ರಾಜ್ಯ

ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ; ಕೇರಳದಲ್ಲಿ ಅತೀ ಹೆಚ್ಚು

ನವದೆಹಲಿ: ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು ಪ್ರಸ್ತುತ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 3,000ದ ಸಮೀಪದಲ್ಲಿವೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕೇರಳ ರಾಜ್ಯದಲ್ಲಿ ಅತೀ...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ಧಾರವಾಡ: ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಬೆಂಗಳೂರಿನ...

‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

ಚೆನ್ನೈ: ಕನ್ನಡ ಭಾಷೆಯ ಉಗಮದ ಬಗ್ಗೆ ನಟ ಕಮಲ್ ಹಾಸನ್ ಆಡಿರುವ ಮಾತುಗಳು ವಿವಾದ ಎಬ್ಬಿಸಿವೆ. ಕನ್ನಡಿಗರ ಆಕ್ರೋಶ ಪ್ರತಿಕ್ರಿಯಿಸಿರುವ ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ...

ಐಪಿಎಲ್ ನಲ್ಲಿ RCB ಗೆಲುವಿನ ಅಭಿಯಾನ

ಮೊಹಾಲಿ: ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 2025 ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೇಲುಗೈ ಸಾಧಿಸಿದೆ. ಫೈನಲ್ ಅಂಗಳಕ್ಕೆ ಜಿಗಿದು ಬೆಂಗಳೂರು ಮಂದಿಯ ಸಂತಸಕ್ಕೆ ಕಾರಣರಾಗಿದ್ದಾರೆ....

ಆಪರೇಷನ್ ಸಿಂಧೂರ್ ಬಗ್ಗೆ ವಿಶೇಷ ಅಧಿವೇಶನ ಕರೆಯದ ಸರ್ಕಾರ; ಕಾಂಗ್ರೆಸ್ ಅಸಮಾಧಾನ

ಬೆಂಗಳೂರು: ದೇಶದಾದ್ಯಂತ 20 ನಗರಗಳಲ್ಲಿ ಜೈ ಹಿಂದ್ ಸಭಾ ಮೂಲಕ ಮಾಜಿ ಸೈನಿಕರಿಗೆ ನಮನ ಸಲ್ಲಿಸಲು ಎಐಸಿಸಿ ನಿರ್ದೇಶನ ನೀಡಿತ್ತು. ಇದು ರಾಜಕೀಯ ಕಾರ್ಯಕ್ರಮವಲ್ಲ. ಇದು ಕಾಂಗ್ರೆಸ್...

ದೇಶದಲ್ಲಿ ಎಲ್ಲೂ ಇಲ್ಲದ ಎರಡು ಬಗೆಯ ತೆರಿಗೆ ಬೆಂಗಳೂರಿನಲ್ಲಿ ಮಾತ್ರ

ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು...

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿಎಂ  ಘೋಷಣೆ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ "ಜೈ ಹಿಂದ್...

KSLU: ಕಾನೂನು ಕಾಲೇಜುಗಳಲ್ಲಿ ಪರಿಪೂರ್ಣ ಪ್ರಾಯೋಗಿಕ ಶಿಕ್ಷಣಕ್ಕೆ ಆದ್ಯತೆ

ಬೆಂಗಳೂರು: ಕಾನೂನು ವಿದ್ಯಾರ್ಥಿಗಳಿಗೆ ನ್ಯಾಯಾಲಯ ಕಲಾಪಗಳ ಸಂಪೂರ್ಣ ತಿಳುವಳಿಕೆ ಸಿಗುವಂತಾಗಲು ಪ್ರಾಯೋಗಿಕ ಶಿಕ್ಷಣದಲ್ಲಿ ಸುಧಾರಣೆ ತರಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಸಿ. ಬಸವರಾಜು...

