ರಾಜ್ಯ

ಬೊಮ್ಮಸಂದ್ರದಲ್ಲಿ 80,000 ಆಸನ ಸಾಮರ್ಥ್ಯದ ವಿಶ್ವದರ್ಜೆ ಕ್ರೀಡಾ ಸಂಕೀರ್ಣ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜಧಾನಿಯಲ್ಲಿ ಮತ್ತೊಂದು ಭವ್ಯ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮುಂದಾಗಿದೆ. ಬೊಮ್ಮಸಂದ್ರದ ಸೂರ್ಯನಗರ ಸಮೀಪ 100 ಎಕರೆ ಪ್ರದೇಶದಲ್ಲಿ...

ಅಭಿವೃದ್ಧಿ ಕಾಮಗಾರಿಯು ಜನರ ಬದುಕಿಗೆ ಸಂಚಕಾರ ಆಗದಿರಲಿ; ಅಧಿಕಾರಿಗಳಿಗೆ ರಾಮಲಿಂಗಾ ರೆಡ್ಡಿ ಎಚ್ಚರಿಕೆ

ಬೆಂಗಳೂರು: ಬಿಬಿಎಂಪಿ ಕಾಮಗಾರಿ ವಿಳಂಬದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿವೆ. ಅದರಲ್ಲೂ ಚರಂಡಿ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸದೆ ಇದ್ದುದರಿಂದಾಗಿ ಉದ್ಯಾನನಗರಿಯ ಹಲವೆಡೆ ಸಾರ್ವಜನಿಕರು ಆತಂಕದಲ್ಲಿ ಸಿಲುಕುವಂತಾಗಿದೆ. ಬೆಂಗಳೂರಿನಾದ್ಯಂತ ಈ...

ಕೇಂದ್ರದ ಜನವಿರೋಧಿ ನೀತಿಯ ವಿರುದ್ಧ ತಾರ್ಕಿಕ ಅಂತ್ಯ ಕಾಣುವ ಹೋರಾಟ ಅಗತ್ಯ; ಕಾಂಗ್ರೆಸ್

ಬೆಂಗಳೂರು: “ಮತಗಳ್ಳತನ ವಿರೋಧಿ ಹೋರಾಟವನ್ನು ಜನತೆಗೆ ತಲುಪಿಸಲು ನೆರವಾದ ಮಾಧ್ಯಮಗಳಿಗೆ ಧನ್ಯವಾದಗಳು. ಇಂತಹ ಸಮಾಜಮುಖಿ ವಿಷಯಗಳಲ್ಲಿ ಪಕ್ಷಾತೀತವಾಗಿ ನಿಂತರೆ ಜನಚಳುವಳಿಗಳಿಗೆ ಬುನಾದಿ ಇಡಬಹುದು,” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ...

ಮೆಟ್ರೋ ಸಂಸ್ಥೆ ಜನರದ್ದು, ಯಾವುದೇ ಪಕ್ಷದ ಸ್ವತ್ತಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: “ಮೆಟ್ರೋ ಯೋಜನೆಯ ಇತಿಹಾಸವೇ ಗೊತ್ತಿಲ್ಲದೆ ಬಿಜೆಪಿ ನಾಯಕರು ಪ್ರಚಾರಕ್ಕಾಗಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಈ ಯೋಜನೆಯಲ್ಲಿ ರಾಜ್ಯ ಸರ್ಕಾರ ಸಣ್ಣ ಪಾಲುದಾರನಲ್ಲ, ದೊಡ್ಡ ಪಾಲುದಾರ,” ಎಂದು...

ರಾಖಿ ಸಂಭ್ರಮದಲ್ಲಿ ಸಚಿವ ಶರಣಪ್ರಕಾಶ ಪಾಟೀಲ್

ಚಿಂಚೋಳಿ: ಸೇಡಂ ಕ್ಷೇತ್ರದ ಪೆಂಚೆನಪಳ್ಳಿ ಗ್ರಾಮದಲ್ಲಿ ಹೊಸ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಆಗಮಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ, ಗ್ರಾಮ ಸಹೋದರಿಯರು,...

ದೆಹಲಿಯಲ್ಲಿನ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

ಬೆಂಗಳೂರು, ಆ. 9: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ...

ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಸಮರ್ಥನೆ: ಕೇಂದ್ರಕ್ಕೆ ರಾಜ್ಯದ ಮನವಿ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕೇಂದ್ರ ಆರೋಗ್ಯ...

