ವಿಶೇಷ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ; ಬಿಜೆಪಿ ಕಾರ್ಯಕರ್ತರ ಐತಿಹಾಸಿಕ ಗೆಲುವು ಎಂದ ರಾಜೀವ್

ತಿರುವನಂತಪುರಂ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಸಾಧಿಸಿರುವ ಸಾಧನೆ ಐತಿಹಾಸಿಕವಾದದ್ದು ಎಂದು ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ

ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ...

ತುಂಗಭದ್ರಾ ಜಲಾಶಯದ ಸಮಸ್ಯೆ ಬಗೆಹರಿದಿಲ್ಲ, ಆಲಮಟ್ಟಿ ಯೋಜನೆಗಾಗಿ ಇಲಾಖೆಗಳ ಅನುದಾನ ಕಡಿತ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ...

ಭರವಸೆಗಳ ಈಡೇರಿಕೆಗಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಬೆಳಗಾವಿ ಚಲೋ ಯಶಸ್ವಿ

ಬೆಳಗಾವಿ: ಭರವಸೆಗಳ ಈಡೇರಿಕೆಗಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಬೆಳಗಾವಿ ಚಲೋ ಯಶಸ್ವಿಯಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಆಶಾ ಕಾರ್ಯಕರ್ತೆಯರಿಗೆ ನೀಡಿದ ಭರವಸೆಗಳ...

KEA; ಬಡ, ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಪರೀಕ್ಷಾ ಶುಲ್ಕ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ. ಬೆಳಗಾವಿ...

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಬೆಳಗಾವಿ: ಯಾವುದೇ ಕಾರಣಕ್ಕೂ ಸರ್ಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ...

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್‌ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ...

ಡ್ರಗ್ಸ್‌ ಮುಕ್ತ ಕರ್ನಾಟಕ; 2 ವರ್ಷಗಳಲ್ಲಿ 300 ಕೋ.ರೂ. ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು...

ಮೊಣಕಾಲು–ಸೊಂಟ ಬದಲಿ ಶಸ್ತ್ರಚಿಕಿತ್ಸೆ: ಕೃತಕ ಕೀಲುಗಳ ಆಯುಷ್ಯ ಕಡಿಮೆ

ನವದೆಹಲಿ: ವಯೋವೃದ್ಧರಲ್ಲಿ ಮೊಣಕಾಲು–ಸೊಂಟ ಸಮಸ್ಯೆಗಳು ಹೆಚ್ಚುತ್ತಿರುವುದು ಮತ್ತು ಹಳೆಯ ಕೃತಕ ಕೀಲುಗಳು ಬೇಗ ವೈಫಲ್ಯಗೊಳ್ಳುತ್ತಿರುವುದು ದೇಶದಲ್ಲಿ ‘ಪರಿಷ್ಕರಣೆ’ ಬದಲಿ ಶಸ್ತ್ರಚಿಕಿತ್ಸೆಗಳ ಬೇಡಿಕೆಯನ್ನು ಹೆಚ್ಚಿಸಿದೆ. ಇದರೊಂದಿಗೆ, ಇಂತಹ ಶಸ್ತ್ರಚಿಕಿತ್ಸೆಗಳನ್ನು...

ವಿವಿಧ ಸೇವಾ ವಿಷಯಗಳ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪ್ರಯತ್ನಿಸಿ; CSಗೆ ಪ್ರಿಯಾಂಕ್ ಪತ್ರ

ಬೆಂಗಳೂರು: ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಯಾಣ...

ಹೊಸ ಕಾರ್ಮಿಕ ಸಂಹಿತೆಯಿಂದ 77 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿ ಸಾಧ್ಯ: ಎಸ್‌ಬಿಐ ವರದಿ

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸುಧಾರಣೆಗಳ ಅನುಷ್ಠಾನವು ಮಧ್ಯಮ ಅವಧಿಯಲ್ಲಿ ಭಾರತದ ಕಾರ್ಮಿಕ ವಲಯದಲ್ಲಿ ಉದ್ಯೋಗ ಮತ್ತು ಔಪಚಾರಿಕೀಕರಣವನ್ನು ಗಮನಾರ್ಹವಾಗಿ ಹೆಚ್ಚಿಸಬಹುದು ಎಂದು ಸ್ಟೇಟ್ ಬ್ಯಾಂಕ್...