ಕನ್ನಡವನ್ನು ಅವಹೇಳನ: ‘ನಟ ಕಮಲ್‌ ಹಾಸನ್‌ ವಿರುದ್ಧ ವ್ಯಾಪಕ ಆಕ್ರೋಶ

ಬೆಂಗಳೂರು: ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ . ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕನ್ನಡ ಸಿನಿಮಾದಲ್ಲಿ ಆತನಿಗೆ ಅವಕಾಶ...

ಕಸದ ಶುಲ್ಕದ ಮೂಲಕ ಬೆಂಗಳೂರಿನ ಜನರಿಂದ ಹಣ ಲೂಟಿ: ಪ್ರತಿಪಕ್ಷ ಆಕ್ರೋಶ

ಬೆಂಗಳೂರು: ಬೆಂಗಳೂರಿನಲ್ಲಿ ಕಸದ ಸೆಸ್‌ ಹೆಸರಿನಲ್ಲಿ ಕಾಂಗ್ರೆಸ್‌ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಆಧುನಿಕ‌ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ...

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ...

ನೀತಿ ಸಭೆಗೆ ಸಿಎಂ ಗೈರು: ಸಚಿವರ ಸಮರ್ಥನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ವಾರ ನಡೆದ ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಗೈರು ಹಾಜರಾಗಿದ್ದರಲ್ಲಿ ತಪ್ಪಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ....

ಅಲ್ಪಸಂಖ್ಯಾತ ಐಎಎಸ್‌ ಅಧಿಕಾರಿ ಮೇಲೆ ಬಿಜೆಪಿ ನಾಯಕರ ವಾಗ್ದಾಳಿ: ಶರಣ್‌ ಪ್ರಕಾಶ್‌ ಪಾಟೀಲ್‌ ಟೀಕೆ 

ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ...

ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

ಬೆಂಗಳೂರು: ಕನ್ನಡ ಕಿರುತೆರೆ, ಹಿರಿ ತೆರೆ ನಟ ಶ್ರೀಧರ್ ನಾಯಕ್ ವಿಧಿವಶರಾಗಿದ್ದಾರೆ.. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು...

ರಾಜ್ಯದಲ್ಲಿ ಈ ತಿಂಗಳ ಅಂತ್ಯದವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ. ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ...

ಕರ್ನಾಟಕದಲ್ಲಿ ಮೊದಲ ಕೋವಿಡ್ ಸಾವು; 38 ಸಕ್ರಿಯ ಪ್ರಕರಣಗಳು

ಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ ಬೆಂಗಳೂರಿನಲ್ಲಿ ಮೊದಲ ಕೋವಿಡ್ -19 ಸಾವು ವರದಿಯಾಗಿದೆ. ಶನಿವಾರ ರೋಗಿಯು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ...

ಭಾರತದಲ್ಲಿ NB.1.8.1, LF.7 ಕೋವಿಡ್ ರೂಪಾಂತರಿ ವೈರಸ್ ಸಕ್ರಿಯ!

ನವದೆಹಲಿ: ಭಾರತದಲ್ಲಿ SARS-CoV-2 ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ವರದಿಗಳ ಮಧ್ಯೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಸ್ಥಾಪಿಸಲಾದ ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG)...

ಹಿಂದೂ ದೇವಾಲಯ ಮಸೂದೆ: ರಾಷ್ಟ್ರಪತಿಗಳ ಒಪ್ಪಿಗೆ ಕೋರಿದ ರಾಜ್ಯಪಾಲರು

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಹಿಂದೂ ದೇವಾಲಯ ಮಸೂದೆ ಎಂದೂ ಕರೆಯಲ್ಪಡುವ “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ (ತಿದ್ದುಪಡಿ) ಮಸೂದೆ, 2024”...

ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ; ಕುಲಪತಿ ಸಂತಸ

ಉಡುಪಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಶಿಕ್ಷಣದಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವಿಧಾನದಲ್ಲೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕುಲಪತಿ ಪ್ರೊ.ಸಿ.ಬಸವರಾಜು ತಿಳಿಸಿದ್ದಾರೆ. ಉಡುಪಿಯ ವೈಕುಂಠ...

You may have missed