ಮದ್ಯ ಚಟ ಬಿಡಿಸುವ ನಾಟಿ ಔಷಧ ಅವಾಂತರ: ಮೂವರು ದುರ್ಮರಣ

ಕಲಬುರಗಿ: ಮದ್ಯ ಸೇವನೆಯ ಚಟ ತೊರೆಯಲು ನಾಟಿ ಔಷಧ ಸೇವಿಸಿದ ಮೂವರು ಮೃತಪಟ್ಟ ಘಟನೆ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಸೇಡಂ ಸಮೀಪದ ಬುರಗಪಲ್ಲಿ...

ಮೆಟ್ರೋ ಬಗ್ಗೆ ‘ಅರ್ಧ ಸತ್ಯ’ ಹರಡುವುದನ್ನು ನಿಲ್ಲಿಸಿ; BJP ನಾಯಕರಿಗೆ ರಾಮಲಿಂಗಾ ‌ರೆಡ್ಡಿ ತರಾಟೆ

ಬೆಂಗಳೂರು: BJPಯ ವಿಧಾನಸಭಾ ಮತ್ತು ಲೋಕಸಭಾ ಸದಸ್ಯರುಗಳಿಗೆ ,ಪ್ರಮುಖ‌ ಮುಖಂಡರುಗಳಿಗೆ ಎಲ್ಲಾ ಸತ್ಯಗಳು ತಿಳಿದಿದ್ದರೂ ಸಹ ಅದನ್ನು ಲೆಕ್ಕಿಸದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ...

ಸೆಪ್ಟೆಂಬರ್ 30ರವರೆಗೆ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ...

ಹನೂರು ಪಟ್ಟಣ ಶ್ರೀ ಮಹದೇಶ್ವರ ಕ್ರಿಡಾಂಗಣದಲ್ಲಿ 79ನೇ ಸ್ವಾತಂತ್ರ್ಯೊತ್ಸವ.. ಹೀಗಿದೆ ತಯಾರಿ..!

ಚಾಮರಾಜನಗರ: ಹನೂರು ಪಟ್ಟಣ ಶ್ರೀ ಮಹದೇಶ್ವರ ಕ್ರಿಡಾಂಗಣದಲ್ಲಿ ಆಗಸ್ಟ್ 15 ರಂದು ನಡೆಯುವ 79 ನೇ ವರ್ಷದ ಸ್ವಾತಂತ್ರ್ಯೊತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷ ಆಗದಂತೆ ಅಚ್ಚುಕಟ್ಟಾಗಿ...

ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣು

ಕಾರವಾರ: ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ನಟ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣಾಗಿದ್ದಾರೆ. ಕಾಮಿಡಿ ಕಿಲಾಡಿಗಳು ಶೋ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದ ಚಂದ್ರಶೇಖರ್ ಸಿದ್ದಿ ಗುರುವಾರ...

ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲ; 1.65 ಲಕ್ಷ ಮೆಟ್ರಿಕ್ ಟನ್ ಸಂಗ್ರಹಣೆ ಇದೆ

ನವದೆಹಲಿ: ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲ. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್...

ಭ್ರಷ್ಟಾಚಾರ ವಿರುದ್ಧ ಸಮಾರಾ; ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಸಂಸ್ಥೆ, ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಏಕಕಾಲಿಕ ದಾಳಿ ನಡೆಸಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಮತ್ತು ಚಿತ್ರದುರ್ಗ...

ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಅಷ್ಲೀಲಾ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಈ ಬಗ್ಗೆ ನಟಿ...

ದಯಾನಂದ್ ಸಹಿತ ಐವರು ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಅಮನಾತಾಗಿದ್ದ ಐವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೀಗ ಅದೇ ಸರ್ಕಾರ ಈ...

ಕೇಂದ್ರದ ಜೊತೆ ಮಾತನಾಡಿ ರಾಜ್ಯಕ್ಕೆ ಗೊಬ್ಬರ ಕೊಡಿಸಿ; ಸಂಸದರಿಗೆ ಸಿಎಂ ಆಗ್ರಹ

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದ್ದಾರೆ. ಅಭಿವೃದ್ಧಿಗೆ ಹಣ...

ಆಗಸ್ಟ್ 12,13,14 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ

ಬೆಂಗಳೂರು: ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಪ್ರತಿಭಟನಾ ಅಖಾಡಲ್ಲೇ ಧುಮುಕಿರುವ ರಾಜ್ಯದ ಆಶಾ ಕಾರ್ಯಕರ್ತೆಯರು, ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ...

ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ

ಮೈಸೂರು: ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರದೇಶ ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ...

ಡ್ರಗ್‌ ಮಾಫಿಯಾವು ಸಿಎಂ ಸಿದ್ದರಾಮಯ್ಯನವರ ಕೊಡುಗೆ? ಏನಿದು ಬಿಜೆಪಿ ಆರೋಪ?

ಮೈಸೂರು: ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು...