ರಾಜ್ಯ

‘ಗೃಹಲಕ್ಷ್ಮಿ’ ಕಂತು ವಿಳಂಬ: ಕ್ಷಮೆ ಯಾಚಿಸಿದ ಸಚಿವೆ ಸಚಿವೆ ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಕಂತುಗಳ ವಿತರಣೆಯಲ್ಲಿ ಲೋಪವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನದಲ್ಲಿ ಒಪ್ಪಿಕೊಂಡರು. ಈ ವಿಷಯದಲ್ಲಿ ವಿರೋಧ ಪಕ್ಷಗಳು...

ರಾಜ್ಯದಲ್ಲಿ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, ‘ಕನ್ನಡ’ ಭಾಷೆ ಕಡ್ಡಾಯ

ಬೆಳಗಾವಿ: "ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, 'ಕನ್ನಡ' ಭಾಷೆಯನ್ನು ಕಡ್ಡಾಯವಾಗಿ ಕಲಿಸಲೇಬೇಕು" ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳ ಮಾನ್ಯತೆ ನವೀಕರಣ (Renewal) ಮಾಡುವ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಕ್ರಮ ಖಂಡಿಸಿ ಕಾಂಗ್ರೆಸ್ ಧರಣಿ

ಬೆಳಗಾವಿ: ನ್ಯಾಷನಲ್ ಹೆರಾಲ್ಡ್–ಯಂಗ್ ಇಂಡಿಯಾ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸುಳ್ಳು ಪ್ರಕರಣ...

ಗೃಹೋಪಯೋಗಿ ವಸ್ತುಗಳ ಮಾರಾಟದಲ್ಲಿ ಗ್ರಾಹಕರಿಗೆ ಮೋಸ; 2,250 ಪ್ರಕರಣಗಳು ಇತ್ಯರ್ಥ

ಬೆಳಗಾವಿ: ಬೆಂಗಳೂರು ವ್ಯಾಪ್ತಿಯಲ್ಲಿ ಗೃಹೋಪಯೋಗಿ ವಸ್ತುಗಳ ಮಾರಾಟದಲ್ಲಿ ಗ್ರಾಹಕರಿಗೆ ಮೋಸ ನಡೆದಿರುವ ಪ್ರಕಾರಗಳಗ ಪೈಕಿ ಸುಮಾರು 2,250 ಪ್ರಕರಣಗಳು ಇತ್ಯರ್ಥವಾಗಿವೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್...

‘ಮೂರು ಬಾರಿ ಪರೀಕ್ಷೆ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲ; ಮಧು ಬಂಗಾರಪ್ಪ

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಥವಾ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯ್ತಿ ಮಾಡಿ ಉಚಿತವಾಗಿ ಎರಡನೇ ಮತ್ತು...

ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್

ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ...

ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು...

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನಿಸಲಾಗಿದೆ. ಈ ಕುರಿತಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು...

ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌...

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ

ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ...

ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಪಡಿಸಿದ ಹೈಕೋರ್ಟ್

ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ...

ತುಂಗಭದ್ರಾ ಜಲಾಶಯದ ಸಮಸ್ಯೆ ಬಗೆಹರಿದಿಲ್ಲ, ಆಲಮಟ್ಟಿ ಯೋಜನೆಗಾಗಿ ಇಲಾಖೆಗಳ ಅನುದಾನ ಕಡಿತ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ...

ಭರವಸೆಗಳ ಈಡೇರಿಕೆಗಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಬೆಳಗಾವಿ ಚಲೋ ಯಶಸ್ವಿ

ಬೆಳಗಾವಿ: ಭರವಸೆಗಳ ಈಡೇರಿಕೆಗಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಬೃಹತ್ ಬೆಳಗಾವಿ ಚಲೋ ಯಶಸ್ವಿಯಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಆಶಾ ಕಾರ್ಯಕರ್ತೆಯರಿಗೆ ನೀಡಿದ ಭರವಸೆಗಳ...

ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಆರ್‌.ಅಶೋಕ ಆಗ್ರಹ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ...

KEA; ಬಡ, ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಪರೀಕ್ಷಾ ಶುಲ್ಕ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ. ಬೆಳಗಾವಿ...

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಬೆಳಗಾವಿ: ಯಾವುದೇ ಕಾರಣಕ್ಕೂ ಸರ್ಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ...

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್‌ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ...

ಜಗಳೂರು: ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಕೆ

ದಾವಣಗೆರೆ: ರಾತ್ರಿ ವೇಳೆ ಜಮೀನಿಗೆ ತೆರಳಿ ನೀರಾಯಿಸಲು ಕಾಡುಪ್ರಾಣಿಗಳ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹಗಲು ವೇಳೆಯಲ್ಲೇ ವಿದ್ಯುತ್ ಪೂರೈಸಬೇಕೆಂದು ರೈತರು ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ...

ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರವೂ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ...ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ...

ಬೆಂಗಳೂರಿನ ಮಾಲಿನ್ಯ ತಡೆಗೆ ‘ತಜ್ಞರ ತಂಡ’ ರಚನೆ: ಮುಖ್ಯ ಕಾರ್ಯದರ್ಶಿಗೆ ಡಿಸಿಎಂ ಸೂಚನೆ

​ಬೆಂಗಳೂರು: ದೇಶದ ಉದ್ಯಾನ ನಗರಿ ಹಾಗೂ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ಏರುತ್ತಿರುವ ಕುರಿತು ವಿಧಾನ ಪರಿಷತ್ ಶಾಸಕರೂ...