ವಿಶೇಷ

ಭದ್ರಾ ಮೇಲ್ದಂಡೆ ಯೋಜನೆಗೆ ಮುಗಿಸುವ ಬಗ್ಗೆ ಖಾತರಿ ಇಲ್ಲ: ಕೇಂದ್ರ ಬಜೆಟ್ ಬಗ್ಗೆ  ಹೆಚ್ಡಿಕೆ ಟೀಕೆ

ದಾವಣಗೆರೆ: ಚುನಾವಣೆ ಹೊಸ್ತಿಲಲ್ಲಿ ಇರುವ ಕರ್ನಾಟಕಕ್ಕೆ ಚುನಾವಣೆ ನೆಪದಲ್ಲಾದರೂ ಏನಾದರೂ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ, ತುಟಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರುವ...

‘ಇದು ಚುನಾವಣಾ ಬಜೆಟ್’; ಕೇಂದ್ರ ಆಯವ್ಯಯ ಬಗ್ಗೆ ಡಿಕೆಶಿ ಟೀಕೆ

ಬೆಂಗಳೂರು: ಕೇಂದ್ರ ಸರ್ಕಾರದ ಈ‌ ಬಾರಿಯ ಬಜೆಟನ್ನು ಚುನಾವಣಾ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣ್ಣಿಸಿದ್ದಾರೆ. ಬಜೆಟ್ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ‘ಇದು ಚುನಾವಣಾ...

ಚುನಾವಣೆ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿದ್ದರೇ ಜಾರಕಿಹೊಳಿ?; ಸಿಬಿಐ ತನಿಖೆಗೆ ರಮೇಶ್ ಬಾಬು ಆಗ್ರಹ.. ಹೊಸ ‘ಕೈ’ ಅಸ್ತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಸಿಡಿ ಬಾಂಬ್ ಸಿಡಿಸಲು ಸಿದ್ದರಾಗಿರುವ ಸಾಹುಕಾರ್ ವಿರುದ್ದ ಮುಗಿಬಿದ್ದಿರುವ ಕಾಂಗ್ರೆಸ್ ನಾಯಕರು, ರಮೇಶ್ ಜಾರಕಿಹೊಳಿ ಅವರು ಕಳೆದ ಚುನಾವಣೆ ಸಂದರ್ಭದಲ್ಲಿ...

ಮತದಾರರಿಗೆ ತಲಾ 6000 ರೂ. ಆಮಿಷ: ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರತಿ ಮತದಾರರಿಗೆ 6 ಸಾವಿರ ರೂ. ನೀಡಿ ಮತ ಕೇಳಲಾಗುವುದು. ಎದುರಾಳಿ ಅಭ್ಯರ್ಥಿ ಎಷ್ಟೇ ದುಡ್ಡು ಖರ್ಚು ಮಾಡಿದರೂ ಅದಕ್ಕಿಂತ...

ಪಿಎಸ್ಐ ನೇಮಕಾತಿ ಅಕ್ರಮ: ಲಂಚ ಆರೋಪ ಬಗ್ಗೆ ಲೋಕಾಯುಕ್ತ ತನಿಖೆಗೆ ಪ್ರತಿಪಕ್ಷ ಪಟ್ಟು

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಳಿ ತನಿಖಾಧಿಕಾರಿ ಲಂಚ ಕೇಳಿದ್ದಾರೆಂಬ ಆರೋಪ ಬಗ್ಗೆ ಲೋಕಾಯುಕ್ತ ತನಿಖೆಗೆ ಪ್ರತಿಪಕ್ಷ ಕಾಂಗ್ರೆಸ್ ಪಟ್ಟು ಹಿಡಿದಿದೆ. ಬೆಂಗಳೂರಿನಲ್ಲಿ...

ರಾಜ್ಯದಲ್ಲಿ 59 ಯೋಜನೆಗಳ ರೂ.3,455.39 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಜನೆಗೆ ಮತ್ತಷ್ಟು ಗಮನಹರಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 59 ಯೋಜನೆಗಳ 3,455.39 ಕೋಟಿ ರೂ. ಬಂಡವಾಳಹೂಡಿಕೆಗೆ ಅನುಮೋದನೆ...

ಮಾಧ್ಯಮಗಳನ್ನು ಹತ್ತಿಕ್ಕುವ ಆರೋಪ..? ಸರ್ಕಾರದ ನಡೆಗೆ ವಕೀಲರೂ ಆಕ್ರೋಶ..!

ಬೆಂಗಳೂರು: ಪರ್ಸಂಟೇಜ್ ಕರ್ಮಕಾಂಡ ಸೇರಿದಂತೆ ಹಲವಾರು ಹಗರಣಗಳ ಆರೋಪ ಕುರಿತಂತೆ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ದ ಟೀಕಾಸ್ತ್ರ ಪ್ರಯೋಗಿಸುತ್ತಿರುವಂತೆಯೇ, ಮತ್ತೊಂದೆಡೆ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುತ್ತಿರುವ ಮಾಧ್ಯಮಗಳನ್ನು ಹತ್ತಿಕ್ಕುವ...

