ಕ್ರೀಡೆ

ಯೂತ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಎಲ್. ಅಂಬೇಕರ್ ಮೀಟೈ; ಭಾರತಕ್ಕೆ ಮೊದಲ ಬಾಕ್ಸಿಂಗ್ ಚಿನ್ನ

ಡಾಕರ್: ಯೂತ್ ಒಲಿಂಪಿಕ್ಸ್ ಬಾಕ್ಸಿಂಗ್‌ನಲ್ಲಿ ಭಾರತ ಇದೇ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತದ ಯುವ ಬಾಕ್ಸರ್ ಎಲ್. ಅಂಬೇಕರ್ ಮೀಟೈ ಅವರು...

ನಟಿ ಸಮ್ರೀನ್ ಜೊತೆ ಟೀಂ ಇಂಡಿಯಾದ ಯುವ ವೇಗಿ ಅರ್ಷದೀಪ್ ಸಿಂಗ್ ನಿಶ್ಚಿತಾರ್ಥ; ನ್ಯೂಜಿಲೆಂಡ್‌ನಲ್ಲಿ ಉಂಗುರ ಬದಲಿಸಿಕೊಂಡ ಜೋಡಿ

ನವದೆಹಲಿ: ಟೀಂ ಇಂಡಿಯಾದ ಯುವ ವೇಗಿ ಅರ್ಷದೀಪ್ ಸಿಂಗ್ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಬಹುಕಾಲದ ಗೆಳತಿ ಹಾಗೂ ನಟಿ ಸಮ್ರೀನ್ ಕೌರ್ ಜೊತೆ ನವೆಂಬರ್ 11ರಂದು...

ಬೆಂಗಳೂರಿನಲ್ಲಿ ನ.16ರಿಂದ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್

ಬೆಂಗಳೂರು: 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್‌ಗೆ ಬೆಂಗಳೂರು ಆತಿಥ್ಯ ವಹಿಸಲಿದೆ. ನವೆಂಬರ್ 16ರಿಂದ 21ರವರೆಗೆ ನಡೆಯಲಿರುವ ಈ ಕ್ರೀಡಾಕೂಟದ ಲೋಗೋವನ್ನು ಗೃಹ ಸಚಿವ...

2028ರ ಐಪಿಎಲ್‌ನಲ್ಲಿ 12 ತಂಡಗಳ ಸೇರ್ಪಡೆ ಇಲ್ಲ: ಬಿಸಿಸಿಐ ಸ್ಪಷ್ಟನೆ

ನವದೆಹಲಿ: 2028ರ ಐಪಿಎಲ್‌ನಲ್ಲಿ ಹಾಲಿ 10 ತಂಡಗಳ ಬದಲಿಗೆ 12 ತಂಡಗಳು ಕಣಕ್ಕಿಳಿಯಲಿವೆ ಎಂಬ ವರದಿಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಳ್ಳಿಹಾಕಿದೆ. ತಂಡಗಳ ಸಂಖ್ಯೆಯನ್ನು...

ಇಂಗ್ಲೆಂಡ್ ಎ ವಿರುದ್ಧ ಭಾರತ ಎ ಮಹಿಳಾ ತಂಡ ಪ್ರಕಟ; ಐವರು ಕನ್ನಡತಿಯರಿಗೆ ಸ್ಥಾನ

ನವದೆಹಲಿ: ಇಂಗ್ಲೆಂಡ್ ಎ ಮಹಿಳಾ ತಂಡದ ವಿರುದ್ಧ ನವೆಂಬರ್ 30ರಿಂದ ಆರಂಭವಾಗಲಿರುವ ಮೂರು ಮಾದರಿಗಳ ಸರಣಿಗೆ ಭಾರತ ಎ ಮಹಿಳಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ ತಂಡದಲ್ಲಿ...

ಯೂತ್ ಒಲಿಂಪಿಕ್ಸ್‌ನಲ್ಲಿ ಶೌರ್ಯ ಅಂಬುರೆಗೆ ಕಂಚಿನ ಪದಕ

ಮುಂಬೈ: ಮಹಾರಾಷ್ಟ್ರದ ಥಾಣೆ ಮೂಲದ ಕ್ರೀಡಾಪಟು ಶೌರ್ಯ ಅಂಬುರೆ, 2026ರ ಯೂತ್ ಒಲಿಂಪಿಕ್ ಕ್ರೀಡಾಕೂಟದ ಮಹಿಳೆಯರ 100 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ...

ಕಾಮನ್‌ವೆಲ್ತ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಖ್ಯೋಡಾ ತಾಲಿಕ್‌ಗೆ ಚಿನ್ನ

ಇಟಾನಗರ: ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕರಾಟೆ ಫೆಡರೇಶನ್ ಕ್ಲಬ್ ಚಾಂಪಿಯನ್‌ಶಿಪ್‌ನಲ್ಲಿ ಅರುಣಾಚಲ ಪ್ರದೇಶದ ಕ್ರೀಡಾಪಟು ಖ್ಯೋಡಾ ತಾಲಿಕ್ ಚಿನ್ನದ ಪದಕ ಗೆದ್ದಿದ್ದಾರೆ. ಪುರುಷರ U21...

