಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಕೃತಿ ಮುನಿಸು ಮುಙದುವರಿದಿದೆ. ಭೂಕಂಪ ಮತ್ತೆ ಮತ್ತೆ ಮರುಕಳಿಸುತ್ತಿದ್ದು ಸರಣಿ ದುರಂತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 7,500 ದಾಟಿದೆ. ಟರ್ಕಿ...

ಆಶಾ ಕಾರ್ಯಕರ್ತೆಯರ ಮೇಲೆ ಲಾಠಿಚಾರ್ಜ್; ಪೊಲೀಸರ ಕ್ರಮಕ್ಕೆ ಖಂಡನೆ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮೇಲೆ ಪಶ್ಚಿಮ ಬಂಗಾಳದಲ್ಲಿ ಪೊಲೀಸರು ನಡೆಸಿರುವ ಲಾಠಿಚಾರ್ಜ್ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗೆ...

ಸರ್ವರಿಗೂ ಸೂರು: ವಸತಿ ಯೋಜನೆಯ ಮನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಬಡವರಿಗೆ, ಮನೆ ಇಲ್ಲದವರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಹಕಾರ, ಮೈಸೂರು ಜಿಲ್ಲಾ...

ಪ್ರಚಾರಕ್ಕಾಗಿ ರೋಗಿಗಳ ಭಾವನೆ ಜೊತೆ ಚೆಲ್ಲಾಟ❓ ಬಿಜೆಪಿ ಸರ್ಕಾರದ ವಿರುದ್ದ ಆಪ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ಆರಂಭಿಸಿರುವ 'ನಮ್ಮ ಕ್ಲಿನಿಕ್‌'ಗಳು ಕೇವಲ ಬಿಜೆಪಿಯ ಪ್ರಚಾರ ಕೇಂದ್ರಗಳಾಗಿದ್ದು, ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸದೇ ರೋಗಿಗಳ ಭಾವನೆ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಆಮ್‌...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ‘ಯಡಿಯೂರಪ್ಪ’ ಹೆಸರಿಡಲು ಕೇಂದ್ರಕ್ಕೆ ಶಿಫಾರಸು

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪನವರ ಹೆಸರಿಡಲು ಕೇಂದ್ರಕ್ಕೆ ಶಿಫಾರಸು, ಮತ್ತು ಶರಾವತಿ ಸಂತ್ರಸ್ತರಿಗೆ ಶಾಶ್ವತ ಪುನರ್ ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ, ಎಂದು ಮುಖ್ಯಮಂತ್ರಿ...

‘ಅಂಬಲಿ ಹಲಸಿತು, ಕಂಬಳಿ ಬಿಸಿತು’: ಹೀಗಿದೆ ಮೈಲಾರಲಿಂಗೇಶ್ವರ ಕಾರಣಿಕ ನುಡಿ

ಟರ್ಕಿ, ಸಿರಿಯಾದಲ್ಲಿನ ಕನ್ನಡಿಗರ ಮಾಹಿತಿಗಾಗಿ ವಿಶೇಷ ಸಹಾಯವಾಣಿ