ಸಿಎಂ ಬೊಮ್ಮಾಯಿ ವಿರುದ್ದ ಆಕ್ರೋಶ; 30 ಬಿಜೆಪಿ ಶಾಸಕರಿಂದ ಹೈಕಮಾಂಡ್‌ಗೆ ಪತ್ರ..?

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆಯೇ ಆಡಳಿತಾರೂಢ ಕಮಲ ಪಾಳಯದಲ್ಲಿ ತಳಮಳ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಬಿಜೆಪಿಯ ಸುಮಾರು 30 ಶಾಸಕರು ವರಿಷ್ಠರಿಗೆ...

ನೌಕರರ ಹೋರಾಟ ಇದ್ದರೂ KSRTC ಬಸ್‌ಗಳ ಸಂಚಾರ ಯಥಾಸ್ಥಿತಿ

ಬೆಂಗಳೂರು: ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಇದ್ದರೂ ಜ.24ರಂದು ಸಾರಿಗೆ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆಡಳಿತ ಮಂಡಳಿ...

ಗಣರಾಜ್ಯೋತ್ಸವ: ಕೇವಲ ಎಂಟು ಹತ್ತು ದಿನಗಳಲ್ಲಿ ‘ನಾರಿ ಶಕ್ತಿ’ ಸ್ಥಬ್ಧಚಿತ್ರ ಸಿದ್ದ

ಬೆಂಗಳೂರು: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ...

ಶವಪೆಟ್ಟಿಗೆ, ಬಡವರ ಯೋಜನೆಗಳಲ್ಲೇ ಹಣ ಹೊಡೆದ ಪಕ್ಷ ಕಾಂಗ್ರೆಸ್‌: ಸುಧಾಕರ್ ವಾಗ್ದಾಳಿ

ಬೆಂಗಳೂರು: ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‌ ಸಾಧನೆ ಅಂದರೆ ಅದು ಭ್ರಷ್ಟಾಚಾರ ಮಾತ್ರ. ಭ್ರಷ್ಟಾಚಾರ ಅನ್ನುವ ಪದದ ಹುಟ್ಟಿಗೆ ಕಾರಣವಾಗಿರುವುದೇ ಕಾಂಗ್ರೆಸ್‌ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...

ಲಂಡನ್‌ನಲ್ಲಿ ಕನ್ನಡ ಪ್ರೇಮ.. MS ಪದವಿ ಪ್ರದಾನ ಸಮಾರಂಭದಲ್ಲಿ ರಾರಾಜಿಸಿದ ಕನ್ನಡ ಧ್ವಜCC

ಲಂಡನ್: ಲಂಡನ್‌ನಲ್ಲಿ ಎಂಎಸ್ ವಿದ್ಯಾರ್ಥಿಯೊಬ್ಬ ಪದವಿ ಸ್ವೀಕರಿಸಿದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ತಾಯ್ನಾಡಿನ ಬಗ್ಗೆ ಅಭಿಮಾನ ವ್ಯಕ್ತಪಡಿಸಿ ಗಮನಸೆಳೆದಿದ್ದಾನೆ. ಪದವಿ ಪ್ರದಾನ ಸಮಾರಂಭದಲ್ಲಿ ತನ್ನ ಸರದಿ...

ಬಿಜೆಪಿ ಭದ್ರಕೋಟೆಗೆ ಕಾಂಗ್ರೆಸ್ ಲಗ್ಗೆ; ಕರಾವಳಿಯಲ್ಲಿ ಶಕ್ತಿಪ್ರದರ್ಶನ

ಮಂಗಳೂರು: ಬಿಜೆಪಿ ಭದ್ರಕೋಟೆ ಕರಾವಳಿ ಜಿಲ್ಕೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ. ಮಂಗಳೂರಿನಲ್ಲಿ ವಾರಾಂತ್ಯದ ದಿನ ನಡೆದ ಸಮಾವೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಪ್ರಜಾಧ್ವನಿ ಯಾತ್ರೆಯನ್ನು...

ರಾಜ್ಯ ಕಾಂಗ್ರೆಸ್‌ನಲ್ಲಿ ಪ್ರಿಯಾಂಕಾ ಮೇನಿಯಾ.. ಜ.16ರಂದು ‘ನಾ ನಾಯಕಿ’ ಸಮಾವೇಶ 

ಬೆಂಗಳೂರು: ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 16ರಂದು ಅರಮನೆ ಮೈದಾನದಲ್ಲಿ ನಾ ನಾಯಕಿ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರ ನಾಯಕಿ...

ಹಿಂದಿ ಹೇರಿಕೆಗೆ ವಿರೋಧ, ಬೆಳಗಾವಿ ಒಂದಿಂಚು ಜಾಗ ಬಿಡೆವು: ನುಡಿ ಜಾತ್ರೆಯಲ್ಲಿ ರಣಕಹಳೆ

ಹಾವೇರಿ: ಕೇಂದ್ರ ಸರ್ಕಾರದ ಒತ್ತಾಯದ ಹಿಂದಿ ಹೇರಿಕೆಗೆ ಪ್ರಭಲ ವಿರೋಧವಿದೆ. ಬೆಳಗಾವಿಯ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡೆವು ಎಂದು ಅಖಿಲ ಕರ್ನಾಟಕ ಡಾ. ರಾಜಕುಮಾರ ಅಭಿಮಾನಿಗಳ...

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಸಮಾರೋಪ ಸಮಾರಂಭದಲ್ಲಿ ಅಭಿವೃದ್ಧಿ ಮಂತ್ರ

ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ ರೂ.. ಶಾಸ್ತ್ರೀಯ ಭಾಷೆ ಸಂಶೋಧನೆಗೆ ಸರ್ಕಾರದ ಪ್ರೋತ್ಸಾಹ.. 3 ಕೋಟಿ ವೆಚ್ಚದಲ್ಲಿ ಹಾವೇರಿಯಲ್ಲಿ ಕಸಾಪ ಭವನ.. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ.....

ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕವನ್ನು ಜಾರಿಗೆ ಮುಂದಾಗಿ: ಸರ್ಕಾರಕ್ಕೆ ಅಶೋಕ್ ಹಾರನಹಳ್ಳಿ ಸಲಹೆ

ಹಾವೇರಿ: ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿಯೇ ಸರ್ಕಾರ ಸಮಗ್ರ ಕನ್ನಡ ಭಾಷ ಅಭಿವೃದ್ಧಿ ವಿಧೇಯಕವನ್ನು ಸದನದಲ್ಲಿ ಮಂಡಿಸಿ ಕಾನೂನು ರೂಪಿಸಬೇಕಿತ್ತು. ಆದರೆ ಸದನದಲ್ಲಿ ಈ ವಿಧೇಯಕ ಮಂಡನೆಯಾಗಿಲ್ಲ....

‘ಅರಿಯದ ಕರೆಗೆ ಓಗೊಟ್ಟು ಜೀವನದ ಅನ್ವೇಷಣೆಗೆ ತೊಡಗಿದರೆ ಅದೇ ಅನುಭಾವ’

ಹಾವೇರಿ : ಕಣ್ಣಿಗೆ ಕಾಣದ, ಅರಿಯದ ಕರೆಗೆ ಓಗೊಟ್ಟು ಜೀವನದ ಅನ್ವೇಷಣೆಗೆ ತೊಡಗಿದರೆ ಅದೇ ಅನುಭಾವ. ಬಸವಣ್ಣ, ಅಕ್ಕಮಹಾದೇವಿ ಹಾಗೂ ಅಲ್ಲಮಪ್ರಭು ಸೇರಿದಂತೆ ಹಲವು ಶರಣರು ಇಂತಹ...

ರಾಜ್ಯದ ವಿಶ್ವ ವಿದ್ಯಾಲಯಗಳ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ವಿಷಯ ಸೇರ್ಪಡೆಯಾಗಲಿ -ಕೆ.ಸತ್ಯನಾರಾಯಣ

ಹಾವೇರಿ: ಉತ್ತರ ಭಾರತದ ವಿವಿ. ಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಅಧ್ಯಯನಕ್ಕೆ ಅಳವಡಿಸಿರುವ ವಿಷಯದಂತೆ ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ವಿಷಯ ಅಳವಡಿಕೆಯಾಗಬೇಕು ಎಂದು...

ನ್ಯಾಯಾಲಯ ನೀಡುವ ತೀರ್ಪುಗಳು ಸಾಮಾನ್ಯರಿಗೆ ಅರ್ಥವಾಗುವಂತಿರಬೇಕು: ನ್ಯಾ. ಅರಳಿ ನಾಗರಾಜ

ಹಾವೇರಿ : ಕಾನೂನಿನ ಮೇಲೆ ಜನರಿಗೆ ನಂಬಿಕೆ ಉಳಿಯಲು ನ್ಯಾಯಾಲಯ ನೀಡುವ ತೀರ್ಪುಗಳು ಜನ ಸಾಮಾನ್ಯರಿಗೆ ಅರ್ಥವಾಗುವಂತಿರಬೇಕು, ಈ ದಿಸೆಯಲ್ಲಿ ಕನ್ನಡ ಭಾಷೆಯಲ್ಲಿ ನ್ಯಾಯದಾನ ಮಾಡಿದರೆ, ನಮ್ಮಲ್ಲಿನ...