ISSF ವಿಶ್ವ ಚಾಂಪಿಯನ್‌ಶಿಪ್: ಮಹಿಳೆಯರ 25 ಮೀ. ಪಿಸ್ತೂಲ್ ತಂಡ ವಿಭಾಗದಲ್ಲಿ ಭಾರತಕ್ಕೆ ಚಿನ್ನ

ನವದೆಹಲಿ: ಐಎಸ್‌ಎಸ್‌ಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಮಹಿಳೆಯರ 25 ಮೀಟರ್ ಪಿಸ್ತೂಲ್ ತಂಡ ವಿಭಾಗದಲ್ಲಿ ಭಾರತ ಚಿನ್ನದ ಪದಕ ಗೆದ್ದಿದೆ. ಆದರೆ ವೈಯಕ್ತಿಕ ವಿಭಾಗದಲ್ಲಿ ಮನು ಭಾಕರ್ ಮತ್ತು...

ಭಾರತದ 100ನೇ ಚೆಸ್ ಗ್ರ್ಯಾಂಡ್‌ಮಾಸ್ಟರ್ ಅನುಜ್ ಶ್ರೀವಾತ್ರಿ; ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಫಿಲಿಪ್ಪೀನ್ಸ್‌ನಲ್ಲಿ ಭಾನುವಾರ ನಡೆದ 7ನೇ ‘ಆಸಿಯಾನ್ ಪ್ಲಸ್ ಇಂಡಿವಿಜುವಲ್ ಓಪನ್ ಚೆಸ್ ಚಾಂಪಿಯನ್‌ಶಿಪ್’ನಲ್ಲಿ ಜಯಗಳಿಸುವ ಮೂಲಕ ಅನುಜ್ ಶ್ರೀವಾತ್ರಿ ಭಾರತದ 100ನೇ ಚೆಸ್ ಗ್ರ್ಯಾಂಡ್‌ಮಾಸ್ಟರ್ ಎಂಬ...

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ: ಜೋ ರೂಟ್ ನಾಯಕ

ಲಂಡನ್: ದಕ್ಷಿಣ ಆಫ್ರಿಕಾ ಪ್ರವಾಸದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಇಂಗ್ಲೆಂಡ್ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಜೋ ರೂಟ್ ತಂಡವನ್ನು ಮುನ್ನಡೆಸಲಿದ್ದು, ಎಡಗೈ ಸ್ಪಿನ್ನರ್ ಲಿಯಾಮ್...

ದಕ್ಷಿಣ ಆಫ್ರಿಕಾ ಪ್ರವಾಸ: ಭಾರತ ಮಹಿಳಾ ತಂಡಕ್ಕೆ ಸ್ಮೃತಿ ಮಂಧನಾ ನಾಯಕಿ

ನವದೆಹಲಿ: ಡಿಸೆಂಬರ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಸ್ಮೃತಿ ಮಂಧನಾ ಮುನ್ನಡೆಸಲಿದ್ದಾರೆ. ಟೆಸ್ಟ್, ಏಕದಿನ ಮತ್ತು ಟಿ20 ಸೇರಿದಂತೆ ಮೂರೂ ಮಾದರಿಗಳ...

ಅಂಡರ್-19 ಏಷ್ಯಾಕಪ್: ಭಾರತ ವಿರುದ್ಧ ಪಾಕಿಸ್ತಾನಕ್ಕೆ ರೋಚಕ ಜಯ,

ಅಲ್ ಅಮರತ್ (ಓಮನ್): ಅಂಡರ್-19 ಏಷ್ಯಾಕಪ್‌ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೋಲು ಅನುಭವಿಸಿದೆ. 209 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ, ಆರಂಭದಲ್ಲಿ 61 ರನ್‌ಗಳಿಗೆ 5...

‘ಬಿಳಿ ಜೆರ್ಸಿಗೆ ವಿದಾಯ, ನೆನಪುಗಳಿಗೆ ಎಂದಿಗೂ ಅಲ್ಲ’: ಶಮಿ ಭಾವುಕ ಸಂದೇಶ

ನವದೆಹಲಿ: ಭಾರತದ ಅನುಭವಿ ವೇಗಿ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ. 13 ವರ್ಷಗಳ ಟೆಸ್ಟ್...

ಮಳೆಯಿಂದ ಪಂದ್ಯ ಸ್ಥಗಿತ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ಜಯ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಡಿಎಲ್‌ಎಸ್ ನಿಯಮದಡಿ 4 ರನ್‌ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 41 ಓವರ್‌ಗಳಲ್ಲಿ 134 ರನ್‌ಗಳಿಗೆ...

ಮ್ಯಾಂಚೆಸ್ಟರ್ ಸಿಟಿಗೆ ಸತತ ಮೂರನೇ ಸೋಲು: ಫಾರೆಸ್ಟ್‌ಗೆ 3-1 ಜಯ

ಮ್ಯಾಂಚೆಸ್ಟರ್: ಇಂಗ್ಲಿಷ್ ಪ್ರೀಮಿಯರ್ ಲೀಗ್‌ನಲ್ಲಿ ಮ್ಯಾಂಚೆಸ್ಟರ್ ಸಿಟಿ ತಂಡ ನಾಟಿಂಗ್‌ಹ್ಯಾಮ್ ಫಾರೆಸ್ಟ್ ವಿರುದ್ಧ 1-3 ಗೋಲುಗಳಿಂದ ಸೋಲು ಕಂಡಿದೆ. ಲಿಯಾಮ್ ಡೆಲಾಪ್ ಎರಡು ಗೋಲು ದಾಖಲಿಸಿ ಫಾರೆಸ್ಟ್...

ಟೆಸ್ಟ್ ಕ್ರಿಕೆಟ್‌ಗೆ ಮೊಹಮ್ಮದ್ ಶಮಿ ನಿವೃತ್ತಿ: 13 ವರ್ಷಗಳ ಪಯಣ ಅಂತ್ಯ

ನವದೆಹಲಿ: ಭಾರತದ ವೇಗಿ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 13 ವರ್ಷಗಳ ಟೆಸ್ಟ್ ಪಯಣಕ್ಕೆ ತೆರೆ ಎಳೆದಿರುವ ಶಮಿ ಸಾಧನೆಯನ್ನು ಬಿಸಿಸಿಐ ಸ್ಮರಿಸಿ, ಭಾರತೀಯ...

ಕಿಕೆಟ್ ಅಂಗಳದಲ್ಲಿ ಹೊಸ ಇತಿಹಾಸ; 15 ವರ್ಷದ ವೈಭವ್’ಗೆ ಟಿ20 ತಂಡದ ನಾಯಕತ್ವ

ಪಾಟ್ನಾ: ಭಾರತದ ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅವರಿಗೆ ಬಿಹಾರ ಟಿ20 ತಂಡದ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ನವೆಂಬರ್ 14ರಿಂದ ಡಿಸೆಂಬರ್ 6ರವರೆಗೆ ನಡೆಯಲಿರುವ ಸೈಯದ್ ಮುಷ್ತಾಕ್...

ಫುಟ್‌ಬಾಲ್ ದಂತಕಥೆ ಕ್ರಿಸ್ಟಿಯಾನೊ ರೊನಾಲ್ಡೊ; 23 ವರ್ಷಗಳಲ್ಲಿ ಪೋರ್ಚುಗಲ್ ಪರ 234 ಪಂದ್ಯಗಳ ಆಟ, 146 ಗೋಲು

ಲಿಸ್ಬನ್: ಫುಟ್‌ಬಾಲ್ ದಂತಕಥೆ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ವಿದಾಯ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಫುಟ್‌ಬಾಲ್‌ ನ ದಂತಕಥೆಯಾಗಿದ್ದ ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮ 41ನೇ ವಯಸ್ಸಿನಲ್ಲಿ ತಮ್ಮ...

‘ಫುಟ್‌ಬಾಲ್ ಅನ್ನು ಕಾವ್ಯವನ್ನಾಗಿ ಪರಿವರ್ತಿಸಿದ ದಂತಕಥೆ’: ರೊನಾಲ್ಡೊ ಬಗ್ಗೆ ಕೇರಳ ಸಿಎಂ ಭಾವನಾತ್ಮಕ ಸಂದೇಶ

ತಿರುವನಂತಪುರಂ: ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ವಿದಾಯ ಘೋಷಿಸಿರುವ ಪೋರ್ಚುಗಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಶ್ಲಾಘಿಸಿದ್ದಾರೆ. ಫುಟ್‌ಬಾಲ್ ಅನ್ನು ಕಾವ್ಯವನ್ನಾಗಿ ಪರಿವರ್ತಿಸಿದ ದಂತಕಥೆ...

ಎಐಟಿಎ ಕಾರ್ಯಕಾರಿ ಸಮಿತಿಗೆ ಸಾನಿಯಾ ಮಿರ್ಜಾ, ಮಹೇಶ್ ಭೂಪತಿ ಆಯ್ಕೆ

ನವದೆಹಲಿ: ಭಾರತದ ಟೆನಿಸ್ ತಾರೆಗಳಾದ ಸಾನಿಯಾ ಮಿರ್ಜಾ ಮತ್ತು ಮಹೇಶ್ ಭೂಪತಿ ಅವರು ಅಖಿಲ ಭಾರತ ಟೆನಿಸ್ ಸಂಸ್ಥೆಯ (ಎಐಟಿಎ) ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ...