ರಾಜ್ಯ

ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕ ಮುನಿರತ್ನಗೆ ಡಿಕೆಶಿ ಅಗೌರವ; ಬಿಜೆಪಿ ಕಿಡಿ

ಬೆಂಗಳೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿಗೆ ಜಾಗವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಯನ್ನು ಅಪಮಾನಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಗೌರವ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...

ರಾಜ್ಯದಲ್ಲಿ RSS ನಿಷೇಧಿಸಲು ರಾಜ್ಯ ಸರ್ಕಾರ ತಯಾರಿ; ಪ್ರಿಯಾಂಕ್ ಖರ್ಗೆ ಪತ್ರದಲ್ಲೇನಿದೆ?

ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವನ್ನು ನಿಷೇಧಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ...

‘ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ’: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಡಿಕೆಶಿ,...

ಬಿಹಾರ ಅಖಾಡಕ್ಕೆ ಕರ್ನಾಟಕದ ಹಣ; ಬಿಜೆಪಿ ಆರೋಪ

ಬೆಂಗಳೂರು: ಬಿಹಾರ ಚುನಾವಣೆಗಾಗಿ ಹೈಕಮಾಂಡ್ ಗೆ 300 ಕೋಟಿ ರೂಪಾಯಿ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಕರ್ಮಕಾಂಡ ನೋಡುತ್ತಿದ್ದರೆ...

ಸಿಜೆಐ ಮೇಲಿನ ಶೂ ದಾಳಿಯ ಆರೋಪಿಗೆ ಶಿಕ್ಷೆಯಾಗದಿದ್ದರೆ ಕೃತ್ಯ ಮರುಕಳಿಸಬಹುದು: ಮನೋರಾಜ್ ಆತಂಕ

ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಘಟನೆಯನ್ನು ಕಾಂಗ್ರೆಸ್ ಪಕ್ಷದ ಕಾನೂನು ಘಟಕ ಖಂಡಿಸಿದೆ. ಈ ಬಗ್ಗೆ ಕರ್ನಾಟಕದ ವಕೀಲರೂ...

ಪಿಪಿಪಿ ಮಾದರಿಯಲ್ಲಿ ಮಂಗಳೂರು ಬ್ಲೂಬೆರ್ರಿ ಹಿಲ್ಸ್ ರಸ್ತೆಯಲ್ಲಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್: ಪದ್ಮರಾಜ್ ಸ್ವಾಗತ

ಮಂಗಳೂರು: ಕರಾವಳಿ ಅಭಿವೃದ್ಧಿಯತ್ತ ರಾಜ್ಯ ಸರ್ಕಾರ ಮತ್ತೊಮ್ಮೆ ದಿಟ್ಟ ಹೆಜ್ಜೆ ಇಟ್ಟಿದೆ. ಮಂಗಳೂರು ಹೊರವಲಯದ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ಬಳಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ...

ಮಹಿಳೆಯರ ಪರ ನಿಂತ ಸರ್ಕಾರ; ಋತುಚಕ್ರದ ರಜೆ ನಿರ್ಧಾರಕ್ಕೆ ಪದ್ಮರಾಜ್ ಸ್ವಾಗತ

ಮಂಗಳೂರು: ಕರ್ನಾಟಕದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ರಜೆ ಎಂದು ವರ್ಷದಲ್ಲಿ ಹನ್ನೆರಡು ದಿನ ರಜೆ ನೀಡಲು ಮುಖ್ಯಮಂತ್ರಿ ಸಿದ್ದರಾಮ್ಯನವರ ನೇತೃತ್ವದ ಸರ್ಕಾರ ಒಪ್ಪಿಗೆ ನೀಡಿರುವುದು ಅಭಿನಂದನೀಯ. ಕರ್ನಾಟಕ...

ದೇವೇಗೌಡರು ಆರೋಗ್ಯವಾಗಿದ್ದಾರೆ, ಚಿಂತಿಸಬೇಕಾಗಿಲ್ಲ: ಕುಮಾರಸ್ವಾಮಿ

ಬೆಂಗಳೂರು: “ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಚಿಂತಿಸಬೇಕಾಗಿಲ್ಲ. ಇನ್ನೂ ಮೂರರಿಂದ ನಾಲ್ಕು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ,” ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು...

ದಸರಾ ವೇಳೆ ಬಲೂನ್ ಮರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ, ಆರೋಪಿ ಬಂಧನ

ಮೈಸೂರು: ದಸರಾ ನಗರಿ ಮೈಸೂರಿನಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಹೊಟ್ಟೆಪಾಡಿಗಾಗಿ ಬಲೂನ್ ಮಾರಾಟದ ಕೆಲಸಕ್ಕಾಗಿ ದಸರಾ...

ಬಿಎಂಟಿಸಿ ನೂತನ ಅಧ್ಯಕ್ಷರಾಗಿ ವಿ.ಎಸ್. ಆರಾಧ್ಯ

ಬೆಂಗಳೂರು: ನೂತನವಾಗಿ ಬಿಎಂಟಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿ.ಎಸ್. ಆರಾಧ್ಯ ಅವರು ಶನಿವಾರ ಪದಗ್ರಹಣ ಮಾಡಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ವಿಧಾನ ಪರಿಷತ್...

‘ನೀರಿದ್ದರೆ ನಾಳೆ’: ಕರ್ನಾಟಕ ಸರ್ಕಾರದ ವಿನೂತನ ಕಾರ್ಯಕ್ರಮ

ಬೆಂಗಳೂರು: 'ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ "ನೀರಿದ್ದರೆ...

ಯೋಜನೆಗಳಲ್ಲಿ ಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡುವ ಯತ್ನ

ಬೆಂಗಳೂರು:ಜಾತಿ ಸಮೀಕ್ಷೆಯನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ನಡೆಸುತ್ತಿದೆ. ಜೊತೆಗೆ ಈ ಸಮೀಕ್ಷೆಯಲ್ಲಿ ಅನಗತ್ಯವಾದ ಪ್ರಶ್ನೆಗಳೇ ತುಂಬಿವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮಾಜಿ ವಿಧಾನ ಪರಿಷತ್ ಸದಸ್ಯ ಕೃ.ನರಹರಿ ವಿಧಿವಶ

ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ...

‘ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂ ನಿಲುವೇ ನನ್ನ ನಿಲುವು’: ಸಿದ್ದರಾಮಯ್ಯ

ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ...

ಜಾತಿ ಸಮೀಕ್ಷೆಯನ್ನು ‘this is Too much, Useless’ ಎಂದ ಜೆಡಿಎಸ್

ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆ ಬಗ್ಗೆ ಪ್ರತಿಪಕ್ಷ ಜೆಡಿಎಸ್ ಕಿಡಿಕಾರಿದೆ. ರಾಹುಲ್ ಗಾಂಧಿ ಮತ್ತು ತಂಡ “ಸಿದ್ಧ”ಪಡಿಸಿರುವ ಜಾತಿ ಗಣತಿ ಸಮೀಕ್ಷೆಯ ಮಾದರಿಗಳು, ಹಾಗೂ ಪ್ರಶ್ನೆಗಳು...

GST ಸ್ಲ್ಯಾಬ್ 5%–18% ಇಳಿಕೆ; ಅಭಿವೃದ್ಧಿ ಕ್ರಾಂತಿ ಸೂತ್ರಕ್ಕೆ ತಜ್ಞರ ಮೆಚ್ಚುಗೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತಂದಿದೆ. ಹಲವು ವರ್ಷಗಳಿಂದ ಜಾರಿಯಲ್ಲಿದ್ದ ಸಂಕೀರ್ಣ ತೆರಿಗೆ ಸ್ಲ್ಯಾಬ್‌ಗಳನ್ನು ಸರಳಗೊಳಿಸಿ ಈಗ...

ಸಂಭವನೀಯ ರಾಜಕೀಯ ಕ್ರಾಂತಿ ತಡೆಯಲು ಜಾತಿ ಸಮೀಕ್ಷೆ; ಬಿಜೆಪಿ

ಮೈಸೂರು: “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ದಿನೇ ದಿನೇ ಗೊಂದಲ ಸೃಷ್ಟಿಸುತ್ತಿದೆ. ಇದು ಎಲ್ಲಾ ಸಮುದಾಯಗಳಲ್ಲಿಯೂ ಅಶಾಂತಿ ಉಂಟುಮಾಡಿದೆ,” ಎಂದು...

ಸಿನಿಮಾಕ್ಕೆ ತೆರಳಿದ್ದ ಇಬ್ಬರು ಯುವಕರು ದುರಂತ ಸಾವು

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಹೊರವಲಯದಲ್ಲಿ ಭಾನುವಾರ ದುರ್ಘಟನೆ ಸಂಭವಿಸಿದೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ: ಚಾಪ್ಟರ್ 1 ಸಿನಿಮಾ ನೋಡಲು ಬಂದಿದ್ದ ಇಬ್ಬರು ಯುವಕರು ನಾಲೆಯಲ್ಲಿ...

7–15 ವರ್ಷ ವಯಸ್ಸಿನ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ನವೀಕರಣ ಉಚಿತ

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) 7–15 ವರ್ಷ ವಯಸ್ಸಿನ ಮಕ್ಕಳ ಮೊದಲ ಮತ್ತು ಎರಡನೇ ಬಯೋಮೆಟ್ರಿಕ್ ನವೀಕರಣ (MBU) ಶುಲ್ಕಗಳನ್ನು ರದ್ದುಗೊಳಿಸಿದೆ. ಈ ನಿರ್ಧಾರವು...

ಬಿಗ್ ಬಾಸ್ ಕನ್ನಡ ಸೀಸನ್ 12: ತುಳುನಾಡ ಕುವರಿ ಮರುಪ್ರವೇಶ!

ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಅಚ್ಚರಿಯ ತಿರುವು ಕಂಡಿದೆ. ಶೋ ಆರಂಭವಾದ ಮೊದಲ ದಿನವೇ ಉಡುಪಿಯ ರಕ್ಷಿತಾ ಶೆಟ್ಟಿ ಅವರನ್ನು ಮನೆಯಿಂದ ಹೊರಗೆ ಕಳಿಸಲಾಗಿತ್ತು. ಕನ್ನಡ...