ರಾಜ್ಯ

ದೆಹಲಿ ಸ್ಫೋಟದ ತನಿಖೆ ಚುರುಕು; ತುಮಕೂರಿನಲ್ಲಿ ವ್ಯಕ್ತಿಯ ವಿಚಾರಣೆ

ಬೆಂಗಳೂರು: ದೆಹಲಿಯಲ್ಲಿ ನವೆಂಬರ್ 10ರಂದು ಸಂಭವಿಸಿದ ಕಾರು ಸ್ಫೋಟದಲ್ಲಿ 12 ಜನರು ಮೃತಪಟ್ಟ ಪ್ರಕರಣದ ತನಿಖೆಯ ಭಾಗವಾಗಿ, ಕರ್ನಾಟಕ ಪೊಲೀಸರು ತುಮಕೂರಿನ ಮಾಜಿ ಭಯೋತ್ಪಾದಕ ಎಂದು ಹೇಳಲಾದ...

‘ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು’; ಸಿದ್ದರಾಮಯ್ಯ

ಬೆಂಗಳೂರು: 'ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ' ಎಂದು...

ಸರ್ಕಾರ ಈಗ ಪಾಪರ್‌ ಆಗಿದೆ. ನೌಕರರಿಗೆ, ಸಿಬ್ಬಂದಿಗೆ ಸಂಬಳ ಕೊಡಲು ಆಗುತ್ತಿಲ್ಲ

ಬೆಂಗಳೂರು: ಸರ್ಕಾರ ಈಗ ಪಾಪರ್‌ ಆಗಿದೆ. ನೌಕರರಿಗೆ, ಸಿಬ್ಬಂದಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ...

ದಾವಣಗೆರೆ-KIA ನಡುವೆ ಫ್ಲೈಬಸ್; ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ಕೊಡುಗೆ

ಬೆಂಗಳೂರು: ದಾವಣಗೆರೆ ಸುತ್ತಮುತ್ತಲ ಜನರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ದಾವಣಗೆರೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಬಸ್ ಸೌಕರ್ಯ...

ದೆಹಲಿ ಸ್ಫೋಟ; ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ಹಿಂಪಡೆಯಬೇಕು

ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 12 ನಾಗರಿಕರು ಮೃತಪಟ್ಟು, ಹಲವರು ಗಾಯಗೊಂಡ ಭಯೋತ್ಪಾದಕ ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮಾನ್ಯ ಮುಖ್ಯಮಂತ್ರಿ...

ರಾಜ್ಯದಲ್ಲೂ ಕಟ್ಟೆಚ್ಚರ; ಪೊಲೀಸರಿಗೆ ಸಿಎಂ ಸೂಚನೆ

ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ...

ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ಆರೋಪ: ಸಿಎಂ, ಗೃಹ ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಮಾಧ್ಯಮಗಳ...

ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸಿ 1.76 ಲಕ್ಷ ಜನರ ಬದುಕಿಗೆ ನೆರವು

ವಿಜಯನಗರ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಭೂ ಒಡೆತನವನ್ನು ಆರನೇ ಗ್ಯಾರಂಟಿಯಾಗಿ, ಏಳನೇ ಗ್ಯಾರಂಟಿಯಾಗಿ ರೈತರಿಗೆ ನೀರನ್ನು ನೀಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

‘ಧ್ವನಿ ಸ್ಪಂದನ’: KSRTCಗೆ ‘ಅರ್ಬನ್‌ ಟ್ರಾನ್ಸ್‌ಪೋರ್ಟ್‌ ಎಕ್ಸಲೆನ್ಸ್‌’ ಪ್ರಶಸ್ತಿ

ಗುರುಗ್ರಾಮ್‌ (ಹರಿಯಾಣ): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತೊಂದು ರಾಷ್ಟ್ರ ಮಟ್ಟದ ಸಾಧನೆ ದಾಖಲಿಸಿದೆ. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ 2025ರ “Award...

ಬಂಟ್ವಾಳದ ಬರಿಮಾರ್ ಚರ್ಚ್‌ನಲ್ಲಿ ಸಂಭ್ರಮದ ‘ಭ್ರಾತೃತ್ವ ಭಾನುವಾರ’; ಹೀಗೊಂದು ವಿಶೇಷ ಕೈಂಕರ್ಯ

ಮಂಗಳೂರು: ಬಂಟ್ವಾಳ ತಾಲೂಕಿನ ಬರಿಮಾರ್ ಸಂತ ಜೋಸೆಫ್ ಚರ್ಚ್‌ನಲ್ಲಿ ಭ್ರಾತೃತ್ವದ ಭಾನುವಾರ ಹಾಗೂ ಪರಮಪ್ರಸಾದದ ಭವ್ಯ ಮೆರವಣಿಗೆ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ನಡೆದ ಪವಿತ್ರ ಬಲಿ...

‘ಹಿಂದೂ ಧರ್ಮವೂ ನೋಂದಣಿಯಾಗಿಲ್ಲ’: ಕಾನೂನು ಸ್ಥಿತಿ ಕುರಿತು RSS ಸ್ಪಷ್ಟನೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು, ಸಂಘದ ಕಾನೂನು ದೃಢೀಕರಣ ಹಾಗೂ ನೋಂದಣಿ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡುತ್ತಾ — “ನೋಂದಣಿ...

