ವಿಶೇಷ

ಹೆಲ್ತ್‌ ಇನ್‌ ಯುವರ್‌ ವಾರ್ಡ್‌.. 15 ರಿಂದ 20 ಸಾವಿರ ಜನರಿಗೆ ಒಂದು ನಮ್ಮ ಕ್ಲಿನಿಕ್‌

ಬೆಂಗಳೂರು: ಒಂದೇ ಸೂರಿನಡಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ಸೇರಿದಂತೆ ಬಡವರ, ಮಧ್ಯಮ ವರ್ಗದವರ ಮತ್ತು ಕೊಳಚೆ ಪ್ರದೇಶ ನಿವಾಸಿಗಳ ಸಂಜೀವಿನಿಯಾಗಿ ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸಲಿವೆ ಎಂದು...

ಮಂಗಳೂರು: ಸಾಧಕರ ಸಾಧನೆಯ ಕಿರೀಟಕ್ಕೆ ‘ಸಂದೇಶ ಪ್ರಶಸ್ತಿ’ಯ ಗರಿ

ಮಂಗಳೂರು: ಕರ್ನಾಟಕ ಪ್ರಾಂತೀಯ ಕೆಥೋಲಿಕ್‌ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿರುವ ಸಂದೇಶ-ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದಲ್ಲಿ ಪ್ರತಿಷ್ಠಿತ “ಸಂದೇಶ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ...

ಉಚಿತ ವೈದ್ಯಕೀಯ ಸೇವೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದೇ ದಿನ 108 ನಮ್ಮ ಕ್ಲಿನಿಕ್‌ಗಳು ಲೋಕಾರ್ಪಣೆಹೆಲ್ತ್‌ ಇನ್‌ ಯುವರ್‌ ವಾರ್ಡ್‌..

ಹೆಲ್ತ್‌ ಇನ್‌ ಯುವರ್‌ ವಾರ್ಡ್‌.. ಉಚಿತ ವೈದ್ಯಕೀಯ ಸೇವೆ.. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದೇ ದಿನ 108 ನಮ್ಮ ಕ್ಲಿನಿಕ್‌ಗಳು ಲೋಕಾರ್ಪಣೆ.. 15 ರಿಂದ 20 ಸಾವಿರ ಜನರಿಗೆ...

ಅದಾನಿಗೆ ಸಂಬಂಧಿಸಿ ಪ್ರಧಾನಿಗೆ ಆಪ್ ಐದು ‘ಪರ್ಸಂಟೇಜ್’ ಪ್ರಶ್ನೆ

ಬೆಂಗಳೂರು: ಗ್ಲೋಕಲ್‌, ಅಮೃತ್‌ ಕಾಲ್‌ ಮುಂತಾದ ಹೊಸ ಪದಗಳನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿಯವರು ಜನರನ್ನು ಹಾದಿತಪ್ಪಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ...

ಕೊರಳೇರಿದ ‘ಅಡಿಕೆ ಹಾರ’; ಮಂತ್ರಿ ಅರಗ ವೈಖರಿಗೆ ಮೋದಿ ಖುಷ್

ತುಮಕೂರು: ಗಣ್ಯಾತಿಗಣ್ಯರ ಆಗಮನ ಸಂದರ್ಭದಲ್ಲಿ ನಾಡಿನ ಸೊಗಡಿನ ಪ್ರತಿಬಿಂಬವೆಂಬಂತೆ ವಿಶೇಷ ರೀತಿ ಸನ್ಮನ  ಮಾಡುವುದು ಸಾಮಾನ್ಯ. ಅದರಲ್ಲೂ ಕರುನಾಡಿನಲ್ಲಿ ಮೈಸೂರು ಪೇಟ ತೊಡಿಸುವುದು, ಏಲಕ್ಕಿ ಹಾರ ಹಾಕುವುದು,...

