ರಾಜ್ಯ

ಮೈಸೂರು ನಗರ ಸಾರಿಗೆಯ ‘ಧ್ವನಿ ಸ್ಪಂದನ’ ಯೋಜನೆಗೆ ರಾಷ್ಟ್ರೀಯ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ–2025’

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಮೈಸೂರು ನಗರ ಸಾರಿಗೆಯಲ್ಲಿ ಜಾರಿಗೆ ತಂದ ‘ಧ್ವನಿ ಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್...

ಕಬ್ಬು ಬೆಳೆಗಾರರ ಸಮಸ್ಯೆ; ಪ್ರಣಾಳಿಕೆ ಘೋಷಣೆ ಏನಾಯಿತು?

ಬೆಂಗಳೂರು : “ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ”...

ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ನಡೆದ 25 ಲಕ್ಷಕ್ಕೂ ಹೆಚ್ಚು ಮತಗಳ್ಳತನದ ಘಟನೆ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೇಲೆ ನಡೆದ ಅತ್ಯಂತ ದೊಡ್ಡ ದಾಳಿ ಎಂದು ರಾಜ್ಯ...

ಖ್ಯಾತ ನಟ ಹರೀಶ್ ರಾಯ್ ವಿಧಿವಶ; ಗಣ್ಯರ ಕಂಬನಿ

ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ವಿಧಿವಶರಾಗಿದ್ದಾರೆ. ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಹರೀಶ್ ರಾಯ್ ಹಲವು ದಶಕಗಳಿಂದ ಸಿನಿಮಾ ಲೋಕದಲ್ಲಿ ಸೇವೆ ಸಲ್ಲಿಸುತ್ತಿದ್ದರು....

RSS ನಿರ್ಬಂಧದ ಪ್ರಯತ್ನ ವಿಫಲ; ಸರ್ಕಾರದ ಮೇಲ್ಮನವಿ ವಜಾ

ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ (ಆರ್​​ಎಸ್​ಎಸ್) ಚಟುವಟಿಕೆಗಳಿಗೆ ನಿರ್ಬಂಧ ಹೇರುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ...

ಮೇಕೆದಾಟು, ಕೃಷ್ಣಾ, ಮಹದಾಯಿ ವಿವಾದ; ವಕೀಲರೊಂದಿಗೆ ಡಿಕೆಶಿ ಚರ್ಚೆ

ನವದೆಹಲಿ; ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ಅಲ್ಲಿ ಬಾಕಿಯಿರುವ ಕರ್ನಾಟಕದ ಜಲ ವಿವಾದಗಳ ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಮೋಹನ್ ವಿ ಕಾತರಾಕಿ, ನಿಶಾಂತ್ ಪಾಟೀಲ್,...

ನ.8, 9ರಂದು ಬೆಂಗಳೂರಿನಲ್ಲಿ RSS ಸರಸಂಘಚಾಲಕ್ ಮೋಹನ್ ಭಾಗವತ್ ವಿಶೇಷ ಉಪನ್ಯಾಸಮಾಲೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ ನೂರು ವರ್ಷವನ್ನು ಪೂರ್ಣಗೊಳಿಸಿ ರಾಷ್ಟ್ರದ ಸರ್ವಾಂಗೀಣ ಉನ್ನತಿಯ ಧ್ಯೇಯದೊಂದಿಗೆ ಮುನ್ನಡೆದಿದೆ. ಶತಾಬ್ದಿ ವರ್ಷದಲ್ಲಿ...

ಕಲಬುರಗಿ ಅಭಿವೃದ್ಧಿಗೆ ಪ್ರಿಯಾಂಕ್ ಕಾರ್ಯತಂತ್ರ; ಕಾರ್ಖಾನೆಗಳ ಮುಖ್ಯಸ್ಥರೊಂದಿಗೆ ಚರ್ಚೆ

ಕಲಬುರಗಿ: ಜಿಲ್ಲೆಯ ಸಿಮೆಂಟ್ ಕಾರ್ಖಾನೆಗಳು ತಮ್ಮಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯ (CSR) ಅಡಿ ಕಲಬುರಗಿಯ ಅಭಿವೃದ್ಧಿಗೆ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ...

ನಂದಿನಿ ತುಪ್ಪ ದುಬಾರಿ; ‘ಹಗಲು ದರೋಡೆ’ ಎಂದ ಜೆಡಿಎಸ್

ಬೆಂಗಳೂರು: ನಂದಿನಿ ತುಪ್ಪ ದುಬಾರಿಯಾಗಲಿದೆ. ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಕೆಎಂಎಫ್ ನಿರ್ಧಾರ ಬಗ್ಗೆ ಸಾರ್ವಜನಿಕವಲಯದಲ್ಲಿ...