ಕೃಷಿಕ ಸಮಾಜ ರೈತರ ಸಮಸ್ಯೆ ಬಿಂಬಿಸುವ ಸಂಪರ್ಕ ಕೊಂಡಿ: ಎನ್.ಚಲುವರಾಯಸ್ವಾಮಿ

ಬಳ್ಳಾರಿ: ರೈತರ ಸಮಸ್ಯೆಗಳನ್ನು ಕೃಷಿ ಇಲಾಖೆಯ ಮೂಲಕ ಸರ್ಕಾರದ ಗಮನ ಸೆಳೆಯುವ ಸಂಪರ್ಕ ಕೊಂಡಿಯಾಗಿ ಕೃಷಿಕ ಸಮಾಜವು ಕೆಲಸ ನಿರ್ವಹಿಸುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ....

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

ಬೆಂಗಳೂರು: 'ನಮ್ಮ ಮತ- ನಮ್ಮ ಹಕ್ಕು' ಘೋಷಣೆಯಡಿ, ಮತಗಳ್ಳತನ ವಿರುದ್ಧದ ರಾಹುಲ್ ಗಾಂಧಿಯವರ ಹೋರಾಟಕ್ಕೆ ಕೈ ಜೋಡಿಸಿರುವ ಪ್ರದೇಶ ಕಾಂಗ್ರೆಸ್, ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ ಮಾಡಿದೆ....

‘ನಮ್ಮ ಮತ- ನಮ್ಮ ಹಕ್ಕು’: ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ

ಬೆಂಗಳೂರು: 'ನಮ್ಮ ಮತ- ನಮ್ಮ ಹಕ್ಕು' ಘೋಷಣೆಯಡಿ, ಮತಗಳ್ಳತನ ವಿರುದ್ಧದ ರಾಹುಲ್ ಗಾಂಧಿಯವರ ಹೋರಾಟಕ್ಕೆ ಕೈ ಜೋಡಿಸಿರುವ ಪ್ರದೇಶ ಕಾಂಗ್ರೆಸ್, ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ ಮಾಡಿದೆ....

‘ಸರ್ಕಾರಕ್ಕೆ ಜನರ ಶಾಪ ತಟ್ಟಲಿದೆ’: ವಿರೋಧ ಪಕ್ಷದ ನಾಯಕ ಆರ್.ಅಶೋಕ್

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಗುಂಡಿ ಬಿದ್ದ ರಸ್ತೆಗಳು ಮತ್ತು ಕಸ ವಿಲೇವಾರಿಯಾಗದೇ ಇರುವುದು ಕಾಂಗ್ರೆಸ್ ಸರ್ಕಾರ ವೈಫಲ್ಯ ಖಂಡಿಸಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ...

ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3300 ರೂ ದರ ನಿಗದಿ; ಬಿಜೆಪಿ ಸ್ವಾಗತ

ಬೆಂಗಳೂರು: ರೈತರ ಬೇಡಿಕೆಗಳನ್ನು ಕಾಲಕಾಲಕ್ಕೆ ಈಡೇರಿಸುವುದು ಅಧಿಕಾರದಲ್ಲಿರುವ ಸರ್ಕಾರಗಳ ಕರ್ತವ್ಯ. ಕಾಂಗ್ರೆಸ್ ಸರ್ಕಾರ ಈ ನಿಟ್ಟಿನಲ್ಲಿ ಈವರೆವಿಗೂ ಅನುಸರಿಸಿದ ಉಪೇಕ್ಷೆ ಧೋರಣೆಗಳನ್ನು ಮುಂದಾದರೂ ನಿಲ್ಲಿಸಲಿ ಎಂದು ಬಿಜೆಪಿ...

‘ಸಂವೇದನೆ ಉಳ್ಳವರು ನರನಿಂದ ನಾರಾಯಣರಾಗಬಲ್ಲರು’ ಡಾ.ಮೋಹನ್‌ ಭಾಗವತ್‌

ಬೆಂಗಳೂರು: ಸಮಾಜದ ಕುರಿತು ಸೂಕ್ಷ್ಮ ಸಂವೇದನೆಯನ್ನು ಬೆಳೆಸಿಕೊಂಡ ವ್ಯಕ್ತಿಯು ನರನಿಂದ ನಾರಾಯಣನಾಗಬಲ್ಲ. ಅದೇ ರೀತಿ ಸಂಸ್ಕಾರ ರಹಿತ ವ್ಯಕ್ತಿಯು ನರಾಧಮನೂ ಆಗುವ ಅಪಾಯವಿದೆ. ಇಡೀ ಸಮಾಜ ಸಂವೇದನಶೀಲವಾಗಬೇಕು...

“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – HDK ಪ್ರಶ್ನೆ

ಬೆಂಗಳೂರು: “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅವರು...

ಕೇಂದ್ರದ ಮಲತಾಯಿ ಧೋರಣೆ : ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: “ಕೇಂದ್ರ ಸರ್ಕಾರವು ರಾಜ್ಯದ ವಿಷಯದಲ್ಲಿ ತೋರಿಸುತ್ತಿರುವ ಮಲತಾಯಿ ಧೋರಣೆ ಈಗ ರೈತರ ಅನ್ನದ ತಟ್ಟೆಯವರೆಗೂ, ಅವರ ಭೂಮಿಯವರೆಗೂ ತಲುಪಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆಕ್ರೋಶ...

ಕಬ್ಬು, ಸಕ್ಕರೆ ದರ ನಿಗದಿಯಲ್ಲಿ ರಾಜ್ಯದ್ದು ಸೀಮಿತ ಪಾತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: “ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಅತ್ಯಂತ ಸೀಮಿತವಾಗಿದೆ. ಈ ಸಂಬಂಧಿತ ದರ ನಿಗದಿ ಹಾಗೂ ನಿಯಂತ್ರಣ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವಶದಲ್ಲಿದೆ,”...