ಸಾಲ ಮನ್ನಾ ಮಾಡಿ ಎಂದು ಕೇಳಿದ್ದಕ್ಕೆ ‘ನಮ್ಮತ್ರ ನೋಟ್‌ ಪ್ರಿಂಟ್‌ ಮಾಡುವ ಮಿಷನ್‌ ಇಲ್ಲ’ ಎಂದಿದ್ದ ಬಿಎಸ್‌ವೈ

ಕಲಬುರಗಿ: ಯಡಿಯೂರಪ್ಪ ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದ್ದಕ್ಕೆ ನಮ್ಮತ್ರ ನೋಟ್‌ ಪ್ರಿಂಟ್‌ ಮಾಡುವ ಮಿಷನ್‌ ಇಲ್ಲ ಎಂದು ಉತ್ತರ ನೀಡಿದ್ದರು ಎಂದು...

ರಾಜ್ಯದತ್ತ ಪ್ರಧಾನಿ ಚಿತ್ತ.. ಮೋದಿಯತ್ತ ‘ಸಿದ್ದ’ ಪ್ರಶ್ನೆ..!

ಬೆಂಗಳೂರು: ಕರ್ನಾಟಕಕ್ಕೆ ಆಗಾಗ್ಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದಿರುವ ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯ, ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ...

ಸರ್ಕಾರಿ ಶಾಲೆಗಳ ಬಗ್ಗೆ ದರ್ಶನ್ ಹೀಗೆ ಹೇಳಿದ್ರು ನೋಡಿ!

22,200 ಕೋಟಿ ರೂ ಜಲಸಂಪನ್ಮೂಲ ಕಾಮಗಾರಿ ಅಕ್ರಮ; ರಾಜ್ಯ ರಾಜಕಾರಣದಲ್ಲಿ ತಳಮಳ

ಬೆಂಗಳರು: ಜಲಸಂಪನ್ಮೂಲ ಇಲಾಖೆಯ 22,200 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆರೋಪ ರಾಜ್ಯ ರಾಜಕೀಯದಲ್ಲಿ ತಲ್ಲಣ...

ನೀವು ವಾಹನ ಹೊಂದಿದ್ದೀರ.‌.? ಈ ಹೊಸ ನಿಯಮ ಬಗ್ಗೆ ತಿಳಿದುಕೊಳ್ಳಿ..

ಎಲ್ಲಾ ಸಿಎನ್ ಜಿ ವಾಹನಗಳ ಸಿಲಿಂಡರ್ ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆ.. ಸಾರಿಗೆ ಇಲಾಖೆ ಆದೇಶ..  ವಾಹನ ಮಾಲೀಕರು ಮೂರು ವರ್ಷಗಳಿಗೊಮ್ಮೆ ಪ್ರತಿಯೊಂದು ಸಿಲಿಂಡರ್ ಅನ್ನು “ಹೈಡ್ರೋಸ್ಟಾಟಿಕ್...

‘ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಿಕ್ಕಿರುವುರು 3% ಮಾತ್ರ’; ಹೆಚ್ಡಿಕೆ ಟೀಕೆ

ಬೆಂಗಳೂರು: ಪ್ರತಿಬಾರಿಯಂತೆ ಈ ಬಾರಿಯೂ ಕೇಂದ್ರ ಸರ್ಕಾರದ ಬಜೆಟ್ ಕರ್ನಾಟಕದ ಪಾಲಿಗೆ “ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ”ಯಂತಿದೆ ಎಂದು ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ....

ಶಾರುಖ್ ಹಾಡಿಗೆ ಪೋರನ ಡಾನ್ಸ್.. ವೀಡಿಯೋಗೆ ಸಕತ್ ಲೈಕ್ಸ್..