ಫೆ.28ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ–1 , ಏ.25ರಿಂದ ಮೇ 9ರವರೆಗೆ ಪರೀಕ್ಷೆ–2

ಬೆಂಗಳೂರು: 2025–26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–1 ಮತ್ತು ಪರೀಕ್ಷೆ–2ರ ಅಂತಿಮ ವೇಳಾಪಟ್ಟಿಯನ್ನು ಪ್ರೀ-ಯೂನಿವರ್ಸಿಟಿ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ. ಅದರಂತೆ ಪರೀಕ್ಷೆ–1 ಫೆಬ್ರವರಿ 28ರಿಂದ...

ಶಿವಮೊಗ್ಗದಲ್ಲಿ ನ.7ರಿಂದ ನಾಲ್ಕು ದಿನಗಳ ಕೃಷಿ ಮೇಳ; ನವೀನ ತಂತ್ರಜ್ಞಾನ, ಸಿರಿಧಾನ್ಯಗಳ ಆಕರ್ಷಣೆ

ಶಿವಮೊಗ್ಗ: ‘ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿಯತ್ತ’ ಎಂಬ ಘೋಷವಾಕ್ಯದಡಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ನವೆಂಬರ್ 7ರಿಂದ 10ರ ವರೆಗೆ ನವುಲೆ...

ಮೇಲ್ಮನವಿ ವಿಚಾರಣೆ ನಡೆಸಿ ಬಳಿಕ ಸುಳ್ಳು ಮಾಹಿತಿ? ಪ್ರಿಯಾಂಕ್ ಖರ್ಗೆಯ ಇಲಾಖೆಯ ಅಧಿಕಾರಿಗಳ ನಿಗೂಢ ನಡೆ

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಸಾರ್ವಜನಿಕರನ್ನು ಯಾವ ರೀತಿ ಹೀನಾಯವಾಗಿ ಕಾಣುತ್ತಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳ ವಿರುದ್ಧ ಹೋರಾಟ...

ರಾಜ್ಯ ಸಚಿವ ಸಂಪುಟ ಪುನಾರಚನೆ; ಸುಳಿವು ನೀಡಿದ ಸಿದ್ದರಾಮಯ್ಯ

ಕೋಲಾರ: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ...

ಭಾಲ್ಕಿ ಬಳಿ ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಬೀದರ್: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಮತ್ತು ಕೊರಿಯರ್‌...

ವಿಮಾನನಿಲ್ದಾಣದಲ್ಲಿ ತಲೆ ಎತ್ತಲಿದೆ ವಿಶೇಷ ಸ್ವಸಹಾಯ ಗುಂಪುಗಳ ಉತ್ಪನ್ನ ಮಳಿಗೆ

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...

ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ವೈಭವದ ಕನ್ನಡ ರಾಜ್ಯೋತ್ಸವ ಸಂಭ್ರಮ

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಆನೇಕಲ್ ಬಳಿಯ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾಷಾ ಕೇಂದ್ರ, ಭಾಷೆ ಮತ್ತು ಸಾಹಿತ್ಯ ವಿಭಾಗ, ಕನ್ನಡ ಸಂಘ ಹಾಗೂ ವಿದ್ಯಾರ್ಥಿ ಬೆಂಬಲ ಸೇವಾ...

ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ; ಸರಕಾರದ ವಿರುದ್ಧ ಪ್ರತಿಪಕ್ಷ ಅಭಿಯಾನ

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ...

‘ಸುರಂಗ ವಿವಾದ’: ಬಿಜೆಪಿ ನಾಯಕರಿಂದ ಸುಳ್ಳು ಆರೋಪ ಎಂದ ಕಾಂಗ್ರೆಸ್

ಬೆಂಗಳೂರು ನಗರದ ಅಭಿವೃದ್ಧಿ ವಿರೋಧಿಗಳು ಹಾಗೂ ಸುರಂಗ ಮಾರ್ಗದ ಬಗ್ಗೆ ಸುಳ್ಳಿನ ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಪಕ್ಷದ ನಾಯಕರ ಆಧಾರ ರಹಿತ ಹೇಳಿಕೆ ವಿರುದ್ಧ...

‘ಗ್ರೇಟರ್ ಮೈಸೂರು’ ಯೋಜನೆ ಪರಿಪೂರ್ಣ ಅನುಷ್ಠಾನಕ್ಕೆ ಸಿಎಂ ಸೂಚನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಕಾರಿಗಳಿಗೆ ಸಲಹೆ...

ಆರೆಸ್ಸೆಸ್ NGO ಆಗಿದ್ದರೆ ನೋಂದಣಿ ನಡೆಸದೆ ಇರುವುದೇಕೆ? ಪ್ರಿಯಾಂಕ್ ಪ್ರಶ್ನೆ

ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ...