ರಾಜ್ಯ

ಕೇವಲ ‘ಪಾನಿ-ಪೂರಿ’ಗೋಸ್ಕರ ನಾವು ಹಿಂದಿ ಕಲಿಯಬೇಕಾ? ಮಗುವಿನ ಮಾತಿಗೆ ಸಕತ್ ಲೈಕ್ಸ್

15 ತಿಂಗಳ ಮಗುವಿಗೆ ಅಪರೂಪದ ಕಾಯಿಲೆ; ಬೇಕಿದೆ 17.5 ಕೋಟಿ ರೂ ಬೆಲೆಯ ಔಷಧಿ; ಪ್ರಧಾನಿಗೆ ಸಿಎಂ ಪತ್ರ

ಬೆಂಗಳೂರು: ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ 'ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಔಷಧಿ...

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ 'ರಾಜ್ಯೋತ್ಸವ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರದಾನ ಮಾಡಲಾಯಿತು. ‌ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ...

102 ಕೋಟಿ ಹಣ ಪತ್ತೆ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಬಳಿ ಈಚೆಗೆ ಸಿಕ್ಕಿದ 102 ಕೋಟಿ ಹಣಕ್ಕೆ ಸಂಬಂಧಿಸಿ ನೈತಿಕ ಹೊಣೆ ಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ನೀಡಬೇಕು. ಈ ಹಣ ಯಾರದು...

ಲೋಕಸಭೆ ಚುನಾವಣೆ: 15 ದಿನಗಳಲ್ಲಿ ಸಂಭಾವ್ಯ ಕೈ ಅಭ್ಯರ್ಥಿಗಳ ಹೆಸರು ತಯಾರಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ತಯಾರಿಯಲ್ಲಿ ತೊಡಗಿರುವ ಕಾಂಗ್ರೆಸ್ 15 ದಿನಗಳಲ್ಲಿ ಸಂಭಾವ್ಯ ಕೈ ಅಭ್ಯರ್ಥಿಗಳ ಹೆಸರು ಸಿದ್ಧಪಡಿಸಲು ಕಸರತ್ತು ನಡೆಸುತ್ತಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ನಡೆದ...

ಪ್ರಜಾಪ್ರಭುತ್ವ ದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ: ದಿನೇಶ್ ಗುಂಡೂರಾವ್

ಮಂಗಳೂರು: ಪ್ರಜಾಪ್ರಭುತ್ವ ದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ...

ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾಡಿದರೆ ಶಿಸ್ತು ಕ್ರಮ: ಕಾಂಗ್ರೆಸ್ ನಾಯಕರಿಗೆ ‘ಹೈ’ ಎಚ್ಚರಿಕೆ

ಬೆಂಗಳೂರು: “ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ...

‘ಪ್ರೀತಿ-ಬುದ್ಧಿವಂತಿಕೆ ಮಿಳಿತವಾಗಿರುವ ಕನ್ನಡಿಗರು’: ರಾಜ್ಯೋತ್ಸವ ಬಗ್ಗೆ ಶುಭ ಹಾರೈಸಿದ ರಾಷ್ಟ್ರದೊರೆ

ದೆಹಲಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ನಾಡಿನೆಲ್ಲೆಡೆ ಭುವನೇಶ್ವರಿ ಕೈಂಕರ್ಯ ಸಾಗಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೂ ರಾಜ್ಯೋತ್ಸವ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ಈ ಕನ್ನಡ ರಾಜ್ಯೋತ್ಸವದಂದು...

‘ಕರ್ನಾಟಕ ನೆಲ, ಜಲ, ಭಾಷೆ ವಿಚಾರದಲ್ಲಿ ನಾವೆಲ್ಲರೂ ಒಟ್ಟಾಗಿ ಕೇಂದ್ರಕ್ಕೆ ಮನವಿ ಮಾಡುತ್ತೇವೆ’: BJP ನಾಯಕರ ಶಪಥ

ಬೆಂಗಳೂರು: ಹೊರರಾಜ್ಯ, ಹೊರದೇಶಗಳಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷೆ ಮಾತನಾಡುವವರಿಗೆ ನಾವು ಕನ್ನಡ ಕಲಿಸಬೇಕು ಎಂದು ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ವಿನಂತಿಸಿದರು. ಮಲ್ಲೇಶ್ವರದ...

‘ಕರ್ನಾಟಕವೇ ಹೆಸರು, ಕನ್ನಡವೇ ಉಸಿರು’: KSRTCಯಲ್ಲಿ ‘ರಾಜ್ಯೋತ್ಸವ ರಂಗು’ ಹೀಗಿದೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಬಂತೆಂದರೆ ಸಾಕು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ:(KSRTC) ಪಾಳಯದಲ್ಲಿ ಎಲ್ಲಿಲ್ಲದ ಸಡಗರ. ಕನ್ನಡಾಂಬೆಯ ಉತ್ಸವದಿಂದಾಗಿ ಕೆಎಸ್ಸಾರ್ಟಿಸಿ ಬಳಗದಲ್ಲಿ ಎಲ್ಲಿಲ್ಲದ ಸಡಗರ. ಅದರಲ್ಲೂ...

