ಬಿಜೆಪಿ 24 ಪ್ರಕೋಷ್ಠಗಳ ‘ಶಕ್ತಿ ಸಂಗಮ’ ಕಾರ್ಯಕ್ರಮಕ್ಕೆ 15 ಸಾವಿರ ಜನ ಭಾಗಿ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ 24 ಪ್ರಕೋಷ್ಠಗಳಿದ್ದು, ಅವುಗಳ ನಿರ್ವಹಣೆಗೆ ರಾಜ್ಯ, ಜಿಲ್ಲಾ ಹಾಗೂ ಮಂಡಲ ಸಮಿತಿಗಳಿವೆ. ಭಾನುವಾರ ಬೆಂಗಳೂರಿನ ಅರಮನೆ ಮೈದಾನದ “ಗಾಯತ್ರಿ ವಿಹಾರ”ದಲ್ಲಿ ನಡೆಯುವ ‘ಶಕ್ತಿ ಸಂಗಮ’...
ಬೆಂಗಳೂರು: ರಾಜ್ಯದಲ್ಲಿ 24 ಪ್ರಕೋಷ್ಠಗಳಿದ್ದು, ಅವುಗಳ ನಿರ್ವಹಣೆಗೆ ರಾಜ್ಯ, ಜಿಲ್ಲಾ ಹಾಗೂ ಮಂಡಲ ಸಮಿತಿಗಳಿವೆ. ಭಾನುವಾರ ಬೆಂಗಳೂರಿನ ಅರಮನೆ ಮೈದಾನದ “ಗಾಯತ್ರಿ ವಿಹಾರ”ದಲ್ಲಿ ನಡೆಯುವ ‘ಶಕ್ತಿ ಸಂಗಮ’...
ಬೆಂಗಳೂರು: ಪಿಎಸ್‌ಐ ನೇಮಕಾತಿ ಕರ್ಮಕಾಂಟ ಕುರಿತಂತೆ ಪ್ರತಿಪಕ್ಷ ಕಾಂಗ್ರೆಸ್ ಸಿಡಿಸಿರುವ ಫೋನ್ ಬಾಂಬ್ ಬಿಜೆಪಿ ಪಾಲಿಗೆ ಸವಾಲಾಗಿ ಪರಿಗಣಿಸಿದೆ. ಫೋನ್ ಸಂಭಾಷಣೆಯ ಆಡಿಯೋವನ್ನು ಮುಂದಿಟ್ಟು ರಾಜ್ಯ ಸರ್ಕಾರವನ್ನು...
ಕನ್ನಡ ಚಿತ್ರರಂಗದಲ್ಲಿ ಇದೀಗ 'ಕ್ರಾಂತಿ' ಚಿತ್ರದ್ದೇ ಮಾತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕ್ರಾಂತಿ' ಸಿನಿಮಾ ಸ್ಯಾಂಡಲ್‌ವುಡ್ ಲೋಕದಲ್ಲಿ ಭಾರೀ ಹವಾ ಎಬ್ಬಿಸಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಪ್ರಚಾರ...
ಬಯಲು ಸಿಮೇಯ ಪ್ರದೇಶದಲ್ಲೊಂದು ವಿಶಾಲವಾದ ಕೆರೆ. ಕೆರೆಯ ಸುತ್ತಮುತ್ತಲೂ ಬೆಚ್ಚಗಿನ ಹವೆ. ಈ ಹವೆಯನ್ನು ಸವೆದು ವಂಶ ವೃದ್ಧಿಸಿಕೊಂಡು ಹೋಗಲು ಬಣ್ಣ ಬಣ್ಣದ ವಿದೇಶಿ ಹಕ್ಕಿಗಳು ಸಾಲು...
ಕೊಪ್ಪಳ: ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಕೊಪ್ಪಳ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೂತನ...
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬಿಜೆಪಿ ಮುಖಂಡ ಮಾಜಿ ಶಾಸಕ ವಿ ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ವಿ ಭಟ್ ಅವರು ತಮ್ಮ ಬೆಂಬಲಿಗರ ಜತೆ...
ಅದೊಂಥರಾ ಕರ್ನಾಟಕದ ಕಾಶ್ಮೀರ.. ವರ್ಷದ 12 ತಿಂಗಳೂ ಇಲ್ಲಿನ ಮಂಜಿನ ಮಳೆಯದ್ದೇ ಕಾರುಬಾರು. ಮೈಥರಗುಟ್ಟುವ ಚಳಿ, ಕಚಗುಳಿ ಇಡುವ ಕುಳಿರ್ಗಾಳಿ ಎಂಥ ಸೋತ ಮನಸುಗಳಿಗೂ ನವಚೈತನ್ಯ ತುಂಬುವ...
