ಆಧ್ಯಾತ್ಮ

ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

ಶ್ರೀನಗರ: ಕಳೆದ ಐದು ದಿನಗಳಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಶಾಂತಿಯುತವಾಗಿ ಮುಂದುವರೆದಿದ್ದು, ಪ್ರತಿ ದಿನವೂ ಯಾತ್ರೆಗೆ ಸೇರುವ ಯಾತ್ರಿಕರ ಸಂಖ್ಯೆ ಹೆಚ್ಚುತ್ತಿದೆ. ಮಂಗಳವಾರ 7,541 ಯಾತ್ರಿಕರ ಮತ್ತೊಂದು...

ಅಮರನಾಥ ದರ್ಶನ: 2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಯಾತ್ರೆ

ಶ್ರೀನಗರ: 6,979 ಯಾತ್ರಿಗಳ ಮತ್ತೊಂದು ತಂಡವು ಶನಿವಾರ ಜಮ್ಮುವಿನಿಂದ ಕಾಶ್ಮೀರಕ್ಕೆ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಅಮರನಾಥ ದೇಗುಲಕ್ಕೆ ತೀರ್ಥಯಾತ್ರೆ ಮಾಡಲು ಹೊರಟಿದ್ದು, ಕಳೆದ ಎರಡು ದಿನಗಳಲ್ಲಿ...

ಅಮರನಾಥ ಯಾತ್ರೆ ಆರಂಭ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

ಶ್ರೀನಗರ: ಬಿಗಿ ಭದ್ರತಾ ವ್ಯವಸ್ಥೆಯ ನಡುವೆ ಈ ವರ್ಷದ ಅಮರನಾಥ ಯಾತ್ರೆ ಜುಲೈ 3ರಿಂದ ಆರಂಭವಾಗಿದ್ದು, ಮೊದಲ ದಿನವೇ 12,300ಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇವಾಲಯದಲ್ಲಿ...

ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದ ಪಕ್ಕದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠ ನಿರ್ಮಾಣವಾಗಲಿದೆ.  ಅಯೋಧ್ಯೆಯ ಈ ಭವ್ಯ ಕನ್ಯಾಡಿ ಶ್ರೀ ರಾಮಕ್ಷೇತ್ರ...

ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲೆಂದೇ ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ ಎಂದ ಡಿಕೆಶಿ

ಬೆಳಗಾವಿ: “ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ...

ಶ್ರೀ ಕಟೀಲು ಕ್ಷೇತ್ರ ವೈಭವವನ್ನು ಸಾಕ್ಷೀಕರಿಸಿದ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

ಮಂಗಳೂರು: ಪುರಾಣ ಪ್ರಸಿದ್ಧ ಶ್ರೀ ಕಟೀಲು ಕ್ಷೇತ್ರದಲ್ಲಿ ಇದೀಗ ವೈಭವದ ಜಾತ್ರಾ ಮಹೋತ್ಸವದ ಸಡಗರ ಆವರಿಸಿದೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರವು ಕರಾವಳಿಯ ಪ್ರಸಿದ್ಧ ದೇಗುಲವಾಗಿದ್ದು,...

ಶ್ರೀ ಕಟೀಲು ಕ್ಷೇತ್ರದ ಉತ್ಸವ ಸವಾರಿ ಎಂದರೆ ಎಲ್ಲಿಲ್ಲದ ರೋಮಾಂಚನ

ಮಂಗಳೂರು: 'ಕಟೀಲು' ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪುಟ್ಟ ಉರಾದರೂ ಇಲ್ಲಿನ ದೇಗುಲವು ಜಗದಗಲ ಖ್ಯಾತಿಯನ್ನು ಹೊಂದಿದೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರವು ಕರಾವಳಿಯ...

ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆ ದೇಗುಲ ಇಂದು ಅನನ್ಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಶ್ರೀ ರಾಮನವಮಿ ದಿನವಾದ ಇಂದು ಭವ್ಯ ದೇಗುಲದಲ್ಲಿರುವ ಬಾಲರಾಮನ ವಿಗ್ರಹಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿದ...

ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

ತಿರುಮಲ: ದಕ್ಷಿಣ ಭಾರತದ ಪುಣ್ಯಕ್ಷೇತ್ರ ತಿರುಪತಿ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳುವ ಸಂಬಂಧ ಆಂಧ್ರಪ್ರದೇಶ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಕುರಿತಂತೆ ಶುಕ್ರವಾರ ಮಾಹಿತಿ ಹಂಚಿಕೊಂಡಿರುವ...

ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221 ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ತಿ

ಚಿತ್ರ : ಮಂಜು ನೀರೇಶ್ವಾಲ್ಯ ಮಂಜೇಶ್ವರ: ಕರಾವಳಿಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲೊಂದಾಗಿರುವ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನ ವಿಶೇಷ ಮಹೋತ್ಸವಕ್ಕೆ ಸಾಕ್ಷಿಯಾಗಿದೆ. ಈ ದೇವಾಲಯದ 221 ನೇ...

‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

ಮಂಗಳೂರು: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಗತ ವೈಭವ ಮರುಕಳಿಸಿದೆ. ಐತಿಹಾಸಿಕ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭವಾಗಿದೆ. ಸುಮಾರು ಒಂದು ತಿಂಗಳ ಕಾಲದ ಸುದೀರ್ಘ...

ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

ಕರ್ನಾಟಕದ ಪುರಾಣ ಪ್ರಸಿದ್ಧ ಶ್ರೀ ಪೊಳಲಿ ಕ್ಷೇತ್ರ ಒಂದಿಲ್ಲೊಂದು ಮಹಿಮೆಯಿಂದ ಗಮನಸೆಳೆಯುತ್ತಿರುತ್ತದೆ. ಶತಮಾನಗಳಷ್ಟು ಹಳೆಯ ಈ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ 105 ವರ್ಷಗಳ ಬಳಿಕ ನಡೆದ 'ಶತ...

ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಸರ್ಕಾರ ಕಡಿವಾಣ

ಬೆಂಗಳೂರು: ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಪರಿಸರ ಸ್ನೇಹಿ ಕ್ರಮವಾಗಿ, ಪುಣ್ಯಕ್ಷೇತ್ರಗಳ ನದಿಗಳು ಮತ್ತು ಕಲ್ಯಾಣಿ ಸುತ್ತಮುತ್ತ 500...

ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

ಮಂಗಳೂರು: ಆಸ್ತಿಕರ ನಾಡು, ರಾಜ್ಯ ಕರಾವಳಿ ಇದೀಗ ಸಾಲು ಸಾಲು ವೈದ್ಧಿಕ ಕೈಂಕರ್ಯಗಳಿಗೆ ಸಾಕ್ಷಿಯಾಗುತ್ತಿವೆ. ಅದರ ನಡುವೆಯೇ ಮಂಗಳೂರಿನಲ್ಲಿ ನೆರವೇರಿದ 'ಮಹಾಮಾಯ ರಥೋತ್ಸವ'ವು ಮಹಾ ವೈಭವವಾಗಿ ಗಮನಸೆಳೆಯಿತು....

ಪೊಳಲಿ ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

ಮಂಗಳೂರು: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ಇದೀಗ ಮತ್ತೊಂದು ಕೈಂಕರ್ಯದಿಂದ ಆಸ್ತಿಕರ ಗಮನಸೆಳೆದಿದೆ. 'ಚೆಂಡು ಉತ್ಸವದ ನಾಡು' ಎಂದೇ ಗುರುತಾಗಿರುವ ಪೊಳಲಿ ಶ್ರೀ...

ಮಹಾಕುಂಭಮೇಳ : 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ

ಲಕ್ನೋ: ಇಡೀ ಜಗತ್ತಿನ ಗಮನಸೆಳೆದಿದ್ದ ಪ್ರಯಾಗರಾಜ್ ಮಹಾ ಕುಂಭ 2025 ಪರಿಪೂರ್ಣವಾಗಿದೆ. ಈ ಕೈಂಕರ್ಯದ ಯಶಸ್ವಿಗೆ ಕಾರಣರಾದವರನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸ್ಮರಿಸಿದ್ದಾರೆ. ಮಹಾಕುಂಭ ಯಶಸ್ವಿ...

ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

ಕೊಯಮತ್ತೂರು: ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಬುಧವಾರ ರಾತ್ರಿ ಶಿವರಾತ್ರಿ ಮಹಾ ವೈಭವ ನಾಡಿನ ಗಮನಸೆಳೆಯಿತು. https://www.youtube.com/watch?v=jwcuwMBBKIw&ab_channel=SoundsofIsha ಶಿವಸ್ಮರಣೆಯ...

ಮಹಾ ಕುಂಭಮೇಳ: ಈವರೆಗೂ 60 ಕೋಟಿ ಮಂದಿ ಪುಣ್ಯಸ್ನಾನ

ಲಖನೌ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಈವರೆಗೆ ಸುಮಾರು 60 ಕೋಟಿ ಮಂದಿ ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತಂತೆ ಶನಿವಾರ ಮಾಹಿತಿ ಹಂಚಿಕೊಂಡಿರುವ ಉತ್ತರ...

ದೇವಾಲಯಗಳ ಅರ್ಚಕರು, ಸಿಬ್ಬಂದಿ ನಿರಾಳ.. ಇನ್ನು ಮುಂದೆ ಸರ್ಕಾರದಿಂದಲೇ ವೇತನ

ಬೆಂಗಳೂರು: ಭಕ್ತಿಯ ಆಸರೆಯಾಗಿರುವ ದೇವಾಲಯಗಳಲ್ಲಿ ಇದೀಗ ಎಂದಿಲ್ಲದ ಸಡಗರ. ದೇಗುಲಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ನೀಡಿರುವ ಕೊಡುಗೆಯಿಂದಾಗಿ ಮುಜರಾಯಿ ಕ್ಷೇತ್ರದಲ್ಲಿ ದುಡಿಯುವ ಮಂದಿಯಲ್ಲಿ ಸಂತಸ...

ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ...

You may have missed