ರಾಜ್ಯ

ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ...

KSRTC, BMTC ಸಿಬ್ಬಂದಿ ಮೇಲೆ ದೌರ್ಜನ್ಯ; ಕೃತ್ಯ ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಪತ್ರ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ-ದೌರ್ಜನ್ಯ ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇಂತಹಾ ಘಟನೆಗಳನ್ನು ತಡೆಯಲು ಸೂಕ್ತ ಕ್ರಮವಹಿಸುವಂತೆ...

‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು...

ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಚುರುಕುಗೊಂಡ ಹಿನ್ನೆಲೆಯಲ್ಲಿ,...

ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

ನವದೆಹಲಿ: 'ಒಂದು ದೇಶ, ಒಂದು ಚುನಾವಣೆ' ತೀರ್ಮಾನ ಮೂಲಕ ದೇಶದ ಗಮನ ಸೆಳೆದಿರುವ ಕೇಂದ್ರ ಸರ್ಕಾರ ಇದೀಗ 'ಒಂದು ದೇಶ ಏಕರೂಪದ ಶಿಕ್ಷಣ ವ್ಯವಸ್ಥೆ' ಜಾರಿ ಬಗ್ಗೆ...

ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಸೈದ್ಧಾಂತಿಕವಾಗಿ ಎದುರಿಸಲಾಗದ ಪಲಾಯನವಾದಿಗಳು ವಾಮಮಾರ್ಗದಲ್ಲಿ ರಾಜಕೀಯ ಎದುರಾಳಿಗಳ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್...

ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೋರಿದ್ದಾರೆ. ಈ ಕುರಿತು ಅವರು...

10 ಜಿಲ್ಲಾ ಬಿಜೆಪಿ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರ ನೇಮಕ

ಬೆಂಗಳೂರ: ರಾಜ್ಯದ ವಿವಿಧ ಜಿಲ್ಲೆಗಳ ಘಟಕಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. 10 ಜಿಲ್ಲಾ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ. ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್...

ಭಾರೀ ಮಳೆ ಹಿನ್ನೆಲೆ: ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಬಿರುಸುಗೊಂಡಿದ್ದು, ಭಾರೀ ಮಳೆಯಿಂದಾಗಿ ಜನಜೀವನ ಏರುಪೇರಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ. ಮುಂದಿನ ಐದು...

ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗ ದ್ವಿಪಥೀಕರಣ; ಪ್ರಧಾನಿಗೆ ಸೋಮಣ್ಣ ಅಭಿನಂದನೆ

ನವದೆಹಲಿ: ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ ಅನುಮತಿ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಲ ಶಕ್ತಿ ಹಾಗೂ ರಾಜ್ಯ ರೈಲ್ವೆ ಖಾತೆ...

ತುಮಕೂರಿನಲ್ಲಿ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನʼ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಕೆರೆಗೋಡಿ ರಂಗಾಪುರ ಮಠದ ಶ್ರೀ ಗುರು ಪರದೇಶಿಕೇಂದ್ರ ಸ್ವಾಮಿ ಸಮುದಾಯ ಭವನದಲ್ಲಿ ಜರುಗಿದ 'ವಿಕಸಿತ ಕೃಷಿ ಸಂಕಲ್ಪ ಅಭಿಯಾನʼದಲ್ಲಿ ಪಾಲ್ಗೊಂಡು, ಕಾರ್ಯಕ್ರಮಕ್ಕೆ...

ಮರು ಜಾತಿ ಗಣತಿ: ಕನ್ನಡಿಗರ ಪರವಾಗಿ ಸಿಎಂಗೆ ಅಶೋಕ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ಮತ್ತೊಮ್ಮೆ ಜಾತಿ ಸಮೀಕ್ಷೆ ನಡೆಸುವ ತೀರ್ಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಪಾಳಮೋಕ್ಷ ಮಾಡಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೋಲು ಹಾಗೂ ಡಿಸಿಎಂ...

ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ..! ‘ಎ’ ಗ್ರೇಡ್ ಮಾನ್ಯತೆ

ಹುಬ್ಬಳ್ಳಿ : ರಾಜ್ಯದ ವಿಶ್ವವಿದ್ಯಾಲಯ 'KSLU' ಪ್ರತಿಷ್ಠೆ ಮತ್ತಷ್ಟು ಹೆಚ್ಚಿದೆ. ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಅಭಿವೃದ್ಧಿಗೆ ಫುಲ್ ಮಾರ್ಕ್ಸ್ ನೀಡಿರುವ ನ್ಯಾಕ್‌...

ಮುಂದಿನ 2-3 ದಿನ ಭಾರೀ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ

ನವದೆಹಲಿ: ಭಾರತ ಹವಾಮಾನ ಇಲಾಖೆ (IMD) ಮಧ್ಯಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಅಸ್ಸಾಂನಾದ್ಯಂತ ಹಲವಾರು ಜಿಲ್ಲೆಗಳಿಗೆ ಮುಂದಿನ 2-3 ದಿನಗಳ ಕಾಲ ಭಾರೀಮಳೆಯಾಗುವ...

ಮತ್ತೆ ಜಾತಿ ಗಣತಿ: ಈಗಾಗಲೇ ಖರ್ಚು ಮಾಡಿರುವ 160 ಕೋಟಿ ರೂ ವ್ಯರ್ಥ? ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ರಾಜ್ಯ ರಾಜಕಾರಣ ಇದೀಗ ಮತ್ತೆ ಜಾತಿ ಗಣತಿ ಜಟಾಪಟಿಗೆ ಸಾಕ್ಷಿಯಾಗುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ...

ಜಾತಿ ಜನಗಣತಿ ದತ್ತಾಂಶ 10 ವರ್ಷ ಹಳೆಯದಾಗಿದ್ದರಿಂದ ಮರು ಗಣತಿ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಮರು ಜಾತಿಗಣತಿಯ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ...

‘ಕಾಲ್ತುಳಿತ’ ಬೆನ್ನಲೇ ಎಚ್ಚೆತ್ತ ಸರ್ಕಾರ; ಕ್ರಿಕೆಟ್ ಕ್ರೀಡಾಂಗಣ ಸ್ಥಳಾಂತರಕ್ಕೆ ಚಿಂತನೆ

ಬೆಂಗಳೂರು: RCB ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣ ಕುರಿತು ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿವೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡುಬರುವ ಮಾಹಿತಿ ಆಧರಿಸಿ...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ NIAಗೆ

ಬೆಂಗಳೂರು: ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಕೊನೆಗೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ವಹಿಸಿದೆ. ಕೇಂದ್ರ ಗೃಹ ಸಚಿವಾಲಯ...

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂ ಗೋಲ್ ಮಾಲ್; ಅಧಿಕಾರಿ ಅಮಾನತಿಗೆ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು: ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಟ್ರೆಜರಿಯಲ್ಲಿ ಜಮಾ ಆಗದಿರುವ ಪ್ರಕರಣದಲ್ಲಿ ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಾರಿಗೆ ಸಚಿವ...

ಬಿಜೆಪಿಯ ಗೆಲುವು ‘ಮ್ಯಾಚ್ ಫಿಕ್ಸಿಂಗ್’ ಗಿಂತಲೂ ಗಂಭೀರ, ಅದು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದ ಸಿದ್ದರಾಮಯ್ಯ

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ರಾಹುಲ್...

You may have missed