ರಾಜ್ಯ

ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿರುವ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದೆ. ಕಾಲ್ತುಳಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲದವರನ್ನು ಭೇಟಿಯಾಗಿ ಆರೋಗ್ಯ...

ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಅಸ್ವಸ್ಥರಾಗಿರುವ ಅನೇಕರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಗಳಿಗೆ ಭೇಟಿ ನೀಡಿದ...

RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; 11 ಮಂದಿ ಸಾವು

ಬೆಂಗಳೂರು: ಐಪಿಎಲ್ ನಲ್ಲಿ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಆದ ಸಂಭ್ರಮ ಒಂದೆಡೆಯಾದರೆ, ಅದೇ ಸಂಭ್ರಮ ಇಡೀ ರಾಜ್ಯವನ್ನು ಸೂತಕದ ಛಾಯೆಗೆ ತಳ್ಳಿದೆ. ಐಪಿಎಲ್ ಗೆದ್ದ...

‘ನನ್ನ ಕನಸನ್ನು ನನಸಾಗಿಸಿದ ಎಲ್ಲರಿಗೂ ಅಭಿನಂದನೆಗಳು’: ವಿಜಯ್ ಮಲ್ಯ

ನವದೆಹಲಿ: ಸಾಲ ಮಾಡಿ ಬ್ಯಾಂಕುಗಳಿಗೆ ವಂಚಿಸಿ ವಿದೇಶದಲ್ಲಿ ಅಡಗಿರುವ ಮದ್ಯ ದೊರೆ ವಿಜಯ್ ಮಲ್ಯ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. 18 ವರ್ಷಗಳ ನಂತರ ಆರ್‌ಸಿಬಿ ಅಂತಿಮವಾಗಿ ಐಪಿಎಲ್ ಚಾಂಪಿಯನ್...

‘Rrrrrr.. Cccc…. Bbbbb…’ ಐಪಿಎಲ್ ಕಪ್ ಗೆದ್ದ RCBಗೆ ಸಿಎಂ ಅಭಿನಂದಿಸಿದ್ದು ಹೀಗೆ

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡವನ್ನು ಸಿಎಂ ಸಿದ್ದರಾಮಯ್ಯ ಅಭಿನಂಧಿಸಿದ್ದಾರೆ. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ...

IPL ಗೆದ್ದ RCB; ಭಾವುಕರಾದ ವಿರಾಟ್ ಕೊಹ್ಲಿ

ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು...

IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ರೋಚಕ ಗೆಲುವು; ತಂಡವನ್ನು ಅಭಿನಂದಿಸಿದ ಹೆಚ್ಡಿಕೆ

ನವದೆಹಲಿ: ಐಪಿಎಲ್ 2025 ಟೂರ್ನಿಯಲ್ಲಿ ರೋಚಕ ಗೆಲುವು ಸಾಧಿಸಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ...

IPL 2025; ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಕುಟಕ್ಕೆ ಕಿರೀಟ

ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಒತ್ತಡಕ್ಕೆ ಮಣಿದು ಥಗ್ ಲೈಫ್ ಚಿತ್ರ ಬಿಡುಗಡೆ ಮಾಡಿದರೆ ಕರ್ನಾಟಕ ಬಂದ್; ಕನ್ನಡ ಸಂಘಟನೆಗಳ ಎಚ್ಚರಿಕೆ

ಬೆಂಗಳೂರು: ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ನಟನೆಯ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿರುವ ಕನ್ನಡ ಸಂಘಟನೆಗಳ...

ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು: ಸಿ.ವಿ.ದೇವರಾಜ್

ಬೆಂಗಳೂರು: ತಮಿಳಿನಿಂದಲೆ ಕನ್ನಡ ಹುಟ್ಟಿದೆ ಎಂದು ಅಜ್ಞಾನ ಮತ್ತು ಅವೈಜ್ಞಾನಿಕ ಹೇಳಿಕೆ ನೀಡಿದ ಬಹಭಾಷಾ ನಟ ಕಮಲ್ ಹಾಸನ್ ಕ್ಷಮೆ ಕೇಳುವಂತೆ ಪದೇ ಪದೇ ದುಂಬಾಲು ಬೀಳುವುದು...

ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಕಮಲ್ ಹಾಸನ್ ನಡೆ ಬಗ್ಗೆ ಹೈಕೋರ್ಟ್ ಗರಂ

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪಕ್ಕೆ ಗುರಿಯಾಗಿರುವ ತಮಿಳು ನಟ ಕಮಲ್ ಹಾಸನ್ ಬಗ್ಗೆ ಹೈಕೋರ್ಟ್ ಕೂಡಾ ಗರಂ ಆಗಿದೆ. ಕಮಲ್ ಹಾಸನ್...

ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆಯಾಗಿವೆ. ಸೋಮವಾರದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,000ಕ್ಕೆ ತಲುಪಿದೆ. ಕೇರಳದಲ್ಲಿ 1,435...

ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಮಾತುಗಳನ್ನಾಡಿರುವ ತಮಿಳು ನಟ ಕಮಲ್ ಹಾಸನ್ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ನಟ ಕಮಲ್ ಹಾಸನ್ ಕ್ಷಣೆಯಾಚಿಸದ ಹೊರದು 'ಥಗ್...

ಪ್ರತೀ 3 ಗ್ರಾಮ ಪಂಚಾಯತ್‌ಗಳಿಗೆ 1 ಶಾಲೆ ನಿರ್ಮಿಸಿ: ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರದ ಕರೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಪೊರೇಟ್ ಸಂಸ್ಥೆಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ವಂಚನೆಯಲ್ಲಿ ತೊಡಗದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳು...

ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಶನಿವಾರ ರಾಜ್ಯದ ಏಳು ಜಿಲ್ಲೆಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಆಸ್ತಿಗಳ ಮೇಲೆ ಏಕಕಾಲದಲ್ಲಿ...

ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ; ಕೇರಳದಲ್ಲಿ ಅತೀ ಹೆಚ್ಚು

ನವದೆಹಲಿ: ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು ಪ್ರಸ್ತುತ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 3,000ದ ಸಮೀಪದಲ್ಲಿವೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕೇರಳ ರಾಜ್ಯದಲ್ಲಿ ಅತೀ...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ಧಾರವಾಡ: ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಬೆಂಗಳೂರಿನ...

‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

ಚೆನ್ನೈ: ಕನ್ನಡ ಭಾಷೆಯ ಉಗಮದ ಬಗ್ಗೆ ನಟ ಕಮಲ್ ಹಾಸನ್ ಆಡಿರುವ ಮಾತುಗಳು ವಿವಾದ ಎಬ್ಬಿಸಿವೆ. ಕನ್ನಡಿಗರ ಆಕ್ರೋಶ ಪ್ರತಿಕ್ರಿಯಿಸಿರುವ ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ...

ಐಪಿಎಲ್ ನಲ್ಲಿ RCB ಗೆಲುವಿನ ಅಭಿಯಾನ

ಮೊಹಾಲಿ: ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 2025 ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೇಲುಗೈ ಸಾಧಿಸಿದೆ. ಫೈನಲ್ ಅಂಗಳಕ್ಕೆ ಜಿಗಿದು ಬೆಂಗಳೂರು ಮಂದಿಯ ಸಂತಸಕ್ಕೆ ಕಾರಣರಾಗಿದ್ದಾರೆ....

You may have missed