68ನೇ ಕನ್ನಡ ರಾಜ್ಯೋತ್ಸವ; ಗರಿಗೆದರಿದ ಭುವನೇಶ್ವರಿ ಮಹಾವೈಭವ

ಬೆಂಗಳೂರು: ನಾಡಿನೆಲ್ಲೆಡೆ 68ನೇ ಕನ್ನಡ ರಾಜ್ಯೋತ್ಸವದ ರಂಗು ಆವರಿಸಿದೆ. ವಿವಿಧ ಸಂಘಟನೆಗಳು ಕನ್ನಡ ರಾಜ್ಯೋತ್ಸವ ಆಚರಣೆ ಮೂಲಕ ಸಂಭ್ರಮಿಸುತ್ತಿದೆ. ರಾಜ್ಯ ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ...

ನಾಡಧ್ವಜಕ್ಕೆ ಸಿಗದ ಅನುಮತಿ; ಮೋದಿ ಸರ್ಕಾರದ ವಿರುದ್ದ ಸಿಎಂ ಕೆಂಡ; ನೆಟ್ಟಿಗರಿಂದ ಸಿಎಂಗೆ ತರಾಟೆ

ಬೆಂಗಳೂರು: ನಾಡ ಧ್ವಜಕ್ಕೆ ಅನುಮತಿ ನೀಡದೆ ಕೇಂದ್ರದ ಮೋದಿ ಸರ್ಕಾರ ಆರೂವರೆ ಕೋಟಿ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ...

‘ಬ್ಯಾಡ್ ಮ್ಯಾನರ್ಸ್’ ಡೈಲಾಗ್ ಪ್ರೋಮೋಗೆ ನೆಟ್ಟಿಗರಿಂದ ಸಕತ್ ಲೈಕ್ಸ್

ಅಭಿಷೇಕ್ ಅಂಬರೀಶ್ ಅಭಿನಯದ ಚಿತ್ರ 'ಬ್ಯಾಡ್ ಮ್ಯಾನರ್ಸ್' ಬಿಡುಗಡೆಗೆ ಸಜ್ಜಾಗಿದ್ದು, ಅಭಿಮಾನಿಗಳಲ್ಲಿ ತೀವ್ರ ನಿರೀಕ್ಷೆ ಹುಟ್ಟಿಸಿದೆ. ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ನವೆಂಬರ್ 24 ರಂದು ಚಿತ್ರ...

ಆರೋಗ್ಯ ವಿವಿ ಹಗರಣ; ರಿಜಿಸ್ಟ್ರಾರ್ ವಿರುದ್ಧ ಸಿದ್ದು ಸರ್ಕಾರ ತನಿಖೆ ನಡೆಸುತ್ತಾ?

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ...

ಕೊಮ್ಮಘಟ್ಟದಲ್ಲಿ ಬಿಜೆಪಿ ಶಕ್ತಿಪ್ರದರ್ಶನ; ಫಲಾನುಭವಿಗಳ ಸಮಾವೇಶದ ಸಿದ್ದತೆ ಪರಿಶೀಲಿಸಿದ ಸಚಿವ ST ಸೋಮಶೇಖರ್ 

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯುವ ಸ್ಥಳಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ...

ಯಶಸ್ವಿನಿ ಯೋಜನೆ ನೋಂದಣಿ ಅವಧಿ ಮಾ.31ರವರೆಗೆ ವಿಸ್ತರಣೆ: ಸೋಮಶೇಖರ್

ಮೈಸೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ...

ಕಾಂಗ್ರೆಸ್ ಹಾದಿ ಹಿಡಿದ ‘ಪಂಚಮಸಾಲಿ ಹೋರಾಟ’.. ಮೀಸಲಾತಿಗಾಗಿ ಕಿವಿ ಮೇಲೆ ಹೂ ಮುಡಿದು ಸತ್ಯಾಗ್ರಹ..

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪ್ರಭಾವಿ ಪಂಚಮಸಾಲಿ ಲಿಂಗಾಯತ ಸಮುದಾಯದ ಹೋರಾಟಗಾರರು ಇದೀಗ ಕಾಂಗ್ರೆಸ್ ಹಾದಿಯನ್ನು ಹಿಡಿದಂತಿದೆ. ಕೆಲವು ದಿನಗಳ ಹಿಂದೆ ರಾಜ್ಯ ಸರ್ಕಾರ...

ವಿಧಾನಸೌಧದ ಮುಂಭಾಗ ಸುಭಾಸ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ

ಬೆಂಗಳೂರು: ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆ ಮಾಡಲು , ಕೂಡಲೇ ಸ್ಥಳಾಂತರ ಮಾಡಲು ಆದೇಶ ಹೊರಡಿಸುವುದಾಗಿ...

You may have missed