ರಾಜ್ಯ

‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

ಬೆಂಗಳೂರು: ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ ಬಳಿಕ ಮಹಿಳಾ ಆಯೋಗ ಮತ್ತು ಸೆನ್ಸಾರ್ ಮಂಡಳಿಗೆ ದೂರುಗಳು ಸಲ್ಲಿಕೆಯಾಗಿರುವ ನಡುವೆಯೇ, ರಾಷ್ಟ್ರೀಯ ಕ್ರೈಸ್ತರ ಒಕ್ಕೂಟವೂ ಚಿತ್ರದ ವಿರುದ್ಧ ಆಕ್ಷೇಪ...

ಕರಾವಳಿಯಲ್ಲಿ ‘ನರೇಗಾ ಬಚವೋ’ ಕಾಂಗ್ರೆಸ್ ಪಾದಯಾತ್ರೆ: ಕೇಂದ್ರ ವಿರುದ್ಧ ಸುದರ್ಶನ್, ಮನೋರಾಜ್ ಆಕ್ರೋಶ

ಮಂಗಳೂರು: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಗೆ ತಿದ್ದುಪಡಿ ಮಾಡಿ ಹೆಸರು ಹಾಗೂ ಅನುಷ್ಠಾನ ವಿಧಾನದಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು...

ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲ ಫ್ಯಾಕ್ಟರಿಗಳಿಗೆ ಭೇಟಿ ನೀಡಿ ಪರಿಶೀಲಿಸಲು ಪೊಲೀಸರಿಗೆ ಆದೇಶ

ಬೆಂಗಳೂರು: ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ...

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು; ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ

ಬೆಂಗಳೂರು: ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕೇಂದ್ರದ ಮುಂದೆ ಬೇಡಿಕೆ ಇಟ್ಟಿದ್ದಾರೆ....

‘ಬ್ಯಾನರ್‌ನಲ್ಲೂ ಸರ್ಕಾರ ಲೂಟಿ ಹೊಡೆಯುತ್ತಿದೆ’: ಬಿಜೆಪಿ ಟೀಕಾಸ್ತ್ರ

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್‌ನಲ್ಲೂ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಗೃಹಲಕ್ಷ್ಮಿಯ ಎರಡು ತಿಂಗಳ ಹಣ ಎಗರಿಸಿ ₹5000 ಕೋಟಿ...

ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ; ಅಶೋಕ್ ವ್ಯಂಗ್ಯ

ಬೆಂಗಳೂರು: ಈ ಬಾರಿಯ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ. ಇದರ ವಿರುದ್ಧ ಇನ್ನಷ್ಟು ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ....

ಮೈಸೂರಿನಲ್ಲಿ ಜಾಗತಿಕ ಸಿನಿಹಬ್ಬ; ‘ಪರಿದೃಶ್ಯ 2026’ದಲ್ಲಿ ದೇಶ-ವಿದೇಶಗಳ ಕಿರುಚಿತ್ರ, ಸಾಕ್ಷ್ಯಚಿತ್ರಗಳ ಪ್ರದರ್ಶನ

ಮೈಸೂರು: ಜಗತ್ತಿನ ವಿವಿಧ ದೇಶಗಳ ಕಿರುಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ಪರಿದೃಶ್ಯ–2026’ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ದಸರಾ ನಗರಿ ಮೈಸೂರು ಸಜ್ಜಾಗುತ್ತಿದೆ. ಫೆಬ್ರವರಿ 20ರಿಂದ 22ರವರೆಗೆ...

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಕೃಷಿ ಮೇಳ

ಬೆಂಗಳೂರು: ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ ನಾವು ದೇಶದಲ್ಲೇ ಅಗ್ರಗಣ್ಯ ರಾಜ್ಯ ಎಂದು ರಾಜ್ಯ...

ಬೆಂಗಳೂರು ಸಿಂಹಿಣಿಯರಿಗೆ ಒಲಿದ ಡಬ್ಲ್ಯುಪಿಎಲ್ ಚಾಂಪಿಯನ್ ಪಟ್ಟ

ವಡೋದರಾ: ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ 2026ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೊನೆಯ ಓವರ್‌ನಲ್ಲಿ ರೋಚಕ ಜಯ...

ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

ಬೆಂಗಳೂರು: ಸಿದ್ದರಾಮಯ್ಯ ನೇತೇತ್ವದ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ಮುಖವಾಡವನ್ನು ಅಧಿವೇಶನದಲ್ಲಿ ಕಳಚಿ ಹಾಕುವಲ್ಲಿ ಯಶಸ್ವಿಯಾಗಿರುವುದಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. ಅಧಿಕಾರಕ್ಕೆ ಬಂದ ದಿನದಿಂದ...

ಭೀಕರ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸಾವು

ಗದಗ: ಜಿಲ್ಲೆಯ ಜಿಗಲೂರು ಕ್ರಾಸ್ ಬಳಿ ಗುರುವಾರ ಪ್ರಯಾಣಿಕ ವಾಹನ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ...

ಪ್ರಧಾನಿ ಬಗ್ಗೆ ಕಾಂಗ್ರೆಸ್ ನಾಯಕರ ಅಗೌರವದ ಮಾತುಗಳು ಸಮಸ್ತ ದೇಶಕ್ಕೇ ಮಾಡಿರುವ ಅವಮಾನ’: ಸಿ.ಟಿ.ರವಿ

ಬೆಂಗಳೂರು: 'ವಿಧಾನ ಪರಿಷತ್ತಿನಲ್ಲಿ ಮಾತನಾಡುವ ಸಂದರ್ಭದಲ್ಲಿ, ನಾನು ಯಾವುದೇ ಅಸಂಸದೀಯ, ಮಾನಹಾನಿಕರ ಪದಬಳಕೆ ಮಾಡಿಲ್ಲ. ನನ್ನ ನಿಲುವಿನಲ್ಲಿ ನಾನು ಸ್ಪಷ್ಟವಾಗಿದ್ದೇನೆ' ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಸ್ಪಷ್ಟನೆ...

