2027ರ ಐಪಿಎಲ್‌ಗೆ ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಿಕೆ!
ಮುಂಬೈ: 2027ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಮರಳಿದ್ದಾರೆ. ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ತಂಡವು...
ಮುಂಬೈ: 2027ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಮರಳಿದ್ದಾರೆ. ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ತಂಡವು...
ನವದೆಹಲಿ: 2036ರ ಒಲಿಂಪಿಕ್ ಕ್ರೀಡಾಕೂಟ ಆಯೋಜಿಸುವ ಭಾರತದ ಮಹತ್ವಾಕಾಂಕ್ಷೆಯಿಂದ ದೇಶದ ಮಹಿಳೆಯರಿಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ...
ದೋಹಾ: ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಎ ತಂಡಕ್ಕೆ ಸೋಲಿನ ಆಘಾತ ಎದುರಾಗಿದೆ. ಶ್ರೀಲಂಕಾ ಎ ತಂಡ 8 ವಿಕೆಟ್‌ಗಳ ಭರ್ಜರಿ...
ದೋಹಾ: ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಎ ತಂಡಕ್ಕೆ ಸೋಲಾಗಿದೆ. ಶ್ರೀಲಂಕಾ ಎ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದೆ....
ಭೋಪಾಲ್: ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಜೇಯ ಓಟ ಮುಂದುವರಿಸಿರುವ ಭಾರತ, ಜಪಾನ್ ತಂಡವನ್ನು 4-0 ಅಂತರದಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ದೀಪಿಕಾ ಎರಡು ಗೋಲು ಗಳಿಸಿದರೆ,...
ಹೈದರಾಬಾದ್: ತೆಲಂಗಾಣವನ್ನು ಅಂತಾರಾಷ್ಟ್ರೀಯ ಕ್ರೀಡಾ ಕೇಂದ್ರವನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ತಿಳಿಸಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಡಿಸೆಂಬರ್ 11ರಿಂದ 22ರವರೆಗೆ...
ದೋಹಾ: ಕರ್ನಾಟಕ ಸಂಘ ಕತಾರ್ (KSQ) ಮತ್ತು ಕರ್ನಾಟಕ ರಾಯಲ್ಸ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ‘ಕರ್ನಾಟಕ ರಾಜ್ಯೋತ್ಸವ ಕಪ್ (KRC) 2026 – ಸೀಸನ್ 2’ ಕ್ರಿಕೆಟ್...
ಭೋಪಾಲ್: ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ಚೀನಾ ವಿರುದ್ಧ ಭಾರತ 6-2 ಗೋಲುಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಟೂರ್ನಿಯಲ್ಲಿ...
ದುಬೈ: ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ ಯುಎಇ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ ಎ ತಂಡದ ವೈಭವ್ ಸೂರ್ಯವಂಶಿ ಒಂದೇ ಪಂದ್ಯದಲ್ಲಿ ಹಲವು ವಿಶ್ವದಾಖಲೆಗಳನ್ನು ಮುರಿದಿದ್ದಾರೆ....
ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ 2026ರ ಭಾರತ-ನ್ಯೂಜಿಲೆಂಡ್ ಸೆಂಚುರಿ ಆಫ್ ಸ್ಪೋರ್ಟಿಂಗ್ ಯೂನಿಟಿ ಹಾಕಿ ಸರಣಿಯನ್ನು ಭಾರತ 1-0 ಅಂತರದಲ್ಲಿ ಗೆದ್ದುಕೊಂಡಿದೆ. ಆಕ್ಲೆಂಡ್‌ನ ಲಾಯ್ಡ್ ಎಲ್ಸ್ಮೋರ್...
ಆಕ್ಲೆಂಡ್: ಪುರುಷರ ಹಾಕಿಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ‘ಸೆಂಚುರಿ ಆಫ್ ಸ್ಪೋರ್ಟಿಂಗ್ ಯೂನಿಟಿ’ ಸರಣಿಯನ್ನು 1-0 ಅಂತರದಲ್ಲಿ ಗೆದ್ದುಕೊಂಡಿದೆ. ಆಕ್ಲೆಂಡ್‌ನ ಲಾಯ್ಡ್ ಎಲ್ಸ್ಮೋರ್...
ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 352 ರನ್‌ಗಳ ಮುನ್ನಡೆ ಸಾಧಿಸಿದ್ದ ಭಾರತಕ್ಕೆ ಅಂತಿಮ ದಿನ ಗೆಲುವು...
ಮಂಡ್ಯ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪಠ್ಯಪುಸ್ತಕದ ಓದಿಗೆ ಮಾತ್ರ ಸೀಮಿತವಾಗದೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್....
ಮಂಡ್ಯ: 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಪಂದ್ಯಾವಳಿಯನ್ನು ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದರು....
ಭೋಪಾಲ್: ಮಹಿಳಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಭಾರತ ತಂಡ ಸತತ ಮೂರನೇ ಗೆಲುವು ದಾಖಲಿಸಿದೆ. ಲೀಗ್ ಹಂತದ ಪಂದ್ಯದಲ್ಲಿ ಥಾಯ್ಲೆಂಡ್ ತಂಡವನ್ನು 7-0 ಗೋಲುಗಳಿಂದ...
ಜಲಂಧರ್: 43ನೇ ಇಂಡಿಯನ್ ಆಯಿಲ್ ಸರ್ವೋ ಸರ್ಜಿತ್ ಹಾಕಿ ಟೂರ್ನಿ ಜಲಂಧರ್‌ನಲ್ಲಿ ಆರಂಭಗೊಂಡಿದ್ದು, ಮೊದಲ ದಿನ ಮೂರು ಪಂದ್ಯಗಳು ನಡೆದವು. ಪೂಲ್-ಎ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಇಂಡಿಯನ್...
ಬೆಂಗಳೂರು: ರಾಜ್ಯದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿಯೂ ಅವಕಾಶ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಘೋಷಿಸಿರುವ 72 ಸಾವಿರ...
ಗಾಂಧಿನಗರ: ಸಂವಿಧಾನ ದಿನಾಚರಣೆಯ ಅಂಗವಾಗಿ ದೈಹಿಕ ಕ್ಷಮತೆ, ನಾಗರಿಕ ಜವಾಬ್ದಾರಿ ಮತ್ತು ಸಾರ್ವಜನಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಫಿಟ್ ಇಂಡಿಯಾದ 99ನೇ ‘ಸಂಡೇಸ್ ಆನ್ ಸೈಕಲ್’ ಕಾರ್ಯಕ್ರಮವನ್ನು...
ಇಂದೋರ್: ಭಾರತದ ಅನುಪಮಾ ರಾಮಚಂದ್ರನ್ ಅವರು ಐಬಿಎಸ್‌ಎಫ್ ವಿಶ್ವ ಮಹಿಳಾ ಸ್ನೂಕರ್ ಚಾಂಪಿಯನ್‌ಶಿಪ್‌ನಲ್ಲಿ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದಿದ್ದಾರೆ. ಶನಿವಾರ ಇಂದೋರ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ...
ದೋಹಾ: ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯಲ್ಲಿ ನೇಪಾಳವನ್ನು 26 ರನ್‌ಗಳಿಗೆ ಆಲೌಟ್ ಮಾಡಿ 306 ರನ್‌ಗಳ ಭರ್ಜರಿ ಜಯ ದಾಖಲಿಸಿರುವ ಭಾರತ ಎ ತಂಡ...