ಖಾಲಿ ಹುದ್ದೆಗಳ ಭರ್ತಿಗಾಗಿ ಹೋರಾಡುತ್ತಿದ್ದವರ ಬಂಧನ; ಯತ್ನಾಳ್ ಆಕ್ರೋಶ

ಬೆಂಗಳೂರು: ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ....

ಡಿಸೆಂಬರ್ 5ಕ್ಕೆ ಆರ್‌ಬಿಐ ರೆಪೊ ದರ 25 ಬಿಪಿಎಸ್ ಕಡಿತ? ಎಚ್‌ಎಸ್‌ಬಿಸಿ ವಿಶ್ಲೇಷಣೆ

ನವದೆಹಲಿ: ಹಣದುಬ್ಬರ ಗುರಿಗಿಂತ ಕೆಳಮಟ್ಟದಲ್ಲೇ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ, ಡಿಸೆಂಬರ್ 5ರಂದು ನಡೆಯಲಿರುವ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ನೀತಿ...

ತಿರು‌ವಣ್ಣಾಮಲೈ ಕಾರ್ತಿಗೈ ದೀಪಂ: ದೇಶದ ಗಮನ ಸೆಳೆದ ಜಾತ್ರಾ ವೈಭವ

ಚೆನ್ನೈ: ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಸೆಳೆಯುವ ತಿರು‌ವಣ್ಣಾಮಲೈ ಕಾರ್ತಿಗೈ ದೀಪಂ ಉತ್ಸವಕ್ಕೆ ಈ ಬಾರಿ ಜಿಲ್ಲೆಯು ದಾಖಲೆಯ ಮಟ್ಟದಲ್ಲಿ ಭದ್ರತಾ ಹಾಗೂ ವ್ಯವಸ್ಥಾಪನಾ ಕ್ರಮ ಕೈಗೊಳ್ಳಲಾಗಿದೆ. ನವೆಂಬರ್...

ಜಗಳೂರು: ಶರಣಬಸವೇಶ್ವರ ಸ್ವಾಮಿಯ ರಥೋತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

ಜಗಳೂರು : ಕಾರ್ತಿಕ ಮಾಸದ ಅಂಗವಾಗಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಜಗಳೂರು ತಾಲೂಕಿನ‌ ಗಡಿ ಗ್ರಾಮ ಖಾನಾಮಡುಗಿನ ದಾಸೋಹ ಮಠದ...

ಕಳೆದ ವರ್ಷಕ್ಕಿಂತ ಈ ಬಾರಿ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಕಡಿಮೆ

ಬೆಂಗಳೂರು: ಡೆಂಗ್ಯೂ ಪ್ರಕರಣಗಳು 2024ನೇ ಸಾಲಿನಲ್ಲಿ 31,934 ಕಂಡು ಬಂದಿದ್ದರೆ 2025ರ ಪ್ರಸಕ್ತ ಸಾಲಿನಲ್ಲಿ ಈ ಪ್ರಮಾಣ 6,561 ಕ್ಕೆ ಇಳಿದಿದ್ದು, ಶೇಕಡವಾರು 81% ಕಡಿಮೆಯಾಗಿದೆ. ಅಲ್ಲದೆ,...

KSET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ  BMTC ನಿರ್ವಾಹಕಿಯ ಯಶೋಗಾಥೆ

ಬೆಂಗಳೂರು: ಛಲವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಈ ಬಿಎಂಟಿಸಿ ಸಿಬ್ಬಂದಿ ಸಾಕ್ಷಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ KSET-25: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ...

ಬೆಳಗಾವಿ ಅಧಿವೇಶನ: ಈ ಬಾರಿ 20 ದಿನ ಸದನ ನಡೆಸಲು ಬಿಜೆಪಿ ಆಗ್ರಹ 

ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು...

ಬೆಳೆಹಾನಿಗೊಳಗಾದ ರೈತರಿಗೆ ‘ಇನ್ ಪುಟ್ ಸಬ್ಸಿಡಿ’ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್...

ಐತಿಹಾಸಿಕ ರಾಮ ಜನ್ಮಭೂಮಿ ದೇವಾಲಯದಲ್ಲಿ ಧರ್ಮಧ್ವಜಾರೋಹಣ

ಅಯೋಧ್ಯೆ/ನವದೆಹಲಿ: ಐತಿಹಾಸಿಕ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ...

You may have missed