‘ರಂಜಾನ್’ ಸಮಯದಲ್ಲಿ ಶಾಲಾ ಸಮಯದಲ್ಲಿ ಬದಲಾವಣೆಗೆ ಶಾಸಕರ ಆಕ್ಷೇಪ

ಬೆಂಗಳೂರು: ರಂಜಾನ್ ಸಮಯದಲ್ಲಿ ತರಗತಿಯ ವೇಳಾಪಟ್ಟಿ ಹಾಗೂ ಶಾಲಾ ಸಮಯವನ್ನು ಬದಲಾವಣೆ ಮಾಡುವ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ...

‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಆರೋಪವನ್ನು ಮುಂದಿಟ್ಟು ಬಿಜೆಪಿ ಶಾಸಕರು ಹೋರಾಟವನ್ನು ಮುಂದುವರಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿರುವ ಶಾಸಕರು, ಅಬಕಾರಿ ಸಚಿವರ...

ಚುನಾವಣೆಗೆ ಮುನ್ನ ತೆರಿಗೆ ಹಾಕಲ್ಲ ಎಂದು ಹೇಳಿ, ನಂತರ 56,000 ಕೋಟಿ ರೂ. ತೆರಿಗೆ

ಬೆಂಗಳೂರು: ರಾಜ್ಯದಲ್ಲಿರುವುದು 80% ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಮೂರು ಬಾರಿ...

ಮಕ್ಕಳ ಮೇಲೆ ‘ಸಾಮಾಜಿಕ ಮಾಧ್ಯಮ’ ಅಡ್ಡಪರಿಣಾಮ; ಜಾಗೃತಿಗಾಗಿ ಪಠ್ಯಕ್ರಮ ಆರಂಭಿಸಿ.. ಸರ್ಕಾರಕ್ಕೆ ವಕೀಲ ಮನೋರಾಜ್ ಪ್ರಸ್ತಾವನೆ

ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ ಬಗ್ಗೆ ಅಭಿಪ್ರಾಯಾಗಲು ಕೇಳಿಬಂದಿವೆ....

‘ಶ್ರೀಗಳು ‘ನ್ಯಾಯಪೀಠ’ ಸ್ಥಾಪಿಸಿ ‘ನ್ಯಾಯದಾನ’ ನೀಡುವ ನ್ಯಾಯಮೂರ್ತಿಗಳಾಗಿರುವುದು ಸಿರಿಗೆರೆ ಮಠದ ವಿಶೇಷತೆ’; ಅರುಣ್ ಶ್ಯಾಮ್

ಬೆಂಗಳೂರು: ಪ್ರಭು ಶ್ರೀರಾಮನ ಆದರ್ಶ, ಶ್ರೀಕೃಷ್ಣನ ಉಪದೇಶ, ಅಣ್ಣಾ ಬಸವಣ್ಣರ ವಚನಗಳನ್ನು ಜನರು ಅಳವಡಿಸಿ ಅನುಸರಿಸಿದರೆ, ನಮಾಜದಲ್ಲಿ ಕಾನೂನು, ನ್ಯಾಯಾಲಯ ಸೇರಿದಂತೆ ನ್ಯಾಯಾಂಗ ವ್ಯವಸ್ಥೆಯೇ ಅವಶ್ಯಕತೆ ಇಲ್ಲ...

ನಮ್ಮ ಬಜೆಟ್‌ ಅಭಿವೃದ್ಧಿ ಹೊಂದಿದ ಭಾರತಕ್ಕೆ ನೀಲನಕ್ಷೆ: ಪ್ರಲ್ಹಾದ್ ಜೋಶಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2026–27ರ ಕೇಂದ್ರ ಬಜೆಟ್‌ ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ಕನಸನ್ನು ಸಾಕಾರಗೊಳಿಸುವ ಸ್ಪಷ್ಟ ನೀಲನಕ್ಷೆಯಾಗಿದೆ...

‘ಬ್ಯಾರಿ ಕೂಟ -2026’: ‘ಯಾರೇ ವಿಭಜಿಸಲು ಪ್ರಯತ್ನಿಸಿದರೂ ಬ್ಯಾರಿಗಳು ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು’: ಸಿದ್ದರಾಮಯ್ಯ ಸಲಹೆ

ಬೆಂಗಳೂರು: ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು. ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದು ಪ್ರಶಂಸನೀಯ...

ಕೇಂದ್ರ ಬಜೆಟ್: ಕರ್ನಾಟಕಕ್ಕೂ ರೈಲ್ವೆ ಹೈಸ್ಪೀಡ್ ಕಾರಿಡಾರ್ ಘೋಷಣೆ

ನವದೆಹಲಿ: ಕೇಂದ್ರ ಬಜೆಟ್‌ದಲ್ಲಿ ಮೂಲಸೌಕರ್ಯ ವಿಕಸನಕ್ಕೆ ಒತ್ತು ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ವಲಯದಲ್ಲಿಯೂ ಮಹತ್ವದ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ದೇಶದ ಪ್ರಮುಖ ನಗರಗಳನ್ನು...