ಮಾಲೂರಿನಲ್ಲಿ ‘ಪ್ರಜಾಧ್ವನಿ’ ಯಾತ್ರೆ‌‌‌.. ‘ಕೈ’ ಬೆಂಬಲಿಗರ ಜಾತ್ರೆ.. ಆಗಸದಲ್ಲಿ ನಡೆಯಿತು ತಾಲೀಮು..ಮಾಲೂರಿನಲ್ಲಿ ‘ಪ್ರಜಾಧ್ವನಿ’ ಯಾತ್ರೆ‌‌‌.. ‘ಕೈ’ ಬೆಂಬಲಿಗರ ಜಾತ್ರೆ.. ಆಗಸದಲ್ಲಿ ನಡೆಯಿತು ತಾಲೀಮು..ಮಾಲೂರಿನಲ್ಲಿ ‘ಪ್ರಜಾಧ್ವನಿ’ ಯಾತ್ರೆ‌‌‌.. ‘ಕೈ’ ಬೆಂಬಲಿಗರ ಜಾತ್ರೆ.. ಆಗಸದಲ್ಲಿ ನಡೆಯಿತು ತಾಲೀಮು..ಮಾಲೂರಿನಲ್ಲಿ ‘ಪ್ರಜಾಧ್ವನಿ’ ಯಾತ್ರೆ‌‌‌.. ‘ಕೈ’ ಬೆಂಬಲಿಗರ ಜಾತ್ರೆ.. ಆಗಸದಲ್ಲಿ ನಡೆಯಿತು ತಾಲೀಮು..

ಭಾಷಾ ವಿಚಾರ; ರಾಜಕೀಯ ಪಕ್ಷಗಳಿಂದ ಸ್ವ ಹಿತಾಸಕ್ತಿಗೆ ಬಳಕೆ ಬೇಡ

https://twitter.com/BSBommai/status/1621544888339922944?t=YHklIR-IhbjXqaG8ARVt4w&s=19https://twitter.com/BSBommai/status/1621544888339922944?t=YHklIR-IhbjXqaG8ARVt4w&s=19https://twitter.com/BSBommai/status/1621544888339922944?t=YHklIR-IhbjXqaG8ARVt4w&s=19https://twitter.com/BSBommai/status/1621544888339922944?t=YHklIR-IhbjXqaG8ARVt4w&s=19

‘ಅಮೃತಕಾಲದ ಸರ್ವಸ್ಪರ್ಶಿ ಬಜೆಟ್‌’:  ಡಾ.ಕೆ.ಸುಧಾಕರ್‌ ಸಕತ್ ಖುಷ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಮ ವರ್ಗದ ಜನರ ಅವಶ್ಯಕತೆಗೆ ಪೂರಕವಾದ ಹಾಗೂ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್‌ ನೀಡಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ಉತ್ತಮ...

ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್‍ಕುಮಾರ್ ಕಟೀಲ್ ಸ್ವಾಗತ

ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು...

ಪಂಚಮಸಾಲಿ ಮೀಸಲಾತಿಗೆ ಇನ್ನೇಕೆ ವಿಳಂಬ? ಶ್ರೀಗಳ ಪ್ರಶ್ನೆ

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಘೋಷಿಸುವ ವಿಚಾರದಲ್ಲಿ ಅನಗತ್ಯವಾಗಿ ಸಮಯ ವ್ಯರ್ಥ ಮಾಡುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ದ ಕೂಡಲ ಸಂಗಮದ ಶ್ರೀ ಜಯ ಮೃತ್ಯುಂಜಯ...

ಭದ್ರಾ ಮೇಲ್ದಂಡೆ ಯೋಜನೆಗೆ 5,200 ಕೋಟಿ ರೂ.; ಕೇಂದ್ರ ಬಜೆಟ್‌ಗೆ ರಾಜ್ಯದ ಸ್ವಾಗತ

ಬೆಂಗಳೂರು: ಕರ್ನಾಟಕ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5,200 ಕೋಟಿ ರೂಪಾಯಿಗಳ ಅನುದಾನವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ...

‘ದೇಶದ ಭವಿಷ್ಯಕ್ಕೆ ಅಮೃತವಾಗಲಿರುವ ಅಮೃತಕಾಲದ ಬಜೆಟ್’: ಸಿ.ಟಿ.ರವಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಕೂಡ ದೂರದೃಷ್ಟಿ, ದೇಶದ ಹಿತದೃಷ್ಟಿಯುಳ್ಳ ಬಜೆಟ್ ಮಂಡಿಸಿದ್ದಾರೆ. ಬಜೆಟ್‍ನಲ್ಲಿ 7 ವಿಶೇಷಗಳಿಗೆ ಆದ್ಯತೆ...