ಇದು ಮುಂಬೈನಲ್ಲಿರುವ ಪ್ರಸಿದ್ದ ಹೊಟೇಲ್ . ಹೆಸರು ದೆಹಲಿ ಜೈಕಾ. ಈ ಹೊಟೇಲ್ ಇದೀಗ ಹರಾಜಿಗಿದೆ. ದಶಕಗಳ ಹಿಂದಿನಿಂದಲೂ ಮಿಲಿಯನ್ ಗಟ್ಟಲೆ ವ್ಯಾಪಾರ ನಡೆಸುತ್ತಿದ್ದ ಈ ರೆಸ್ಟೋರೆಂಟ್...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಮಾದರಿ ಪಾರಂಪರಿಕ ಗ್ರಾಮವನ್ನು ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
https://twitter.com/HariPrriya6/status/1591429211440709637?t=4KM-2egOocycAUlDeyjl9w&s=19
ಮಂಗಳೂರು: ಕರಾವಳಿಯಲ್ಲಿರುವ ಆಸ್ತಿಕರ ಪಾಲಿಗೆ ದಕ್ಷಿಣ ಕಾಶಿ ಎಂದೇ ಗುರುತಾಗಿರುವ ಕಾರಿಂಜೇಶ್ವರ ಕ್ಷೇತ್ರ ಪ್ರಕೃತಿಯ ಸುಂದರ ಉಡುಗೊರೆಯಲ್ಲದೆ ಬೇರೇನೂ ಅಲ್ಲ. ಮುಗಿಲೆತ್ತರದ ಈ ಏಕಶಿಲಾ ಬೆಟ್ಟದ ಮೇಲೆ...
ದಕ್ಷಿಣಕನ್ನಡ ಜಿಲ್ಲೆ ಮೂಡಬಿದರೆಯಲ್ಲಿ ನಡೆದ 70 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ರಾಜ್ಯದ ಪಾಲಿಗೆ ದಾಖಲೆ ಎಂಬಂತಿತ್ತು. ಆಲ್ವಸ್ ವಿರಾಸತ್, ಆಲ್ವಸ್ ನುಡಿಸಿರಿ ಮೂಲಕ ಕನ್ನಡ ಐಸಿರಿಯನ್ನು ಜಗತ್ತಿನ ಉದ್ದಗಲಕ್ಕೂ...
ಸುಂದರ , ದಟ್ಟ ತಲೆಕೂದಲನ್ನು ಪಡೆದುಕೊಳ್ಳಬೇಕು ಎನ್ನುವುದು ಪ್ರತಿಯೊಬ್ಬ ಮಹಿಳೆಯ ಕನಸು. ಆದರೆ ಬದಲಾಗುತ್ತಿರುವ ವಾತಾವರಣ, ಹೆಚ್ಚುತ್ತಿರುವ ಮಾಲಿನ್ಯ, ಅನಾರೋಗ್ಯ ಸೇರಿದಂತೆ ಹಲವು ಕಾರಣಗಳಿಂದ ಕೂದಲು ಉದುರಿ...
ಬೆಂಗಳೂರು; ರಕ್ತದಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಲು ಸರ್ಕಾರದೊಂದಿಗೆ ಸಂಘ, ಸಂಸ್ಥೆಗಳು ಕೂಡ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ...
ಉದ್ಯೋಗದಾತನ ಬಗ್ಗೆ ಗುಣಗಾನ ಕೇಳಿ ಮುಖ್ಯಮಂತ್ರಿ ಪುತ್ರ ಸಂಸದ ರಾಘವೇಂದ್ರ ಮೂಡ್ನವಿಸ್ಮಿತ.. ಅಭಿಮಾನ ಸೂಚಿಸಿ ಸನ್ಮಾನಿಸಿದ ಕ್ಷಣವೂ ಅನನ್ಯ ಹಾಗೂ ಅಪರೂಪದ ಪ್ರಸಂಗ ಉಡುಪಿ: ಸಾಂಪ್ರದಾಯಿಕ ಮತ್ಸ್ಯವೋದ್ಯಮಕ್ಕೆ...
ಮಂಗಳೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ನಾಡಿನ ದೇವಾಲಯಗಳಲ್ಲಿ ಷಷ್ಠಿ ಮಹೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು. ದಕ್ಷಿಣ ಭಾರತದ ಪುಣ್ಯ ಕ್ಷೇತ್ರ ಕುಕ್ಕೆಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಅದ್ದೂರಿಯಾಗಿ...
ಹಸಿ ಮತ್ತು ಒಣ ತ್ಯಾಜ್ಯವನ್ನು ತಕ್ಷಣ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಭೂ ಸಿರಿ ಹಾಗೂ ತಕ್ಷಣ ಮಣ್ಣು ಪರೀಕ್ಷಿಸುವ ಭೂಮಿತ್ರ ಉಪಕರಣವನ್ನು ಸಿಎಂ ಯಡಿಯೂರಪ್ಪ ಲೋಕಾರ್ಪಣೆ ಮಾಡಿದ್ದಾರೆ....
ಎಲ್ಲೆಲ್ಲೂ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದೆ. ಕೊರೋನಾ ಕರಾಳತೆಯ ಸನ್ನಿವೇಶದಲ್ಲಿ ನಾಡು ಸಿಲುಕಿದ್ದರೂ ಈ ಬಾರಿಯ ದೀಪಾವಳಿಯ ಸಡಗರಕ್ಕೇನೂ ಅಡ್ಡಿಯಾಗಿಲ್ಲ. ಪಟಾಕಿ ಇಲ್ಲದೇ ದೀಪಗಳ ಬೆಳಕಿಗಷ್ಟೇ...
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯು ಅನುಪಯುಕ್ತ ಬಸ್ಸನ್ನು ಬಳಸಿಕೊಂಡು ನಿರ್ಮಾಣ ಮಾಡಿರುವ ಸುಸಜ್ಜಿತ ಸ್ತ್ರೀ ಶೌಚಾಲಯ ನಾಡಿನ ಗಮನಸೆಳೆದಿದೆ. ಈ ಸ್ತ್ರೀ ಶೌಚಾಲಯವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ...